Saturday, February 15, 2025

the latest news

ಜಿಲ್ಲೆಮಡಿಕೇರಿಸುದ್ದಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ-ಕಹಳೆ ನ್ಯೂಸ್

ಮಡಿಕೇರಿ- ಸೇವಾಧಾಮ - ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಮಂಗಳೂರು :ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ಪಷ್ಟವಾದ ಗುರಿ,ಛಲ ಇದ್ದಲ್ಲಿ ಉಜ್ವಲ ಭವಿಷ್ಯ ವಿದ್ಯಾರ್ಥಿಗಳದ್ದಾಗುತ್ತದೆ : ಪ್ರೊ. ವಂದನಾ ಶಂಕರ್-ಕಹಳೆ ನ್ಯೂಸ್

ಪುತ್ತೂರು: “ಯಾವುದೇ ವಿದ್ಯಾರ್ಥಿಯ ಜೀವನದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಈ ಎರಡು ವರ್ಷಗಳು ಮಹತ್ತರವಾದ ಬದಲಾವಣೆಗಳನ್ನು ಹೊಂದಬಲ್ಲ ಸಮಯ. ಈ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ, ತಮ್ಮ ಪೋಷಕರ...
ಉಡುಪಿಜಿಲ್ಲೆಸುದ್ದಿ

ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು-ಕಹಳೆ ನ್ಯೂಸ್

ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದಲೂ ಲಕ್ಷಾಂತರ ಭಕ್ತರು ತೆರಳುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ಯಾತ್ರಾರ್ಥಿಗಳು ಕುಂಭಮೇಳಕ್ಕೆ ತೆರಳುವ ಅನುಕೂಲ ಆಗುವಂತೆ ವಿಶೇಷ ರೈಲು...
ಉತ್ತರ ಪ್ರದೇಶಸುದ್ದಿ

ಮಹಾಕುಂಭಪರ್ವದಲ್ಲಿನ ಸನಾತನದ ಗ್ರಂಥ ಪ್ರದರ್ಶನಿಗೆ 75,000 ಗಿಂತಲೂ ಅಧಿಕ ಭಕ್ತರ ಭೇಟಿ-ಕಹಳೆ ನ್ಯೂಸ್

ಪ್ರಯಾಗರಾಜ - ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರ ಮೋರಿ ಮುಕ್ತಿ ಮಾರ್ಗ ವೃತ್ತದಲ್ಲಿ ಹಾಕಲಾಗಿರುವ ಸನಾತನದ ಗ್ರಂಥ ಮತ್ತು ಫಲಕ ಪ್ರದರ್ಶನಿಗೆ ಸಾಧು ಸಂತರು, ಭಕ್ತರು,...
ಉಡುಪಿಕಾರ್ಕಳಜಿಲ್ಲೆ

ಜ್ಞಾನಸುಧಾದ 47 ಜೆ.ಇ.ಇ ಮೈನ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ 3.075ಲಕ್ಷ ರೂಪಾಯಿ ಪ್ರೋತ್ಸಾಹ ಧನ ವಿತರಣೆ; ನಾಲ್ವರು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ನಗದು ಪುರಸ್ಕಾರ -ಕಹಳೆ ನ್ಯೂಸ್

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್...
1 2 3 4 4,384
Page 2 of 4384