Monday, January 20, 2025

archiveಕಹಳೆ ನ್ಯೂಸ್

ಸುದ್ದಿ

ರಾಷ್ಟ್ರೀಯ ಸ್ವಯಂ ಸೇವಾ ಸಂಘ ಹಾಗೂ ವಿಶ್ವ ಹಿಂದು ಪರಿಷದ್ ಬಜರಂಗದಳ ಕುಂಟಾಲಪಲ್ಕೆ ದೋಟ ಇದರ ಸಹಯೋಗದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ- ಕಹಳೆ ನ್ಯೂಸ್

ದೋಟ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಹಾಗೂ ವಿಶ್ವ ಹಿಂದು ಪರಿಷದ್ ಬಜರಂಗದಳ ಜೈ ಶ್ರೀರಾಮ್ ಕುಂಟಾಲಪಲ್ಕೆ ದೋಟ ಇವರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಸುರೇಶ್ ಎಂ ಅಲ್ಲಿಪಾದೆರವರು ಬೌದ್ಧಿಕ್ ನಡೆಸಿಕೊಟ್ಟರು. ಸಂತೋಷ್ ಕುಲಾಲ್ ಸರಪಾಡಿ ಸಂಘಟನೆಯ ವಿಚಾರಗಳನ್ನು ಕಾರ್ಯಕರ್ತರಿಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ಸುರೇಶ್ ಬೆಂಜನಪದವು, ಸರಪಾಡಿ ಪ್ರಶಾದ್ ಬೆಂಜನಪದವು, ಪ್ರವೀಣ್...
ಬಂಟ್ವಾಳ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪರಶುರಾಮ ಶಾಖೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪರಶುರಾಮ ಶಾಖೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನಡೆಯಿತು. ಬಂಟ್ವಾಳ ಗ್ರಾಮಾಂತರ ಹಾಗೂ ಬಂಟ್ವಾಳ ನಗರ ಪೊಲೀಸ್ ಆಯುಕ್ತರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ, ಬಂಟ್ವಾಳ ಪ್ರಖಂಡ ಸಹಸಂಚಾಲಕ್ ದೀಪಕ್ ಅಜೇಕಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.  ...
ಸುದ್ದಿ

ಮೆಕ್ಯಾನಿಕ್ ವೃತ್ತಿ ಬಾಂಧವರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕ ಸಂಘ (ರಿ) ಮಂಗಳೂರು ಕಾರ್ಮಿಕ ಇಲಾಖೆ ಬೆಂಗಳೂರು ಮತ್ತು ದ.ಕ ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಸುಮಾರು 500 ಮೆಕ್ಯಾನಿಕ್ ವೃತ್ತಿ ಬಾಂಧವರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಇಂದು ಕುಡುಪು ಶ್ರೀ ದುರ್ಗಾ ಪದ್ಮಾ ಆಟೋವರ್ಕ್ ಸಭಾಂಗಣದಲ್ಲಿ ವಿತರಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಜನಾರ್ಧನ ಅತ್ತಾವರ, ಮಂಡಲ...
ಬಂಟ್ವಾಳ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕ್ಯಾಂಟೀನ್‍ ನಲ್ಲಿ ಪ್ರಥಮವಾಗಿ ತುಳು ಲಿಪಿಯ ನಾಮಫಲಕ ಅನಾವರಣ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಮೂಡಬಿದಿರೆ ರಸ್ತೆಯ ಎಸ್.ವಿ.ಎಸ್.ಕಾಲೇಜು ಸಮೀಪದಲ್ಲಿರುವ ಶ್ರೀ ದುರ್ಗಾ ಕ್ಯಾಂಟೀನ್‍ ಗೆ ತುಳುನಾಡ ಯುವ ಸೇನೆ ವತಿಯಿಂದ ಪ್ರಥಮವಾಗಿ ತುಳು ಲಿಪಿಯಲ್ಲಿ ಬರೆದ ನಾಮಫಲಕವನ್ನು ಅಳವಡಿಸಿಲಾಗಿದೆ. ಜೈ ತುಳುನಾಡು ಇದರ ಸದಸ್ಯೆ ಪೂರ್ಣಿಮಾ ಅವರು ಇಂದು ನಾಮಫಲಕವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತುಳುನಾಡ ಯುವ ಸೇನೆಯ ಉಪಾಧ್ಯಕ್ಷ ಪ್ರತೀಕ್ ತುಲುವೆ, ಸಂಚಾಲಕ ಮಹೇಶ್, ಕಾರ್ಯದರ್ಶಿ ಚಿಂತನ್, ಸಹಕಾರ್ಯದರ್ಶಿ ಲಿಖಿತ್ ರಾಜ್ ಸೆರ್ಕಳ, ಸದಸ್ಯ ಅರುಣ್ ಕುಮಾರ್...
ಸುದ್ದಿ

ಉಚಿತ ಕೋವಿಡ್ ಲಸಿಕೆ ಶಿಬಿರವನ್ನು ಉದ್ಘಾಟಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ-ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕುಪ್ಪೆ ಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗೆ ಕುಪ್ಪೆಪದವು ಆರೋಗ್ಯ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಸುಮಾರು 100 ಜನರಿಗೆ ಹಾಗೂ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗೆ ಗಂಜಿಮಠ ಆರೋಗ್ಯ ಕೇಂದ್ರದ ವತಿಯಿಂದ ಮುತ್ತೂರು ಸರ್ಕಾರಿ ಶಾಲೆಯಲ್ಲಿ ಸುಮಾರು 200 ಜನರಿಗೆ ಉಚಿತ ಕೋವಿಡ್ ಲಸಿಕೆ ಕಾರ್ಯಕ್ರಮ ನಡೆಯಿತು. ಇನ್ನು ಶಿಬಿರವನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು....
ಸುದ್ದಿ

ಮೊಗವೀರ ಮಹಾ ಸಮಾಜದ ವತಿಯಿಂದ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಸಮುದ್ರ ಪೂಜೆಗೆ ಚಾಲನೆ ನೀಡಿದ ಶಾಸಕ ಡಾ. ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು: ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರ ಪೂಜೆಯನ್ನು ಮಾಡುವ ಮೂಲಕ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಸಮುದ್ರ ಪೂಜೆಗೆ ಶಾಸಕರಾದ ಡಾ. ಭರತ್ ಶೆಟ್ಟಿಯವರು ಸಮುದ್ರಕ್ಕೆ ಹಾಲು ಹಾಕುವುದರ ಮೂಲಕ ಚಾಲನೆ ಕೊಟ್ಟರು. ಈ ಸಂದರ್ಭದಲ್ಲಿ ಮಿತ್ರಪಟ್ಟಣ ಮೊಗವೀರ ಸಮಾಜದ ಅಧ್ಯಕ್ಷರಾದ ರವೀಂದ್ರ ಕರ್ಕೇರ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುರೇಶ್ ಕರ್ಕೇರ, ಸ್ಥಳೀಯ ಕಾರ್ಪೋರೇಟರ್ ಶೋಭಾ...
ಸುದ್ದಿ

ವಿಶ್ವವಿಖ್ಯಾತ ಹಂಪಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ: ಸ್ಮಾರಕ ನೋಡಿ ಬೆರಗಾದ ನಾಯ್ಡು-ಕಹಳೆ ನ್ಯೂಸ್

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಕುಟುಂಬ ಸಮೇತ ಭೇಟಿ ನೀಡಿದರು. ಬಳಿಕ ವಿರೂಪಾಕ್ಷೇಶ್ವರ, ಪಾರ್ವತಿ, ಭುವನೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಉಪರಾಷ್ಟ್ರಪತಿ ಭೇಟಿಯ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇವಸ್ಥಾನದಲ್ಲಿ ಕೆಂಪು ನೆಲಹಾಸು ಹಾಕಲಾಗಿತ್ತು. ದೇವರ ದರ್ಶನದ ಬಳಿಕ ಅವರು ಕೃಷ್ಣ ದೇವಸ್ಥಾನ, ಕಡಲೆಕಾಳು, ಸಾಸಿವೆಕಾಳು, ಕಮಲ ಮಹಲ್, ಮಹಾನವಮಿ ದಿಬ್ಬ, ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ ರಥ, ಸಪ್ತಸ್ವರ ಮಂಟಪ ಕಣ್ತುಂಬಿಕೊಂಡರು....
ಸುದ್ದಿ

ಮಕ್ಕಿಮನೆ ಕಲಾವೃಂದ ಮಂಗಳೂರು ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ -2021- ಕಹಳೆ ನ್ಯೂಸ್

ಮಂಗಳೂರು: ಮಕ್ಕಿ ಮನೆ ಕಲಾವೃಂದ ಮಂಗಳೂರು ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 6 ವರ್ಷದ ಒಳಗಿನ ಮಕ್ಕಳಿಗಾಗಿ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯ ನಿಯಮಗಳು: 1) 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅವಕಾಶ . 2) ಶ್ರೀ ಕೃಷ್ಣನ ವೇಷದಲ್ಲಿ ತೆಗೆದ ಮಗುವಿನ ಒಂದು ಉತ್ತಮ ಪೋಟೋವನ್ನು ಮಾತ್ರ ನಮಗೆ ಕಳುಹಿಸಿ ಕೋಡಬೇಕು. ಯಾವುದೇ ರೀತಿಯ ಎಡಿಟಿಂಗ್ ಮಾಡಬಾರದು. 3) ಮಗುವಿನ ಹೆಸರು...
1 105 106 107 108 109 126
Page 107 of 126