Monday, November 25, 2024

archiveಕಹಳೆ ನ್ಯೂಸ್

ಸುದ್ದಿ

ಕೆದಿಲ ಗ್ರಾಮದ ಗಾಂಧಿನಗರದಲ್ಲಿರುವ ಪಾಂಚಜನ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ- ಕಹಳೆ ನ್ಯೂಸ್

ಕೆದಿಲ ಗ್ರಾಮದ ಗಾಂಧಿನಗರದಲ್ಲಿರುವ ಪಾಂಚಜನ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕೆದಿಲ ಉಳ್ಳಾಕುಲು ಧೂಮಾವತಿ ಮಲರಾಯ ದೈವಸ್ಥಾನದ ಅಧ್ಯಕ್ಷರಾದ ಜೆ. ಕೃಷ್ಣ ಭಟ್ ಮಿರಾವನ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಬಗ್ಗೆ ಕೆಲವು ಅರ್ಥಪೂರ್ಣ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಮೆನೇಜರ್ ಸಾಂಧರ್ಬಿಕ ಮಾತಾನಾಡಿದರು. ಕಾರ್ಯಕ್ರಮಕ್ಕೆ ನಿವೃತ ಶಿಕ್ಷಕ, ಶ್ರೀದೇವಿ ಭಜನಾ ಮಂದಿರದ ಸ್ಥಾಪಕ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಪ್ರಗತಿ ವಳಂಗಜೆ ವಂದನಾರ್ಪಣೆ ಗೈದರು, ಸಭೆಯಲ್ಲಿ...
ಮಂಡ್ಯ

ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ- ಕಹಳೆ ನ್ಯೂಸ್

ಮಂಡ್ಯ: ಕೇಂದ್ರ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸಚಿವೆ ಶೋಭಾ ಕರಂದ್ಲಾಜೆಯವರು ಕರ್ನಾಟಕದಲ್ಲಿ 'ಜನಾಶೀರ್ವಾದ ಯಾತ್ರೆ' ಕೈಗೊಂಡಿದ್ದಾರೆ. ಈ ಪ್ರಯುಕ್ತ ಮಂಡ್ಯಕ್ಕೆ ಭೇಟಿ ನೀಡಿ ಶೋಭಾ ಕರಂದ್ಲಾಜೆಯವರು ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಭತ್ತದ ಗದ್ದೆಗಿಳಿದು ರೈತರೊಂದಿಗೆ ಭತ್ತ ನಾಟಿ ಮಾಡಿದರು. ಈ ಸಂದರ್ಭದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, 'ಶೋಭಕ್ಕಂಗೆ ಜೈ' ಎಂದು ಜೈಕಾರ ಕೂಗಿದರು. ನಂತರ ನಾಟಿ ಯಂತ್ರ ಚಲಾಯಿಸಿದ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು- ಕಹಳೆ ನ್ಯೂಸ್

ಪುತ್ತೂರು: ಸ್ವಾತಂತ್ರ್ಯವು ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಮೂಲ ಮಂತ್ರವಾಗಿದೆ. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಏಕತೆಯ ಮನೋಭಾವನೆಯಿಂದ ಪರಕೀಯರ ದಾಸ್ಯದ ವಿರುದ್ಧ ಹೋರಾಡಿದ ಪರಿಣಮವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಆ ಮೂಲಕ ನಾವು ಸರ್ವಾಂಗೀಣ ಸಾಧನೆಯನ್ನು ಮಾಡುವಲ್ಲಿ ಯಶಸ್ಸನ್ನು ಕಂಡಿದ್ದೇವೆ ಎಂದು ಸಂತ ಫಿಲೋಮಿನಾ ಕಾಲೇಜಿನ ಪುರುಷರ ವಸತಿ ನಿಲಯದ ವಾರ್ಡನ್ ವಂ. ಅಶೋಕ್ ರಾಯನ್ ಕ್ರಾಸ್ತ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಗಣದಲ್ಲಿ ಜರಗಿದ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ...
ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ; ಸಹಾಯ ಮಾಡದಿದ್ದರೂ ಅಡ್ಡಿಯಿಲ್ಲ, ತೊಂದರೆ ಮಾಡಬಾರದು: ಸುಬೇದಾರ್ ರಮೇಶ್ ಬಾಬು- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆ ಕ್ಯಾಂಪಸ್‍ನಲ್ಲಿ ಆಯೋಜಿಸಲಾದ 75ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣಗೈದು ಮಾತನಾಡಿದ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸುಬೇದಾರ್ ಮೇಜರ್ ರಮೇಶ್ ಬಾಬು ನಾವು ಬೇರೆಯವರಿಗೆ ಸಹಾಯಗಳನ್ನು ಮಾಡದಿದ್ದರೂ ಅಡ್ಡಿಯಿಲ್ಲ. ಆದರೆ ತೊಂದರೆ ಮಾಡಬಾರದು ಎಂಬ ನೀತಿಯನ್ನು ನಾವೆಲ್ಲರೂ ಪಾಲಿಸಬೇಕು ಮಾತ್ರವಲ್ಲದೆ ನಮ್ಮ ಮಕ್ಕಳಿಗೆ ತಿಳಿಸಿಕೊಡಬೇಕು. ಅದೇ ನಾವು ಈ ದೇಶಕ್ಕೆ ಕೊಡಬಹುದಾದ ಬಹುದೊಡ್ಡ ಕೊಡುಗೆ. ದೇಶದ ಧ್ವಜದಡಿ...
ಪುತ್ತೂರು

ಸ್ವಾತಂತ್ರ್ಯ ರಥವನ್ನು ತಡೆದು ಗಲಭೆ ಸೃಷ್ಥಿಸಿದ ಹಿನ್ನೆಲೆ; ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ-ಕಹಳೆ ನ್ಯೂಸ್

ಕಬಕ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ಗೊಂದಲ ಸೃಷ್ಠಿಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಹಿಂದು ಸಂಘ ಪರಿವಾರದ ನೂರಾರು ಕಾರ್ಯಕರ್ತರು ಸೇರಿ ಇಂದು ಕಬಕ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶರಣ್ ಪಂಪವೆಲ್ ಎಲ್ಲಕಡೆಯಲ್ಲೂ ವೀರ ಸಾವರ್ಕರ್ ಸ್ವಾತಂತ್ರ್ಯ ರಥೋತ್ಸವ ನಡೆಯಲಿದೆ; ತಡೆಯುವವರು ತಡೆಯಲಿ-ಸಾವಲೋಡ್ಡಿದ್ದಾರೆ. ಪ್ರತಿಭಟನೆಯಲ್ಲಿ ಮುರಳಿಕೃಷ್ಣ ಹಸಂತಡ್ಕ, ಆರ್.ಸಿ. ನಾರಾಯಣ್, ಜಗನ್ನಿವಾಸ್, ಚಿನ್ಮಯ್ ರೈ, ಜೀವಂಧರ್ ಜೈನ್, ಅಜಿತ್ ರೈ...
ಪುತ್ತೂರು

ಕಬಕದಲ್ಲಿ ಸ್ವಾತಂತ್ರ್ಯ ಉತ್ಸವದ ರಥಯಾತ್ರೆಗೆ ಮತಾಂಧ ದೇಶದ್ರೋಹಿ SDPI ಕಾರ್ಯಕರ್ತರಿಂದ ಅಡ್ಡಿ – ದೇಶದ್ರೋಹದ ಕೇಸ್ ದಾಖಲು ಮಾಡಿ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಪೋಲಿಸ್ ಇಲಾಖೆಗೆ ಮನವಿ- ಕಹಳೆ ನ್ಯೂಸ್

ಇಂದು ಪುತ್ತೂರು ತಾಲೂಕಿನ ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ಹಿನ್ನೆಲೆ ಸರಕಾರಿ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಜಾಗೃತಿ ರಥಯಾತ್ರೆ ಹೊರಟ್ಟಿದ್ದ ಸಂದರ್ಭದಲ್ಲಿ ರಥಕ್ಕೆ ಅಳವಡಿಸಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ತೆರವುಗೊಳಿಸಿ ಮತಾಂಧ ಟಿಪ್ಪುವಿನ ಭಾವಚಿತ್ರವನ್ನು ಅಳವಡಿಸಬೇಕೆಂದು ಎಸ್,ಡಿ,ಪಿ,ಐ ದೇಶದ್ರೋಹಿ ಕಾರ್ಯಕರ್ತರು ಧಿಕ್ಕಾರವನ್ನು ಕೂಗಿ ಅಡ್ಡಿಪಡಿಸಿ ಗಲಾಟೆ ಎಬ್ಬಿಸಿ ದೇಶ ದ್ರೋಹದ ಕೃತ್ಯವನ್ನು ಮಾಡಿದ್ದಾರೆ.ಇಂತಹ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಹಳ ಉಗ್ರವಾಗಿ ಖಂಡಿಸುತ್ತದೆ. ರಾಷ್ಟ್ರೀಯ ಹಬ್ಬದ...
ಸುದ್ದಿ

ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ- ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ., ಮಂಗಳೂರು ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್, ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪ್ರಮುಖರಾದ ಮೋನಪ್ಪ ಭಂಡಾರಿ, ಪ್ರಭಾಮಾಲಿನಿ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ರವಿಶಂಕರ ಮಿಜಾರ್, ನಿತಿನ್ ಕುಮಾರ್, ವಿಜಯ ಕುಮಾರ್ ಶೆಟ್ಟಿ, ರೂಪ ಬಂಗೇರ, ಸತೀಶ್ ಪ್ರಭು ಉಪಸ್ಥಿತರಿದ್ದರು...
ಪುತ್ತೂರು

ವೀರ ಸಾವರ್ಕರ್ ಗೆ ಅವಮಾನ ಮಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು 48 ಗಂಟೆಯೊಳಗೆ ಬಂಧಿಸದಿದ್ದಲ್ಲಿ ‘ಕಬಕ ಚಲೋ’ ಉಗ್ರ ಪ್ರತಿಭಟನೆ ಹಿಂ.ಜಾ.ವೇ ಯಿಂದ ಅಗ್ರಹ- ಕಹಳೆ ನ್ಯೂಸ್

ಪುತ್ತೂರು: ಕಬಕದಲ್ಲಿ ಸ್ವಾತಂತ್ರ್ಯ ರಥ ತಡೆದು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಅವಮಾನ ಮಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಬಂಧಿಸುವಂತೆ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಆಗ್ರಹಿಸಿದ್ದು, 48 ಗಂಟೆಗಳ ಒಳಗೆ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ಬಂಧಿಸದಿದ್ದಲಿ 500 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು 'ಕಬಕ ಚಲೋ' ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಗ್ರಹಸಿದ್ದಾರೆ....
1 110 111 112 113 114 126
Page 112 of 126