Recent Posts

Sunday, January 19, 2025

archiveಕಹಳೆ ನ್ಯೂಸ್

ಸುದ್ದಿ

ಇಂದು ಮಧ್ಯಾಹ್ನ 3.30ಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ- ಕಹಳೆ ನ್ಯೂಸ್

ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿಯ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಲಿದ್ದು, ಆ ಬಳಿಕ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ sslc.karnataka.gov.in,  kseeb.kar.nic.in ಅಥವಾ karresults.nic.in  ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಮೇಲ್ಕಂಡ ಜಾಲತಾಣಗಳಿಗೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿದ ನಂತ್ರ, ನಿಮ್ಮ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಎಂದು ಕರ್ನಾಟಕ ಪ್ರೌಢ ಶಿಕ್ಷಣ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ಆನ್‍ಲೈನ್ ಉಪನ್ಯಾಸ ಕಾರ್ಯಕ್ರಮ : ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ ಸಾಮಾಜಿಕ ಬದಲಾವಣೆ ಅತ್ಯಗತ್ಯ ; ರಂಜನ್ ಬೆಳ್ಳರ್ಪಾಡಿ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ಆನ್‍ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಸಾಮಾಜಿಕ ಉದ್ಯಮಶೀಲತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಮಂಗಳ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಂಜನ್ ಬೆಳ್ಳರ್ಪಾಡಿಯವರು, ಯಾವುದೇ ಸಮಾಜ ಸೇವಕನೊಬ್ಬ ಸಮಾಜದ ಸಮಸ್ಯೆಯೊಂದನ್ನು ಗುರುತಿಸಿ, ಬಳಿಕ ತನ್ನ ಉದ್ಯಮಶೀಲ ತತ್ವಗಳನ್ನು ಬಳಸಿಕೊಂಡು ವಾಣಿಜ್ಯ ಉದ್ಯಮವೊಂದನ್ನ ಹುಟ್ಟುಹಾಕಿ, ವ್ಯವಸ್ಥಿತ ರೀತಿಯಲ್ಲಿ ಅದನ್ನು ಪೋಷಿಸುತ್ತ, ಬೆಳೆಸಿಕೊಂಡು ಹೋಗಬೇಕು. ಆ ಮೂಲಕ ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ...
ಸುದ್ದಿ

ಬಡ ಕುಟುಂಬಕ್ಕೆ ಆಸರೆಯಾದ ಅಶೋಕ್ ರೈ ಅಭಿಮಾನಿ ಬಳಗ-ಕಹಳೆ ನ್ಯೂಸ್

ಮಾಹಮಾರಿ ಕೊರೋನಾ ಸಂದರ್ಭದ ತೀರಾ ಸಂಕಷ್ಷದಲ್ಲಿ ಜೀವನ ಸಾಗುತ್ತಿರುವ ರಾಮನಾಯ್ಕ ಎಂಬವರ ಮನೆ ಕುಸಿದು ಬಿದ್ದಿದ್ದು, ದಿಕ್ಕು ತೋಚದ ಮನೆಗೆ ಅಶೋಕ್ ರೈ ಅಭಿಮಾನಿ ಬಳಗದ ಕಾರ್ಯಕರ್ತರು ಆಸರೆಯಾಗಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎರುಕೊಟ್ಯ ನಿವಾಸಿ ರಾಮನಾಯ್ಕರವರು ಅನಾರೋಗ್ಯ ಪೀಡಿತ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮಣ್ನಿನ ಗೋಡೆಯ ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದರು. ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮನೆಯ ಗೋಡೆಯು ಕುಸಿದು ಬಿದ್ದಿದ್ದು, ತೀರ...
ಪುತ್ತೂರು

ಕಣಿಯೂರಲ್ಲಿ ವಿದ್ಯುತ್ ಶಾಕ್ ಹೊಡೆದ್ದು ಒರ್ವ ವ್ಯಕ್ತಿ ಸಾವು – ಕಹಳೆ ನ್ಯೂಸ್

ಕಣಿಯೂರು : ವಿದ್ಯುತ್ ಶಾಕ್ ಹೊಡೆದ್ದು ಒರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ, ಕಣಿಯೂರು ಗ್ರಾಮದ ಪೋಯ್ಯ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕಣಿಯೂರು ಗ್ರಾಮದ ಪೋಯ್ಯ ಮನೆಯ ನಾಣ್ಯಪ್ಪ ಪೂಜಾರಿ ಎಂದು ಗುರುತಿಸಿಲಾಗಿದೆ. ನಿನ್ನೆ ರಾತ್ರಿ ಜೋರಾಗಿ ಸುರಿದ ಗಾಳಿ ಮಳೆಯಿಂದಾಗಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿತು. ಬೆಳಿಗ್ಗೆ ತೋಟದ ಕಡೆಗೆ ಹೊರಟ್ಟಿದ ವ್ಯಕ್ತಿ, ತಂತಿಯನ್ನು ನೋಡದೆ, ತಂತಿಯನ್ನು ತುಳಿದ ಕಾರಣ, ಘಟನೆ ಸಂಭವಿಸಿದೆ. ಘಟನ ಸ್ಥಳಕ್ಕೆ ಮೆಸ್ಕಾಂ ಇಲಾಖೆಯವರು...
ಕ್ರೀಡೆ

ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡ- ಕಹಳೆ ನ್ಯೂಸ್

ಟೋಕಿಯೊ : 41 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, ಜರ್ಮನಿಯನ್ನ ಮಣಿಸಿ ಕಂಚಿನ ಪದಕ ಮುಡಿಗೇರಿಸಿಕೊಂಡಿದೆ. ಒಲಿಂಪಿಕ್ಸ್‍ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ್ದು, ಕಂಚಿನ ಪದಕ ಜಯಿಸಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತಿ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು...
ಬಂಟ್ವಾಳ

ಕಡಂಬು ಅನಿಲಕಟ್ಟೆ ಪೂರ್ಲಿಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು- ಕಹಳೆ ನ್ಯೂಸ್

ಬಂಟ್ವಾಳ: ಸುಮಾರು 3 ಕೋಟಿ ವೆಚ್ಚದಲ್ಲಿ ಕಡಂಬು ಅನಿಲಕಟ್ಟೆ ಪೂರ್ಲಿಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟಿಸಿ, ಮಾತಾನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅನೇಕ ವರ್ಷಗಳ ಹೋರಾಟದ ಫಲವಾಗಿ ಈ ಭಾಗದ ಸುಮಾರು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜನರ ಬೇಡಿಕೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷ ರೇಶ್ಮಾಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಾದ ಜಯಂತ್ ಪೂರ್ಲಿಪ್ಪಾಡಿ,...
ಬಂಟ್ವಾಳ

2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಮತ್ತು ಕಿಂಡಿ ಅಣೆಕಟ್ಟು ನ್ನು ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಶಾಸಕ ನಿಧಿಯಿಂದ 2 ಕೋಟಿ ವೆಚ್ಚದಲ್ಲಿ ಎರ್ಮೆನಿಲೆ ಎಂಬಲ್ಲಿ ನಿರ್ಮಾಣವಾದ ಸೇತುವೆ ಮತ್ತು ಕಿಂಡಿ ಅಣೆಕಟ್ಟು ನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ಥಳೀಯರಾದ ದೈವನರ್ತಕ ಶೇಖರ ಪರವ ಅವರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಈ ಭಾಗದ ಹಲವಾರು ವರ್ಷಗಳ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿ ಯನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಯೋಜನ ಪಡೆದು ಗ್ರಾಮದ ಅಭಿವೃದ್ಧಿ ಗಾಗಿ ಎಲ್ಲರ ಸಹಕಾರ ಬೇಕು ಎಂದರು....
ಪುತ್ತೂರು

ಆಟೋದಲ್ಲಿ ಸಿಕ್ಕಿದ ನಗದನ್ನು ವಾರಸುದಾರರಿಗೆ ನೀಡಿ ಮಾನವೀಯತೆ ಮೆರೆದ ಆಟೋ ಚಾಲಕ ರಾಜೇಶ್- ಕಹಳೆ ನ್ಯೂಸ್

ಪುತ್ತೂರು; ಪರ್ಪುಂಜದಲ್ಲಿ ಸಿಕ್ಕಿಬಿದ್ದಿರುವ 5800.ರೂ ನಗದು ಅನ್ನು ಅದರ ವಾರಸುದಾರರಿಗೆ ಆಟೋ ಚಾಲಕ ರಾಜೇಶ್ ಪಿದಪಟ್ಲ ರವರು ನೀಡಿ ಮಾನವೀಯತೆ ಮೆರೆದಿದ್ದಾರೆ. ಮಧ್ಯಪ್ರದೇಶದಿಂದ ಪ್ಲಾಸ್ಟಿಕ್ ವ್ಯಾಪರ ಮಾಡಲು ಬಂದಿದ್ದ, ನೇಪಲ್ ಸಿಂಗ್ ರವರು ಕಳೆದುಕೊಂಡಿದ್ದ ನಗದನ್ನು ಅವರಿಗೆ ಹಸ್ತಾಂತರಿಸಲಾಯಿತು.  ...
1 116 117 118 119 120 126
Page 118 of 126