Recent Posts

Sunday, January 19, 2025

archiveಕಹಳೆ ನ್ಯೂಸ್

ಸುದ್ದಿ

ಮಕ್ಕಳ ಹಕ್ಕು, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು:  ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗ ಮತ್ತು ಶಕ್ತಿ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯಿದೆ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು. ಶಕ್ತಿ ಶಿಕ್ಷಣ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ್ ಉದ್ಘಾಟನೆ ನೆರವೇರಿಸಿದರು. ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಪ್ರೊ.ಪೌಲ್ ಜಿ  ಅಕ್ವಿನಸ್, ಸಹಾಯಕ ಪ್ರಾಧ್ಯಾಪಕ ಡಾ.  ಯಶಸ್ವಿನಿ ಬಟ್ಟಂಗಾಯ ಕಾರ್ಯಕ್ರಮದ  ಮುಖ್ಯ ಅತಿಥಿಗಳಾಗಿದ್ದರು. ಮಕ್ಕಳ...
ಕ್ರೈಮ್ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿ ಪತ್ತೆ; ಹಿಂ.ಜಾ.ವೇ ಇಂದ ಲವ್ ಜಿಹಾದ್ ಕಾರ್ಯಚರಣೆ- ಕಹಳೆ ನ್ಯೂಸ್

ಪುತ್ತೂರಿನ ಅರುಣಾ ಚಿತ್ರ ಮಂದಿರದ ಮುಂಭಾಗದಲ್ಲಿರುವ ಕಾಫಿ ಆಂಡ್ ಕ್ರೀಮ್ಸ್ ಕೆಫೆಯಲ್ಲಿ ಅನ್ಯಕೋಮಿನ 2ಯುವಕರ ಜೊತೆ ಹಿಂದೂ ಯುವತಿ ಪಾರ್ಟಿ ನೆಪದಲ್ಲಿ ಪತ್ತೆ. ಈ ಹಿಂದೆಯೂ ಇದೇ ಕೆಫೆಯಲ್ಲಿ ಪಾರ್ಟಿ ನೆಪದಲ್ಲಿ ನೆರೆದಿದ್ದ ಅನ್ಯಕೋಮಿನ ಯುವಕನನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಮತ್ತೇ ಈ ಘಟನೆ ಮರುಕಳಿಸಿದೆ. ಈ ಬಾರಿಯು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಲವ್ ಜಿಹಾದ್ ಪ್ರೆರಣೆಯ ಪ್ರಕಾರಣವನ್ನು ಭೇದಿಸಿದ್ದಾರೆ. ಯುವಕ ಯುವತಿಯನ್ನು ಪುತ್ತೂರು ನಗರ...
ಸುದ್ದಿ

ಪುತ್ತೂರು: ಬನ್ನೂರಿನ ಪ್ರಜ್ಞಾ ಮಕ್ಕಳ ಕೇಂದ್ರದಲ್ಲಿ ವಿಶಿಷ್ಟ ರೀತಿಯಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಎ.ಐ.ಸಿ.ಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬವನ್ನು ನಿನ್ನೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಿನ್ನೆ ಬನ್ನೂರಿನ ಪ್ರಜ್ಞಾ ನಿಲಯದಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಬನ್ನೂರಿನ ಪ್ರಜ್ಞಾ ಮಾನಸಿಕ ಕೇಂದ್ರದಲ್ಲಿ ವಿಶಿಷ್ಟ ಮಕ್ಕಳಿಗೆ ಹಣ್ಣು ಹಂಪಲು ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಲಾಯಿತು. ಈ ವೇಳೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರ್ ಅವರು ಮಾತನಾಡಿ ರಾಹುಲ್ ಗಾಂಧಿ ಅವರು ತನ್ನ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲು ಆದೇಶ...
ಸುದ್ದಿ

ಪುತ್ತೂರು: ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಹಲವು ಪ್ರಶಸ್ತಿ ಮುಡಿಗೇರಿಸಿಕೊಂಡ ಯಕ್ಷಚಿಣ್ಣರ ಬಳಗ- ಕಹಳೆ ನ್ಯೂಸ್

ಪುತ್ತೂರು: ಸರ್ಕಾರಿ ಪದವಿಪೂರ್ವ ಕಾಲೇಜು ಉಪ್ಪಿನಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಚಂದ್ರಶೇಖರ ಸುಳ್ಯಪದವು ಇವರ ನೇತೃತ್ವದ ಯಕ್ಷ ಚಿಣ್ಣರ ಬಳಗ ತಂಡ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದ ಯಕ್ಷಚಿಣ್ಣರ ಬಳಗದ ವಿದ್ಯಾರ್ಥಿಗಳಾದ ಧನುಷ್, ಅವನಿ ಬೆಳ್ಳಾರೆ, ಶ್ರೇಯ ಆಚಾರ್ ವೈಯುಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ಪ್ರದೀಪ್ ಕೃಷ್ಣ, ಆದಿತ್ಯ ನಾರಾಯಣ,ಖುಷಿ ರೈ ಗುಂಪು ವಿಭಾಗದಲ್ಲಿ ಪ್ರಥಮ ಪಡೆದು ಅಕ್ಟೋಬರ್ 30ಕ್ಕೆ...
ಸುದ್ದಿ

ಸೈನಿಕರಿಗೆ ಅಪಮಾನಿಸಿದ ಪುತ್ತೂರಿನ ಎಸ್.ಡಿ.ಪಿ.ಐ. ಮುಖಂಡರುಗಳ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲು‌ – ಕಹಳೆ ನ್ಯೂಸ್

ಪುತ್ತೂರು: ಕಳೆದೆರಡುದಿನಗಳ ಹಿಂದೆ ಪುತ್ತೂರು ಬಸ್ ಸ್ಟಾಂಡ್ ಬಳಿ ನಡೆಸಿದ ಎಸ್.ಡಿ.ಪಿ.ಐ ಮುಖಂಡರು ಪ್ರತಿಭಟನಾ ಸಭೆಯಲ್ಲಿ ದೇಶದ್ರೋಹಿ ಭಾಷಣವನ್ನು ಮಾಡಿದ್ದು, ಭಾರತೀಯ ಸೈನಿಕರಿಗೆ ಅವಮಾನ ಮಾಡಿರುವುದಲ್ಲದೆ ಭಾರತೀಯ ಸೈನಿಕರು ಕಾಶ್ಮೀರದಲ್ಲಿ ಮುಸ್ಲಿಮರನ್ನು ಆಪಲ್ ಗಿಡದಂತೆ ಕತ್ತರಿಸುತ್ತಿದ್ದಾರೆ, ಸೈನಿಕರ ಮನಸ್ಸಿನಲ್ಲಿ ಮತ್ತು ಹೃದಯದಲ್ಲಿ ಕೋಮು ಭಾವನೆ ಇದೆ, ಇವರು ಆರ್.ಎಸ್.ಎಸ್ ಮತ್ತು ಸಂಘ ಪರಿವಾರದ ಶಾಖೆಯಿಂದ ಬಂದವರು ಎಂಬುದಾಗಿ ಸೈನಿಕರು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.ಸೈನ್ಯದ ವ್ಯವಸ್ಥೆಯ ಬಗ್ಗೆ ಅಪಮಾನಿಸಿದ ಎಸ್.ಡಿ.ಪಿ.ಐ...
ಸುದ್ದಿ

ಪುತ್ತೂರು: ಕಲ್ಲೇಗ ಟೈಗರ್ಸ್ ಪಿಲಿನಲಿಕೆ 2019 ಇದರ ಆಮಂತ್ರಣಾ ಪತ್ರ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು: ಕಲ್ಲೇಗ ಟೈಗರ್ಸ್ ಇದರ ವತಿಯಿಂದ ನಡೆಯುವ 2ನೇ ವರ್ಷದ ಪಿಲಿನಲಿಕೆ ಕಾರ್ಯಕ್ರಮದ ಆಮಂತ್ರಣಾ ಪತ್ರಿಕೆಯ ಬಿಡುಗಡೆಯು ಇಂದು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ನಡೆಯಿತು. ಅಕ್ಟೋಬರ್ 4ಮತ್ತು 5ರಂದು ನಡೆಯುವ ಈ ಕಾರ್ಯಕ್ರಮಕ್ಕೆ ಹತ್ತೂರ ಒಡೆಯನ ಮುಂದೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು....
ಸುದ್ದಿ

ಪುತ್ತೂರು: ಇನ್ನರ್ ವೀಲ್ ಕ್ಲಬ್ ಪುತ್ತೂರು ಹಾಗೂ ಮುಳಿಯ ಫೌಂಡೇಶನ್ ವತಿಯಿಂದ ಸಮೇತಡ್ಕ ಶಾಲೆಯಲ್ಲಿ ಸೀಡ್ ಬಾಲ್ ಅಭಿಯಾನ- ಕಹಳೆ ನ್ಯೂಸ್

ಪುತ್ತೂರು: ಸಾಮೆತ್ತಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಇನ್ನರ್ ವೀಲ್ ಕ್ಲಬ್ ಪುತ್ತೂರು ಮತ್ತು ಮುಳಿಯ ಫೌಂಡೇಶನ್ ಸಹಯೋಗದೊಂದಿಗೆ ಸೆಪ್ಟೆಂಬರ್19ರಂದು ಬೀಜದುಂಡೆ ಬಿತ್ತುವ ಕಾರ್ಯಕ್ರಮ ನಡೆಯಿತು.ಶಾಲಾ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ಪಂಚಾಕ್ಷರಿ ಎಚ್.ಎಂ ಮತ್ತು ಮೀನಾ ಕುಮಾರಿ, ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಸಹನಾ ಭವಿನ್ ಸ್ವಾಗತಿಸಿ ಸದಸ್ಯೆ ಲಲಿತಾ ಭಟ್ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾತನಾಡಿ, ಮುಳಿಯ ಫೌಂಡೇಶನ್ ನ ಆನಂದ ಕುಲಾಲ್ ಸೀಡ್ ಬಾಲ್ ಅಭಿಯಾನದ ಬಗ್ಗೆ ಪ್ರಾಸ್ತಾವಿಕ...
ಸುದ್ದಿ

ಪುತ್ತೂರು: ಇನ್ನರ್ ವೀಲ್ ಕ್ಲಬ್ ಪುತ್ತೂರು ಹಾಗೂ ಮುಳಿಯ ಫೌಂಡೇಶನ್ ವತಿಯಿಂದ ಸೀಡ್ ಬಾಲ್ ಅಭಿಯಾನ- ಕಹಳೆ ನ್ಯೂಸ್

ಪುತ್ತೂರು: ಕುರಿಯ ಸ.ಉ.ಹಿ.ಪ್ರಾ ಶಾಲೆಯಲ್ಲಿ ಇನ್ನರ್ ವೀಲ್ ಕ್ಲಬ್ ಪುತ್ತೂರು ಮತ್ತು ಮುಳಿಯ ಫೌಂಡೇಶನ್ ಸಹಯೋಗದೊಂದಿಗೆ ಸೆಪ್ಟೆಂಬರ್17ರಂದು ಬೀಜದುಂಡೆ ಬಿತ್ತುವ ಕಾರ್ಯಕ್ರಮ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಸಹನಾ ಭವಿನ್ ಸ್ವಾಗತಿಸಿ ಸದಸ್ಯೆ ಲಲಿತಾ ಭಟ್ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾತನಾಡಿ, ಮುಳಿಯ ಫೌಂಡೇಶನ್ ನ ಯತೀಶ್ ಪ್ರಾಸ್ತಾವಿಕ ಮಾತನಾಡಿ ಶಂಕರಿ.ಎಂ.ಎಸ್ ಭಟ್ ಧನ್ಯವಾದ ಸಮರ್ಪಿಸಿದರು. ಪ್ರಭಾರ...
1 119 120 121 122 123 126
Page 121 of 126