Monday, November 11, 2024

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ಗೆ ನೂತನ ಠಾಣಾಧಿಕಾರಿಯಾಗಿ ಆಯ್ಕೆಯಾದ ಸುತೇಶ್ ಕೆ.ಪಿ: ಒಂದೇ ವಾರದಲ್ಲಿ ಭರ್ಜರಿ ಕಾರ್ಯಾಚರಣೆ…!- ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ ಗಲಭೆಗೆ ಸಂಬ0ಧಿಸಿದ0ತೆ, ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ನ ನೂತನ ಠಾಣಾಧಿಕಾರಿ ಸುತೇಶ್ ಕೆ.ಪಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಪ್ಪಿನಂಗಡಿಯಲ್ಲಿ ಗಲಭೆ ನಡೆದ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಗಲಭೆಯಲ್ಲಿ ಮುಖ್ಯ ಪಾತ್ರದಾರಿಯಾಗಿದ್ದ ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಸದಸ್ಯ ಮತ್ತು ಬೆಳ್ತಂಗಡಿ ಎಸ್.ಡಿ.ಪಿ.ಐನ ಉಪಾಧ್ಯಕ್ಷ ಹನೀಫ್‌ನನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ಗೆ ನೂತನ ಠಾಣಾಧಿಕಾರಿಯಾಗಿ ಆಯ್ಕೆಯಾದ...
ಅಂತಾರಾಷ್ಟ್ರೀಯಹೆಚ್ಚಿನ ಸುದ್ದಿ

ಮನುಷ್ಯನಿಗೆ ಹಂದಿ ಹೃದಯದ ಕಸಿ…!! ಅಮೆರಿಕಾ ವೈದರ  ಶಸ್ತ್ರಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್

ವಾಷಿಂಗ್ಟನ್ : 57 ವರ್ಷದ ವ್ಯಕ್ತಿಯೊಬ್ಬರಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಯ ಹೃದಯವನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಸುವಲ್ಲಿ ಯುಎಸ್‍ನ ವೈದ್ಯರು ಯಶಸ್ವಿಯಾಗಿದ್ದಾರೆ.   ಅಂಗ ದಾನಗಳ ದೀರ್ಘಕಾಲದ ಕೊರತೆಯನ್ನು ಪರಿಹರಿಸಲು ಈ ಪ್ರಕ್ರಿಯೆ ಸಹಕಾರಿಯಾಗಲಿದ್ದು, ಸದ್ಯದ ಮಟ್ಟಿಗೆ ಪ್ರಾಣಿಯಿಂದ ಮಾನವ ಕಸಿಯು ಪ್ರಮುಖ ಮೈಲಿಗಲ್ಲಾಗಿದೆ. ಡೇವಿಡ್ ಬೆನೆಟ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆತನಿಗೆ ಹಂದಿ ಹೃದಯ ಅಳವಡಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಇನ್ನು ಹೃದಯ-ಶ್ವಾಸಕೋಶದ ಬೈಪಾಸ್ ಮೆಷಿನ್ ಸಮಸ್ಯೆಯಿಂದ ಕಳೆದ ಹಲವು...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬೆಳ್ಳಾರೆಯಲ್ಲಿ `ತಿರುಮಲ ಹೋಂಡಾ`ದ 6ನೇ ಅಧಿಕೃತ ಸರ್ವೀಸ್ ಸೆಂಟರ್ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ಬೆಳ್ಳಾರೆ ಆಸುಪಾಸಿನ ಜನತೆಗೆ ಉತ್ತಮ ಸೇವೆಯನ್ನು ಒದಗಿಸಬೇಕೆನ್ನುವ ನಿಟ್ಟಿನಲ್ಲಿ, ಹೋಂಡಾ ದ್ವಿಚಕ್ರವಾಹನಗಳ ಹೆಸರಾಂತ ಡೀಲರ್ `ತಿರುಮಲ ಹೋಂಡಾ' ಇದೀಗ ಬೆಳ್ಳಾರೆಯಲ್ಲಿ ಲೋಕಾರ್ಪಣೆಗೊಂಡಿದೆ. ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಶಾಖೆಗಳನ್ನು ಹೊಂದಿರುವ `ತಿರುಮಲ ಹೋಂಡಾ'ದ 6ನೇ ಶಾಖೆಯು ಬೆಳ್ಳಾರೆಯ ಪೋಸ್ಟ್ ಆಫೀಸ್ ಮುಂಭಾಗದಲ್ಲಿ ಶುಭಾರಂಭಗೊ0ಡಿದೆ. ಸವಿಸ್ತಾರವಾಗಿ, ಸುಸಜ್ಜಿತವಾಗಿ ನಿರ್ಮಾಣಗೊಂಡ `ಹೋಂಡಾ'ದ ಅಧಿಕೃತ ಸರ್ವೀಸ್ ಸೆಂಟರ್‌ನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಪನ್ನೆಯವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಿವೃತ್ತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊರಗಜ್ಜ ಸ್ವಾಮಿಗೆ ಅಪಮಾನ ವಿಚಾರ: ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಆಗ್ರಹಿಸಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಪ್ರಾರ್ಥನೆ- ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಸ್ವಾಮಿ ಕೊರಗಜ್ಜನ ವೇಷ ಧರಿಸಿ ದೈವ ಭಕ್ತರ ಭಾವನೆಗೆ ಅಪಮಾನ ಮಾಡಿರುವ ಮುಸ್ಲಿಂ ವರ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಇದರ ಹಿಂದಿರುವ ಹಾಗು ಷಡ್ಯಂತ್ರ ನಡೆಸಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಆಗ್ರಹಿಸಿ, ಭಕ್ತರು ದೇವರ ಮೊರೆ ಹೋಗಿದ್ದು, ಇಂದು ದ.ಕ. ಮತ್ತು ಉಡುಪಿ ಜಿಲ್ಲೆಗಳ 1 ಸಾವಿರ ಶ್ರದ್ಧಾ ಕೇಂದ್ರಗಳಲ್ಲಿ ಹಿಂದೂಗಳಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ.   ಈ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ಕೌಶಲ್ಯ ಅಭಿವೃದ್ಧಿ ಬಗ್ಗೆ ಮಾಹಿತಿ ಕಾರ್ಯಗಾರ- ಕಹಳೆ ನ್ಯೂಸ್

ಪುತ್ತೂರು: ಬದಲಾವಣೆ ಎಂಬುದು ಪ್ರಕೃತಿಯ ನಿಯಮ. ಕಾಲ ಬದಲಾದಂತೆ ನಮ್ಮ ಜೀವನದ ಸ್ವರೂಪವೂ ಬದಲಾಗುತ್ತದೆ. ಸೋಲನ್ನು ಯಾವ ರೀತಿ ಪರಿಗಣಿಸುತ್ತೇವೆಯೋ ಅದರ ಮೇಲೆ ನಮ್ಮ ಜೀವನವೂ ನಿಂತಿರುತ್ತದೆ. ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಪ್ರತಿಯೊಬ್ಬರ ಜೀವನದಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಆಕಾಂಕ್ಷ ಚಾರೀಟೇಬಲ್ ಟ್ರಸ್ಟ್‍ನ ಸಂಸ್ಥಾಪಕ ಡಾ. ಶ್ರೀಶ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾಗೆ ಚೈತನ್ಯ ಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಟ್ಲದ ಅರುಣ್ ಮತ್ತು ವಿಜಯಲಕ್ಷ್ಮೀ ದಂಪತಿಗಳ ಪುತ್ರಿಯಾದ ಅನ್ವಿತಾ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಸ್ಯಾಕ್ಸೋಫೋನ್ ಕಚೇರಿಗಳನ್ನು ನಡೆಸಿಕೊಂಡು ಬಂದಿದ್ದಾರೆ. ಮಂಗಳೂರಿನ ವುಡ್‍ಲ್ಯಾಂಡ್ಸ್ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ- ಕಹಳೆ ನ್ಯೂಸ್

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜನವರಿ 13 ಮತ್ತು 14 ರಂದು NTSC ಮಾದರಿ ಪರೀಕ್ಷೆಯೊಂದನ್ನು ಆಯೋಜಿಸಲಾಗಿದೆ. ಆನ್ ಲೈನ್ ವೇದಿಕೆ ಗೂಗಲ್ ಫಾರ್ಮ್ ಮೂಲಕ ಈ ಪರೀಕ್ಷೆಯು ನಡೆಯಲಿದೆ. ಈ ಪರೀಕ್ಷೆಗೆ ಬರೆಯಲು ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ https://docs.google.com/forms/d/e/1FAlpQLSdrOKKjjp1mNKC5SgBJtSMgxTZ3xAzRp4T7G7Tw4pwWJMdriQ/viewform?usp=pp_url&entry.1385927254=Option+1 ಲಿಂಕ್ ನ ಮೂಲಕ ಸೇರಿಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿವಿ ಕ್ರಿಕೆಟ್ ಕ್ರಿಡಾಕೂಟದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ಕ್ರೀಡೆ ಮತ್ತು ಪಂದ್ಯಾಟಗಳು ದೈಹಿಕ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಅತ್ಯಂತ ಅಗತ್ಯ. ಸಮಾಜದ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಅವುಗಳಿಗೆ ಇದೆ. ಸದೃಢ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಬೇಕು ಎಂದು ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ| ಫಾ| ಲಾರೆನ್ಸ್ ಮಸ್ಕರೇನ್ಹಸ್ ಅವರು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಫಿಲೋಮಿನಾ ಕಾಲೇಜು ಕ್ರೀಡೆಗೆ ಉನ್ನತ...
1 14 15 16 17 18 126
Page 16 of 126