Recent Posts

Monday, January 20, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಮೋದಿ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಮೃತ್ಯುಂಜಯ ಹೋಮ- ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಹಾಗೂ ಇನ್ನು ಮುಂದೆಯೂ ದೇಶವನ್ನು ಮುನ್ನಡೆಸಲು ಸಮರ್ಥವಾಗಿ ಆಡಳಿತ ನಡೆಸಲು ದೇವರಲ್ಲಿ ಅನುಗ್ರಹಿಸುವ ಸಲುವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರ, ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮೃತ್ಯುಂಜಯ ಹೋಮ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ...
ಉಡುಪಿಸುದ್ದಿ

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಭೇಟಿ- ಕಹಳೆ ನ್ಯೂಸ್

ಉಡುಪಿ : ಉಡುಪಿ ಪರ್ಯಾಯ ಪೀಠಾರೋಹಣಗೈಯಲ್ಲಿರುವ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಜ9ರಂದು ಆಗಮಿಸಿ ಪರ್ಯಾಯ ಮಹೋತ್ಸವಕ್ಕೆ ಆಮಂತ್ರಣ ನೀಡಿದರು. ಶ್ರೀ ಕೃಷ್ಣ ಮಠಕ್ಕೂ ವಿಶ್ವಕರ್ಮ ಸಮಾಜಕ್ಕೂ ಇರುವ ಉತ್ತಮ ಸಂಬAಧ ಗಳ ಬಗ್ಗೆ ಪ್ರಶಂಸಿಸುತ್ತಾ, ಶ್ರೀ ಕಾಳಿಕಾಂಬಾ ಕ್ಷೇತ್ರದ ಜೀರ್ಣೋದ್ದಾರ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು, ವಿಶ್ವಬ್ರಾಹ್ಮಣ ಸಮಾಜಕ್ಕೆ ತಕ್ಕಂತೆ ಶಿಲ್ಪ ಕಾಷ್ಟ ನೈಪುಣ್ಯ್ತೆತೆಯಿಂದ ಮೂಡಿ ಬಂದಿದ್ದು, ಪರಿಪೂರ್ಣ ಕ್ಷೇತ್ರ ಆಗುವಿದರಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮವು ಕಲ್ಲಡ್ಕ ವಲಯ ಅಧ್ಯಕ್ಷ ರಾದ ಶ್ರೀಯುತ ಈಶ್ವರ ನಾಯ್ಕ ಮುರಬೈಲು ಇವರ ಇವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರುವಿನಲ್ಲಿ ನಡೆಯಿತು. ದೀಪ ಬೆಳಗಿಸಿ ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಅಗ್ನಿ ಅವಘಡ: ಉಪಕರಣಗಳು ಬೆಂಕಿಗಾಹುತಿ – ಕಹಳೆ ನ್ಯೂಸ್

ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಕಟ್ಟಡದಲ್ಲಿರುವ ಎಲ್.ಜಿ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುಬಾರಿ ಎಲೆಕ್ಟ್ರಾನಿಕ್ಸ್ ಸಾಧನಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದು, ಶಾರ್ಟ್‍ಸಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಇದನ್ನು ಓದಿ: S.T. ಸೋಮಶೇಖರ್ ಪುತ್ರನಿಗೆ ಮಹಿಳೆಯ ಜೊತೆಯಲ್ಲಿರುವ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್…!?  ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಅಗ್ನಿಶಾಮಕ...
ದಕ್ಷಿಣ ಕನ್ನಡಸುದ್ದಿ

ತುಳುನಾಡ ಗಾನಗಂಧರ್ವ ಜಗದೀಶ್ ಅಚಾರ್ಯ ಅವರು ಹಾಡಿದ “ಅಮ್ಮ ಕಾಳಿಕಾಂಬಾ ಎಮಗೆ ನೀಡುವ ದರುಶನವ ” ಕನ್ನಡ ಭಕ್ತಿಗೀತೆಯ ಆಲ್ಬಮ್ ಹಾಡು – ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ಸನ್ನಿಧಿಯಲ್ಲಿ ಲೋಕಾರ್ಪಣೆ –ಕಹಳೆ ನ್ಯೂಸ್

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಕಾಳಿಕಾಂಬಾ ಅಮ್ಮನವರನ್ನ ಸ್ತುತಿಸುವ ಹಾಡನ್ನ ರಚಿಸಿದ್ದು, ಕ್ಷೇತ್ರದ ಆಡಳಿತ ಮೊಕ್ತೇಸರ್ ಕೆ ಕೇಶವ ಆಚಾರ್ಯ ಅವರು ಕ್ಷೇತ್ರದಲ್ಲಿ ಹಾಡನ್ನ ಲೋಕಾರ್ಪಣೆ ಮಾಡಿದರು. ತುಳುನಾಡ ಗಾನಗಂಧರ್ವ ಸಂಗೀತ ಸೇವಾ ಪ್ರತಿಷ್ಠಾನ ರಿ. ಪುತ್ತೂರು ಜಗದೀಶ್ ಅಚಾರ್ಯರವರು ಹಾಡಿದ "ಅಮ್ಮ ಕಾಳಿಕಾಂಬಾ ಎಮಗೆ ನೀಡುವ ದರುಶನವ "ಕನ್ನಡ ಭಕ್ತಿಗೀತೆ ವಿಡಿಯೋ ಆಲ್ಬಮ್ ಹಾಡು ಬಿಡುಗಡೆಗೊಂಡಿದೆ. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ...
ಸುದ್ದಿ

ಕೊರಗಜ್ಜನ ವೇಷ ಧರಿಸಿ ದೈವನಿಂದನೆ : ಬಂದಿತ ಆರೋಪಿಯನ್ನ ಬಿಡುಗಡೆಗೊಳಿಸಿದ ಕರಾವಳಿಯ ಮಾಜಿ ಸಚಿವರು…! : ವಿದೇಶಕ್ಕೆ ಹಾರಲು ತಯಾರಿ ನಡೆಸಿದ ಆರೋಪಿ – ಕಹಳೆ ನ್ಯೂಸ್

ವಿಟ್ಲ : ಸಮೀಪದ ಸಾಲೆತ್ತೂರಿನಲ್ಲಿ ಮದುವೆ ದಿನ ರಾತ್ರಿ ಕೊರಗಜ್ಜನ ವೇಷ ಧರಿಸಿ ತನ್ನ ತಂಡದೊ0ದಿಗೆ ಕುಣಿದು ಕುಪ್ಪಳಿಸುವ ಮೂಲಕ ದಲಿತ ನಿಂದನೆ, ದೈವ ನಿಂದನೆಗೈದು ಪ್ರಕರಣ ದಾಖಲಾಗುತ್ತಿದ್ದಂತೆ, ತನ್ನ ಸಮುದಾಯದಿಂದ ಉಗಿಸಿಕೊಂಡಿರುವ ಮದುಮಗ ಮತ್ತು ಆತನ ಸಹಚರರು ತಲೆಮರೆಸಿಕೊಂಡಿದ್ದಾರೆ.ಈ ಮಧ್ಯೆ ಹಿಂದೂ ಸಂಘಟನೆಗಳು, ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರುಗಳು, ಮುಸ್ಲಿಂ ಧರ್ಮಗುರುಗಳು ಘಟನೆಯನ್ನು ಖಂಡಿಸಿದ್ದಲ್ಲದೇ ಆರೋಪಿಗಳನ್ನು ಬಂಧಿಸುವ0ತೆ ಒತ್ತಾಯಿಸಿದ್ದರು. ಈ ಮಧ್ಯೆ ಕೇರಳದ ಮಂಜೇಶ್ವರ ಮತ್ತು ವಿಟ್ಲ ಪೊಲೀಸರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಸ್ಲಿಂರಿ0ದ ಕೊರಗಜ್ಜ ದೈವಕ್ಕೆ ಅವಮಾನ – ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದಿಂದ ವಿಟ್ಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಮದುವೆ ಮನೆಯಲ್ಲಿ ಮುಸ್ಲಿಂರು ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬ0ಧಿಸಿ ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ಕೇಶವ ದೈಪಲರಿಂದ ಆರೋಪಿ ಅಝೀಜ್ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ನಿಂದನೆ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನಕಾರ್ಯದರ್ಶಿ ರವೀಶ್ ಶೆಟ್ಟಿ, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಯುವಮೋರ್ಚಾದ ಮಂಡಲ ಅಧ್ಯಕ್ಷ ಪ್ರದೀಪ್ ಅಜ್ಜೀಬೆಟ್ಟು ಪ್ರಮುಖರಾದ ಪುಷ್ಪರಾಜ್ ಚೌಟ, ಲೋಹಿತ್...
ಉಡುಪಿಸುದ್ದಿ

ಅಮಲು ಪದಾರ್ಥ ಸೇವಿಸಿ ನಡುರಸ್ತೆಯಲ್ಲಿ ಹೈಡ್ರಾಮ : “ನಮ್ಮನ್ನು ಮುಟ್ಟಿದರೆ ಚೆನ್ನಾಗಿರೋಲ್ಲ” ಪೊಲೀಸರಿಗೆ ಅವಾಜ್ ಹಾಕಿದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪಡುಬಿದ್ರಿ : ಡಿ.07 ರ ಸಂಜೆ ಚೆನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳು ಅಮಲು ಪದಾರ್ಥ ಸೇವಿಸಿ ನಡುರಸ್ತೆಯಲ್ಲೇ ಹೊಡೆದಾಟ ನಡೆಸಿ ರಂಪಾಟ ಮಾಡಿದ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲ್ಲಿ ನಡೆದಿದೆ. “ಇಬ್ಬರು ಯುವಕರು ಹಾಗೂ ಒರ್ವ ಯುವತಿಯ ಮೂವರು ಕೂಡಾ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತಾಗ ಗಲಾಟೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳ ಬೀದಿ ರಂಪಾಟ ಹೆಚ್ಚಾದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ....
1 15 16 17 18 19 126
Page 17 of 126