Monday, November 25, 2024

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಸುದ್ದಿ

15ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ : ಮಂಗಳೂರಿನಲ್ಲಿ ಕೋವಿಡ್ ಲಸಿಕಾಕರಣವನ್ನ ಉದ್ಘಾಟಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ –ಕಹಳೆ ನ್ಯೂಸ್

15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಇಂದಿನಿಂದ ಆರಂಭವಾಗಿದ್ದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಕೋವಿಡ್ ಲಸಿಕಾಕರಣವನ್ನ ಉದ್ಘಾಟಿಸಿದರು. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ ನಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ – ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿ -ಕಹಳೆ ನ್ಯೂಸ್

ಬಂಟ್ವಾಳ ಶಾಸಕರಾದ ಮಾನ್ಯ ರಾಜೇಶ್ ನಾಯ್ಕ್ ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ ನಲ್ಲಿ  ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆ ನಡೆದಿದೆ. ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆಯಲ್ಲಿ ಆಭಗಿಯಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಾಥ್ ನೀಡಿದರು....
ದಕ್ಷಿಣ ಕನ್ನಡಸುದ್ದಿ

ಮುಕ್ಕದ ಶ್ರೀ ಸಾಯಿ ಸಂಘದಲ್ಲಿ ರಕ್ತದಾನ ಶಿಬಿರ – ಶಿಬಿರ ಉದ್ಘಾಟಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಶ್ರೀ ಸಾಯಿ ಫ್ರೆಂಡ್ಸ್ ಸರ್ಕಲ್, ಚೆಕ್ ಪೋಸ್ಟ್, ಮುಕ್ಕ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ, ಮುಕ್ಕದ ಶ್ರೀ ಸಾಯಿ ಸಂಘದಲ್ಲಿ ರಕ್ತದಾನ ಶಿಬಿರ ನಡೆದಿದೆ. ಶಿಬಿರವನ್ನ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು. ಶಿಬಿರದಲ್ಲಿ ಸ್ಥಳೀಯ ಕಾರ್ಪೊರೇಟರ್ ಶೋಭಾ ರಾಜೇಶ್, ಶ್ರೀ ಸಾಯಿ ಫ್ರೆಂಡ್ಸ್ ಸರ್ಕಲ್ ಪದಾಧಿಕಾರಿಗಳು, ಪ್ರಮುಖರು, ವೆನ್ಲಾಕ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಸುದ್ದಿ

ಎಡಪದವು ಗ್ರಾಮ ಪಂಚಾಯತ್ ವತಿಯಿಂದ ಪದ್ಮಶ್ರೀ ಹರೇಕಳ ಹಾಜಬ್ಬನವರಿಗೆ ನೆರವೇರಿದ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಎಡಪದವು ಗ್ರಾಮ ಪಂಚಾಯತ್ ವತಿಯಿಂದ ಪದ್ಮಶ್ರೀ ಹರೇಕಳ ಹಾಜಬ್ಬನವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ, ಹರೇಕಳ ಹಾಜಬ್ಬನವರಿಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಸನ್ಮಾನಿಸಿ ಮಾತಾನಾಡಿದ್ರು. ಸಮಾಜಮುಖಿ ಕಾರ್ಯಗಳನ್ನು ಮಾಡಿದವರ, ಒಳ್ಳೆಯ ವ್ಯಕ್ತಿತ್ವದ, ದೇಶಭಕ್ತಿ ಹೊಂದಿರುವವರಿಗೆ ಪದ್ಮಶ್ರೀ ಪ್ರಶಸ್ತಿ ಕೊಡುವ ಮೂಲಕ ಅವರ ಸಾಧನೆಗೆ ಪ್ರಧಾನಿ, ರಾಷ್ಟçಪತಿ, ಇಡೀ ಆಡಳಿತ ವ್ಯವಸ್ಥೆಯೇ ತಲೆಬಾಗುತ್ತದೆ. ಜಾತಿ, ಮತ, ಪಂಥ ಮೀರಿ ಹರೇಕಳ ಹಾಜಬ್ಬನವರಿಗೆ ಪದ್ಮಶ್ರೀ ದೊರಕಿರುವದು ಇದಕ್ಕೆ ಸಾಕ್ಷಿ...
ದಕ್ಷಿಣ ಕನ್ನಡಸುದ್ದಿ

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ ಧನದ ಚೆಕ್ಕನ್ನು ಹಸ್ತಾಂತರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕೋವಿಡ್ ಸೋಂಕಿನಿ0ದ ಮೃತಪಟ್ಟವರಿಗೆ ರಾಜ್ಯ ಸರಕಾರವು ಘೋಷಿಸಿರುವ 1 ಲಕ್ಷ ಪರಿಹಾರ ಧನದ ಚೆಕ್ಕನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಜಪ್ಪಿನಮೊಗರು ವಾರ್ಡಿನ ಎರಡು ಕುಟುಂಬಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಲ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯರುಗಳಾದ ಗಣೇಶ್ ಕುಲಾಲ್, ಜಯಾನಂದ ಅಂಚನ್, ಜಯಲಕ್ಷ್ಮಿ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ...
ಸುದ್ದಿ

ಭೀಮಾ ಕೋರೆಂಗಾವ್ ವಿಜಯೋತ್ಸವದ ಪ್ರಯುಕ್ತ ಶಿರ್ತಾಡಿಯಲ್ಲಿ ‘ಜೈ ಭೀಮ್’ ಚಲನಚಿತ್ರ ಉಚಿತ ಪ್ರದರ್ಶನ- ಕಹಳೆ ನ್ಯೂಸ್

ಶಿರ್ತಾಡಿ: ಜನವರಿ 01 ಎಂದರೆ ಹೊಸ ವರ್ಷ ಸಂಭ್ರಮ, ಇದೇ ಸಂಭ್ರಮದ ನಡುವೆ ಥಟ್ಟನೆ ನೆನಪಾಗೋದು ಭೀಮಾ ಕೋರೆಂಗಾವ್ ವಿಜಯೋತ್ಸವ. ಕೇವಲ 500 ಮಹರ್ ಸೈನಿಕರು 28,000 ಸಾವಿರ ಪೇಶ್ವೆಗಳನ್ನು ಯುದ್ದದಲ್ಲಿ ಮಣಿಸಿ ಇತಿಹಾಸ ನಿರ್ಮಿಸಿದ ದಿನ ಇಂದು. ಈ ಇತಿಹಾಸವನ್ನು ನೆನಪಿಸಿಕೊಳ್ಳುತ್ತ , ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆದ ಜೈಭೀಮ್ ಚಲನಚಿತ್ರವನ್ನು ಶಿರ್ತಾಡಿಯಲ್ಲಿ ಉಚಿತವಾಗಿ ಪ್ರದರ್ಶಿಸಲು ನಿರ್ಧರಿಸಲಾಗಿದೆ. ಸಂಜೆ 6:30ಕ್ಕೆ ಬೃಹತ್ ಐಇಆ ಪರದೆ ಮೇಲೆ ಕಾನೂನಿನ ಮಹತ್ವ...
ಸುದ್ದಿ

ಬಾಲಿವುಡ್ ಗ್ಲಾಮರ್ ಗೊಂಬೆ ಜಾಕ್ವೆಲಿನ್ ಫನಾಂಡಿಸ್‍ಗೆ ಕಂಟಕವಾದ ವಂಚಕ ಸುಕೇಶ್ ಚಂದ್ರಶೇಖರ್ ಹೇಳಿಕೆ.. – ಕಹಳೆ ನ್ಯೂಸ್

ರಾಜಕಾರಣಿ ಬಂಧು ಎಂದು ಹೇಳಿಕೊಂಡು ನೂರಾರು ಜನರಿಗೆ ಕೋಟ್ಯಂತರ ರುಪಾಯಿ ವಂಚನೆ ಮಾಡಿದ ಆರೋಪದಡಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ ಜತೆ ಶ್ರೀಲಂಕಾದ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫನಾರ್ಂಡಿಸ್ ಹೆಸರು ತಳುಕು ಹಾಕಿಕೊಂಡಿರೋದು ತಿಳಿದಿರೋ ವಿಚಾರ. ಆದ್ರೆ ವಿಚಾರಣೆ ವೇಳೆ ಜಾಕ್ವೆಲಿನ್ ಫರ್ನಾಂಡಿಸ್ ‘ಈ ಬಗ್ಗೆ ನನಗೇನು ಗೊತ್ತಿಲ್ಲ... ಆತ ನನಗೆ ಪರಿಚಯ ಅಷ್ಟೇ’ ಎಂದು ಹೇಳಿದ್ರು. ಇದೀಗ ಈ ವಿಚಾರವಾಗಿ ಅಧಿಕಾರಿಗಳಲ್ಲಿ ಸುಕೇಶ್...
ದಕ್ಷಿಣ ಕನ್ನಡಸುದ್ದಿ

ಕೊರೊನಾ ವೈರಸ್‍ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಪರಿಹಾರ ಧನ ವಿತರಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಕೊರೊನಾ ವೈರಸ್‍ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬಿಡುಗಡೆ ಮಾಡಿದ ಪರಿಹಾರ ಧನವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಶುಕ್ರವಾರ ವಿತರಿಸಿದರು. ಗುರುಪುರದ ನಾಡಕಚೇರಿಯಲ್ಲಿ ಒಟ್ಟು 27 ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು ನನ್ನ ಕ್ಷೇತ್ರದ ಕಂದಾಯ ಅಧಿಕಾರಿಗಳಿಂದ ಸಂತ್ರಸ್ತ ಕುಟುಂಬಗಳನ್ನು ಗುರುತಿಸಿ ಅವರಿಗೆ ಪರಿಹಾರ ದೊರಕಿಸುವ...
1 19 20 21 22 23 126
Page 21 of 126