Monday, January 20, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಹಾಲು ಉತ್ಪಾದಕರ ಸಹಕಾರಿ ಸಂಘ (ರಿ.) ಪದ್ಮುಂಜ ಇದರ ವತಿಯಿಂದ ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಹಾಟ್ ವಾಟರ್ ಪ್ಯೋರಿಪೈರ್ ಕೊಡುಗೆ- ಕಹಳೆ ನ್ಯೂಸ್

ಮೈರೋಳ್ತಡ್ಕ: ಹಾಲು ಉತ್ಪಾದಕರ ಸಹಕಾರಿ ಸಂಘ (ರಿ.) ಪದ್ಮುಂಜ ಇದರ ವತಿಯಿಂದ ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಇಲ್ಲಿಗೆ ಹಾಟ್ ವಾಟರ್ ಪ್ಯೋರಿಪೈರ್  ಕೊಡುಗೆ ನೀಡಿದರು. ಈ ಸಂಧರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ.(ನಿ.) ಪದ್ಮುಂಜ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ,ನಿರ್ದೇಶಕರಾದ ಡಾಕಯ್ಯ ಗೌಡ ಖಂಡಿಗ,ನಾರಾಯಣ ಗೌಡ ಮುಂಡೂರು,ಕೃಷ್ಣಯ್ಯ ಆಚಾರ್ಯ,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ,ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ,ಮೋಹನ್ ಬಂಗೇರ,ಶಿಕ್ಷಕ ವೃಂದ ವಿದ್ಯಾರ್ಥಿಗಳು...
ಉಡುಪಿಕುಂದಾಪುರಸುದ್ದಿ

ಮೆಹೆಂದಿ ಮನೆಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಟ್ವಿಸ್ಟ್, ಪೊಲೀಸರಿಂದ ದಾಖಲಾಯಿತು ದೂರು…!- ಕಹಳೆ ನ್ಯೂಸ್

ಕೋಟ: ಡಿಜೆ ಸೌಂಡ್ ವಿಚಾರವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಕೊರಗ ಸಮುದಾಯದ 7 ಮಂದಿಯ ಮೇಲೆ ದೂರು ದಾಖಲಿಸಿದ ಪೊಲೀಸರು, ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಕಾನ್‍ಸ್ಟೆಬಲ್ ಜಯರಾಮ್ ಅವರು ಪ್ರತಿದೂರು ನೀಡಿದ್ದು, ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್ ಅವರ ಮನೆಯಲ್ಲಿ ಏರುಧ್ವನಿಯಲ್ಲಿ ಡಿಜೆ ಹಾಕಿರುವ ಕುರಿತು ಸ್ಥಳೀಯರಿಂದ ದೂರು ಬಂದಿತ್ತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಐಕ್ಯೂಎಸಿ ಘಟಕ ಮತ್ತು ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ ಔರಂ(AURUM) ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮುಂದಿನ ದಿನ ವಿಜ್ಞಾನಿಗಳಾಗಬೇಕು ಎಂದು ಕೊಂಡವರು ಪಠ್ಯದಿಂದ ಹೊರಗಿನ ವಿಷಯವನ್ನು ಕಲಿಯಬೇಕು. ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆನ್ನುವ ಹಂಬಲ ವಿದ್ಯಾರ್ಥಿಗಳಲ್ಲಿರಬೇಕು. ಸೃಜನಶೀಲರಾಗಿ ಹಾಗೂ ಕ್ರಿಯಾತ್ಮಕವಾಗಿ ಆಲೋಚಿಸಬೇಕು. ವಿಜ್ಞಾನ ಕ್ಷೇತ್ರದಲ್ಲಿ ಹಲವು ಅವಕಾಶಗಳಿವೆ. ಯಾವುದೇ ಕ್ಷೇತ್ರಕ್ಕೆ ಕಾಲಿಡುವ ಮುನ್ನ ತಾವು ಆಯ್ಕೆ ಮಾಡಿರುವ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರಬೇಕು. ಜೊತೆಗೆ ಪೂರ್ವತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ...
ಕುಂದಾಪುರಸುದ್ದಿ

ಮೊಬೈಲ್ ಆ್ಯಪ್ ಮೂಲಕ ಪಡೆದ ಸಾಲ ಮರುಪಾವತಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಕುಂದಾಪುರ : ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಕುಂದಾಪುರದ ಹೆಮ್ಮಾಡಿಯ ನಿವಾಸಿಯಾಗಿರುವ ವಿಘ್ನೇಶ್ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಡೆತ್ ನೋಟ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜ.1 ರಂದು ನಡೆಯಲಿದೆ ಮುಳಿಯ ಗಾನರಥ ಚತುರ್ಥ ಆಡಿಷನ್ ರೌಂಡ್ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಮುಳಿಯ ಪ್ರಸ್ತುತ ಪಡಿಸುವ ಕರೋಕೆ ಹಾಡುಗಳ ಗಾಯನ ಸ್ಪರ್ಧೆ ಮುಳಿಯ ಗಾನರಥದ ಚತುರ್ಥ ಆಡಿಷನ್ ರೌಂಡ್, ಜನವರಿ 1ರಂದು ಕಡಬ ಸಿಎ ಬ್ಯಾಂಕ್ ಹೊರಾಂಗಣದಲ್ಲಿ ನಡೆಯಲಿದೆ. ವಯೋಮಿತಿ 12 ರಿಂದ 21 ವರ್ಷ ವರ್ಷ ಹಾಗೂ ಸಾರ್ವಜನಿಕರ ವಿಭಾಗ 21 ವರ್ಷ ಮೇಲ್ಪಟ್ಟವರಿಗೆ ಆಡಿಷನ್ ನಡೆಯಲಿದೆ. ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ ಭಾಷೆಯ ಹಾಡುಗಳಿಗೆ ಅವಕಾಶ ನೀಡಲಾಗಿದ್ದು, ಜನವರಿ 1 ರಂದು ಸಂಜೆ 5...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಹಾಲಿಂಗೇಶ್ವರ ದೇವಳದ ಕಂಬಳಗದ್ದೆಯಲ್ಲಿರುವ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ- ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಕಂಬಳಗದ್ದೆಯಲ್ಲಿರುವ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮುಂಜಾನೆ ಕೆರೆ ಬಳಿ ಚಪ್ಪಲಿ ಹಾಗೂ ಸ್ಕೂಟರ್ ಪತ್ತೆಯಾದ ಹಿನ್ನಲೆಯಲ್ಲಿ ಪುತ್ತೂರು ಅಗ್ನಿಶಾಮಕದಳದ ರುಕ್ಮಯ ಗೌಡರವರ ನೇತೃತ್ವದಲ್ಲಿ ಕೃಷ್ಣ ಜಾಲಿಬೇರ, ತೌಸಿಪ್ ಯಾನೆ ಮುಲ್ಲಾ ಅವರು ಪರಿಶೀಲನೆ ನಡೆಸಿದ ವೇಳೆ ಕೆರೆಯಲ್ಲಿ ದರ್ಬೆ ನಿವಾಸಿ, ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು ಅವರ ಮೃತ ದೇಹ ಪತ್ತೆಯಾಗಿದ್ದು, ಗರುಡಪಾತಾಳದ ಮೂಲಕ ಮೃತದೇಹವನ್ನು...
ದಕ್ಷಿಣ ಕನ್ನಡಸುದ್ದಿ

ಜ. 14ರಿಂದ 26ರವರೆಗೆ ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ನೂತನ ಶಿಲಾಮಯ ಸುತ್ತು ಪೌಳಿ ಸಮರ್ಪಣೆ, ಶಿವ, ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶ ಹಾಗೂ ಶತಚಂಡಿಕಾ ಯಾಗ- ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ನಗರದ ಹೃದಯಭಾಗ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನವು ಸಹಸ್ರಾರು ವರ್ಷಗಳ ಇತಿಹಾಸವನ್ನು ಹೊಂದಿದ್ದು ವಿಶ್ವಬ್ರಾಹ್ಮಣ ಬಾಂಧವರ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದೆ. ಶ್ರೀ ವಿನಾಯಕ, ಶ್ರೀ ಕಾಳಿಕಾಂಬೆ, ಶ್ರೀ ವಿಶ್ವಕರ್ಮ, ಶ್ರೀ ವೀರಭದ್ರ, ಶ್ರೀ ನಾಗಲಿಂಗ ಸ್ವಾಮಿ, ಶ್ರೀ ನಾಗ, ಪಂಜುರ್ಲಿ, ಗುಳಿಗ ದೈವ ಸಾನಿಧ್ಯ ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಯುಗಾದಿ ಮಹೋತ್ಸವದಿಂದ ಮೊದಲ್ಗೊಂಡು ವಿವಿಧ ಮಹೋತ್ಸವಗಳನ್ನು ಸಂಪ್ರದಾಯದ0ತೆ ನಡೆಸಿಕೊಂಡು ಬಂದಿದೆ. ವಿಶ್ವಬ್ರಾಹ್ಮಣ ಸಮಾಜದ ಕರಾವಳಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಎನ್.ಐ.ಟಿ.ಕೆ ಸುರತ್ಕಲ್ ಬೀಚ್ ನಲ್ಲಿ ‘ಪುನೀತ್ ಸಾಗರ್ ಅಭಿಯಾನ’ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: 'ಪುನೀತ್ ಸಾಗರ್ ಅಭಿಯಾನ'ಕ್ಕೆ ಸಾಥ್ ನೀಡುವ ಸಲುವಾಗಿ ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಎನ್.ಐ.ಟಿ.ಕೆ ಸುರತ್ಕಲ್ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಂದು ದಿನದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಲೇಜಿನ ಸುಮಾರು 100 ಎನ್.ಸಿ.ಸಿ ಕೆಡೆಟ್ ಗಳು ಭಾಗವಹಿಸಿ, ಬೀಚ್ ನಲ್ಲಿದ್ದ ಪ್ಲಾಸ್ಟಿಕ್ ಬಾಟಲ್, ಕವರ್ ಸೇರಿದಂತೆ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಕಸವನ್ನು ಸಂಗ್ರಹಿಸಲು ಸ್ಥಳೀಯರು ವಿದ್ಯಾರ್ಥಿಗಳಿಗೆ ಸಹಕಾರವನ್ನು ನೀಡಿದರು. ಸ್ವಚ್ಛತೆ...
1 21 22 23 24 25 126
Page 23 of 126