Monday, January 20, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದೇರೆಬೈಲ್ ನೈರುತ್ಯ 26ನೇ ವಾರ್ಡಿನ ವಾರ್ಡ್ ಸಭೆ- ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದೇರೆಬೈಲ್ ನೈರುತ್ಯ 26ನೇ ವಾರ್ಡಿನ ವಾರ್ಡ್ ಸಭೆಯು ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಮಾರಿಗುಡಿ ಬಳಿಯ ಶ್ರೀ ರಾಧಾಕೃಷ್ಣ ಮಂದಿರದಲ್ಲಿ ಜರುಗಿತು. ಮಂಡಲ ಉಪಾಧ್ಯಕ್ಷರು ಹಾಗೂ ಉತ್ತರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಮೇಶ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಯವರು ವಾರ್ಡ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಹಾಗೂ...
ದಕ್ಷಿಣ ಕನ್ನಡಸುದ್ದಿ

ಡಿಸೆಂಬರ್ 25ರಂದು ಧೂಳೆಬ್ಬಿಸಲಿದೆ ‘ಶ್ರೀರಾಮ ಟ್ರೋಫಿ 2021’ : ಶ್ರೀ ರಾಮ ಕ್ರಿಕೆಟರ್ಸ್, ಅಲ್ಲಿಪಾದೆ ಆಶ್ರಯದಲ್ಲಿ ನಿಗದಿತ ಓವರ್‌ ಗಳ 8 ಜನರ ಹೊನಲು ಬೆಳಕಿನ ಸೂಪರ್‌ಸಿಕ್ಸ್ ಕ್ರಿಕೆಟ್ ಪಂದ್ಯಾಟ, -ಕಹಳೆ ನ್ಯೂಸ್

ಶ್ರೀ ರಾಮ ಕ್ರಿಕೆಟರ್ಸ್, ಅಲ್ಲಿಪಾದೆ ಇದರ ಆಶ್ರಯದಲ್ಲಿ ನಿಗದಿತ ಓವರ್‌ ಗಳ 8 ಜನರ ಹೊನಲು ಬೆಳಕಿನ ಸೂಪರ್‌ಸಿಕ್ಸ್ ಕ್ರಿಕೆಟ್ ಪಂದ್ಯಾಟ, ‘ಶ್ರೀರಾಮ ಟ್ರೋಫಿ 2021’ ಅಲ್ಲಿಪಾದೆಯ ಶ್ರೀ ರಾಮ ಕ್ರೀಡಾಂಗಣದಲ್ಲಿ, ಇದೇ ಡಿಸೆಂಬರ್ 25ರಂದು ನಡೆಯಲಿದೆ. 1000 ಪ್ರವೇಶ ಶುಲ್ಕವಾಗಿದ್ದು, ಪಂದ್ಯಾಟದಲ್ಲಿ ಭಾಗವಹಿಸಿದ ನಾಲ್ಕು ತಂಡಕ್ಕೆ ಬಹುಮಾನವನ್ನ ನೀಡಲಾಗುವುದು. ಪ್ರಥಮ ಬಹುಮಾನವಾಗಿ 10,000 ನಗದು ಹಾಗೂ ಶ್ರೀರಾಮ ಟ್ರೋಫಿ, ದ್ವಿತೀಯ ಬಹುಮಾನವಾಗಿ 6000 ನಗದು ಹಾಗೂ ಶ್ರೀರಾಮ ಟ್ರೋಫಿ,...
ದಕ್ಷಿಣ ಕನ್ನಡಸುದ್ದಿ

ಉದ್ಘಾಟನೆಗೊಂಡ ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆಯಿಂದ ಗುಂಡಳಿಕೆ ತೆರಳುವ ನೂತನ ಕಾಂಕ್ರೀಟ್ ರಸ್ತೆ –ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆಯಿಂದ ಗುಂಡಳಿಕೆ ತೆರಳುವ ನೂತನ ಕಾಂಕ್ರೀಟ್ ರಸ್ತೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಶರ್ಬತ್ ಕಟ್ಟೆಯಿಂದ ಗುಂಡಳಿಕೆ ತೆರಳಲು ಸಮರ್ಪಕವಾದ ರಸ್ತೆಯಿಲ್ಲದೆ ಪ್ರಮುಖ ರಸ್ತೆ ಪದವಿನಂಗಡಿಯ ಮೂಲಕ ತೆರಳಬೇಕಿತ್ತು. ಈ ರಸ್ತೆ ನಿರ್ಮಾಣದಿಂದ ಇಲ್ಲಿನ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ಬಳಿಕ ಮಾತನಾಡಿದ ಸ್ಥಳೀಯ ಕಾರ್ಪೋರೇಟರ್ ಶಕಿಲಾ ಕಾವಾ, ಗುಂಡಳಿಕೆ ತೆರಳಲು...
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.25 ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಬೆಳ್ತಂಗಡಿ: ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಡಿ. 25ರಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಹಿಸಲಿದ್ದಾರೆ. ಇದೇ ಪಂದ್ಯಾಟದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶೇಷ ಸಂವಾದ- ಕಹಳೆ ನ್ಯೂಸ್

ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಿಂಚನಾಲಕ್ಷ್ಮೀ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ ನಿರಂತರ ಕಲಿಕೆ, ಪುನರ್ಮನನ, ಸಮಯ ಹೊಂದಾಣಿಕೆ ಜೊತೆಗೆ ತನ್ನ ಕಾಲೇಜಿನ ಉಪನ್ಯಾಸಕರ ಪ್ರೋತ್ಸಾಹ ಹಾಗೂ ಹೆತ್ತವರ ಒತ್ತಡ ರಹಿತ ಸಹಕಾರ ಇವೆಲ್ಲಾ ತಮ್ಮ ಸಾಧನೆಗೆ ಸಹಕಾರಿಯಾಯಿತೆಂದು ತಿಳಿಸಿದರು. ಸಂವಾದ ವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ‘ಪ್ರೇರಣಾ’-ಉದ್ಘಾಟನೆ -ಕಹಳೆ ನ್ಯೂಸ್

ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು ಎಂದು ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಜಯಲಕ್ಷ್ಮಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಎರಡು ದಿನಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ” ವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆಗೆ ಮನಸ್ಸನ್ನು ದೃಢಗೊಳಿಸುವುದರ ಜೊತೆಗೆ ಸದೃಢ ಭವಿಷ್ಯದ ನಿರ್ಮಾಣಕ್ಕಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಆಗುವ ಅಯೋಗ್ಯ ಆಚರಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಗೆ ಮನವಿ- ಕಹಳೆ ನ್ಯೂಸ್

ಬಂಟ್ವಾಳ : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಬಂಟ್ವಾಳ ತಹಶೀಲ್ದಾರಾದ ರಶ್ಮಿ ಇವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು. ದೇಶದಾದ್ಯಂತ ಹೆಚ್ಚುತ್ತಿರುವ ಪಾಶ್ಚಾತ್ಯ ಕೆಟ್ಟ ರೂಢಿಗಳ ಅಂಧಾನುಕರಣೆಯಿ0ದಾಗಿ ಹೊಸ ವರ್ಷದ ಹೆಸರಿನಲ್ಲಿ ಡಿಸೆಂಬರ್ 31 ರ ಮಧ್ಯರಾತ್ರಿ ಧೂಮಪಾನ, ಮದ್ಯಪಾನ, ಅಮಲು ಪದಾರ್ಥಗಳ ಸೇವನೆ, ಪಾರ್ಟಿಗಳ ಆಯೋಜನೆ ಮಾಡುವುದು ಹೆಚ್ಚಾಗಿರುತ್ತದೆ. ಮತ್ತು ಈ ರಾತ್ರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಭವಿಷ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಗುರುವಂದನೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮಾನವ ಸಂಪನ್ಮೂಲಗಳನ್ನು ಬೆಳೆಸಿಕೊಳ್ಳಲು ಮತ್ತು ಸಮರ್ಥವಾಗಿ ಉಳಿಸಿಕೊಳ್ಳಲು ಅನೇಕ ಪರಂಪರೆಗಳಿವೆ. ಸಮಾಜವು ನಿಗದಿತ ಚೌಕಟ್ಟಿನಲ್ಲಿ ವರ್ತಿಸದೆ ಇದ್ದರೆ ಅಲ್ಲಿ ಶಾಸನಬದ್ಧ ಹಾಗೂ ಶಿಸ್ತು ಬದ್ಧ ಚೌಕಟ್ಟನ್ನು ನಿರ್ಮಿಸಲಾಗುತ್ತದೆ. ಅಂತೆಯೇ ಸಮಾಜದ ಬದಲಾವಣೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ಭವಿಷ್ ಘಟಕ...
1 25 26 27 28 29 126
Page 27 of 126