Tuesday, January 21, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆಸುದ್ದಿ

ದ.ಕ ಜಿಲ್ಲೆಯಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಗೃಹ ಸಚಿವ ಅರಗ ಜ್ಞಾನೇಂದ್ರರ ಜೊತೆ ದ.ಕ ಜಿಲ್ಲೆಯ ಶಾಸಕರ ನಿಯೋಗದಿಂದ ಚರ್ಚೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದನ್ನು ಸೂಕ್ತ ರೀತಿಯಲ್ಲಿ...
ಸುದ್ದಿ

ಬೆಳಗಾವಿಯಲ್ಲಿ ಹಲವು ಇಲಾಖೆಯ ಅಧಿಕಾರಿಗಳ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಸಚಿವರ, ಶಾಸಕರ ಸಭೆ- ಕಹಳೆ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಆಧೀನದ ನಿಗಮ ಸಂಸ್ಥೆಗಳ ಕಾರ್ಯಕ್ರಮಗಳ ಕುರಿತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಭಂದಿಸಿದ ವಿಷಯಗಳಾದ ಗಂಗಾಕಲ್ಯಾಣ, ಸಾಲ ಯೋಜನೆಗಳ ಬಗ್ಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾನ್ಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. Shocking News : ಉಪ್ಪಿನಂಗಡಿ ಪೋಲೀಸ್ ಠಾಣೆಯ ಮುಂದೆ ಕೆ.ಜೆ. ಹಳ್ಳಿ ಡಿ.ಜೆ. ಹಳ್ಳಿ ಮಾದರಿ ಗಲಭೆ ಸಭೆಯಲ್ಲಿ ಮೀನುಗಾರಿಕೆ ,...
ಕೃಷಿಸುದ್ದಿ

ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಗಂಡಾನೆ ಸಾವು- ಕಹಳೆ ನ್ಯೂಸ್

ಹನೂರು: ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಗಂಡಾನೆಯೊಂದು ಮೃತಪಟ್ಟಿರುವ ಘಟನೆ ಬಿಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಉದ್ಧಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿನ ಶಿವಕುಮಾರ್ ಎಂಬವರು ತಾವು ಬೆಳೆದ ಫಸಲನ್ನು ವನ್ಯ ಪ್ರಾಣಿಗಳನ್ನು ರಕ್ಷಿಸುವ ಸಲುವಾಗಿ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿಯನ್ನು ಅಳವಡಿಸಿ ವಿದ್ಯುತ್ ಸಂಪರ್ಕ ನೀಡಿದ್ದರು. ಈ ನಡುವೆ ಬಿಆರ್‍ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಿಂದ ಸುಮಾರು 32...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಂಟ್ವಾಳ: ಸರಕಾರಿ ಪ್ರೌಢಶಾಲೆ ಶಿಕ್ಷಕಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಸರಕಾರಿ ಪ್ರೌಡಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ ನಿವಾಸಿ ಪ್ರಿಯಾ ಕುಮಾರಿ (48) ಮೃತಪಟ್ಟವರು . ವಿಟ್ಲ ಸಿಪಿಸಿಅರ್‍ಐ ಬಳಿ ಪ್ರಿಯಾ ಡಿ.13 ರಂದು ಬೆಳಿಗ್ಗೆ ಬೇಗನೇ ಎದ್ದಿದ್ದು, ಪತಿ ಸ್ನಾನದ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಹೊರಗಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ನಿಂದ ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ 2 ದಿನದ ಸಾಹಸ ತರಬೇತಿ ಶಿಬಿರ – ಕಹಳೆ ನ್ಯೂಸ್

ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ನಿಂದ ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ 2 ದಿನದ ಸಾಹಸ ತರಬೇತಿ ಶಿಬಿರ ನಡೆಯಿತು. ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ ಎಂದು ಮುಖ್ಯ ಅತಿಥಿಯಾದ ವೇಣುಗೋಪಾಲ್ ತಿಳಿಸಿದರು. ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣುಶರ್ಮ ಮಾತನಾಡಿ ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು....
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆ

ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಚಾಂಪಿಯನ್ ಶಿಪ್ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಗಾಂಧಿನಗರ ಸ್ಪೋರ್ಟ್ಸ್‌  ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡವು ಭರತ್ ಸಾಯಿ ಕುಮಾರ್ ಸ್ಮಾರಕ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ನ ಫೈನಲ್ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್‌ ಕ್ಲಬ್ ವಿರುದ್ದ 35-22,...
ದಕ್ಷಿಣ ಕನ್ನಡಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಮಾಲಾಡಿ ಗ್ರಾಮ ಪಂಚಾಯತ್ ಪಿ.ಡಿ.ಓ…!!- ಕಹಳೆ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವಂತಹ ವ್ಯಕ್ತಿಯೋರ್ವರಿಂದ ಪಂಚಾಯತ್ ಆಸ್ತಿ ದಾಖಲೆ ಇ ಸ್ವತ್ತು 9 ಮತ್ತು 11 ಎ ನಮೂನೆಯನ್ನು ಮಾಡಲು 15,000 ರೂ. ಲಂಚವನ್ನು ಪಿ.ಡಿ.ಓ. ರವಿ ಸ್ವೀಕರಿಸುತ್ತಿದ್ದ ವೇಳೆಗೆ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಧಿಡೀರ್ ಆಗಿ ಬೇಟಿ ನೀಡಿದ...
ರಾಜ್ಯಸುದ್ದಿ

ಪತ್ನಿ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಮುಂಜಾನೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥನ ಸನ್ನಿಧಿಗೆ ಭೇಟಿ ನೀಡಿದ ವಿಚಾರವನ್ನು ಸಿಎಂ ಬಸವರಾಜ್ ಬೊಮ್ಮಾಯ್ ಟ್ವೀಟ್‍ನಲ್ಲಿ ಹಂಚಿಕೊಂಡರು....
1 30 31 32 33 34 126
Page 32 of 126