Recent Posts

Monday, November 25, 2024

archiveಕಹಳೆ ನ್ಯೂಸ್

ಸುದ್ದಿ

Army Chopper Crash: ಸಿಡಿಎಸ್​ ಬಿಪಿನ್​ ರಾವತ್ ದಂಪತಿ​ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ಪತನ; ಮೂವರ ಸ್ಥಿತಿ ಗಂಭೀರ, ನಾಲ್ವರ ಮೃತದೇಹ ಪತ್ತೆ – ಕಹಳೆ ನ್ಯೂಸ್

ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್​ವೊಂದು ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿದೆ. ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 9 ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ.  ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ.   ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್...
ಸುದ್ದಿ

ಸದ್ದುಮಾಡಲು ಸಿದ್ಧವಾಗಿದೆ ತ್ರಿಶೂಲ್ ಫ್ರೆಂಡ್ಸ್(ರಿ); ಕ್ರೀಡಾಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ ತ್ರಿಶೂಲ್ ಟ್ರೋಫಿ ಇದರ ಸೀಸನ್4 ನ ಪೋಸ್ಟರ್- ಕಹಳೆ ನ್ಯೂಸ್

ಪುತ್ತೂರು : ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿರುವ ಯುವ ತರುಣರ ತಂಡವಾದ ತ್ರಿಶೂಲ್ ಫ್ರೆಂಡ್ಸ್(ರಿ) ಪುತ್ತೂರು 2022ರ ಹೊಸತನದಲ್ಲಿ ವಿಶೇಷವಾದ ಟುರ್ನಿಮೆಂಟ್ ಆಯೋಜನೆ ಮಾಡಲು ಸಜ್ಜಾಗಿದೆ. 3 ವರ್ಷಗಳಿಂದ ಸತತವಾಗಿ ಪಂದ್ಯಾಟವನ್ನ ಆಯೋಜಿಸಿಕೊಂಡು, ಹತ್ತೂರಿಗೂ ತ್ರಿಶೂಲ್ ಟ್ರೋಫಿ ಮೂಲಕ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹವನ್ನ ನೀಡಿಕೊಂಡು ಪಂದ್ಯಾಟವನ್ನ ಆಯೋಚಿಸುತ್ತಿದ್ದ ತ್ರಿಶೂಲ್ ಫ್ರೆಂಡ್ಸ್(ರಿ) ಪುತ್ತೂರು ತಂಡ, 2022ರಲ್ಲಿ ಪಂದ್ಯಾಟವನ್ನ ಆಯೋಜಿಸಲು ಸಿದ್ದವಾಗಿದ್ದು ತ್ರಿಶೂಲ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಹಿಂದೂ ಕಾರ್ಯಕರ್ತರ ಮೇಲೆ ಅನ್ಯಕೋಮಿನ ತಂಡದಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಅಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಜರಂಗದಳ ಪ್ರಮುಖರು- ಕಹಳೆ ನ್ಯೂಸ್

ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಾಗೂ ಅಲ್ಲಿ ಇದ್ದ ಸಾರ್ವಜನಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಕಾರ್ಯಕರ್ತರನ್ನು ಬಜರಂಗದಳದ ವಿಭಾಗ ಸಂಯೋಜಕ್ ಭುಜಂಗ ಕುಲಾಲ್,ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ ಉಪಾಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ ಹಾಗೂ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್,ಬಜರಂಗದಳ ಸಹ ಸಂಯೋಜಕ್ ಲತೀಶ್ ಗುಂಡ್ಯ ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆ.ಸಿ.ಐ. ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಜೇಸಿ ರವಿಚಂದ್ರ ಪಾಟಾಳಿ ಆಯ್ಕೆ- ಕಹಳೆ ನ್ಯೂಸ್

```ಜೇಸಿ.ಐ. ಭಾರತದ ಪ್ರತಿಷ್ಠಿತ, ವಲಯ 15ರ ವಲಯ ಸಮ್ಮೇಳನ ಡಿ. 4 ಮತ್ತು 5 ರಂದು ಬಂಟವಾಳದ ಬಂಟರ ಭವನದಲ್ಲಿ ನಡೆಯಿತು. ``` ಈ ಸಂಧರ್ಭದಲ್ಲಿ ವಲಯದ 2022 ರ ಸಾಲಿನ ನಾಯಕರ ಆಯ್ಕೆಯ ಚುನಾವಣೆ ನಡೆಯಿತು.  ಜೇಸಿ.ರವಿಚಂದ್ರ ಪಾಟಾಳಿಯವರು ವಲಯ ಉಪಾಧ್ಯಕ್ಷರಾಗಿ ಬಹುಮತದಿಂದ ಆಯ್ಕೆಗೊಂಡರು. ಇವರು ಜೇಸಿ.ಐ ಮಂಗಳೂರು ಶ್ರೇಷ್ಠ ಘಟಕದ ಸ್ಥಾಪಕ ಸದಸ್ಯರಾಗಿ ಘಟಕದ ಉಪಾಧ್ಯಕ್ಷರಾಗಿ, ಪ್ರಸ್ತುತ ಘಟಕಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ಕಡಬ ತಾಲೂಕಿನ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡದಂತೆ ABVP ಕಾರ್ಯಕರ್ತರಿಂದ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡಬಾರದು ಮತ್ತು ಐಟಿಐ ಶಿಕ್ಷಣದ ಅವ್ಯವಸ್ಥೆಯನ್ನು ಸರಿಮಾಡಿ, ಶೈಕ್ಷಣಿಕ ವರ್ಷವನ್ನು ಏಪ್ರಿಲ್ ತಿಂಗಳೊಳಗೆ ಮುಗಿಸಬೇಕು. ಇದರೊಂದಿಗೆ ಪರೀಕ್ಷಾ ವೇಳಾಪಟ್ಟಿಯನ್ನು ವ್ಯವಸ್ಥಿತಗೊಳಿಸಬೇಕು ಹಾಗೂ ದಾಖಲಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿ...
ಪುತ್ತೂರುಶಿಕ್ಷಣಸುದ್ದಿ

ಸಂತಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನದ ಪ್ರಸಾರಕ್ಕಾಗಿ ಸರಣಿ ವೆಬಿನಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗವು ವಿಜ್ಞಾನದ ಪ್ರಸಾರಕ್ಕಾಗಿ ಸರಣಿ ವಿಜ್ಞಾನ ವೆಬಿನಾರ್ ಕಾರ್ಯಕ್ರಮವನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿತು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ|ಕೆ.ವಿ.ರಾವ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತ “ಪ್ರಸ್ತುತ ಸಂದರ್ಭದಲ್ಲಿ ವೆಬಿನಾರ್ ಮೂಲಕ ವಿಜ್ಞಾನ ಸಂವಹನವನ್ನು ಮಾಡುವ ಅಗತ್ಯವಿದೆ ಮತ್ತು ಇಂಥ ಕಾರ್ಯಕ್ರಮಗಳು ವಿಜ್ಞಾನದ ಕುರಿತು ಆಸಕ್ತಿ ಮೂಡಿಸುತ್ತವೆ” ಎಂದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕುರಿತು ವಿವರಗಳನ್ನು...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ; ರಾಜ್ಯಾದ್ಯಂತ 3 ದಿನಗಳ ಕಾಲ ಮದ್ಯ ಮಾರಾಟ ಬಂದ್- ಕಹಳೆ ನ್ಯೂಸ್

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದು, 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.  ...
ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಅವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ ಪ್ರಧಾನ –ಕಹಳೆ ನ್ಯೂಸ್

ಬಂದಾರು: ಜಿಲ್ಲಾ ಕೇಂದ್ರ ಗ್ರಂಥಾಲಯ, ಮಂಗಳೂರು ದ.ಕ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಗ್ರಂಥಾಲಯ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಇವರಿಗೆ ದ.ಕ.ಜಿ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕುಮಾರ್. ,ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಶ್ರೀಮತಿ ಗಾಯತ್ರಿ, ಹಾಗೂ...
1 33 34 35 36 37 126
Page 35 of 126