Recent Posts

Sunday, September 22, 2024

archiveಕಹಳೆ ನ್ಯೂಸ್

ಬಂಟ್ವಾಳ

ಕದ್ರಿ ಗೋಪಾಲನಾಥ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಸ್ವಸ್ತರಾದ ಗೋಪಾಲನಾಥರ ಪತ್ನಿ; ಪ್ರಥಮ ಚಿಕಿತ್ಸೆ ನೀಡಿದ ಡಿ.ಸಿ.– ಕಹಳೆ ನ್ಯೂಸ್

ಬಂಟ್ವಾಳ : ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ. ಕದ್ರಿ ಗೋಪಾಲನಾಥ್ ಅವರ 2 ನೇ ವರ್ಷದ ಪುಣ್ಯಸ್ಮರಣೆದ ಅಂಗವಾಗಿ “ಕದ್ರಿ ಸಂಗೀತ ಸೌರಭ 2021” ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭ ವೇದಿಕೆಯ ಎದುರು ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾದ ಘಟನೆ ಸಜೀಪದ ಮಿತ್ತಮಜಲಿನಲ್ಲಿ ನಡೆದಿದೆ. ಅವರ ಪತ್ನಿ ಸರೋಜಿನಿ ಅವರ ಆರೋಗ್ಯ ಏರು ಪೇರಾಗುತ್ತಿದ್ದಂತೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ವೈದ್ಯರೂ ಹಾಗೂ ದಕ್ಷಿಣ ಕನ್ನಡ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಕ್ಲಬ್‍ಗಳ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ವಿದ್ಯಾಲಯದ ವಿವಿಧ ಕ್ಲಬ್‍ಗಳ ಉದ್ಘಾಟನೆ ಮಾಡಿ ಮಾತನಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಆಂಗ್ಲ ಉಪನ್ಯಾಸಕ ರಾಮಚಂದ್ರ ಭಟ್, ಒಬ್ಬ ವ್ಯಕ್ತಿಯ ದೇಹದಲ್ಲಿರುವ ಅಂಗಗಳು ಅವನಿಗೆ ಹೇಗೆ ಸಹಕರಿಸುತ್ತವೆ ಎನ್ನುವುದರ ಮೇಲೆ ಅವನ ಪ್ರಗತಿಯಾಗುತ್ತದೆ. ಹಾಗೆಯೇ ವಿದ್ಯಾಸಂಸ್ಥೆಯಲ್ಲ್ಲಿ ಕಾರ್ಯನಿರ್ವಹಿಸುವ ವಿವಿಧ ಕ್ಲಬ್‍ಗಳು ನಿರ್ವಹಿಸುವ ಕೆಲಸದ ಆಧಾರದ ಮೇಲೆ ವಿದ್ಯಾರ್ಥಿಯ ಕ್ರಿಯಾಶೀಲತೆ ಉತ್ಕøಷ್ಟಗೊಳ್ಳುತ್ತದೆ. ಕ್ಲಬ್‍ಗಳು ನಡೆಸುವ...
ಸುದ್ದಿ

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಿ ನಿರ್ವಾಣ ದಿನಾಚರಣೆ: ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲ ಆಶಯಗಳೇ ಪ್ರಮುಖ ಶಕ್ತಿಯಾಗಿದೆ : ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಿ ನಿರ್ವಾಣ ದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಎಸ್.ಸಿ ಮೋರ್ಚಾ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು ದೇಶದ ಸಾರ್ವಭೌಮತ್ವ ಹಾಗೂ ಸ್ವಾತಂತ್ರ್ಯದ ರಕ್ಷಣೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲ ಆಶಯಗಳೇ ಪ್ರಮುಖ ಶಕ್ತಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಸ್ಪೃಶ್ಯತೆ ನಿವಾರಣೆ, ತಾರತಮ್ಯಗಳ ಕಂದಕಗಳನ್ನು...
ಅಂಕಣ

ಡಿಸೆಂಬರ್ 6  ವಿಶ್ವ ಗೃಹರಕ್ಷಕರ ದಿನಾಚರಣೆ- ಕಹಳೆ ನ್ಯೂಸ್

ಡಿಸೆಂಬರ್ 06 ನ್ನು ದೇಶದಾದ್ಯಂತ ವಿಶ್ವ ಗೃಹರಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ ಪ್ರಸಕ್ತ ದೇಶದ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಪಾಲನೆಯಲ್ಲಿ ಸರಕಾರಿ ಭದ್ರತಾ ಪಡೆಗಳಿಗೆ ನೆರವಾಗುವ ದಿಶೆಯಲ್ಲಿ ಸರಕಾರದ ಗೃಹ ಇಲಾಖೆಯ ಅಧಿನದಲ್ಲಿರುವ ಖಾಕಿ ಸಮವಸ್ತ್ರಧಾರಿ ಸ್ವಯಂ ಸೇವಾ ಸಂಸ್ಥೆಯಾಗಿ ಅಪೂರ್ವ ಸೇವಾದಳವಾಗಿ ಗೃಹರಕ್ಷಕದಳ ಕಾರ್ಯನಿರ್ವಹಿಸುತ್ತಿದೆ ಗೃಹರಕ್ಷಕದಳ ಎಂದರೆ "ಗೃಹ" ಎಂದರೆ ಮನೆ ಮನೆ ಎನ್ನುವ ಪದವನ್ನು ಇಲ್ಲಿ ಸಮಾಜ ಎಂದು ಅರ್ಥೈಸಲಾಗಿದೆ ಆದ್ದರಿಂದ ಸಮಾಜರಕ್ಷಣೆಯೇ ಗೃಹರಕ್ಷಣೆ "ದಳ"ಎಂಬುವುದು ಸ್ವಯಂಸೇವಾ...
ಬೆಳ್ತಂಗಡಿ

ಸೂರ್ಯನಗರ ನೆಲ್ಯಾಡಿ ಶ್ರೀ ರಾಮ ವಿದ್ಯಾಲಯದ ದಶಮಾನೋತ್ಸವದ ನಿಮಿತ್ತ ಡಿಸೆಂಬರ್ 8 ರಂದು ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ದಾಶರಥಿಯ ಲೋಕಾರ್ಪಣೆ – ಕಹಳೆ ನ್ಯೂಸ್

ನೆಲ್ಯಾಡಿ : ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ, ದಶಮಾನೋತ್ಸವದ ನಿಮಿತ್ತ, ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ‘ದಾಶರಥಿಯ’ ಲೋಕಾರ್ಪಣೆ, ನೂತನ ಶ್ರೀರಾಮ ಕ್ರೀಡಾಂಗಣ ಉದ್ಘಾಟನೆ ಮತ್ತು ಶೌಚಾಲಯ ಸಂಕೀರ್ಣಕ್ಕೆ ಭೂಮಿಪೂಜೆ ಕಾರ್ಯಕ್ರಮ, ಡಿಸೆಂಬರ್ 8 ರಂದು ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದು, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ದಾಶರಥಿಯನ್ನು ಲೋಕಾರ್ಪಣೆ...
ಬೆಂಗಳೂರು

ಬೆಂಗಳೂರು: ಅಪಾರ್ಟ್‍ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ; ಸಾವು- ಕಹಳೆ ನ್ಯೂಸ್

ಆನೆಕಲ್: ವಿದ್ಯಾರ್ಥಿನಿಯೋರ್ವಳು ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ವೇಣುಗೋಪಾಲ ನಗರದಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು 13 ವರ್ಷದ ವೈಷ್ಣವಿ ಸಾವನ್ನಪ್ಪಿದ್ದು, ಮೃತ ದುರ್ದೈವಿ ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ. ಕಳೆದ 20 ವರ್ಷದಿಂದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವೈಷ್ಣವಿ ಖಾಸಗಿ ಶಾಲೆಯಲ್ಲಿ 9ನೇ ತರಗತಿ...
ಬಂಟ್ವಾಳ

ಸತ್ಯದ ತುಳುವೆರ್ ವತಿಯಿಂದ ದೇವಶ್ಯ ಪಡೂರು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮನೆಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಬಂಟ್ವಾಳ ಪ್ರಖಂಡದ ವತಿಯಿಂದ ಧನಸಹಾಯ – ಕಹಳೆ ನ್ಯೂಸ್

ಸತ್ಯದ ತುಳುವೆರ್ ವತಿಯಿಂದ ದೇವಶ್ಯ ಪಡೂರು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮನೆಗೆ, ಹತ್ತು ಹಲವಾರು ಸಮಾಜ ಮುಖಿ ಸೇವೆಗಳ ಮೂಲಕ ಊರಿನ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ವಿಶ್ವ ಹಿಂದು ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಬಂಟ್ವಾಳ ಪ್ರಖಂಡದ ವತಿಯಿಂದ 10,000 ರೂ. ಚೆಕ್ ಅನ್ನು ಬಂಟ್ವಾಳ ಪ್ರಖಂಡದ ಸಹ ಸಂಚಾಲಕರಾದ ಸಂತೋಷ್ ಕುಲಾಲ್ ಸರಪಾಡಿಯವರ ಮುಂದಾಳತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸರಪಾಡಿ ಖಂಡ ಸಮಿತಿಯ ಪ್ರಶಾಂತ್ ಕೊಟ್ಟಾರಿ ಪೂಪಾಡಿಕಟ್ಟೆ ಹಾಗೂ...
ಪುತ್ತೂರು

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲ ಪುಣಚ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಕಬಕದಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಪರ ಬಿಜೆಪಿ ರಾಜ್ಯಾಧ್ಯಕ್ಷರಿಂದ ಮತಯಾಚನೆ-ಕಹಳೆ ನ್ಯೂಸ್

ಕಬಕ: ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲ ಪುಣಚ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಇಡ್ಕಿದು ಸೊಸೈಟಿ ಸಭಾಭವನದಲ್ಲಿ ಜರುಗಿತು. ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಲಾಯಿತು. ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ಪ್ರಾಸ್ತಾವಿಕ ಮಾತಾನ್ನಾಡಿದರು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು, "ನಾವಿಂದು ಪ್ರಜಾಪ್ರಭುತ್ವದ ಸಂಭ್ರಮವನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣ ಬಾಬಾ...
1 34 35 36 37 38 126
Page 36 of 126