Tuesday, January 21, 2025

archiveಕಹಳೆ ನ್ಯೂಸ್

ಪುತ್ತೂರು

ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಶ್ರೀವಿ ಕ್ರೀಯೇಶನ್ಸ್ ಎಡಿಟಿ0ಗ್ ಸ್ಟುಡಿಯೋ & ಪ್ರೋಡಕ್ಷನ್ ಹೌಸ್- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಸ್ನೇಹ ಟೆಕ್ಸ್ ಟೈಲ್ಸ್ ನ ಬಳಿ ಕಾರ್ಯಚರಿಸುತ್ತಿರುವ ಶ್ರೀವಿ ಕ್ರೀಯೇಶನ್ಸ್ ಎಡಿಟಿ0ಗ್ ಸ್ಟುಡಿಯೋ & ಪ್ರೋಡಕ್ಷನ್ ಹೌಸ್ ಯಶಸ್ವಿಯಾಗಿ ಪ್ರಥಮ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಶ್ರೀ ವಿ ಕ್ರಿಯೇಷನ್‍ನಲ್ಲಿ, ಮದುವೆ ಶುಭ ಸಮಾರಂಭ, ಪ್ರಿ ವೆಡಿಂಗ್ ಶೂಟ್ ಹಾಗೂ ಇನ್ನಿತರ ಕಾರ್ಯಕ್ರಮಗಳ ವಿಡೀಯೋಗ್ರಾಫಿ ಮತ್ತು ಪೋಟೋಗ್ರಾಫಿ, ಜೊತೆಗೆ ಶಾರ್ಟ್‍ಫಿಲಂ, ಆಲ್ಬಂ ಸಾಂಗ್ ,ಜಾಹಿರಾತು ಚಿತ್ರೀಕರಣ ಹಾಗೂ ಎಡಿಟಿಂಗ್ ಮಾಡಿಕೊಡಲಾಗುತ್ತೆ. ಜೊತೆಗೆ, ಶ್ರೀವಿ ಕ್ರೀಯೇಶನ್ಸ್ ಪ್ರೋಡಕ್ಷನ್ ಹೌಸ್‍ನಲ್ಲಿ ನಟನಾ...
ಬಂಟ್ವಾಳ

ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹದ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹದ ಸಮಾರೋಪ ಕಾರ್ಯಕ್ರಮದ ಪ್ರತಿಜ್ಞೆ ವಿಧಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾಭಾರತಿ ಜಿಲ್ಲಾ ಶಾರೀರಿಕ್ ಪ್ರಮುಖ್, ಪದವಿ ಪೂರ್ವ ವಿಭಾಗದ ದೈಹಿಕ ನಿರ್ದೇಶಕರಾದ ಶ್ರೀ ಕರುಣಾಕರ ಶ್ರೀಮಾನ್ ಮಾತನಾಡುತ್ತಾ ಸರಿಯಾದ ಆಹಾರ ಕ್ರಮವನ್ನು ನಾವು ಅವಲಂಬಿಸಬೇಕು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದರು. ಪದವಿ ವಿಭಾಗದ ದೈಹಿಕ ಶಿಕ್ಷಕ ಶ್ರೀ ವಿಘ್ನೇಶ್ ಶ್ರೀಮಾನ್, ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶ್ರೀಮತಿ...
ಪುತ್ತೂರುಸುದ್ದಿ

ಅಂಬಿಕಾ ಪತ್ರಿಕೋದ್ಯಮ ವಿಭಾಗದಲ್ಲಿ ಅನುಪಮ ವೇದಿಕೆಯ ಕಾರ್ಯಕ್ರಮ– ಕಹಳೆ ನ್ಯೂಸ್

ಪುತ್ತೂರು: ಕಾವ್ಯಗಳ ಶಕ್ತಿ ಅನಂತವಾದದ್ದು. ಅನೇಕ ಬಹುಶ್ರುತ ಸಾಧಕರು ಕಾವ್ಯಗಳ ಮೂಲಕ ಅತ್ಯುತ್ಕøಷ್ಟ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಎಂದೋ ಮೂಡಿದ ಕಾವ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಗಳಾಗಿ ನಮ್ಮ ಮುಂದಿವೆ. ಅಂತಹ ಉತ್ಕøಷ್ಟ ಕಾವ್ಯ ಪ್ರಪಂಚವನ್ನು ಸೃಷ್ಟಿಸಿದವರಲ್ಲಿ ಆದಿ ಶಂಕರಾಚಾರ್ಯರೂ ಒಬ್ಬರು ಎಂದು ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಹೇಳಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ತೃತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಯೋಜಿಸುವ ಅನುಪಮ ಪ್ರತಿಭಾ ವೇದಿಕೆಯ...
ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಶಾಸಕ ಹರೀಶ್ ಪೂಂಜಾರವರು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ, ಅನುದಾನ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಸಮುದಾಯದ ಜನತೆಯ ಬಹುದಿನಗಳ ಬೇಡಿಕೆಯ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಜನಪ್ರಿಯ ಶಾಸಕರಾದ ಹರೀಶ್ ಪೂಂಜಾರವರು ಸಲ್ಲಿಸಿದ್ದ ಮನವಿಗೆ ತಕ್ಷಣ ಸ್ಪಂದಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.1.50 ಕೋಟಿ ವೆಚ್ಚದ ಅನುದಾನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಬಿಡುಗಡೆಗೊಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹಾಗೂ ಶಾಸಕರಾದ ಹರೀಶ್ ಪೂಂಜಾರವರಿಗೆ...
ಉಡುಪಿಸುದ್ದಿ

ಉಡುಪಿ : ಶಾಲಾ ವಿದ್ಯಾರ್ಥಿಗಳ ಜೊತೆ ನಿಂತು ನಾಡಗೀತೆಗೆ ಗೌರವ ಸಲ್ಲಿಸಿದ ಹಸು- ಕಹಳೆ ನ್ಯೂಸ್

ಉಡುಪಿ : ರಾಷ್ಟ್ರಗೀತೆ, ನಾಡಗೀತೆಗೆ ಗೌರವ ಕೊಡಬೇಕು ಎಂಬುದು ನಿಯಮ. ಬುದ್ಧಿ ತಿಳಿದ ಮನುಷ್ಯರೇ ಕೆಲವೊಮ್ಮೆ ನಿಯಮ ಉಲ್ಲಂಘನೆ ಮಾಡಿ ಉಡಾಫೆ ತೋರಿಸುತ್ತಾರೆ. ಆದರೆ ಉಡುಪಿಯ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡುತ್ತಿದ್ದಂತೆ ನಾಡಗೀತೆ ಕೇಳಿದ ತಕ್ಷಣ ನಿಯಮ ಗೊತ್ತಿಲ್ಲದ ಹಸುವೊಂದು ಕೊಂಚವೂ ಅಲುಗಾಡದೆ ನಿಂತು ಗೌರವ ಸಲ್ಲಿಸಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬೈಂದೂರು ವಲಯದ ಮಾವಿನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದೃಶ್ಯ ಕಂಡುಬಂದಿದ್ದು, ಶಾಲಾ ವಿದ್ಯಾರ್ಥಿಗಳು...
ಬಂಟ್ವಾಳ

ಸಜಿಪಮುನ್ನೂರು ಗ್ರಾಮದ ಮುದೆಲ್ ಮುಟ್ಟಿ ಶ್ರೀ ನಾಲ್ಕೈತ್ತಾಯ ದೈವಸ್ಥಾನದ ಸಂಪರ್ಕ ರಸ್ತೆಗೆ ಶಿಲಾನ್ಯಾಸ – ಕಹಳೆ ನ್ಯೂಸ್

ಸಜಿಪಮುನ್ನೂರು ಗ್ರಾಮದ ಮುದೆಲ್‍ಮುಟ್ಟಿ ಶ್ರೀ ನಾಲ್ಕೈತ್ತಾಯ ದೈವಸ್ಥಾನದ ಸಂಪರ್ಕ ರಸ್ತೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ರೂ.55 ಲಕ್ಷ ಅನುದಾನದಲ್ಲಿ ನಡೆಯಲಿರುವ ಕಾಂಕ್ರೀಟ್ ಕಾಮಗಾರಿಗೆ ಸ್ಥಳೀಯರು ಶಿಲಾನ್ಯಾಸ ನೆರೆವೇರಿಸಿದರು. ಈ ಸಂಧರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಪ್ರವೀಣ್ ಗಟ್ಟಿ, ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್, ಜಯಶಂಕರ್ ಬಾಸ್ತ್ರಿತ್ತಾಯ, ಸುಂದರ, ಸರೋಜಿನಿ, ಸುಮತಿ ಎಸ್, ಎನ್ ಕೆ ಶಿವ, ರಾಜೇಶ್, ಜಯಲಕ್ಷ್ಮಿ, ಇದ್ದಿನಬ್ಬ ನಂದಾವರ, ಸಂದೀಪ್,...
ಬೆಳ್ತಂಗಡಿ

ಲಕ್ಷದೀಪೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಶ್ರೀ.ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆಯವರಿಂದ ಶಿಬಿರದ ಉದ್ಘಾಟನೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಧಳದ ಮಂಜುನಾಥ ದೇವರ ಸನ್ನಧಿಯಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು. ಈ ಲಕ್ಷದೀಪೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತೆರೆಯಲಾಗಿದೆ. ಸಿನರ್ಜಿ ಇನ್ಸೂರೆನ್ಸ್ ಬ್ರೋಕರ್ಸ್ ಮುಂಬಯಿ, ಎಡಲ್‌ವೈಸ್ ಗಾಲಿಗರ್ ಇನ್ಸೂರೆನ್ಸ್ ಬ್ರೋಕರ್ಸ್ ಮುಂಬಯಿ ಇವರ ಸಹಕಾರದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಾದ್ವಾರದ ಬಳಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತೆರೆಯಲಾಗಿದ್ದು, ಇಂದು ಹರ್ಷೇಂದ್ರ ಹೆಗ್ಗಡೆಯರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಹರ್ಷೇಂದ್ರ ಹೆಗ್ಗಡೆಯರು, ‘ಭಕ್ತಾದಿಗಳು, ಯಾತ್ರೆ...
ಕ್ರೀಡೆಬೆಳ್ತಂಗಡಿ

ಬೆಳ್ತಂಗಡಿ : ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ – ಕಹಳೆ ನ್ಯೂಸ್

ಬಂದಾರು: ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನವನ್ನು ನೀಡಿದ ನಮ್ಮ ತಾಲೂಕಿನ ಬಂದಾರು, ಮೊಗ್ರು ಗ್ರಾಮದ ಹೆಮ್ಮೆಯ ಪ್ರತಿಭೆಗಳಾದ ಭರತೇಶ ಗೌಡ ಮೈರೋಳ್ತಡ್ಕ, ಆಶಿಕಾ ಮೊಗ್ರು ಇವರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ನೀಡಿದ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಇದನ್ನು ಓದಿ : ಕೋಮು ಪ್ರಚೋದನಾಕಾರಿ ಹೇಳಿಕೆ ಆರೋಪ : ನಾಲಿಗೆ ಹರಿಬಿಟ್ಟ SDPI ಮತ್ತು CFI ಮುಖಂಡರಾದ ಮಹಮ್ಮದ್ ಜಾಬೀರ್ ಹಾಗೂ...
1 35 36 37 38 39 126
Page 37 of 126