Tuesday, November 26, 2024

archiveಕಹಳೆ ನ್ಯೂಸ್

ಪುತ್ತೂರು

ತುಳಸಿ ಪೂಜೆಯ ಪ್ರಯುಕ್ತ ಇಂದು ಮತ್ತು ನಾಳೆ ಪುತ್ತೂರಿನ ಹೊಳ್ಳ ಕ್ರಾಕರ್ಸ್ ಮಳಿಗೆಯಲ್ಲಿ ಪಟಾಕಿ ಮೇಳ – ಕಹಳೆ ನ್ಯೂಸ್

ತುಳಸಿ ಪೂಜೆಯ ಪ್ರಯುಕ್ತ ಪುತ್ತೂರಿನ ಹೊಳ್ಳ ಕ್ರಾಕರ್ಸ್ ಮಳಿಗೆಯಲ್ಲಿ, ಇಂದು ಮತ್ತು ನಾಳೆ ಪಟಾಕಿ ಮೇಳ ನಡೆಯಲಿದೆ. ಪುತ್ತೂರಿನ ದರ್ಬೆ ವೃತ್ತದ ಬಳಿ ನಿರೀಕ್ಷಣಾ ಮಂದಿರದ ಎದುರುಗಡೆ ಇರುವ ಹೊಳ್ಳ ಕ್ರಾಕರ್ಸ್ ಮಳಿಗೆಯಲಿ,್ಲ ಎಲ್ಲಾ ಪ್ರತಿಷ್ಠಿತ ಕಂಪೆನಿಗಳ ವೆರೈಟಿ ಗಿಫ್ಟ್ ಬಾಕ್ಸ್ ಹಾಗು ಹಸಿರು ಪಟಾಕಿ ಲಭ್ಯವಿದ್ದು, ಪ್ರತೀ 500 ರೂ ಖರೀದಿಗೆ, ಲಕ್ಕಿ ಕೂಪನ್ ಪಡೆದು, ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ ನೀಡಲಾಗಿದೆ....
ಬಂಟ್ವಾಳ

ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಟ ಇದರ ಬಂಟ್ವಾಳ ಮಂಡಲದ ಪದಗ್ರಹಣ ಸಮಾರಂಭ ಹಾಗೂ ಕಾರ್ಮಿಕ ಇಲಾಖೆಯ ಮಾಹಿತಿ ಕಾರ್ಯಕ್ರಮ ಮತ್ತು ನೋಂದಣಿ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಟ ಇದರ ಬಂಟ್ವಾಳ ಮಂಡಲದ ಪದಗ್ರಹಣ ಸಮಾರಂಭ ಹಾಗೂ ಕಾರ್ಮಿಕ ಇಲಾಖೆಯ ಮಾಹಿತಿ ಕಾರ್ಯಕ್ರಮ ಮತ್ತು ನೋಂದಣಿ ಅಭಿಯಾನ ಕಾರ್ಯ ಕ್ರಮ ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಅವರು ಮಾತನಾಡಿ ಕಲಾವಿದರು ಜೊತೆಯಾಗಿ ಸಂಘಟಿತರಾಗಬೇಕು, ಸರಕಾರದ ಮೂಲಕ ಕಲಾವಿದರ ನೋಂದಣಿ ಕಾರ್ಯಕ್ರಮ ಕಲಾವಿದರ ಬದುಕಿಗೆ ಹೊಸ ರೂಪ...
ಸುದ್ದಿ

ಸಾಹಿತಿ, ಪ್ರಾಧ್ಯಾಪಕ ಡಾ.ಶ್ರೀಧರ ಎಚ್.ಜಿ ಅವರ ಪ್ರಸ್ಥಾನ ಕಾದಂಬರಿ ಲೋಕಾರ್ಪಣೆ-ಕಹಳೆ ನ್ಯೂಸ್

ಪುತ್ತೂರು: ಪ್ರತಿಯೊಬ್ಬನ ಜೀವನವೂ ನಿಗದಿತ ಸಮಯದೊಳಗೆ ಆಗಿ ಹೋಗುವುದು ಹೌದಾದರೂ ಅಂತಹ ಜೀವನದಲ್ಲಿ ಸಮಾಜ ಗುರುತಿಸಬಹುದಾದ ಹೆಗ್ಗುರುತನ್ನು ಮೂಡಿಸುವುದು ಸಾಧನೆ ಎನಿಸಿಕೊಳ್ಳುತ್ತದೆ. ಅಂತಹ ನೆಲೆಯಿಂದ ಸಾಹಿತ್ಯವನ್ನೂ ಸಾಧನೆಯ ಮಜಲಾಗಿ ಕಾಣಬಹುದು. ಸಾಹಿತ್ಯದಲ್ಲೂ ಜಲ ಸಾಹಿತ್ಯ, ನೆಲ ಸಾಹಿತ್ಯ, ಪ್ರಾಕೃತಿಕ ಸಾಹಿತ್ಯವೇ ಮೊದಲಾದ ನಾನಾ ಬಗೆಯ ವೈವಿಧ್ಯಮಯ ಸಾಹಿತ್ಯ ಪರಂಪರೆಗಳು ಕಾಣಿಸಲಾರಂಭಿಸಿವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಹೇಳಿದರು....
ಸುಳ್ಯ

ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು- ಕಹಳೆ ನ್ಯೂಸ್

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆಯಲ್ಲಿ ನಡೆದಿದೆ.   ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ ಮೃತಪಟ್ಟ ವಿದ್ಯಾರ್ಥಿನಿ. ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ಶ್ರೇಯಾ ಹಿಂತಿರುಗಿ ಬಾರದ ಹಿನ್ನೆಲೆ, ಮನೆಯವರು ಶ್ರೇಯಾನನ್ನು ಹುಡುಕಿಕೊಂಡು ಕೆರೆಯ ಕಡೆ ಹೋಗಿದ್ದು,...
ಸುದ್ದಿ

ಮಂಗಳೂರು ರೇಡಿಯೋ ಕೇಳುಗರ ಸಂಘ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಘಟಕದ ಜಂಟಿ ಆಶ್ರಯದಲ್ಲಿ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಆರೋಗ್ಯ ಉಪಾನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು: ಕೆನರಾ ಕಾಲೇಜು ಸಭಾಂಗಣದಲ್ಲಿ ನ.13ರಂದು ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಆರೋಗ್ಯ ಉಪಾನ್ಯಾಸ ಸಮಾರಂಭ ನಡೆಯಿತು. ಮಂಗಳೂರು ರೇಡಿಯೋ ಕೇಳುಗರ ಸಂಘ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಘಟಕವು ಜಂಟಿಯಾಗಿ ನಡೆಸಿದ ಈ ಸಮಾರಂಭದಲ್ಲಿ ಆಯುರ್ವೇದ ಮತ್ತು ಆರೋಗ್ಯ ಎಂಬ ವಿಚಾರವಾಗಿ ಡಾ ಸುರೇಶ ನೆಗಳಗುಳಿಯವರ ಉಪಾನ್ಯಾಸವು ನಡೆಯಿತು. ಆರೋಗ್ಯವನ್ನು ಕಾಪಾಡುವಲ್ಲಿ ದಿನಚರಿಯ ಪಾತ್ರವನ್ನು ಸವಿವರವಾಗಿ ವಿಶ್ಲೇಷಿಸುತ್ತಾ ಜೀವ ಸಹಜವಾದ ಮಲ ಮೂತ್ರಾದಿಗಳ ಧಾರಣೆಯ ತೊಂದರೆ,...
ಉಡುಪಿ

ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಲ್ಲ : ಹಂಸಲೇಖ ಹೇಳಿಕೆಗೆ ತಿರುಗೇಟು ನೀಡಿದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ- ಕಹಳೆ ನ್ಯೂಸ್

ಉಡುಪಿ: ಪೇಜಾವರ ಶ್ರೀ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವಪ್ರಸನ್ನ ಶ್ರೀಗಳು, ಹಂಸಲೇಖ ಬಾಯಲ್ಲಿ ಇಂತಹ ಮಾತುಗಳು ಬರಬಾರದಿತ್ತು. ಪ್ರಚಾರಕ್ಕಾಗಿ ಸಾಕಷ್ಟು ಜನರು ಹೀಗೆ ಮಾತನಾಡುತ್ತಾರೆ. ಆದರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ಗುರುಗಳು ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡವರು. ಆದ್ದರಿಂದ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆ ಹಾವಳಿ, ಭೂಕಂಪ ಆದಾಗಲೂ ಭೇಟಿ ಕೊಡುತ್ತಿದ್ದರು. ಸಮಾಜದ...
ಪುತ್ತೂರು

ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಾಲಯದಲ್ಲಿ ಡಿ. 21ರಿಂದ 26ರ ತನಕ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಾಲಯದಲ್ಲಿ ಡಿ. 21ರಿಂದ 26ರ ತನಕ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳ ಪೂರ್ವಭಾವಿ ಸಭೆಯು ನ.14 ರಂದು ಶ್ರೀ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿ ವಿವಿಧ ಸಮಿತಿಗಳ ಪದಾಧಿಕಾರಿಗಳ ಜತೆಗೆ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. ಸಭೆಯ ಸಲಹೆಯಂತೆ ನ. 21ರಂದು ಬೆಳಗ್ಗೆ 9 ಗಂಟೆಗೆ ಚಪ್ಪರ...
ಬಂಟ್ವಾಳ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ಮಕ್ಕಳ ದಿನಾಚರಣೆ- ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕ ಇಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಪಂಚಮಿ ಜವರ್‍ಲಾಲ್ ನೆಹರು ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಿಠಲ್ ಬಿ. ಆರ್ ಮಕ್ಕಳಿಗೆ ಪುಸ್ತಕ ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಸುವಂತೆ ಆಗಬೇಕು ಎಂದು ಹೇಳಿದರು. ಮಾಜಿ ಶಾಸಕರಾದ ಏ. ರುಕ್ಮಯ್ಯ ಪೂಜಾರಿ ಮಕ್ಕಳಗೆ...
1 48 49 50 51 52 126
Page 50 of 126