Thursday, January 23, 2025

archiveಕಹಳೆ ನ್ಯೂಸ್

ಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಪಿಜಿಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಮುಂಬರುವ ಪಿಜಿಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ ಭಟ್.ಟಿ.ಎಸ್ ಜೀವನದಲ್ಲಿ ಯಶಸ್ಸು ತಾನಾಗಿಯೇ ಬರುವುದಿಲ್ಲ ಸಿಕ್ಕಿದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಏಳಿಗೆಯನ್ನು ಹೊಂದಬಹುದು. ಶಿಕ್ಷಣ ಕೊಡಿಸುವಲ್ಲಿ ಮಾತಾ-ಪಿತರ ಮತ್ತು ಪೋಷಕರ ಕೊಡುಗೆ ಅಪಾರವಿದೆ ಅದನ್ನು ಮನದಲ್ಲಿಟ್ಟುಕೊಂಡು...
ಬೆಳ್ತಂಗಡಿ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹದಿಹರೆಯದವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ವೈದ್ಯೆ ಡಾ.ಭಾರತಿ.ಜಿ.ಕೆ. ಯವರು ಪ್ರೌಡಾವಸ್ಥೆಯಲ್ಲಿ ಪೌಷ್ಟಿಕಾಂಶಕ್ಕೆ ಸಂಬಂಧಿಸಿದ ದೀರ್ಘಕಾಲೀನ ರೋಗಗಳಿಗೆ ತುತ್ತಾಗುವುದನ್ನು ತಡೆಗಟ್ಟಲು ಹದಿಹರೆಯದಲ್ಲಿಯೇ ಆರೋಗ್ಯಪೂರ್ಣ ಆಹಾರ ಸೇವನೆ ಮತ್ತು ಉತ್ತಮ ವ್ಯಾಯಾಮದ ಅಭ್ಯಾಸಗಳನ್ನು ರೂಪಿಸಬೇಕು. ಕ್ಷಿಪ್ರವಾಗಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯನ್ನೂ ತಡೆಗಟ್ಟಲು ಕೂಡಾ ಆರೋಗ್ಯಪೂರ್ಣ ಜೀವನಶೈಲಿಯನ್ನು ಪ್ರೋತ್ಸಾಹಿಸುವುದು...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಕ್ಷಕ- ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2021-22ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಶಿವಪ್ರಸಾದ್ ಕೆ.ಎಸ್ ಆಯ್ಕೆಯಾಗಿದ್ದಾರೆ. ರಕ್ಷಕ-ಶಿಕ್ಷಕ ಸಂಘದ ಆಯ್ಕೆ ಪ್ರಕಿಯೆ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಸಂದರ್ಶಕ ಪ್ರಾಧ್ಯಾಪಕ ಜಯನಂದ ಪೆರಾಜೆ ಮತ್ತು ಪುತ್ತೂರಿನ ಉರ್ಮಾಲಿನ ಅನಿತಾ ಆರ್ ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ...
ಸುದ್ದಿ

ಮಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿದ ಆಭರಣ್ ಜ್ಯುವೆಲ್ಲರ್ಸ್ ಮಿಸ್ಟರ್ ಅಂಡ್ ಮಿಸ್ ಜಿಎಸ್‍ಬಿ, ಆದರ್ಶ ದಂಪತಿ ಗ್ರಾಂಡ್ ಫಿನಾಲೆ – ಕಹಳೆ ನ್ಯೂಸ್

ಮಂಗಳೂರು: ಯೂತ್ ಆಫ್ ಜಿಎಸ್ ಬಿ ಆಯೋಜಿಸಿದ ಆಭರಣ್ ಜ್ಯುವೆಲ್ಲರ್ಸ್ ಮಿಸ್ಟರ್ ಅಂಡ್ ಮಿಸ್ ಜಿಎಸ್ ಬಿ, ಆದರ್ಶ ದಂಪತಿ ಕಾರ್ಯಕ್ರಮದ ಗ್ರಾಂಡ್ ಫಿನಾಲೆ ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಟ್ಯಾಲೆಂಟ್ ರೌಂಡ್, ತೀರ್ಪುಗಾರರ ಪ್ರಶ್ನಾ ಸುತ್ತು ಸಹಿತ ವಿವಿಧ ಸುತ್ತುಗಳಲ್ಲಿ ವಿಜೇತರಾದ ಸ್ಪರ್ಧಿಗಳಲ್ಲಿ ಮಿಸ್ ಅಂಡ್ ಮಿಸ್ಟರ್ ಪ್ರಶಸ್ತಿ ಗೆದ್ದವರಿಗೆ ಐಫೋನ್ ಬಹುಮಾನವಾಗಿ ನೀಡಲಾಯಿತು. ಆದರ್ಶ ದಂಪತಿ ವಿಜೇತರಿಗೆ 10 ದಿನಗಳ ಕಾಶ್ಮೀರ ಪ್ರವಾಸದ ಆನಂದ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ನಡೆದ ರಕ್ಷಕ- ಶಿಕ್ಷಕ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ನಿರಂತರ ಅಭ್ಯಾಸವು ಮಕ್ಕಳನ್ನು ಪರಿಪೂರ್ಣರನ್ನಾಗಿ ಮಾಡುತ್ತದೆ. ಫಲಿತಾಂಶ ಬಂದ ಮೇಲೆ ಪಶ್ಚಾತ್ತಾಪ ಪಡುವ ಬದಲು ಸಿಕ್ಕಿರುವ ಸಮಯವನ್ನು ಸರಿಯಾಗಿ ಸಧ್ವಿನಿಯೋಗಿಸಿಕೊಳ್ಳಬೇಕು. ಪಿಯುಸಿ ಎಂಬ 2 ವರ್ಷದ ಕೋರ್ಸ್‍ನಲ್ಲಿ ತುಂಬಾ ಶ್ರದ್ಧೆಯಿಂದ ತಮ್ಮ ಎಲ್ಲಾ...
ಪುತ್ತೂರು

ಪುತ್ತೂರಿನ ಮೊಟ್ಟೆತಡ್ಕದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವು- ಕಹಳೆ ನ್ಯೂಸ್

ಪುತ್ತೂರು: ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನ.9ರಂದು ರಾತ್ರಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್‍ನಲ್ಲಿ ಮನೆಗೆ ತೆರಳುತ್ತಿದ್ದಾಗ ಮೊಟ್ಟೆತ್ತಡ್ಕ ತಲುಪುತ್ತಿದ್ದಂತೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ...
ಸುದ್ದಿ

ನೆಲ್ಯಾಡಿ ಪೇಟೆಯಲ್ಲಿ ಸರಣಿ ಕಳ್ಳತನ: ಎಂಟಕ್ಕೂ ಅಧಿಕ ಅಂಗಡಿಗಳಲ್ಲಿ ಖದೀಮರ ಕೈಚಳಕ- ಕಹಳೆ ನ್ಯೂಸ್

ನೆಲ್ಯಾಡಿ ಪೇಟೆಯಲ್ಲಿ ಎಂಟಕ್ಕೂ ಅಧಿಕ ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ಸಹಿತ ಅನೇಕ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ನ.9ರ ರಾತ್ರಿ ನಡೆದಿದೆ. ನೆಲ್ಯಾಡಿ ಪೇಟೆಯಲ್ಲಿರುವ ಅಂಗಡಿಗಳ ಹಂಚನ್ನು ತೆಗೆದು ಒಳ ಪ್ರವೇಶಿಸಿದ ಕಳ್ಳರು,  ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳಲ್ಲಿ ನಗದು ಸಹಿತ ಹಲವು ವಸ್ತುಗಳನ್ನು ಕಳವು ಮಾಡಿ, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನೆಲ್ಯಾಡಿ ಹೊರಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಖದೀಮರ ಪತ್ತೆಗಾಗಿ ಬಲೆ ಬಿಸಿದ್ದಾರೆ....
ಕಡಬ

ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಅಪರಿಚಿತ ವ್ಯಕ್ತಿ- ಕಹಳೆ ನ್ಯೂಸ್

ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಘಟನೆ ಕೊಡಿಂಬಳ ಗ್ರಾಮದ ಮಡ್ಯಡ್ಕ ಸಮೀಪ ನಡೆದಿದೆ. ಕಡಬ ಸರಸ್ವತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೋಡಿಂಬಾಳದಿಂದ ಮಡ್ಯಡ್ಕ ರಸ್ತೆಯಲ್ಲಿ ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಉಂಡಿಲ ಕ್ರಾಸ್ ನಲ್ಲಿ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಕಾರನ್ನು ಹಠಾತ್ತನೆ ನಿಲ್ಲಿಸಿ ಬಾಲಕಿಯತ್ತ ಬಂದಿದ್ದ, ಬಾಲಕಿ ಹೆದರಿ ಓಡಲಾರಂಭಿಸಿದ್ದಾಳೆ. ಆದರೂ ಅಪರಿಚಿತ...
1 51 52 53 54 55 126
Page 53 of 126