Thursday, January 23, 2025

archiveಕಹಳೆ ನ್ಯೂಸ್

ಪುತ್ತೂರು

ಪುತ್ತೂರು: 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ- ಕಹಳೆ ನ್ಯೂಸ್

ಪುತ್ತೂರು: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅರೋಪಿಯನ್ನು ಅಪರಾಧಿ ಎಂದು ಪರಿಗಣಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜಾಲ್ಸೂರು ಗ್ರಾಮದ ಸತೀಶ್ ಎಂಬಾತ 2015ರ ಡಿ.20ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಚಾಕಲೇಟ್ ಮತ್ತು ಐಸ್‍ಕ್ರೀಂ ಕೊಡುವುದಾಗಿ ಹೇಳಿ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿತ್ತು. ಬಾಲಕಿಯ ತಾಯಿ...
ಪುತ್ತೂರು

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 2021-22ನೇ ಸಾಲಿನ ವಿದ್ಯಾರ್ಥಿಗಳ ಪೋಷಕರ ಸಭೆ- ಕಹಳೆ ನ್ಯೂಸ್

ಪುತ್ತೂರು : ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನ.8 ರಂದು 2021-22ನೇ ಸಾಲಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಕರೆಯಲಾಗಿತ್ತು. ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಜ್ಯೋತಿರವರ ಪ್ರಾರ್ಥನೆಯ ಮೂಲಕ ಆರಂಭಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಹೇಮಲತಾಗೋಕುಲ್ ವಿಧ್ಯಾರ್ಥಿಗಳು ಹಾಗೂ ಪಾಲಕರ ಜವಾಬ್ದಾರಿಯ ಕುರಿತು, ವಿಧ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾಹಿತಿಯನ್ನು ನೀಡಿದರು.   ವೇದಿಕೆಯಲ್ಲಿ ಉಪಸ್ಥಿತರಿದ್ದ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಹರಿಪ್ರಸಾದ್ ಕಂಪ್ಯೂಟರ್...
ಸುದ್ದಿ

ಕರ್ಕಶ ಹಾರ್ನ್ ವಿರುದ್ಧ ಕಾರ್ಯಾಚರಣೆಗಿಳಿದ ಮಂಗಳೂರು ಸಂಚಾರಿ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು: ಬಸ್‍ಗಳಲ್ಲಿ ಅಳವಡಿಸಿದ್ದ ಕರ್ಕಶ ಹಾರ್ನ್ ವಿರುದ್ದ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ನಗರದ 4 ಸಂಚಾರಿ ವಿಭಾಗದ ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಖಾಸಗಿ ಸಿಟಿ ಹಾಗೂ ಸರ್ವಿಸ್ ಬಸ್‍ಗಳ ಹಾರ್ನ್ ಗಳನ್ನು ತೆರವುಗೊಳಿಸಿದ್ದಾರೆ. ಏಕಕಾಲಕ್ಕೆ ದಾಳಿ ನಡೆಸಿದ ಸಂಚಾರಿ ಪೊಲೀಸರು ನೂರಕ್ಕೂ ಅಧಿಕ ಹಾರ್ನ್ ಗಳನ್ನು ವಶಪಡಿಸಿಕೊಂಡಿದ್ದಾರೆ....
ಬೆಳ್ತಂಗಡಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ನ.09 ರ ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ ಸಲಹೆಯನ್ನು ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ಅಂಕಿತಾ.ಜಿ.ಭಟ್ ನೀಡಲಿದ್ದಾರೆ ಎಂದು ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಗೋಪಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಪುತ್ತೂರು

ಬೆಳ್ತಂಗಡಿ ತಾಲೂಕಿನ ನಾಳ ಗ್ರಾಮದ ಹೈದರ್ ಎಂಬವರ ಮಗಳ ಮದುವೆಗೆ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ರೈ ಎಸ್ಟೇಟ್ ಮಾಲಕರಾದ ಉದ್ಯಮಿ, ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ನಾಳ ಗ್ರಾಮದ ಆದರ್ಶ ನಗರ ನಿವಾಸಿ ಹೈದರ್ ಎಂಬವರ ಮಗಳ ಮದುವೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು....
ಬಂಟ್ವಾಳ

ಸೌಹಾರ್ಧ ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ನಡೆದ ಕಬ್ಬಡಿ ಪಂದ್ಯಾಟದ ಸಮಾರೋಪ ಸಮಾರಂಭ ಕಾರ್ಯಕ್ರಮ- ಕಹಳೆ ನ್ಯೂಸ್

ಸೌಹಾರ್ಧ ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ನಡೆದ ಕಬ್ಬಡಿ ಪಂದ್ಯಾಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಬಂಟ್ವಾಳ ಕುಕ್ಕಾಜೆ ಯಲ್ಲಿ ನಡೆಯಿತು ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಗುರುಪ್ರಸನ್ನ ರಾವ್, ಪಿಯೂಸ್ ಎಲ್ ರೋಡ್ರಗಸ್, ಎಮ್. ಎಸ್. ಮಹಮ್ಮದ್, ಬೇಬಿ ಕುಂದರ್ , ಸುಭಾಷ್ ಚಂದ್ರ ಶೆಟ್ಟಿ, ಅಬ್ದುಲ್ ರಝಾಕ್, ರವಿ ಪೂಜಾರಿ, ಜಿ.ಎಮ್.ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು....
ಬಂಟ್ವಾಳ

ಮರ ಕಡಿಯುವಾಗ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಸಾವು – ಕಹಳೆ ನ್ಯೂಸ್

ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್(38) ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷ್ಮಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್...
ದಕ್ಷಿಣ ಕನ್ನಡ

ಇಂದಿನಿಂದ ಪೂರ್ವ ಪ್ರಾಥಮಿಕ ಹಾಗೂ ಅಂಗನವಾಡಿಗಳು ಆರಂಭ- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಹಾಗೂ ಅಂಗನವಾಡಿಗಳು ಆರಂಭಗೊಳ್ಳಲಿದೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ತೆರೆಯಬಹುದಾಗಿದ್ದು, ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9.30 ರಿಂದ ಅಪರಾಹ್ನ 3.30 ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದ ಭೌತಿಕ ತರಗತಿಗಳು ನಡೆದಿಲ್ಲವಾದ್ದರಿಂದ ಪುಟಾಣಿ ಮಕ್ಕಳು...
1 52 53 54 55 56 126
Page 54 of 126