Thursday, January 23, 2025

archiveಕಹಳೆ ನ್ಯೂಸ್

ಕಡಬ

ಕಡಬ : ಕೋಳಿ ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ- ಕಹಳೆ ನ್ಯೂಸ್

ಕಡಬ : ಕೋಳಿ ಹಿಡಿಯಲು ಬಂದು ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕೊಂಬಾರು ಕಮರ್ಕಜೆಯಲ್ಲಿ ನಡೆದಿದೆ. ಕೋಳಿ ಹಿಡಿಯಲು ಬಂದ ಚಿರತೆ ಆಕಸ್ಮಿಕವಾಗಿ ರಾಮಯ್ಯ ಎಂಬವರ ಬಾವಿಗೆ ಬಿದ್ದಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಚಿರತೆಯ ರಕ್ಷಣಾ ಕಾರ್ಯಕ್ಕೆ ತಯಾರಿ ನಡೆಸಿದ್ದಾರೆ....
ಪುತ್ತೂರು

ಮೀನುಗಾರಿಕೆಗೆ ತೆರಳಿದ್ದ ವೇಳೆ ಮೊಗಪ್ಪೆ ಕೆರೆಯಲ್ಲಿ ಮುಳುಗಿ ಯುವಕ ಸಾವು – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯ ನೆತ್ತಾರು ಬಳಿಯ ಮೊಗಪ್ಪೆ ಕೆರೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಯುವಕನೊಬ್ಬ ಜಲಸಮಾಧಿಯಾದ ದಾರುಣ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಸಂಪ್ಯ ಮೂಲೆ ನಿವಾಸಿ ಸುಂದರ ಎಂಬವರ ಪುತ್ರ ಅವಿನಾಶ್ (23) ಮೃತ ದುರ್ದೈವಿ. ಅವಿನಾಶ್ ತನ್ನ ಸ್ನೇಹಿತರೊಂದಿಗೆ ಮೀನು ಹಿಡಿಯುವ ಸಲುವಾಗಿ ಕೆರೆಗೆ ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯ...
ಸುದ್ದಿ

ಕಡಬದ ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರದ ಹೆಣ್ಣು ಕರುಗಳನ್ನ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ಹಸ್ತಾಂತರ – ಕಹಳೆ ನ್ಯೂಸ್

ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊಯಿಲ ಕಡಬ ಇಲ್ಲಿ ಲಭ್ಯವಿರುವ ಹೆಚ್ಚುವರಿ ಹೆಣ್ಣು ಕರು/ಕಡಸುಗಳನ್ನು ಅಮೃತಸಿರಿ ಯೋಜನೆಯಡಿ ಮಂಗಳೂರು ತಾಲೂಕು ವ್ಯಾಪ್ತಿಯ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ವಿತರಿಸುವ ಕಾರ್ಯಕ್ರಮ ನಡೆದಿದೆ. ಮಂಗಳೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿರವರ ಕಛೇರಿ ಆವರಣದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಆಯ್ಕೆ ಸಮಿತಿಯ ಮೂಲಕ ಆಯ್ಕೆಯಾದ 10...
ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ, ದುರ್ಗಾವಾಹಿನಿ ಚಕ್ರಪಾಣಿ ಶಾಖೆ ಅತ್ತಾವರ , ಮಾರುತಿ ಸೇವಾ ಸಮಿತಿ ನೇತೃತ್ವದಲ್ಲಿ ಗೋಪೂಜೆ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ, ದುರ್ಗಾವಾಹಿನಿ ಚಕ್ರಪಾಣಿ ಶಾಖೆ ಅತ್ತಾವರ ಹಾಗೂ ಮಾರುತಿ ಸೇವಾ ಸಮಿತಿ ನೇತೃತ್ವದಲ್ಲಿ ನಡೆದ ಗೋಪೂಜೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿ ಪೂಜೆ ಸಲ್ಲಿಸಿದರು. ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಶಿವಾನಂದ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸೇವಾಪ್ರಮುಖ್ ಪ್ರವೀಣ್ ಕುತ್ತಾರ್ ,ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ, ಸಂಗಂ ಎಂಟರ್ಪ್ರೈಸಸ್ ಮಾಲಕ ರಾದ ಶ್ರೀ ಮನೋಜ್ ಕುಮಾರ್ ,...
ಸುದ್ದಿ

ದೇರೆಬೈಲು ಉತ್ತರ 17ನೇ ವಾರ್ಡ್ ಮತ್ತು ನವಭಾರತ ಇದರ ಆಶ್ರಯದಲ್ಲಿ ಸರಕಾರದ ವಿವಿಧ ಯೋಜನೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲು ಉತ್ತರ 17ನೇ ವಾರ್ಡಿನ ಕೋಡಿಕಲ್ ಕಟ್ಟೆ ಮೈದಾನದಲ್ಲಿ ದೇರೆಬೈಲು ಉತ್ತರ 17ನೇ ವಾರ್ಡ್ ಮತ್ತು ನವಭಾರತ ಇದರ ಆಶ್ರಯದಲ್ಲಿ ಸರಕಾರದ ವಿವಿಧ ಯೋಜನೆಗಳ ಕಾರ್ಯಕ್ರಮವನ್ನು ಶಾಸಕ ಡಾ. ಭರತ್ ಶೆಟ್ಟಿ ವೈ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಮನೋಜ್ ಕುಮಾರ್ ಕೋಡಿಕಲ್, 16ನೇ ವಾರ್ಡ್ ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ಅಜಿತ್ ಕುಮಾರ್...
ಸುದ್ದಿ

ಅರಬ್ಬಿ ಸಮುದ್ರದಲ್ಲಿ ಮಲ್ಪೆ ಮೂಲದ ಬೋಟ್‍ಗೆ ಆಕಸ್ಮಿತ ಬೆಂಕಿ: 7 ಮೀನುಗಾರರ ರಕ್ಷಣೆ – ಕಹಳೆ ನ್ಯೂಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸನಿಹ ಅರಬ್ಬಿ ಸಮುದ್ರದಲ್ಲಿ ಬೋಟ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಬೋಟ್‍ನಲ್ಲಿದ್ದ 7 ಮಂದಿ ಮೀನುಗಾರರನ್ನು ಭಾರತೀಯ ಕರಾವಳಿ ಪಡೆ ರಕ್ಷಿಸಿದೆ. ಮಲ್ಪೆ ಮೂಲದ "ವರದ ವಿನಾಯಕ " ಎಂಬ ಹೆಸರಿನ ಬೋಟ್ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ನ ಇಂಜಿನ್ ರೂಮ್ ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಭಾರತೀಯ...
ಸುದ್ದಿ

ಗದ್ದೆಗೆ ದೀಪದ ಬೆಳಕು ತೋರಿಸಲು ಹೋಗಿದ್ದಾಗ ವಿಷ ಜಂತು ಕಡಿದು ಯುವಕ ಸಾವು- ಕಹಳೆ ನ್ಯೂಸ್

ಕಾಪು: ದೀಪಾವಳಿ ಹಬ್ಬಕ್ಕಾಗಿ ಗದ್ದೆಗೆ ದೀಪದ ಬೆಳಕು ತೋರಿಸಲು ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ. ಬಲೀಂದ್ರ ಪೂಜೆಯ ಪ್ರಯುಕ್ತ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದ ಸಂದರ್ಭದಲ್ಲಿ ರೋಹಿತ್ ಗೆ ವಿಷ ಜಂತು ಕಡಿದಿತ್ತು. ಕುಟುಂಬಸ್ಥರು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಆ ಬಳಿಕ ಚೇತರಿಸಿಕೊಂಡಿದ್ದ...
ಕ್ರೀಡೆ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ತವರೂರಿಗೆ ಆಗಮಿಸಿದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ – ಕಹಳೆ ನ್ಯೂಸ್

ಬಂದಾರು : ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ತವರೂರಿಗೆ ಆಗಮಿಸಿದ ಕ್ರೀಡಾಪಟುಗಳಿಗೆ ಅದ್ದೂರಿ ಮೆರವಣಿಗೆ ಮೂಲಕ ಸ್ವಾಗತ ನೀಡಿದ ಊರ ಹಿರಿಯರು ಹಾಗೂ ಗ್ರಾಮಸ್ಥರು.       ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತವರೂರಿಗೆ ಆಗಮಿಸಿದ ಸೀನಿಯರ್ ವಿಭಾಗದಲ್ಲಿ ಸಾಧನೆ ಮಾಡಿದ ಭರತೇಶ್ ಗೌಡ ಮೈರೋಳ್ತಡ್ಕ, ದ್ವೀತಿಯ ಸ್ಥಾನ ಪಡೆದ ಆಶಿಕಾ ಮುಗೇರಡ್ಕ, ಮೊಗ್ರು ಹಾಗೂ ಸಬ್ ಜ್ಯೂನಿಯರ್ ವಿಭಾಗದಲ್ಲಿ...
1 53 54 55 56 57 126
Page 55 of 126