Thursday, January 23, 2025

archiveಕಹಳೆ ನ್ಯೂಸ್

ಕಡಬ

ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಜನಜಾಗೃತಿ ಸಮಾವೇಶ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡದ ನೇತೃತ್ವದಲ್ಲಿ ನಾಳೆ ಕಡಬದಲ್ಲಿ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನಜಾಗೃತಿ ಸಭೆ ನಡೆಯಲಿದೆ.   ಸಂಜೆ 3:30 ಕ್ಕೆ ಸರಿಯಾಗಿ ಕಡಬ ವೃದ್ಧಿ ಹೋಟೆಲ್ ಮುಂಭಾಗದಿಂದ ಮೆರವಣಿಗೆಯ ಮೂಲಕ ಶ್ರೀ ದುರ್ಗಾಂಬಿಕಾ ದೇವಾಲಯದ ಅವರಣಕ್ಕೆ ಜಾಗೃತಿ ಜಾಥಾ ನಡೆಯಲಿರುವುದು. ನಂತರ 4:00 ಗಂಟೆಗೆ ಕಡಬ ಶ್ರೀ...
ಸುದ್ದಿ

ಕೇದಾರನಾಥದಲ್ಲಿ ಆದಿಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ- ಕಹಳೆ ನ್ಯೂಸ್

ನವದೆಹಲಿ: ಉತ್ತರಖಾಂಡದ ಕೇದಾರನಾಥಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಬಳಿಕ ಶಿವನಿಗೆ ನಡೆದ ಮಹಾ ರುದ್ರಾಭಿಷೇಕ ಪೂಜೆಯಲ್ಲಿ ಭಾಗವಹಿಸಿ, ಶಿವನಿಗೆ ಪ್ರಾರ್ಥನೆ ಸಲ್ಲಿಸಿದರು. 2013ರಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಕೇದಾರನಾಥದಲ್ಲಿರುವ ಆದಿಶಂಕರಾಚಾರ್ಯರ ಸಮಾಧಿ ಕೊಚ್ಚಿ ಹೋಗಿತ್ತು. ಅದರ ಮರುನಿರ್ಮಾಣದ ಭಾಗವಾಗಿ ಕೇದಾರೇಶ್ವರ ದೇವಾಲಯದ ಹಿಂಭಾಗದಲ್ಲಿ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಇದನ್ನು ಸ್ಥಾಪಿಸಲಾಗಿದೆ. ನರೇಂದ್ರ ಮೋದಿ ಅನಾವರಣಗೊಳಿಸಿದ ಪ್ರತಿಮೆಯನ್ನು 120 ಟನ್‍ನ ಕೃಷ್ಣ ಶಿಲೆಯನ್ನು...
ಬಂಟ್ವಾಳ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪೂಜಾ ಕಾರ್ಯಕ್ರಮ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪಾಲಕೃಷ್ಣ ದೇವಸ್ಥಾನ ಮಂಚಿ, ಕೊಲ್ನಾಡು ವಠಾರದಲ್ಲಿ ಗೋಪೂಜಾ ಕಾರ್ಯಕ್ರಮ ಅ.5ರಂದು ಹಮ್ಮಿಕೊಳ್ಳಲಾಗಿದೆ. ದೀಪಾವಳಿ ಪ್ರಯುಕ್ತ ಗೋಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗೋ ಪೂಜೆ ಬಳಿಕ ರಾತ್ರಿ ಗಂಟೆ 7.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವು ಅಮೃತಧಾರ ಗೋಶಾಲೆಯ ಅಧ್ಯಕ್ಷರಾದ ಟಿ. ಜಿ. ರಾಜಾರಾಮ್ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕ ಧಾರ್ಮಿಕ್ತಪರಿಷತ್ತ್ ನ ಸದಸ್ಯರಾದ ಕಶೇಕೋಡಿ ಸೂರ್ಯನಾರಾಯಣ ಭಟ್ ಅವರು...
ಸುದ್ದಿ

ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಪೊಲೀಸ್ ಪೇದೆ ಪುತ್ರನ ಬರ್ಬರ ಹತ್ಯೆ- ಕಹಳೆ ನ್ಯೂಸ್

ಕಲಬುರಗಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಪೊಲೀಸ್ ಪೇದೆಯೊಬ್ಬರ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ವಿದ್ಯಾನಗರ ನಿವಾಸಿ, 27 ವರ್ಷದ ಅಭಿಷೇಕ್ ಕೊಲೆಯಾದ ದುರ್ದೈವಿ. ಈತನ ತಂದೆ ಚಂದ್ರಕಾಂತ ಪೊಲೀಸ್ ಪೇದೆಯಾಗಿದ್ದಾರೆ. ಅಭಿಷೇಕ್ ಎಂದಿನಂತೆ ಇಂದು ಬೆಳಿಗ್ಗೆ ಕೂಡ ಜಿಮ್ ಗೆ ಹೋಗುವುದಾಗಿ ಮನೆಯಿಂದ ಬೈಕ್ ತೆಗೆದುಕೊಂಡು ಬಂದಿದ್ದಾನೆ. ಈ ವೇಳೆ ಏಳೆಂಟು ಜನರ ದುಷ್ಕರ್ಮಿಗಳ ತಂಡ ಆತನನ್ನು ಬೆನ್ನಟ್ಟಿದ್ದಾರೆ. ಮುಖ್ಯರಸ್ತೆಯಿಂದಲೇ ದುಷ್ಕರ್ಮಿಗಳು...
ಬಂಟ್ವಾಳ

ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ –ಕಹಳೆ ನ್ಯೂಸ್

ದೀಪಾವಳಿ ಪ್ರಯುಕ್ತ ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುದರ್ಶನ ಬಜ, ಸುಲೋಚನ ಜಿ.ಕೆ.ಭಟ್, ಮೋನಪ್ಪ ದೇವಶ್ಯ, ರೊನಾಲ್ಡ್ ಡಿ.ಸೋಜ, ಸೋಮಪ್ಪ ಕೋಟ್ಯಾನ್, ಗಣೇಶ್ ರೈ ಮಾಣಿ, ಮೋಹನ್ ಪಿ.ಎಸ್.ಕಮಲಾಕ್ಷಿ ಕೆ.ಪೂಜಾರಿ, ಮೀನಾಕ್ಷಿ ಜೆ.ಗೌಡ, ಚಿದಾನಂದ...
ಪುತ್ತೂರು

ಈ ವರ್ಷದ ದೀಪಾವಳಿಗೆ ರೈ ಎಸ್ಟೇಟ್‌ನಲ್ಲಿ ಇಲ್ಲ ವಸ್ತ್ರದಾನ – ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು: ಪ್ರತೀ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಕೋಡಿಂಬಾಡಿಯ ರೈ ಎಸ್ಟೇಟ್‌ನಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರದಾನ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿ ಜಾರಿಯಲ್ಲಿರುವುದರಿಂದ ವಸ್ತ್ರದಾನ ಕಾರ್ಯಕ್ರಮ ಇರುವುದಿಲ್ಲ ಎಂದು, ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.  ...
ಪುತ್ತೂರು

ನವೆಂಬರ್ 05 ರಂದು ಬೆಳಗ್ಗೆ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪುರುಷರಕಟ್ಟೆಯ ಬಂಗಾರ್ ಕಲಾವಿದರ್ ” ಪರಕೆ ಸಂದವೊರ್ಚಿ ” ತುಳು ಹಾಸ್ಯಮಾಯ ನಾಟಕ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು:ಬಂಗಾರ್ ಕಲಾವಿದೆರ್ ಪುರುಷರಕಟ್ಟೆ, ಪುತ್ತೂರು ಅಭಿನಯಿಸುವ ಈ ವರ್ಷದ ನೂತನ ಕಲಾ ಕಾಣಿಕೆ ‘ಪರಕೆ ಸಂದಾವೊರ್ಚಿ’ ತುಳು ಹಾಸ್ಯಮಯ ನಾಟಕದ ಶುಭಮೂಹರ್ತ ನವೆಂಬರ್ 5 ರಂದು ನಡೆಯಲಿದೆ. ಮುಕ್ವೆ, ಮಜಲ್‍ಮಾರ್ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 9:25ಕ್ಕೆ ಮುಹೂರ್ತ ನೆರವೇರಲಿದೆ. ಕುಸಲ್ದ ಮುತ್ತು ಅರುಣ್ ಚಂದ್ರ ಬಿ.ಸಿರೋಡ್ ರಚಿಸಿ, ನಿರ್ದೇಶಿಸಿರುವ ಈ ನಾಟಕಕ್ಕೆ ಗಣೇಶ್ ಪೂಜಾರಿ ಆಲಂಗ ಸಾರಥ್ಯವಿದ್ದು ರೋಹಿತ್ ಕೋಟ್ಯಾನ್ ಶಿಬರವರ ನಿರ್ಮಾಣವಿದೆ. ಪ್ರಕಾಶ್ ಪೂಜಾರಿ ಶಿಬರ, ಜಗದೀಶ್...
ಸುದ್ದಿ

ಮಂಗಳೂರು: ಬಸ್‍ನಲ್ಲಿ ಯುವತಿಯರ ವೀಡಿಯೋ ಚಿತ್ರೀಕರಿಸಿದ ವಿಕೃತಕಾಮಿ ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಮಂಗಳೂರು: ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಬ್ಬರ ವೀಡಿಯೋವನ್ನು ಮೊಬೈಲ್ ಮೂಲಕ ಚಿತ್ರೀಕರಿಸಿರುವ ಕಾಮುಕನೋರ್ವನನ್ನು ಪ್ರಯಾಣಿಕರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಪ್ಪಿನಮೊಗರುವಿನಲ್ಲಿ ನಡೆದಿದೆ. ಆರೋಪಿಯನ್ನು ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದ್ದು, ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದ ಆರೋಪಿ, ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಯುವತಿಯರು ತಲಪಾಡಿಯಿಂದ ಮಂಗಳೂರು ಕಡೆಗೆ ಬಸ್‍ನಲ್ಲಿ ತೆರಳುತ್ತಿದ್ದ ವೇಳೆ ತನ್ನ ಮೊಬೈಲ್ ನಲ್ಲಿ ವೀಡಿಯೋವನ್ನು ಚಿತ್ರೀಕರಿಸಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕನೋರ್ವ ಆರೋಪಿಯ ಕೃತ್ಯವನ್ನು ಯುವತಿಯರ...
1 54 55 56 57 58 126
Page 56 of 126