Thursday, January 23, 2025

archiveಕಹಳೆ ನ್ಯೂಸ್

ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ವೀರಕಂಬ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಂಭವಿ ಆಚಾರ್ಯ ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ವೀರಕಂಬ ಒಕ್ಕೂಟದ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಗುನ ಶೆಟ್ಟಿ ಮತ್ತು ಸೇವಾ ಪ್ರತಿನಿಧಿ ಶ್ರೀಮತಿ ರೇವತಿ ಕಲ್ಲಡ್ಕ ವಲಯ, ಹಾಗೂ ಅಧ್ಯಕ್ಷ ಈಶ್ವರ ನಾಯ್ಕ ಇವರ ಉಪಸ್ಥಿತಿಯಲ್ಲಿ ನಡೆಯಿತು. ವೀರಕಂಬ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಂಭವಿ...
ಕ್ರೀಡೆಹೆಚ್ಚಿನ ಸುದ್ದಿ

‘ನೀರಜ್ ಚೋಪ್ರಾ’ ಸೇರಿ 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ‘ಖೇಲ್ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್

ನವದೆಹಲಿ: ನೀರಜ್ ಚೋಪ್ರಾ ಸೇರಿದಂತೆ ಒಟ್ಟು 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.   ಈ ವರ್ಷ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆಯಲಿರುವ ಅವನಿ ಲೇಖಾರಾ, ಸುಮಿತ್ ಆಂಟಿಲ್, ಪ್ರಮೋದ ಭಗತ್, ಕೃಷ್ಣ ನಗರ, ಮನೀಶ್ ನರ್ವಾಲ್, ಕ್ರಿಕೆಟಿಗ ಮಿಥಾಲಿ ರಾಜ್, ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಮತ್ತು ಹಾಕಿ ಆಟಗಾರ ಮನ್ ಪ್ರೀತ್ ಸಿಂಗ್ ಹಾಗೂ ನೀರಜ್ ಚೋಪ್ರಾ ಹೀಗೆ ಒಟ್ಟು...
ಮೂಡಬಿದಿರೆ

ನೀಟ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಮೂಡುಬಿದಿರೆ: ನೀಟ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ನಾಗರ್ಜುನ ಎ.ಎಂ-690, ದರ್ಶನ್ ಟಿ.ಎಸ್-685, ಸಾತ್ವಿಕ್ ಭಟ್-680, ಆದರ್ಶ್ ಎಂ.-670, ನಿಖಿಲ್ ಆರ್.ಸೊನ್ನದ -666, ಅನೀಶ್ ಕೃಷ್ಣ 662, ದೀಕ್ಷಿತ್ ಡಿ.ವಿ-655, ಶಶಾಂಕ್ ಪಿ.ಕೊಪ್ಪಲ್-641, ಕೀರ್ತನ್ ಡಿ.ಆಚಾರ್ಯ-639, ಪ್ರತೀಕ್ ಮಲ್ಲಿಕಾರ್ಜುನ್ ಕಾಮತ್- 630, ಜೀವಿತಾ ಪಿ.ಯು-623, ತೇಜಸ್ ಎನ್.-620, ವಿಘ್ನೇಶ್ ಎಚ್.ಎಮ್-615, ಮನೋಜ್ ಸಿ.ಎಸ್-611, ಎಸ್ ಎಮ್...
ಪುತ್ತೂರು

ರಾಷ್ಟ್ರಿಯ ವೈದ್ಯಕೀಯ ಪ್ರವೇಶ ಪರೀಕ್ಷೆ- ನೀಟ್ 2021ರಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿಗೆ ದ್ವಿತೀಯ ರ‍್ಯಾಂಕ್- ಕಹಳೆ ನ್ಯೂಸ್

ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2021ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ರ‍್ಯಾಂಕ್ ಗಳಿಸುವುದರ ಮೂಲಕ ಜಿಲ್ಲೆಯಲ್ಲೇ ಅಮೋಘ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 658 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 2856 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 1611ನೇ ರ‍್ಯಾಂಕ್, ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ...
ಪುತ್ತೂರು

ಜೆಇಇ ಮೈನ್ಸ್ – ಅಂಬಿಕಾ ಪಿಯು ವಿದ್ಯಾರ್ಥಿ ಗೌತಮ್‍ಗೆ ರಾಷ್ಟ್ರಮಟ್ಟದಲ್ಲಿ 1213ನೇ ರ‍್ಯಾಂಕ್ – ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಟಿತ ಐಐಟಿ ಹಾಗೂ ಎನ್‍ಐಟಿಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಗೌತಮ್ ಎಚ್. 99.36 ಪರ್ಸಂಟೈಲ್ ಅಂಕ ದಾಖಲಿಸುವ ಮೂಲಕ 1213ನೇ ರ‍್ಯಾಂಕ್  ಗಳಿಸಿದ್ದಾರೆ. ಹೊಳೆನರಸಿಪುರದ ಹೊನ್ನರಸೇಗೌಡ ಹಾಗೂ ಪೂರ್ಣಿಮಾ ಬಿ.ಎಲ್ ದಂಪತಿ ಪುತ್ರನಾದ ಗೌತಮ್ ರಾಷ್ಟ್ರ ಮಟ್ಟದ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಅಧ್ಯಯನ ಬಯಸುವ ವಿದ್ಯಾರ್ಥಿಗಳಿಗಾಗಿ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿಯು ಜೆಇಇ...
ಹೆಚ್ಚಿನ ಸುದ್ದಿ

ಶ್ರೀರಾಮ ವಿದ್ಯಾಲಯ ಸೂರ್ಯನಗರದಲ್ಲಿ ಕಾರ್ಯಕರ್ತರ ಸಭೆ- ಕಹಳೆ ನ್ಯೂಸ್

ನೆಲ್ಯಾಡಿ: ಶ್ರೀರಾಮ ವಿದ್ಯಾಸಂಸ್ಥೆಯು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಮಾರ್ಗದರ್ಶನದಲ್ಲಿ, ನೆಲ್ಯಾಡಿ ಯಲ್ಲಿ ಕಳೆದ 12 ವರ್ಷಗಳಿಂದ ಶಿಶುಮಂದಿರದಿಂದ ಆರಂಭಿಸಿ 10ನೇ ತರಗತಿ ತನಕ ಸಂಸ್ಕಾರ ದೊಂದಿಗೆ ಅತ್ಯುನ್ನತ ಶಿಕ್ಷಣವನ್ನು ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ. ಇದೀಗ ಈ ವಿದ್ಯಾಸಂಸ್ಥೆಯು ದಶಮಾನೋತ್ಸವವನ್ನು ಆಚರಿಸುವ ನಿಮಿತ್ತ ನೂತನ ವಿದ್ಯಾಮಂದಿರದ ಮೊದಲ ಹಂತದ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 8ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ನೆಲ್ಯಾಡಿ-ಗುಂಡ್ಯ ಮಂಡಲ ವ್ಯಾಪ್ತಿಯ ಕಾರ್ಯಕರ್ತರ ಸಭೆಯು ನೆಲ್ಯಾಡಿ...
ಹೆಚ್ಚಿನ ಸುದ್ದಿ

ಶ್ರೀರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯು ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ರಾವ್ ಆತೂರು ಧ್ವಜಾರೋಹಣವನ್ನು ನೆರವೇರಿದರು. ಆನಂತರ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳು ಕನ್ನಡದ ಪರವಾದ ಚಿಂತನೆಗಳನ್ನು ಮಾಡಬೇಕು. ಸತತ ಅಧ್ಯಯನವನ್ನು ಮಾಡಿ ಕನ್ನಡವನ್ನು ಉಳಿಸಿ ಬೆಳೆಸಬೇಕು. ಪಂಪ ರನ್ನರಂತೆ ನೀವೂ ಸಹ ಸಾಧನೆಯನ್ನು ಮಾಡಿ ಕನ್ನಡ ಮಾತೆಯ ಸೇವೆಯನ್ನು ಮಾಡಬೇಕು ಎಂದು ಹೇಳಿದರು. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ ಶ್ರೀನಿಧಿ ಮೊಬೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಜಗತ್ತಿನ ಅತ್ಯಾಧುನಿಕ ಶೈಲಿಯ ಮೊಬೈಲ್ ಫೋನ್ ಗಳ ಮಾರಾಟ ಮತ್ತು ಸೇವೆಯಲ್ಲಿ ಸುಮಾರು 16 ವರ್ಷಗಳಿಂದ ಯಶಸ್ವಿ ಅನ್ನಿಸಿಕೊಂಡಿರುವ ಉಪ್ಪಿನಂಗಡಿಯ ಪ್ರತಿಷ್ಠಿತ ಮೊಬೈಲ್ ಮಳಿಗೆ 'ಶ್ರೀನಿಧಿ ಮೊಬೈಲ್ಸ್' ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಹಾಗೂ ಖಚಿತ ಉಡುಗೊರೆಗಳನ್ನು ನೀಡುತ್ತಿದ್ದು ಪ್ರತೀ ರೂ 2000ದ ಮೇಲಿನ ಖರೀದಿಗೆ ಗಿಫ್ಟ್ ಕೂಪನ್ ಕೂಡ ಪಡೆಯಬಹುದಾಗಿದ್ದು, ಅದರಲ್ಲಿ ವಿಜೇತರಿಗೆ ಬಂಪರ್ ಬಹುಮಾನವಾಗಿ 32ಇಂಚು ಎಲ್.ಇ.ಡಿ ಟಿವಿ ಮತ್ತು...
1 56 57 58 59 60 126
Page 58 of 126