Wednesday, November 27, 2024

archiveಕಹಳೆ ನ್ಯೂಸ್

ಬೆಳ್ತಂಗಡಿ

ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕ, ರಕ್ಷಕರ ಪಾತ್ರ ವಿಚಾರ ಸಂಕಿರಣ ಸಂಪನ್ನ-ಕಹಳೆ ನ್ಯೂಸ್

ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕ, ರಕ್ಷಕರ ಪಾತ್ರ ಕಾರ್ಯಾಗಾರ ವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣೆ, ವೃತ್ತ ನಿರೀಕ್ಷಕರಾದ ರೇವತಿಯವರು ಭಾಗವಹಿಸಿ ಮೊಬೈಲ್ ನಿಂದ ಆಗುವ ಸಾಧಕ-ಭಾಧಕಗಳ ಕುರಿತು ಸಂವಾದದ...
ಸುದ್ದಿ

ಮಂಗಳೂರು ತಾಲೂಕಿನ ಕುಪ್ಪೆಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಮ್‍ಆರ್ ಪಿ ಎಲ್ ಸಂಸ್ಥೆಯ ನೂತನ ಕಟ್ಟಡ ಉಧ್ಘಾಟಿಸಿದ ಶಾಸಕ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು :ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಗಳೂರು ತಾಲೂಕಿನ ಕುಪ್ಪೆಪದವು ಇಲ್ಲಿನ ಕಿಲೆಂಜಾರುವಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಮ್‍ಆರ್‍ ಪಿಎಲ್ ಸಂಸ್ಥೆಯ ಸಾಮಾಜಿಕ ಬದ್ಧತಾ ನಿಧಿಯಡಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡವನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ಎಮ್‍ಆರ್ ಪಿಎಲ್ ಅಧಿಕಾರಿಗಳು, ಶಾಲಾ ಪ್ರಮುಖರು, ಊರ ಹಿರಿಯರು, ಪೋಷಕರು ಹಾಗೂ...
ಬಂಟ್ವಾಳ

ಪಂಜಿಕಲ್ಲು ಶ್ರೀ ಆದಿನಾಥ ಸ್ವಾಮಿ ಬಸದಿ ಮಹಾ ಮೃತ್ಯುಂಜಯ ಜಪ ಆರಾಧನೆ ಸಂಪನ್ನ- ಕಹಳೆ ನ್ಯೂಸ್

ಬಂಟ್ವಾಳ: ಸುಮಾರು ರೂ.2.5ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಳ್ಳುತ್ತಿರುವ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ನವರಾತ್ರಿ ವೇಳೆ ಆರಂಭಗೊಂಡ ಮಹಾ ಮೃತ್ಯುಂಜಯ ಜಪ ಆರಾಧನೆ ಕಾರ್ಯಕ್ರಮವು ಶ್ರಾವಕರು 54 ಸಾವಿರ ಜಪ ಆರಾಧನೆ ಮಾಡುವ ಮೂಲಕ ಸಂಪನ್ನಗೊಳಿಸಿದರು. ಶ್ರಾವಕರಾದ ಕಿಶೋರ್ ಕುಮಾರ್ ಇಂದ್ರ ಸಿದ್ಧಕಟ್ಟೆ, ಮಧ್ವರಾಜ್ ಇಂದ್ರ ಬಂಟ್ವಾಳ, ದೇವಕುಮಾರ್ ಇಂದ್ರ ಪಂಜಿಕಲ್ಲು ಇವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಅಡಳಿತ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಪ್ರಮುಖರಾದ ಹರ್ಷಂದ್ರೆ ಜೈನ್, ರತ್ನವರ್ಮ...
ಪುತ್ತೂರು

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್- ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾದ ದೇಲಂಪಾಡಿಯ ಪಡಾರು ತಿರುಮಲೇಶ್ವರ ಭಟ್ ಮತ್ತು ಜಯಶ್ರೀ ಟಿ ಭಟ್ ದಂಪತಿಗಳ ಪುತ್ರಿಯಾದ ಚೈತ್ರಾ ಪಿಯವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿಯನ್ನು...
ಪುತ್ತೂರು

ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ದೈಹಿಕ ನಿರ್ದೇಶಕನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ ಜಾಮೀನು- ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಕಾಲೇಜೊಂದರ ದೈಹಿಕ ಶಿಕ್ಷಕ ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ಅ.25 ರಂದು ನಡೆದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯೂ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿರುತ್ತಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದು ಇದೀಗ ನ್ಯಾಯಾಲಯ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಆರೋಪಿಯ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದಾರೆ....
ಪುತ್ತೂರು

ಇಡ್ಕಿದು ಗ್ರಾಮದ ಸೂರ್ಯ ನಿವಾಸಿ ವಸಂತಿ ಎಂಬವರಿಗೆ ಜಾಗದ ಹಕ್ಕು ಪತ್ರ ಪಡೆಯಲು ನೆರವಾದ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ- ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಸೂರ್ಯ ನಿವಾಸಿ ವಸಂತಿ ಎಂಬವರಿಗೆ ಜಾಗದ ಹಕ್ಕು ಪತ್ರ ಪಡೆಯಲು ಸರಕಾರಕ್ಕೆ ಶುಲ್ಕ ಕಟ್ಟಲು ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ಸಹಾಯದ ಚೆಕ್ಕನ್ನು ನೀಡಿದರು....
ಪುತ್ತೂರು

ನವೆಂಬರ್ 1ರಂದು ನಡೆಯಲಿದೆ ಅಧಿಕೃತ ದಾಖಲೆ ಇಲ್ಲದ ಹಿಂದೂ ಧಾರ್ಮಿಕ ಕೇಂದ್ರದ ಮುಖ್ಯಸ್ಥರ ಸಭೆ – ದಾಖಲೆ ಪತ್ರಗಳನ್ನ ಮಾಡಿಸಿಕೊಳ್ಳಲು ಸಭೆ ಕರೆದಿರುವ ವಿಶ್ವ ಹಿಂದೂ ಪರಿಷತ್ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯ ಅಧಿಕೃತ ದಾಖಲೆ ಇಲ್ಲದ ಹಿಂದೂ ಧಾರ್ಮಿಕ ಕೇಂದ್ರಗಳಾದ ಭಜನಾಮಂದಿರ ದೈವಸ್ಥಾನಗಳ ಮುಖ್ಯಸ್ಥರ ಸಭೆಯನ್ನ ನವೆಂಬರ್ ಒಂದರಂದು ಸೋಮವಾರ (01/11/2021) ಬೆಳಿಗ್ಗೆ 10.30ಕ್ಕೆ ಸರಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿ ಬಳಿ ನಡೆಯಲಿದೆ. ಅನೇಕ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಅಧಿಕೃತವಾದ ದಾಖಲೆಗಳು ಇರುವುದಿಲ್ಲ. ಹೀಗಾಗಿ ಹಿಂದೂ ಧಾರ್ಮಿಕ ಕೇಂದ್ರಗಳ ಸ್ಥಳ ದಾಖಲೆ ಪತ್ರಗಳನ್ನು ತಯಾರಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ದಾಖಲೆ...
ಬೆಂಗಳೂರು

ಜೈನ್ ಸಹಕಾರ್ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗೆ ವಿದ್ಯಾಭ್ಯಾಸಕ್ಕಾಗಿ ನೆರವು –ಕಹಳೆ ನ್ಯೂಸ್

ಬೆಂಗಳೂರು: ಸುಮಾರು 10 ವರ್ಷಗಳಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಬೆಂಗಳೂರಿನ ಜೈನ್ ಸಹಕಾರ್ ಹಾಗೂ ಬಿಎಸ್ಎಂ ಜೈನ್ ಅಸೋಸಿಯೇಷನ್ ವತಿಯಿಂದ ಕೊರೊನ ಮಹಾಮಾರಿಯ ಈ ಕ್ಲಿಪ್ತ ಸಮಯದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ವಿದ್ಯಾಭ್ಯಾಸ ಮತ್ತು ಇತರ ತುರ್ತು ಸಂದರ್ಭದಲ್ಲಿ ಸದರಿ ಕುಟುಂಬಗಳನ್ನು ಗುರುತಿಸಿ ಪ್ರೀತಿಯಿಂದ ಸಹಾಯಹಸ್ತ ಚಾಚುವುದರ ಮುಖಾಂತರ ಸಂಘವು ಇತ್ತೀಚಿನ ವರ್ಷಗಳಲ್ಲಿ ಬಹಳ ಜನಪ್ರಿಯವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬೆಂಗಳೂರಿನಲ್ಲಿ ನೆಲೆಸಿರುವ ಸುಮಾರು...
1 61 62 63 64 65 126
Page 63 of 126