Wednesday, November 27, 2024

archiveಕಹಳೆ ನ್ಯೂಸ್

ಸುದ್ದಿ

ಇನ್‍ಲ್ಯಾಂಡ್ ಸನ್‍ಲೈಟ್- ಮೂನ್‍ಲೈಟ್ ವಸತಿ ಸಮುಚ್ಚಯ ಶುಭಾರಂಭ- ಕಹಳೆ ನ್ಯೂಸ್

ಮಂಗಳೂರು: ಕೂಳೂರು-ಕಾವೂರು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ಮಹತ್ವಾಕಾಂಕ್ಷೆಯ ಯೋಜನೆ ಇನ್‍ಲ್ಯಾಂಡ್‍ನ ಸನ್‍ಲೈಟ್-ಮೂನ್‍ಲೈಟ್ ವಸತಿ ಸಮುಚ್ಚಯ ಇಂದು ಉದ್ಘಾಟನೆಗೊಂಡಿದೆ. ಇನ್‍ಲ್ಯಾಂಡ್ ಸನ್‍ಲೈಟ್-ಮೂನ್‍ಲೈಟ್ ಯೋಜನೆಯನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಉದ್ಘಾಟಿಸಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‍ಕುಮಾರ್ ರೈ ಮಾಲಾಡಿ, ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್, ಕ್ರೆಡೈ ಮಂಗಳೂರು ಅಧ್ಯಕ್ಷ ಪುಷ್ಪರಾಜ ಜೈನ್ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಒಂದೇ ಆವರಣದಲ್ಲಿ ಎರಡು ಸಮುಚ್ಚಯಗಳನ್ನು ನಿರ್ಮಾಣ...
ಪುತ್ತೂರು

ಅಂಬಿಕಾ ಮಹಾವಿದ್ಯಾಲಯದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಇಂಗ್ಲಿಷ್ ವಿಭಾಗದ ವತಿಯಿಂದ ಆಯೋಜಿಸಲಾದ ‘ಸ್ಪೋಕನ್ ಇಂಗ್ಲಿಷ್ ತರಗತಿ’ಗಳನ್ನು ಉದ್ಘಾಟಿಸಿ ಮಾತನಾಡಿದ, ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಆಂಗ್ಲ ಭಾಷಾ ಉಪನ್ಯಾಸಕ ರಾಮಚಂದ್ರ ಭಟ್ ಎನ್.ಕೆ., ಭಾಷೆಯೊಂದನ್ನು ಕಲಿಯಲು ಬಯಸುವ ವಿದ್ಯಾರ್ಥಿಗಳು ಅತ್ಯುತ್ತಮ ಕೇಳುಗರಾಗಿರಬೇಕು. ಹೆಚ್ಚು ಹೆಚ್ಚು ಕೇಳಿದಷ್ಟೂ ಭಾಷೆಯ ಬಗೆಗಿನ ಅರಿವು ನಮ್ಮೊಳಗೆ ಮೂಡುವುದಕ್ಕೆ ಸಾಧ್ಯ. ಆದ್ದರಿಂದ ನಮ್ಮ ಕಿವಿಗಳು ಎಷ್ಟು ಪರಿಣಾಮಕಾರಿಯಾಗಿ ಆಲಿಸುತ್ತವೆ ಎಂಬುದರ...
ಸುದ್ದಿ

ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ 20 ಲಕ್ಷ ರೂಪಾಯಿ ಅನುದಾನದಲ್ಲಿ ಕುದ್ಮುಲ್ ರಂಗರಾವ್ ನಗರದ ರಸ್ತೆ ಮತ್ತು ತಡೆಗೋಡೆ ರಚನೆ ಕಾಮಗಾರಿ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ 20 ಲಕ್ಷ ರೂಪಾಯಿ ಅನುದಾನದಲ್ಲಿ ಕುದ್ಮುಲ್ ರಂಗರಾವ್ ನಗರದ ರಸ್ತೆ ಮತ್ತು ತಡೆಗೋಡೆ ರಚನೆ ಕಾಮಗಾರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಮನೋಜ್ ಕುಮಾರ್, ಮಹಾ ನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಪಕ್ಷದ ಮುಖಂಡರು, ಗಣ್ಯರು, ಸ್ಥಳೀಯರು ಉಪಸ್ಥಿತರಿದ್ದರು....
ಬಂಟ್ವಾಳ

ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು- ಕಹಳೆ ನ್ಯೂಸ್

ಬಂಟ್ವಾಳ :ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲಗಳನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂಟ್ವಾಳನ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸ್ವೀಕರಿಸಿ, ಸಮಸ್ಯೆಯ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗಿನಿಂದ ಸಂಜೆ 3 ಗಂಟೆ ವರೆಗೆ ಸಾರ್ವಜನಿಕರು ಈ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ....
ಬಂಟ್ವಾಳ

ಬರಿಮಾರು ಗ್ರಾಮದ ಮಾದುಗುರಿಯದಲ್ಲಿ ಸೋಲಾರ್ ದಾರಿದೀಪದ ಉದ್ಘಾಟನೆ – ಕಹಳೆ ನ್ಯೂಸ್

ಬರಿಮಾರು ಗ್ರಾಮದ ಮಾದುಗುರಿಯ ಸೋಲಾರ್ ದಾರಿದೀಪದ ಉದ್ಘಾಟನೆಯನ್ನು ಇಂದು ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ನೆರವೇರಿಸಿದರು. ಗ್ರಾಮಪಂಚಾಯತ್ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಸದಾಶಿವ ಜಿ, ಪಂಚಾಯತ್ ಸದಸ್ಯೆ ಪುಷ್ಪಲತಾ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ಕಮಲಾಕ್ಷಿ ಪೂಜಾರಿ,ಬಾಳ್ತಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಪಿ ಯಸ್, ಕಾರ್ಯದರ್ಶಿ ಅಶ್ವತ್ ಬರಿಮಾರು, ತಾಲೂಕು ST ಮೋರ್ಚಾದ ಯಶವಂತ ನಗ್ರಿ ,ಬೂತ್ ಅಧ್ಯಕ್ಷ ವಸಂತ ಪೂಜಾರಿ, ಜಗದೀಶ್ ಪೂಜಾರಿ, ಸುಷ್ಮಾ ಪ್ರಭಾಕರ್,ಜಯಂತ ಮುಳಿಬೈಲು,...
ಸುದ್ದಿ

ಮಂಗಳೂರು: ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ – ಕಹಳೆ ನ್ಯೂಸ್

ಮಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯೋರ್ವನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ. ಜೆಪ್ಪು ಕುಡುಪಾಡಿ ನಿವಾಸಿ ದಿ. ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನೀಶ್ ಪಿ. ಪಾಯಲ್ (16) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಯಾವುದೋ ಕಾರಣದಿಂದ ಈತ ಮನನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಅನೀಶ್ ತಂದೆ ಪ್ರಶಾಂತ್ ಪಾಯಲ್ ಕೂಡಾ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಮಾಡಿಕೊಂಡು ಮೃತಪಟ್ಟಿದ್ದರು....
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮತ್ತು ಅದರ ತಯಾರಿ ಎನ್ನುವ ವಿಷಯದ ಬಗ್ಗೆ ವಿಚಾರ ಸಂಕಿರಣ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಜಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮತ್ತು ಅದರ ತಯಾರಿ ಎನ್ನುವ ವಿಷಯದ ಬಗ್ಗೆ ವಿಚಾರ ಸಂಕಿರಣವು ಐಎಸ್‍ಟಿಇ ಘಟಕದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆಯಿತು. ಗೋಷ್ಟಿಯಲ್ಲಿ ವಿವೇಕಾನಂದ ಪದವಿ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕಿ ಡಾ.ವಿಜಯ ಸರಸ್ವತಿ.ಬಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ವೈದ್ಯರುಗಳು, ಇಂಜಿನಿಯರುಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು...
ಬೆಂಗಳೂರು

ನಾಳೆಯಿಂದ ಪ್ರಾಥಮಿಕ ಶಾಲೆ ಆರಂಭಕ್ಕೆ  ಗೈಡ್‍ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್ ಕಾರಣದಿಂದ ಸುಮಾರು 20 ತಿಂಗಳು ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ನಾಳೆಯಿಂದ ತೆರೆಯಲಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮಕ್ಕಳು ಕೂಡಾ ಶಾಲೆಗೆ ಹೋಗಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿದ್ದು ಪ್ರಾಥಮಿಕ ಶಾಲೆ ಆರಂಭಕ್ಕೆ ಸರ್ಕಾರ ಗೈಡ್‍ಲೈನ್ಸ್ ಬಿಡುಗಡೆ ಮಾಡಿದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಶಾಲೆಗಳಿಗೆ ಅವಕಾಶ ನೀಡಲಾಗಿದ್ದು ಸೋಮವಾರದಿಂದ...
1 63 64 65 66 67 126
Page 65 of 126