Friday, January 24, 2025

archiveಕಹಳೆ ನ್ಯೂಸ್

ಪುತ್ತೂರು

ನಾಳೆಯಿಂದ ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನೋತ್ಸವದ ಸಂಭ್ರಮ”- ಕಹಳೆ ನ್ಯೂಸ್

ಪುತ್ತೂರು : ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವವು ಅ.25ರಿಂದ ನ.25ರವರೆಗೆ ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. 1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂ ಗೆ ರೂ.1 ಅಂದಾಜು ಇತ್ತು. ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.20/- ಇತ್ತು. ಈಗ 2020ರಲ್ಲಿ ಬೆಲೆ...
ಬಂಟ್ವಾಳ

ಅಧ್ಯಾಪಕ ರಕ್ಷಕ ಪ್ರಶಿಕ್ಷಣ ಕಾರ್ಯಗಾರದ ಸಮಾರೋಪ ಸಮಾರಂಭ – ಕಹಳೆ ನ್ಯೂಸ್

ಕಲ್ಲಡ್ಕ : ಅಧ್ಯಾಪಕ ರಕ್ಷಕ ಪ್ರಶಿಕ್ಷಣ ಕಾರ್ಯಗಾರದ ಸಮಾರೋಪ ಸಮಾರಂಭವು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರೇರಣಾ ಸಭಾಭವನದಲ್ಲಿ ನಡೆಯಿತು. ಖ್ಯಾತ ಪಶುವೈದ್ಯರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾದ ಡಾ. ಕೃಷ್ಣಭಟ್ ಕೊಂಕೋಡಿ ಮಾತನಾಡುತ್ತಾ, ಕೊರೋನದ ರಜೆಯಿಂದಾಗಿ ಜಡ ಹಿಡಿದಿರುವ ವಿದ್ಯಾರ್ಥಿಗಳ ಮನಸ್ಸನ್ನು ಚಟುವಟಿಕೆಯಾಧಾರಿತ ಶಿಕ್ಷಣದ ಮೂಲಕ ಮತ್ತೆ ಚೈತನ್ಯಗೊಳಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸನ್ನು ಪ್ರೀತಿಯ ಸಂವೇದನೆಯ ಮೂಲಕ ಹೇಗೆ ನೆನಪಿನಲ್ಲಿಡುವಂತೆ ಮಾಡಬಹುದು ಎಂಬುದನ್ನು ತಮ್ಮ ಅನುಭವಗಳನ್ನು ಉದಾಹರಣೆಯಾಗಿಸುತ್ತ ವಿವರಿಸಿದರು....
ಬೆಳ್ತಂಗಡಿ

ಕಣಿಯೂರು : ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಗೌರವಾರ್ಪಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪದ್ಮುಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ದೇಶದಲ್ಲಿ 100 ಕೋಟಿಗೂ ಅಧಿಕ ವ್ಯಾಕ್ಸಿನೇಷನ್ ಉಚಿತವಾಗಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ ಕಣಿಯೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವಲ್ಲಿ ಶ್ರಮಿಸಿದ ಆರೋಗ್ಯ ಇಲಾಖಾ ವೈದ್ಯರಿಗೆ, ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾಕಾರ್ಯಕರ್ತೆಯರಿಗೆ ಗೌರವಾರ್ಪಣಾ ಕಾರ್ಯಕ್ರಮ ವು ಕಣಿಯೂರು ಸಮುದಾಯ ಆಸ್ಪತ್ರೆಯಲ್ಲಿ ನಡೆಯಿತು 42ಆಶಾ ಕಾರ್ಯಕರ್ತೆಯರು, ಹಾಗೂ 12 ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು...
ಸುದ್ದಿ

ಡಿಸೆಂಬರ್‌ನಿ0ದ ಬೆಂಕಿ ಪೊಟ್ಟಣದ ಬೆಲೆ ಏರಿಕೆ – ಕಹಳೆ ನ್ಯೂಸ್

ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಇದೆ. ಪೆಟ್ರೋಲ್-ಡಿಸೇಲ್, ಬಂಗಾರ, ತೈಲ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದಿಗ ಈ ಸರದಿಗೆ ಬೆಂಕಿಕಡ್ಡಿಯೂ ಸೇರ್ಪಡೆಯಾಗಿದೆ. ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ಏರಲಿದೆ. ಒಂದು ರೂಪಾಯಿಯಿದ್ದ ಬೆಲೆ 2 ರೂಪಾಯಿಯಾಗಲಿದೆ. ತಮಿಳುನಾಡಿನ ಶಿವಕಾಶಿಯಲ್ಲಿ ಐದು ಪ್ರಮುಖ ಬೆಂಕಿಪೊಟ್ಟಣದ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆದಿದೆ. ಸಭೆಯಲ್ಲಿ ಬೆಂಕಿಪೊಟ್ಟಣದ ಬೆಲೆ ಏರಿಕೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. 2007 ರಲ್ಲಿ ಬೆಂಕಿಪೊಟ್ಟಣದ...
ಬಂಟ್ವಾಳ

ಅ. 30ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಬಂಟ್ವಾಳದ ಬಂಟರ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಬಂಟ್ವಾಳ: ಅ.30 ರಂದು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಬಗ್ಗೆ ಬಂಟ್ವಾಳ ವ್ಯಾಪ್ತಿಯ ವಿವಿಧ ಬ್ಯಾಂಕ್ ಗಳ ಪ್ರಬಂಧಕರ ಸಭೆಯು ಈ ಬಂಟ್ವಾಳ ಶಾಸಕರ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....
ಹೆಚ್ಚಿನ ಸುದ್ದಿ

ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿ ಪ್ರಕಟ – ಎಲ್ಲಿ ಯಾವ ದಿನ ಕಂಬಳ ನಡೆಯಲಿದೆ..? – ಕಹಳೆ ನ್ಯೂಸ್

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ಧಪಡಿಸಿದೆ. ಮುಂದಿನ ಮಹಾಸಭೆಯಲ್ಲಿ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ.  ಸಂಭಾವ್ಯ ಪಟ್ಟಿ ಪ್ರಕಾರ ಮೊದಲ ಕಂಬಳ ನ. 27ರಂದು ಮೂಡುಬಿದಿರೆಯಲ್ಲಿ ನಡೆಯಲಿದೆ. ಡಿ. 11ರಂದು ಹೊಕ್ಕಾಡಿ, ಡಿ. 18 ಮಂಗಳೂರು, ಡಿ. 26ರಂದು ಮುಲ್ಕಿ, 2022ರ ಜ. 1ರಂದು ಕಕ್ಕೆಪದವು, ಜ. 8ರಂದು ಅಡ್ವೆ ನಂದಿಕೂರು, ಜ. 16ರಂದು ಮಿಯಾರು, ಜ.22ರಂದು ಪುತ್ತೂರು, ಜ....
ಬಂಟ್ವಾಳ

ಅ.25 ರಂದು ಮಿನಿ ವಿಧಾನ ಸೌಧದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅ.25 ರಂದು ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಅ.25 ರಂದು ಸೋಮವಾರ ಬೆಳಿಗ್ಗೆ 10.30 ರಿಂದ ಸಂಜೆ 3 ಗಂಟೆ ವರೆಗೆ ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ವೀಕರಿಸಲಿದ್ದಾರೆ ಈ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬಹುದಾಗಿದೆ....
ಸುದ್ದಿ

ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಅಪೇಕ್ಷಾ ಫೆರ್ನಾಂಡೀಸ್‌- ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಅಪೇಕ್ಷಾ ಫೆರ್ನಾಂಡೀಸ್‌ 3ಚಿನ್ನ ಹಾಗೂ 1ಬೆಳ್ಳಿ ಪದಕ ಗೆದ್ದಿದ್ದಾರೆ. ಪ್ರಸ್ತುತ ಮುಂಬೈನಲ್ಲಿ ವಾಸಿಸುತ್ತಿರುವ ಮಂಗಳೂರಿನ ಬಾವ್ಲಾನ್ ಹಾಗೂ ಶಾಲೇಟ್ ಫೆನಾರ್ಂಡೀಸ್ ದಂಪತಿಯ ಪುತ್ರಿಯಾದ 16 ವರ್ಷದ ಅಪೇಕ್ಷಾ ಫೆರ್ನಾಂಡೀಸ್‌ ಬಂಟ್ಸ್ ಸಂಘದ ಎಸ್.ಎಂ. ಶೆಟ್ಟಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಪೂವಾಯಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿ. ಅಪೇಕ್ಷಾ ಐಐಟಿ ಬಾಂಬೆ ಪೂಲ್ ಹಾಗೂ ಹಿರಾನಂದನಿ ಫಾರೆಸ್ಟ್ ಕ್ಲಬ್‍ನಲ್ಲಿ ಡಾ....
1 64 65 66 67 68 126
Page 66 of 126