Friday, January 24, 2025

archiveಕಹಳೆ ನ್ಯೂಸ್

ಸುದ್ದಿ

ಕುಖ್ಯಾತ ಭೂಗತ ಪಾತಕಿ ಸುರೇಶ್ ಪೂಜಾರಿ ಪಿಲಿಪ್ಪೀನ್ಸ್ ನಲ್ಲಿ ಬಂಧನ- ಕಹಳೆ ನ್ಯೂಸ್

ಮಂಗಳೂರು : ಭೂಗತ ಪಾತಕಿಗಳಾದ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ ಸುರೇಶ್ ಪೂಜಾರಿಯನ್ನು ಇಂಟರ್ ಪೋಲ್ ಪೊಲೀಸರು ಪಿಲಿಪ್ಪೀನ್ಸ್ ನಲ್ಲಿ ಬಂಧಿಸಿದ್ದಾರೆ. ಸುರೇಶ್ ಪೂಜಾರಿ ತನ್ನ ಗ್ಯಾಂಗ್ ಕಟ್ಟಿಕೊಂಡು ಅಪರಾಧ ಚಟುವಟಿಕೆ ನಡೆಸುತ್ತಿದ್ದ. ಈತನ ವಿರುದ್ಧ ಬೆಂಗಳೂರು, ರಾಜ್ಯದ ಹಲವೆಡೆ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಆತ ಹತ್ತು ವರ್ಷಗಳ ಹಿಂದೆ ರವಿ ಪೂಜಾರಿ ಗ್ಯಾಂಗ್‍ನಿಂದ ದೂರವಾಗಿ ತನ್ನದೇ ಪ್ರತ್ಯೇಕ ಗ್ಯಾಂಗ್ ಕಟ್ಟುಕೊಂಡಿದ್ದ, ತನ್ನ ಬೇಡಿಕೆಗೆ...
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‍ಎಸ್‍ಎಸ್ ಮತ್ತು ರೆಡ್‍ಕ್ರಾಸ್ ಘಟಕ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‍ಎಸ್‍ಎಸ್ ಮತ್ತು ರೆಡ್‍ಕ್ರಾಸ್ ಘಟಕ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತಾಡಿದ, ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ.ಸಿಂಧೂಜಾ ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಅದನ್ನು ಕೃತಕವಾಗಿ ತಯಾರಿಸಲಾಗದು. ವ್ಯಕ್ತಿಯೊಬ್ಬನ ಅಮೂಲ್ಯ ಜೀವವನ್ನು ಉಳಿಸುವ ರಕ್ತದಾನದ ಕಾರ್ಯ ಅತ್ಯಂತ ಮಹತ್ವದ್ದು...
ಸುದ್ದಿ

ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಕಾಸರಗೋಡು : ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕನ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮುಂಡ್ಯತ್ತಡ್ಕದಲ್ಲಿ ನಡೆದಿದೆ. ಮೃತರನ್ನು ಮುಂಡ್ಯತ್ತಡ್ಕದ ಜನಾರ್ಧನ (34) ಎಂದು ಗುರುತಿಸಲಾಗಿದ್ದು, ಸೋಮವಾರ ಸಂಜೆ ಸಾಮಗ್ರಿ ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ಧನ ಮನೆಗೆ ಬಾರದೇ ನಾಪತ್ತೆಯಾಗಿದ್ದರು. ಇದರಿಂದ ಶೋಧ ನಡೆಸಿದ ಮನೆಯವರಿಗೆ ಇಂದು ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದ ಗೇರು ಮರದ ರೆಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬೇಟಿ ನೀಡಿದ...
ಸುದ್ದಿ

ಅ.24ರಂದು ಹಿಂದು ಜಾಗರಣ ವೇದಿಕೆ ಶಕ್ತಿನಗರ ಇದರ ನೇತೃತ್ವದಲ್ಲಿ “ಹಿಂದೂ ಶಕ್ತಿ ಸಂಗಮ” ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಹಿಂದು ಜಾಗರಣ ವೇದಿಕೆ ಶಕ್ತಿನಗರ ಇದರ ನೇತೃತ್ವದಲ್ಲಿ ಮತಾಂತರ, ಭಯೋತ್ಪಾದನ ಚಟುವಟಿಕೆ, ಲವ್ ಜೆಹಾದ್, ಡ್ರಗ್ಸ್ ಮಾಫಿಯಾ, ದೇಶದ್ರೋಹಿ ಚಟುವಟಿಕೆಗಳ ವಿರುದ್ಧ ಜನಜಾಗೃತಿಗಾಗಿ "ಹಿಂದೂ ಶಕ್ತಿ ಸಂಗಮ" ಕಾರ್ಯಕ್ರಮವು ಅ.24ರ ಆದಿತ್ಯವಾರ ಸಂಜೆ 4.00 ಗಂಟೆಗೆ ಸರಿಯಾಗಿ ಮಂಗಳೂರಿನ ಮುತ್ತಪ್ಪ ಗುಡಿಯ ಬಳಿ, ಶಕ್ತಿನಗರದಲ್ಲಿ ನಡೆಯಲಿದೆ....
ಸುದ್ದಿ

ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ವೃದ್ಧ ಆತ್ಮಹತ್ಯೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗೇರುಕಟ್ಟೆಯ ಪರಪ್ಪು ನಿವಾಸಿ ಮುತ್ತಪ್ಪ ಶೆಟ್ಟಿ (70) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಉಪ್ಪಿನಂಗಡಿ-ಬೆಳ್ತಂಗಡಿ ರಸ್ತೆಯಲ್ಲಿರುವ ನೇತ್ರಾವತಿ ಸೇತುವೆಯ ಮೇಲೆ ನಿಂತು, ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮೇಲಿನಿಂದ ನದಿಗೆ ಹಾರಿದ್ದಾರೆ, ಈ ಹೊತ್ತಿಗೆ ಸೇತುವೆ ಮೇಲಿಂದ ಕಾರಿನಲ್ಲಿ ಸಂಚರಿಸುತ್ತಿದ್ದ ಉರುವಾಲು ನಿವಾಸಿಗಳಾದ ಹಂಝ ಮತ್ತು...
ಸುದ್ದಿ

ಮಂಗಳೂರು ಪಂಪ್‍ವೆಲ್‍ನ ಲಾಡ್ಜ್ ನಲ್ಲಿ ಯುವಕನ ಕೊಲೆ – ಪ್ರಕರಣದ ಪ್ರಮುಖ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು:  ನಗರದ ಪಂಪ್‍ವೆಲ್‍ನ ಲಾಡ್ಜ್ ನಲ್ಲಿ ಯುವಕನೊಬ್ಬನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ಟೋಬರ್.15 ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು...
ಸುದ್ದಿ

ಈದ್ ಮಿಲಾದ್ ಆಚರಣೆ ದಕ್ಷಿಣ ಕನ್ನಡದಲ್ಲಿ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಮಂಗಳೂರು : ಕೋವೀಡ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಜಿಲ್ಲೆಯಾದ್ಯಂತ ಆಚರಿಸಲಿರುವ ಈದ್ ಮಿಲಾದ್‍ನಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ. ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಸಭೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ....
ಸಿನಿಮಾ

ಕೋಟಿಗೊಬ್ಬ -3 , ಸಲಗ ಸಿನೆಮಾಕ್ಕೆ ಪೈರಸಿ ಹೊಡೆತ- ತನಿಖೆ ಮುಂದುವರಿಸಿದ ಸಿಐಡಿ ತಂಡ – ಕಹಳೆ ನ್ಯೂಸ್

ಕೊರೊನಾ ಹೊಡೆತಕ್ಕೆ ಸಂಪೂರ್ಣ ನೆಲ ಕಚ್ಚಿದ್ದ ಸ್ಯಾಂಡಲ್ ವುಡ್‍ನಲ್ಲಿ ಸ್ಟಾರ್ ನಟರ ಎರಡು ಸಿನಿಮಾಗಳು ಅದ್ದೂರಿಯಾಗಿ ತೆರೆಕಂಡಿದೆ. ದುನಿಯಾ ವಿಜಯ್ ನಿರ್ದೇಶನದ ಸಲಗ ಸಿನಿಮಾ ಅ. 14 ರಂದು ಬಿಡುಗಡೆಯಾಗಿತ್ತು. ಅ. 15 ರಂದು ನಟ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಬಿಡುಗಡೆಯಾಗಿತ್ತು. ಆದರೆ ಬಿಡುಗಡೆಯಾದ ಕ್ಷಣದಲ್ಲಿಯೇ ಎರಡು ಸಿನಿಮಾಗಳಿಗೂ ಪೈರಸಿ ಹೊಡೆತ ಬಿದ್ದಿದೆ. ಕೋಟಿಗೊಬ್ಬ -3 ಸಿನಿಮಾ ಬಿಡುಗಡೆಗೂ ಮುನ್ನವೇ ಕನ್ನಡ ರಾಕರ್ಸ್ ಟೆಲಿಗ್ರಾಮ್ ಚಾನೆಲ್‍ನಲ್ಲಿ...
1 67 68 69 70 71 126
Page 69 of 126