Thursday, January 23, 2025

archiveಕಹಳೆ ನ್ಯೂಸ್

ಪುತ್ತೂರು

ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿ 106 ನೇ ರ‍್ಯಾಂಕ್- ಕಹಳೆ ನ್ಯೂಸ್

ಪುತ್ತೂರು: ಐಐಟಿ ಸಂಸ್ಥೆಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ‍್ಯಾಂಕ್ ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ 96.16 ಪರ್ಸಂಟೈಲ್ ಅಂಕ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 530 ನೇ ರ‍್ಯಾಂಕ್ ಮತ್ತು ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್ ಗಳಿಸಿದ್ದಳು. ತನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ...
ಸುದ್ದಿ

ಶಿರಾಡಿಘಾಟ್‍ನಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು : ಕ್ಲೀನರ್ ಕಾಲು ಕಟ್-ಕಹಳೆ ನ್ಯೂಸ್

ಹಾಸನ: ಸಿಮೆಂಟು ಹೇರಿಕೊಂಡಿದ್ದ ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಶಿರಾಡಿಘಾಟ್ ಮಾರನಹಳ್ಳಿ ಬಳಿ ನಡೆದಿದೆ. ಗೌರಿಬಿದನೂರು ಮೂಲದವರಾದ ಮಂಜುನಾಥ್, ಮೃತ ದುರ್ದೈವಿ ಎನ್ನಲಾಗಿದೆ. ಇನ್ನು ಅಪಘಾತದಲ್ಲಿ ಲಾರಿಯಲ್ಲಿದ್ದ ಕ್ಲೀನರ್ ಕಾಲು ತುಂಡಾಗಿದ್ದು, ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಕುರಿತು ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ...
ಮೂಡಬಿದಿರೆ

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೆಇಇ ಅಡ್ವಾನ್ಸ್ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ- ಕಹಳೆ ನ್ಯೂಸ್

ಮೂಡಬಿದಿರೆ : ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಘ್ನೇಶ್ ಹರೀಶ್ ನಾಯಕ್ ರಾಷ್ಟ್ರಮಟ್ಟದಲ್ಲಿ 574ನೇ ರ‍್ಯಾಂಕ್ ಹಾಗೂ ಸುಮುಕ್.ಎಸ್.ಕೆ 2376ನೇ ರ‍್ಯಾಂಕ್ (ಇ.ಡಬ್ಲ್ಯು.ಎಸ್) ಪಡೆದಿರುತ್ತಾರೆ. ಉತ್ತಮ ಸಾಧನೆಯನ್ನು ಮಾಡಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ, ಜೆ.ಇ.ಇ ಸಂಯೋಜಕರಾದ ರಾಮಮೂರ್ತಿ, ಡಾ....
ಸುದ್ದಿ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ತುಳುನಾಡ ಗಾನ ಗಂಧರ್ವ ಪುತ್ತೂರು ಜಗದೀಶ್ ಆಚಾರ್ಯ ಮತ್ತು ತಂಡದಿಂದ ಜನಮನ ರಂಜಿಸಿದ ಸಂಗೀತ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕøತಿಕ ಕಾರ್ಯಕ್ರಮದ ಕೊನೆಯ ದಿನದಂದು ತುಳುನಾಡ ಗಾನ ಗಂಧರ್ವ ಪುತ್ತೂರು ಜಗದೀಶ್ ಅಚಾರ್ಯ ಮತ್ತು ತಂಡದಿಂದ ವೈವಿಧ್ಯಮಯ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ನಡೆಯಿತು. ಗಾಯನದಲ್ಲಿ ವಿದ್ಯಾ ಸುವರ್ಣ ಮಂಗಳೂರು, ಸಮನ್ವಿ ರೈ ಪುತ್ತೂರು, ನಿರೂಪಣೆಯಲ್ಲಿ ಕೃಷ್ಣ ಪ್ರಸಾದ್ ಮಂಗಳೂರು, ವಾದ್ಯ ವೃಂದದಲ್ಲಿ ಕೀಬೋರ್ಡ್‍ನಲ್ಲಿ ಗುರು ಮಂಗಳೂರು, ತಬಲಾದಲ್ಲಿ ಅಶೋಕ್ ಕಾಸರಗೋಡು, ಗಿಟಾರ್ ನಲ್ಲಿ ಶರತ್ ಹಳೆಯಂಗಡಿ, ಕೊಳಲಿನಲ್ಲಿ ವರುಣ್ ರಾವ್...
ಸುದ್ದಿ

ಮಂಗಳೂರು ಲಾಡ್ಜ್ ನಲ್ಲಿ ದಸರಾ ಪಾರ್ಟಿ : ಗೆಳೆಯರ ಮಧ್ಯೆ ಘರ್ಷಣೆ: ಭೀಕರ ಕೊಲೆಯಲ್ಲಿ ಅಂತ್ಯ – ಕಹಳೆ ನ್ಯೂಸ್

ಮಂಗಳೂರು: ದಸರಾ ಪಾರ್ಟಿ ಮಾಡುತ್ತಿದ್ದ ವೇಳೆ ಗೆಳೆಯರ ಮಧ್ಯೆ ಘರ್ಷಣೆಯಾಗಿ ಓರ್ವ ಹತ್ಯೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡಲು  ಆರು ಮಂದಿ ಗೆಳೆಯರಾದ ಪ್ರಮೀತ್, ಜೇಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರು ಪಂಪ್‍ವೆಲ್ ಬಳಿಯ ಸಾಯಿ ಪ್ಯಾಲೇಸ್ ಎಂಬ ಲಾಡ್ಜ್ ನಲ್ಲಿ ಸೇರಿದ್ದರು. ರಾತ್ರಿ ಜೇಸನ್ ಸುರತ್ಕಲ್ ಮತ್ತು ಧನುಷ್ ಪಚ್ಚನಾಡಿ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್...
ಸಂತಾಪ

ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನ – ಕಂಬನಿ ಮಿಡಿದ ಚಿತ್ರರಂಗ – ಕಹಳೆ ನ್ಯೂಸ್

ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ ಇಂದು ಬೆಳಿಗ್ಗೆ ೮ ಗಂಟೆಗೆ ಅಂತ್ಯಸ0ಸ್ಕಾರ ನಡೆದಿದೆ. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮೂಲತಃ ಇಂಗ್ಲೀಷ್ ಪ್ರೊಫೆಸರ್ ಆಗಿದ್ದ ಜಿ.ಕೆ. ಗೋವಿಂದರಾವ್ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರು ಬಹುಮುಖ ಪ್ರತಿಭೆ. ಸಾಹಿತ್ಯದ ಜೊತೆಜೊತೆಗೆ...
ಪುತ್ತೂರು

ಪುತ್ತೂರಿನಲ್ಲಿ ನಾಳೆ FaGoಆ್ಯಪ್ ಲೋಕಾರ್ಪಣೆ- ಕಹಳೆ ನ್ಯೂಸ್

ಪುತ್ತೂರು: ನೆಹರು ನಗರದ ದೇವಿ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿ FaGo ಆ್ಯಪ್ ನಾಳೆ ಬೆಳಗ್ಗೆ 8:30ಕ್ಕೆ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ನಗರ ಸಭಾ ಅಧ್ಯಕ್ಷಜೀವಂಧರ್ ಜೈನ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ಕೆ.ಪಿ, ಕಹಳೆ ವಾಹಿನಿಯ ಪ್ರಧಾನ ಸಂಪಾದಕರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಸುದ್ದಿ ಬಿಡುಗಡೆ ಸಿಇಒ ಸೃಜನ್ ಉರುಬೈಲ್ ಭಾಗಿಯಾಗಲಿದ್ದಾರೆ...
ಸುದ್ದಿ

Breaking News : ಉಪ್ಪಿನಂಗಡಿ ಬಜರಂಗದಳದ ಕಾರ್ಯಕರ್ತನ ಮೇಲೆ‌ ಮೂವರು ಪೋಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ | ಪೋಲೀಸರ ಮೇಲೆ ಎಫ್.ಐ.ಆರ್. ದಾಖಲು ; ಎಸ್.ಪಿ. ಕಛೇರಿಗೆ ಮೂವರ ವರ್ಗಾವಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿಯಿಂದ 10 ಅಕ್ಟೋಬರ್ ಭಾನುವಾರ ರಾತ್ರಿ ಜಗದೀಶ್ ಎಂಬ ವಿಶ್ವ ಹಿಂದು ಪರಿಷತ್, ಬಜರಂಗದಳದ ಕಾರ್ಯಕರ್ತನನ್ನು ಠಾಣೆಗೆ ವಿನಾಕಾರಣ ಕರೆದುಕೊಂಡು ಹೋಗಿ, ದೈಹಿಕ ದೌರ್ಜನ್ಯ ನಡೆಸಿದ್ದಾರೆ. ಯಾವುದೊ ಒಂದು ಘಟನೆಯನ್ನು ಕಾರಣವಾಗಿ ಮುಂದಿಟ್ಟುಕೊಂಡು ರಾತ್ರಿ ಪೂರ್ತಿ ಠಾಣೆಯಲ್ಲಿ ಕೂಡುಹಾಕಿ ಬಟ್ಟೆಕಳಚಿ ಠಾಣೆಯ ಸಿಬ್ಬಂದಿಗಳಾದ ಪ್ರತಾಪ್, ಸಂಗಯ್ಯ ಮತ್ತು ಶೇಖರ್ ಎಂಬವರು ದೊಣ್ಣೆಯಿಂದ ಹೊಡೆದು, ಬೂಟ್ ಕಾಲಿನಿಂದ ಹೊಡೆದದ್ದು ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ...
1 69 70 71 72 73 126
Page 71 of 126