Thursday, January 23, 2025

archiveಕಹಳೆ ನ್ಯೂಸ್

ಬಂಟ್ವಾಳ

ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ 146 ಫಲಾನುಭವಿಗಳಿಗೆ ಚೆಕ್ ವಿತರಣೆ : ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಚೆಕ್ ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ 146 ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಒಟ್ಟು 39,08,165 ಲಕ್ಷ ರೂ.ಗಳ ಚೆಕ್ ವಿತರಿಸಿದರು.ಬಳಿಕ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪದಿಂದ ಹಾಕಿಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ವಿತರಣೆಯ ಕೆಲಸ ಮಾಡಲಾಗುತ್ತಿದೆ. ಕಳೆದ ಕೆಲವು ದಿನ ಹಿಂದೆ ಸಂಭವಿಸಿದ ಮಳೆ ಹಾನಿ ಪ್ರದೇಶಕ್ಕೆ ಈಗಾಗಲೇ ತಾನು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...
ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೆ ಕುಸಿದ 5 ಅಂತಸ್ತಿನ ಕಟ್ಟಡ : 15ಜನರ ಪ್ರಾಣ ಉಳಿಸಿದ ಸೆಕ್ಯೂರಿರ್ಟಿಗಾರ್ಡ್- ಕಹಳೆ ನ್ಯೂಸ್

ಬೆಂಗಳೂರು: ಕಸ್ತೂರಿನಗರದಲ್ಲಿನ 5 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು, ಕಟ್ಟಡದಲ್ಲಿ ವಾಸಿಸುತ್ತಿದ್ದಂತ 15 ಜನರು ಪಾರಾಗಿದ್ದಾರೆ. ಬಿರುಕು ಬಿಟ್ಟಿದ್ದಂತ ಪಿಲ್ಲರ್ ನಿಂದಾಗಿ ಕುಸಿತಗೊಂಡ ಕಟ್ಟಡದಲ್ಲಿ ವಾಸಿಸುತ್ತಿದ್ದ 15 ಜನರು ಪಾರಾಗುವುದಕ್ಕೆ ಕಾರಣವಾಗಿದ್ದೇ ಅದೇ ಕಟ್ಟಡದ ಕಾವಲುಗಾರ. ಹೌದು.. ಬೆಂಗಳೂರಿನ ಕಸ್ತೂರಿ ನಗರದಲ್ಲಿನ 5 ಅಂತಸ್ಥಿನ ಕಟ್ಟಡ ಕುಸಿತಗೊಂಡರು, ಮನೆಯಲ್ಲಿದ್ದಂತವರನ್ನು ಉಳಿಸಿದ್ದೇ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ. ಕಟ್ಟಡದ ಬಲ ಭಾಗದ ಪಿಲ್ಲರ್ ಕೆಳಗೆ ಕುಸಿಯುತ್ತಿದ್ದಂತೆ, ಪ್ರತಿ ಮನೆ ಮನೆಗೂ ಓಡಿ ಹೋದಂತ ಕಾವಲುಗಾರ,...
ಸುದ್ದಿ

ಸಾರ್ವಜನಿಕ ಪ್ರದೇಶದಲ್ಲಿ ಕಸ ಎಸೆದವರಿಗೆ ದಂಡ ವಿಧಿಸಿದ ಸಾಣೂರು ಗ್ರಾಮ ಪಂಚಾಯತ್- ಕಹಳೆ ನ್ಯೂಸ್

ಕಾರ್ಕಳ: ಸ್ವಚ್ಛ ಸಾಣೂರು ನಿರ್ಮಿಸುವ ಸಂಕಲ್ಪವನ್ನು ಹೊಂದಿದ್ದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಡುತ್ತಾ ಬಂದಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಕಸ ಬಿಸಾಕಿದವರಿಗೆ ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಸಾರ್ವಜನಿಕ ಪ್ರದೇಶದಲ್ಲಿ ಕಸ ಬಿಸಾಕಿದವರನ್ನು ಹುಡುಕಿ ಅವರಿಗೆ ದಂಡ ವಿಧಿಸಿದ ಘಟನೆ ಸಾಣೂರು ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಕಸವನ್ನು ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ಎಮ್.ಸಿ 2000 ರೂಪಾಯಿ ದಂಡ...
ಪುತ್ತೂರು

ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಿಂದವಿ ಶಾಖೆ ವತಿಯಿಂದ ಅ.10ರಂದು ಬಲ್ನಾಡು ವಿನಾಯಕ ವೃತ್ತದ ಮಾರ್ಗಸೂಚಿ ದ್ವಜಕಟ್ಟೆಯ ಉದ್ಘಾಟನೆ ಮತ್ತು ಶಸ್ತ್ರ ಪೂಜೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಿಂದವಿ ಶಾಖೆ, ಬಲ್ನಾಡು ಇವರ ವತಿಯಿಂದ ವಿನಾಯಕ ವೃತ್ತದ ಬಲ್ನಾಡು ಮಾರ್ಗಸೂಚಿ ಇರುವ ದ್ವಜಕಟ್ಟೆಯ ಉದ್ಘಾಟನೆ ಮತ್ತು ಶಸ್ತ್ರ ಪೂಜೆ ಕಾರ್ಯಕ್ರಮ ಅ.10ರಂದು ಬೆಳ್ಳಿಗ್ಗೆ 9 ಗಂಟೆಗೆ ವಿನಾಯಕನಗರ ಬಲ್ನಾಡಿನಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾಗಿರುವ ತಿಮ್ಮಪ್ಪ ಶೆಟ್ಟಿ ಚನಿಲ ಅವರು ನೇರವೇರಿಸಲಿದ್ದಾರೆ. ಉಳಿದಂತೆ ಮುಖ್ಯ ಅತಿಥಿಗಳಾಗಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ...
ಸುದ್ದಿ

ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಕೆಎಸ್‍ಆರ್ ಟಿಸಿ ಸಂಸ್ಥೆಯಿಂದ 1 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ- ಕಹಳೆ ನ್ಯೂಸ್

ಬೆಂಗಳೂರು: ದಸರಾ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಕೆಎಸ್‍ಆರ್‍ಟಿಸಿ ಸಿಹಿಸುದ್ದಿ ನೀಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 13 ರಿಂದ 21 ರವರೆಗೆ 1000 ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಮತ್ತು ಹೊರ ರಾಜ್ಯದ ಸ್ಥಳಗಳಿಗೆ ಹೆಚ್ಚುವರಿಯಾಗಿ 1000ಬಸ್ ಕಾರ್ಯಾಚರಣೆ ನಡೆಸಲಿದ್ದು, ಬೆಂಗಳೂರಿನಿಂದ ಶಿವಮೊಗ್ಗ, ಸುಬ್ರಹ್ಮಣ್ಯ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ಹುಬ್ಬಳ್ಳಿ, ಧಾರವಾಡ,...
ಬಂಟ್ವಾಳ

ಹೈದರಾಬಾದ್ ನಲ್ಲಿ ಬೈಕ್-ಬಸ್ ಮುಖಾಮುಖಿ ಡಿಕ್ಕಿ : ಬಂಟ್ವಾಳದ ಯುವಕ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಹೈದರಾಬಾದ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಯವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಪ್ರಶಾಂತ್ ಶೆಟ್ಟಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಕುರಿತಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ಉಪನ್ಯಾಸ – ಕಹಳೆ ನ್ಯೂಸ್

ಪುತ್ತೂರು: ವಿನಾಕಾರಣ ಯಾರನ್ನು ದ್ವೇಷ ಮಾಡಬಾರದು, ಎಲ್ಲರೊಂದಿಗೂ ಸ್ನೇಹಭಾವದಿಂದ ಇರಬೇಕು. ಅಸಾಹಯಕರನ್ನು ಕಂಡಾಗ ದಯೆ, ಕರುಣೆ ಪ್ರೀತಿ ವಾತ್ಸಲ್ಯ ಇರಬೇಕು. ಎಲ್ಲವು ತಮ್ಮಿಂದಲೇ ಹಾಗೂ ತಮ್ಮದೇ ಅನ್ನುವ ಮಮಕಾರ ಇರಬಾರದು. ಅಹಂಕಾರವನ್ನು ತೊರೆದು ಬೇರೆಯವರ ಸುಖ ದುಃಖಗಳಲ್ಲಿ ಭಾಗಿಯಾಬೇಕು ಹೀಗೆ ಅನೇಕ ಸಂಗತಿಗಳನ್ನು ಶ್ರೀಕೃಷ್ಣನು ಭಗವದ್ಗೀತೆಯ ಮುಖಾಂತರ ಜಗತ್ತಿಗೆ ಸಾರಿದ್ದಾನೆ ಎಂದು ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ...
ಭಟ್ಕಳ

ಭಟ್ಕಳದಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ: ಓರ್ವ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ಭಟ್ಕಳ: ಭಟ್ಕಳ ತಾಲೂಕಿನ ತಗ್ಗರಗೋಡದಲ್ಲಿ ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇಡುಕುಳಿ ಹೊಂಡ ನಿವಾಸಿ ಖಾಜಾ ಅಬ್ದುಲ್ ಸತ್ತಾರ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಆರೋಪಿ ಭಟ್ಕಳ ತಾಲೂಕಿನ ತಗ್ಗರಗೋಡದ ಬಿಬಿ ಫಾತಿಮಾ ಅಬ್ದುಲ್ ರಜಾಕ್ ಶೇಖ್ ಎಂಬವರ ಮನೆ ಬಾಗಿಲು ಒಡೆದು 3 ಕಿ.ವಿ ಓಲೆ, 2 ಉಂಗುರ, 1 ನೆಕ್ಲೆಸ್, ಬಂಗಾರದ...
1 73 74 75 76 77 126
Page 75 of 126