Thursday, January 23, 2025

archiveಕಹಳೆ ನ್ಯೂಸ್

ಪುತ್ತೂರು

ಅಕ್ಟೋಬರ್ 2ರಂದು ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ‘ಅಶೀತಿ ಪ್ರಣತಿ’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ, ಆದರ್ಶ ಶಿಕ್ಷಕರಾಗಿ ಗುರುತಿಸಿಕೊಂಡು ಅಸಂಖ್ಯ ವಿದ್ಯಾರ್ಥಿಗಳಿಗೆ ಬದುಕಿನ ಹಾದಿ ತೋರಿಸಿರುವ ವಿಶ್ರಾಂತ ಶಿಕ್ಷಕ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ.ಸುರೇಶ ಶೆಟ್ಟಿ ಅವರ 80ನೇಯ ವರ್ಷಾಚರಣೆಯ ಪ್ರಯುಕ್ತ ಅಕ್ಟೋಬರ್ 2ರಂದು ‘ಅಶೀತಿ ಪ್ರಣತಿ’ ಎಂಬ ಅಭಿವಂದನಾ ಕಾರ್ಯಕ್ರಮ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ...
ಪುತ್ತೂರು

ಚಿಕ್ಕಮುಡ್ನೂರು ಗ್ರಾಮದ ದುರ್ಗಾನಿವಾಸ ತಾರಿಗುಡ್ಡೆ ನಿವಾಸಿ ದಿನೇಶ್ ಭಂಡಾರಿಯವರ ಮಗಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಮಾಡಿದ ಉದ್ಯಮಿ ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ದುರ್ಗಾನಿವಾಸ ತಾರಿಗುಡ್ಡೆ ನಿವಾಸಿ ದಿನೇಶ್ ಭಂಡಾರಿಯವರ ಮಗಳು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇವಳ ವಿದ್ಯಾಭ್ಯಾಸ ಮಾಡಲು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ ಕುಮಾರ್ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕನ್ನು ಹಸ್ತಾಂತರಿಸಲಾಯಿತು....
ಪುತ್ತೂರು

ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ವಿಶೇಷ ಸಾಧನಾ ಪ್ರಶಸ್ತಿಗೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಪತ್ರಿಕೋಧ್ಯಮದ ಜೀವಮಾನದ ಸಾಧನೆಯ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಅವರು ಬಾಲವನ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪುತ್ತೂರು ಬಾಲವನ ಸಮಿತಿ ಅಧ್ಯಕ್ಷ, ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಸುದ್ದಿಗೋಷ್ಟಿಯಲ್ಲಿ ಪ್ರಶಸ್ತಿ ಘೋಷಿಸಿದ್ದಾರೆ. ಅ.10ರಂದು ಪುತ್ತೂರು ಕಾರಂತ ಭವನದಲ್ಲಿ ರಾಜ್ಯಮಟ್ಟದ ಕಾರಂತ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ, ಬರಹದ ಮನೆ ಉದ್ಘಾಟನೆ, ಕೃತಿ ಬಿಡುಗಡೆ ಸಮಾರಂಭ ನಡೆಯಲಿದ್ದು, ಕನ್ನಡ ಕಲಿಸಿದ ವಿಜ್ಞಾನಿ, ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್...
ಸುದ್ದಿ

ಉಪ್ಪಿನಂಗಡಿ : ತಪ್ಪಾಗಿ ನೀರಿನ ಬದಲು ಪೆಟ್ರೋಲ್ ಕುಡಿದು ಮಹಿಳೆ ಸಾವು- ಕಹಳೆ ನ್ಯೂಸ್

ಉಪ್ಪಿನಂಗಡಿ : ದೃಷ್ಟಿ ದೋಷವಿರುವ ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಬಂಟ್ವಾಳ ತಾಲೂಕಿನ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ. ಬಂಟ್ವಾಳ ನಿವಾಸಿ ಪದ್ಮಾವತಿ (79)ಎಂಬವರು ಪೆರ್ನೆಯ ಸಂಪದ ಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದಾಗ ಘಟನೆ ನಡೆದಿದ್ದು, ಹುಲ್ಲು ಕತ್ತರಿಸುವ ಯಂತ್ರದ ಬಳಕೆಯ ಉದ್ದೇಶದಿಂದ ಮನೆಯಲ್ಲಿ ಬಾಟಲಿಯಲ್ಲಿ ತಂದಿರಿಸಿದ ಪೆಟ್ರೋಲನ್ನು ತಿಳಿಯದೇ ಸೆ.26 ರಂದು ಕುಡಿದಿದ್ದು,...
ಪುತ್ತೂರು

ಪುತ್ತೂರು: ಅನ್ಯ ಧರ್ಮೀಯ ಯುವಕನಿಂದ ಹಿಂದು ಯುವತಿಯ ಅಪಹರಣ: ಕಪಾಟಿನೊಳಗೆ ಬಚ್ಚಿಟ್ಟಿದ್ದ ಯುವತಿ ಜಾಲ್ಲೂರಿನಲ್ಲಿ ಪತ್ತೆ..!- ಕಹಳೆ ನ್ಯೂಸ್

ಪುತ್ತೂರು : ಕಲ್ಮಡ್ಕದ 16 ವರ್ಷದ ದಲಿತ ಬಾಲಕಿಯನ್ನು ಕೊಳ್ತಿಗೆ ಗ್ರಾಮದ ಕುಂಟಿಕಾನದ ಅಬೂಬ್ಬಕರ್ ಸಿದ್ದಿಕ್ (24 ) ಎಂಬಾತ ಅಪಹರಿಸಿ ಮನೆಯಲ್ಲಿ ಕೂಡಿಟ್ಟ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಕುಂಟಿಕಾನ ಎಂಬಲ್ಲಿ ನಡೆದಿದೆ. ಬೆಳ್ಳಾರೆ ಅಸುಪಾಸಿನಲ್ಲಿ ಸಮೋಸ ಮಾರಾಟ ಮಾಡುವ ಸಿದ್ದಿಕ್ ಎಂಬಾತ ಹಿಂದೂ ಬಾಲಕಿಯೊಬ್ಬಳನ್ನು ಅಪಹರಿಸಿ ಮನೆಯಲ್ಲಿ ಇರಿಸಿಕೊಂಡಿದ್ದಾನೆಂಬ ಮಾಹಿತಿಯರಿತ ಸ್ಥಳೀಯರು ಬುಧವಾರ ಸಂಜೆ ಆತನ ಮನೆಯ ಮುಂದೆ ಜಮಾಯಿಸಿದ್ದಾರೆ. ಮನೆಯವರು ಬಾಗಿಲಿಗೆ ಚಿಲಕ ಹಾಕಿ ಒಳಗಡೆ...
ಪುತ್ತೂರು

ಪುತ್ತೂರು ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಮೈಮುಟ್ಟಿ ಕಿರುಕುಳ ನೀಡಿದ ಓರ್ವನ ಬಂಧನ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ ಆರೋಪವೊಂದು ಸೆ.29 ರಂದು ಕೇಳಿಬಂದಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಯುವಕ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆಂದು ಯುವತಿ ಆರೋಪಿಸಿದ್ದಾಳೆ ಬಸ್ ನಿಲ್ದಾಣದಲ್ಲಿ ಕಣ್ಣೀರಿಡುತ್ತಾ ಕೂತಿದ್ದಾಗ ಇತರ ವಿದ್ಯಾರ್ಥಿಗಳು ಆಕೆಯಲ್ಲಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕಿರುಕುಳ ನೀಡಿದ ಯುವಕನ...
ಪುತ್ತೂರು

ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಕಂಪನಿಗಳ ಲೆಡ್‍ಲೈಟ್ಸ್ ಪ್ರದರ್ಶನ ಮತ್ತು ಮಾರಾಟ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಲೆಡ್‍ಲೈಟ್ಸ್ ಪ್ರದರ್ಶನ ಮತ್ತು ಮಾರಾಟ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 3ರವರೆಗೆ ನಡೆಯಲಿದೆ. ಸಂತ ಫಿಲೋಮಿನ ಕಾಲೇಜ್ ಮುಂಭಾಗದಲ್ಲಿ ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ವಿವಿಧ ಕಂಪನಿಗಳ ಲೆಡ್‍ಲೈಟ್ಸ್, ಸ್ಯಾನಿಟರಿ ನ್ಯಾಪ್‍ಕಿನ್, ಬರ್ನಿಂಗ್ ಮಿಷನ್ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಪ್ರದರ್ಶನಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಅಥಿಗಳಾಗಿ ಮುಳಿಯ ಜ್ಯುವೆಲ್ಸ್ ನ ಸಿ.ಎಂ.ಡಿ ಕೇಶವ ಪ್ರಸಾದ್ ಮುಳಿಯ, ಹರಿಪ್ರಸಾದ್ ಪಿ.ಕೆ, ರಮೇಶ್ ಭಟ್ ಮಿತ್ತೂರು,...
ಪುತ್ತೂರು

ವಿವೇಕಾನಂದ ಪದವಿಪೂರ್ವಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್– ಕಹಳೆ ನ್ಯೂಸ್

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್ ನ್ನು ನೀಡಲಾಗಿದೆ. ಈಕೆ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಶರ್ಮಿಳಾ ಗ್ಲಾಡೀಸ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು...
1 78 79 80 81 82 126
Page 80 of 126