Thursday, January 23, 2025

archiveಕಹಳೆ ನ್ಯೂಸ್

ಬಂಟ್ವಾಳ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ರಾಜ್ಯದ ಅತೀ ದೊಡ್ಡ ಕನ್ನಡ ಮಾಧ್ಯಮ ಶಾಲೆ: ಡಾ| ಪ್ರಭಾಕರ ಭಟ್- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಸಮವಸ್ತ್ರ ವಿತರಿಸುತ್ತಾ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಡಾ ಪ್ರಭಾಕರ ಭಟ್ ಶ್ರೀರಾಮ ಪ್ರೌಢಶಾಲೆಯು ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿರುವ ರಾಜ್ಯದ ಒಂದು ದೊಡ್ಡ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಂತಸದ ವಿಷಯ. ಕಳೆದ 40 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿ ಪ್ರೌಢಶಾಲೆಯೊಂದಿಗೆ ಆರಂಭಗೊಂಡ...
ಬೆಂಗಳೂರು

ಸೆ.30ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ನ ವಾರ್ಷಿಕ ಸಭೆ – ಕಹಳೆ ನ್ಯೂಸ್

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ನೋ.) 2020-2021ನೇ ಸಾಲಿನ ಮೊದಲನೇ ವರ್ಷದ ವಾರ್ಷಿಕ ಸರ್ವಸದಸ್ಯರ ಸಭೆಯು 30/09/2021 ರಂದು ಸುಬ್ರಹ್ಮಣ್ಯಪುರ ಮುಖ್ಯರಸ್ತೆ, ವಸಂತಪುರ, ಉತ್ತರಳ್ಳಿ ಬೆಂಗಳೂರಿನ ಶ್ರೀ ಭವಾನಿಶಂಕರ ಸ್ವಾಮಿ ಸಭಾಭವನ ದಲ್ಲಿ ನಡೆಯಲಿದೆ.       ವಾರ್ಷಿಕ ಸಭೆಯು ಸಂಘದ ಅಧ್ಯಕ್ಷರಾದ ಎಂ.ಎಲ್, ವಿಶ್ವೇಶ್ವರ ಭಟ್, ಹಾಗೂ ಸಂಘದ ಕಾರ್ಯಾಧ್ಯಕ್ಷರಾದ ಬಿ.ಎಸ್. ರಾಘವೇಂದ್ರ ಭಟ್ ಇವರ ಘನ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿದೆ. ಅಖಿಲ...
ಸುದ್ದಿ

ಉಪ್ಪಿನಂಗಡಿ: ಅಪರಿಚಿತರಿಂದ ಬಾಲಕನ ಅಪಹರಣಕ್ಕೆ ಯತ್ನ – ಕಹಳೆ ನ್ಯೂಸ್

ಉಪ್ಪಿನಂಗಡಿ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 14 ವರ್ಷದ ಬಾಲಕನನ್ನು ಹಿಡಿದೆಳೆದು ಅಪಹರಣಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿಯ ಮಠ ಹಿರ್ತಡ್ಕ ಎಂಬಲ್ಲಿ ನಡೆದಿದೆ. ಹಿರ್ತಡ್ಕದ ಜನತಾ ಕಾಲನಿ ನಿವಾಸಿ ಅಬ್ದುರ್ರಹ್ಮಾನ್ ಅವರ ಪುತ್ರ, ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿ ತಾಜ್ ಸಿಫಾನ್ (14) ಎಂದು ಗುರುತಿಸಲಾಗಿದ್ದು, ತಾಜ್ ಸಿಫಾನ್ ಮಂಗಳವಾರ ಸಂಜೆ ಬೀಡಿ ಕೊಡಲೆಂದು ಹಿರ್ತಡ್ಕದಲ್ಲಿರುವ ಬೀಡಿ ಬ್ರಾಂಚ್‍ಗೆ ಹೋಗುತ್ತಿದ್ದ...
ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಡೆದ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆಯು ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಜರುಗಿತು. ಉಧ್ಘಾಟನಾ ಭಾಷಣದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರಿ ಮೋನಪ್ಪ ಭಂಡಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ...
ಉಡುಪಿ

ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಕಾರ್ಯಕ್ರಮ- ಕಹಳೆ ನ್ಯೂಸ್

ಯೂಥ್ ಫಾರ್ ಸೇವಾ, ಉಡುಪಿ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಡ್ತಲ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ ಇವರ ಸಹಕಾರದೊಂದಿಗೆ ಸೇವಾ ಸಿಂಧು ಇವರ ಸಂಯೋಜನೆಯಲ್ಲಿ ಎಲ್ಲಾ ವರ್ಗದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಕಾರ್ಯಕ್ರಮವು ಎಳ್ಳಾರೆ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾದ ಬೈಲಂಗಡಿ ಜಯರಾಮ್ ನಾಯಕ್ ಅವರು ಕಾರ್ಯಕ್ರಮವನ್ನು...
ಸುದ್ದಿ

ಗೋಶಾಲೆ ನಿರ್ಮಾಣಕ್ಕೂ ಮುನ್ನ ಸ್ಥಳ ಪರಿಶೀಲನೆ:ಸಚಿವ ಎಸ್. ಅಂಗಾರ – ಕಹಳೆ ನ್ಯೂಸ್

ಮಂಗಳೂರು : ಸೆ.27ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಗೋಶಾಲೆ ನಿರ್ಮಾಣಕ್ಕೂ ಮುನ್ನ ಅಲ್ಲಿನ ಪ್ರದೇಶವನ್ನು ಕುಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು. ಈ...
ಪುತ್ತೂರು

ವಿವೇಕಾನಂದ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ‘ಸೊಳ್ಳೆಗಳ ಲೋಕ’ ಎಂಬ ವಿಷಯದಲ್ಲಿ ವೆಬಿನಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನ ನೇಚರ್ ಕ್ಲಬ್, ಪ್ರಾಣಿಶಾಸ್ತ್ರ ವಿಭಾಗ, ಸಸ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ‘ಸೊಳ್ಳೆಗಳ ಲೋಕ’ ಎಂಬ ವೆಬಿನಾರ್ ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ, ವಿವೇಕಾನಂದ ಪದವಿ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಈಶ್ವರ ಪ್ರಸಾದ್ ಹಲವರ ಮನಸ್ಸಿನಲ್ಲಿ ಸೊಳ್ಳೆಗಳು ಶೂನ್ಯೋಪಯೋಗಿ ಜೀವಿಗಳು ಎಂಬ ಅನಿಸಿಕೆಯಿದೆ. ಆದರೆ ಅವು ಪ್ರಕೃತಿ ಸಮತೋಲನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂಬುದು ಗಮನಾರ್ಹ ವಿಷಯ ಎಂದು...
ಸುದ್ದಿ

ತೆಲಂಗಾಣದ ವಾರಂಗಲ್‍ನಲ್ಲಿ ನಡೆದ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಅಕ್ಷತಾ ಪೂಜಾರಿಗೆ ಸನ್ಮಾನ- ಕಹಳೆ ನ್ಯೂಸ್

ಕಾರ್ಕಳ: ತೆಲಂಗಾಣದ ವಾರಂಗಲ್‍ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‍ಶಿಪ್‍ನ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳ ತಾಲೂಕು ಕೆರ್ವಾಶೆಯ ಅಕ್ಷತಾ ಪೂಜಾರಿ ಅವರನ್ನು ಭವ್ಯ ಸ್ವಾಗತದೊಂದಿಗೆ ಕಾರ್ಕಳಕ್ಕೆ ಬರಮಾಡಿಕೊಂಡರು. ಬಳಿಕ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ ವತಿಯಿಂದ ರವಿಪ್ರಕಾಶ್ ಪ್ರಭು ಹಾಗೂ ಕಿರಣ್ ರವಿಪ್ರಕಾಶ್ ಪ್ರಭು ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಮಾಜಿ ಸಚೇತಕ, ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್,ಉದ್ಯಮಿ ಕುಡ್ಪುಲಾಜೆ ಮಹೇಶ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ...
1 79 80 81 82 83 126
Page 81 of 126