Wednesday, January 22, 2025

archiveಕಹಳೆ ನ್ಯೂಸ್

ಸುದ್ದಿ

ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸುವ ಕುರಿತು ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈಗಾಗಲೇ ಮಂಗಳೂರು ನಗರದಲ್ಲಿ ಅನೇಕ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸುತ್ತಿದೆ. ಆದರೆ ಅಪಘಾತದಂತಹ ದುರ್ಘಟನೆ ಸಂಭವಿಸಿದರೆ ಪ್ರಯಾಣಿಕರಿಗೆ ಅನೇಕ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ...
ಸುದ್ದಿ

ಟೈಲರಿಂಗ್ ನೌಕರರಿಗೆ ಭವಿಷ್ಯ ಪಿಂಚಣಿ ನಿಧಿ ಪಿಂಚಣಿ ಜಾರಿಗೊಳಿಸುವ ಕುರಿತು ರಾಜ್ಯ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಟೈಲರಿಂಗ್ ಅಸೋಸಿಯೇಷನ್ ನಿಯೋಗವು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ರಾಜ್ಯ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಬಟ್ಟೆ ಹೊಲಿದು ಜೀವನ ಸಾಗಿಸುತ್ತಿರುವ ಟೈಲರಿಂಗ್ ನೌಕರರಿಗೆ ಭವಿಷ್ಯ ಪಿಂಚಣಿ ನಿಧಿ ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಹಾಗೂ ಇತರೆ ಬೇಡಿಕೆಗಳ ಕುರಿತು ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಚಿವರೊಂದಿಗೆ ಸಭೆ ನಡೆಯಿತು. ಈ ಸಂದರ್ಭದಲ್ಲಿ...
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ತಯಾರಿಸಿದ ಐಒಟಿ ಆಧಾರಿತ ಮೊಬೈಲ್ ಅಪ್ಲಿಕೇಶನ್‍ಗೆ ಉತ್ತಮ ಪ್ರಾಜೆಕ್ಟ್ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ಐಒಟಿ ಆಧಾರಿತ ಮೊಬೈಲ್ ಅಪ್ಲಿಕೇಶನ್ ಬಳಸಿ ಸ್ವಯಂಚಾಲಿತ ನೀರಾವರಿ ವ್ಯವಸ್ಥೆ ಎನ್ನುವ ಯೋಜನೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ನಡೆಸಿದ ರಾಜ್ಯಮಟ್ಟದ ಪ್ರದರ್ಶನದಲ್ಲಿ ಉತ್ತಮ ಪ್ರಾಜೆಕ್ಟ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಸ್ವಯಂಚಾಲಿತ ನೀರಾವರಿ ವ್ಯವಸ್ಥೆಯು ಮುಂದಿನ ಪೀಳಿಗೆಯ ನೀರಾವರಿ ವ್ಯವಸ್ಥೆಯಾಗಿದ್ದು, ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ....
ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ : ಮೂವರ ಸೆರೆ ಹಿಡಿದ ಮಂಗಳೂರು ಪೋಲಿಸರು – ಕಹಳೆ ನ್ಯೂಸ್

 ಮಂಗಳೂರು : ಕೊಟ್ಟಾರ ಚೌಕಿ ಬಳಿಯ ಹೊಟೇಲೊಂದರ ಎದುರು ರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿತ್ತಾ , ಪರಸ್ಪರ ಕಿರುಚಾಟದಲ್ಲಿ ನಿರತರಾಗಿದ್ದ ಆರೋಪದ ಮೇಲೆ ಮೂವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಜಿತ್ ಕುಮಾರ್, ನಿತಿನ್ ಕುಲಾಲ್, ಮತ್ತು ವಿನೋದ್ ಕುಲಾಲ್ ಎಂದು ತಿಳಿದು ಬಂದಿದ್ದು, ಬಿಯರ್ ಬಾಟಲ್ ಹಿಡಿದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಪಾಯಕಾರಿಯಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಊರ್ವ ಪೊಲೀಸರು ಸ್ಥಳಕ್ಕೆ ತೆರಳಿ ಅವರನ್ನು...
ಬಂಟ್ವಾಳ

ಬಂಟ್ವಾಳ: ಅನುಮಾನಾಸ್ಪದವಾದ ರೀತಿಯಲ್ಲಿ ಹರೀಶ್ ಅವರ ಸಾವು..!ಸೂಕ್ತ ತನಿಖೆ ನಡೆಸುವಂತೆ ವಿ.ಹಿಂ.ಪ ಬಜರಂಗದಳ ವಿಟ್ಲ ಪ್ರಖಂಡ ಹಾಗೂ ಬಂಟ್ವಾಳ ಪ್ರಖಂಡ ವತಿಯಿಂದ ತನಿಖಾಧಿಕಾರಿಯವರಿಗೆ ಮನವಿ-ಕಹಳೆ ನ್ಯೂಸ್

ಬಂಟ್ವಾಳ : ಸಜೀಪ ಮೂಡ ಗ್ರಾಮದ ಬೆಂಕೆ ಪದವಿಪೂರ್ವ ಕಾಲೇಜಿನ ಹಿಂಬದಿಯಲ್ಲಿ ಮನೆ ವಾಸಿಸುತ್ತಿರುವ ಹರೀಶ ( 42 ) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಾವಿನ ಶಂಕೆಯನ್ನು ವ್ಯಕ್ತಪಡಿಸಿ ಪೊಲೀಸರು ಪ್ರಕರಣವನ್ನು ಮುಚ್ಚುತ್ತಿದ್ದಾರೆ ಮೇಲ್ನೋಟಕ್ಕೆ ಮೃತದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಹತ್ಯೆ ಎಂದು ಕಾಣುತ್ತಿದೆ ಆದರೂ ಇದನ್ನು ಮುಚ್ಚಿಹಾಕಲು ಕಾಣದ ಕೈಗಳು ಯತ್ನಿಸುತ್ತಿದ್ದು ಸಾವಿನ ಸಂಪೂರ್ಣ ತನಿಖೆ ನಡೆಸಬೇಕೆಂದು ಹಾಗೂ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ವಿಶ್ವ ಹಿಂದೂ ಪರಿಷದ್...
ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ವಿಷಯದ ಕುರಿತು ವೆಬಿನಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಐಕ್ಯುಎಸಿ ಘಟಕದ ಆಶ್ರಯದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಟಾನ ಎನ್ನುವ ವಿಷಯದ ಬಗ್ಗೆ ನಡೆದ ವೆಬಿನಾರ್ ಕಾರ್ಯಕ್ರಮದಲ್ಲಿ ಮಾತಾಡಿದ ಮಣಿಪಾಲ ಎಂಐಟಿ ಯ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಮುಖ್ಯಸ್ಥ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಕರುಣಾಕರ್ ಕೋಟೆಗಾರ್.ಎ ಅವರು ಪಾಶ್ಚಾತ್ಯ ಶಿಕ್ಷಣ ನೀತಿಗಳಿಂದ ನಲುಗಿಹೋಗಿರುವ  ಭಾರತೀಯ ಶಿಕ್ಷಣ ಪದ್ದತಿಯಲ್ಲಿ 34 ವರ್ಷಗಳ ನಂತರ ಆಗುತ್ತಿರುವ ಬದಲಾವಣೆಗಳು ಅತ್ಯಂತ...
ಬಂಟ್ವಾಳ

ಮಂಗಳೂರಿನ ಇಂಟರ್ ಸಿ.ಟಿ. ಲಾಡ್ಜ್ ನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಶವ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರಿನ ಇಂಟರ್ ಸಿ.ಟಿ. ಲಾಡ್ಜ್ ನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಕನಪಾಡಿ ನಿವಾಸಿ ಬ್ಯುಸಿನೆಸ್ ಮ್ಯಾನ್ ಗುರುಪ್ರಸಾದ್ ಎಂದು ತಿಳಿದು ಬಂದಿದೆ. ಸೆ.20 ರಂದು ಮಂಗಳೂರು ಇಂಟರ್ ಸಿಟಿ ಲಾಡ್ಜ್‍ನಲ್ಲಿ ತಂಗಿದ್ದ, ಗುರುಪ್ರಸಾದ್ ಅವರ ರೂಮ್ ಲಾಕ್ ಆಗಿತ್ತು. ಇಂದು ಸಂಶಯದ ಮೇಲೆ ಪೋಲೀಸರಿಗೆ ದೂರು ನೀಡಿದ್ದು, ಪಾಂಡೇಶ್ಚರ ಎಸ್.ಐ.ಶೀತಲ್ ನೇತ್ರತ್ವದಲ್ಲಿ ಲಾಡ್ಜ್‍ನ ಬಾಗಿಲು ಒಡೆದು ಒಳಗೆ ಪ್ರವೇಶ...
ಪುತ್ತೂರು

ಬಪ್ಪಳಿಗೆಯ ಸಿಬಿಎಸ್‍ಇ ವಿದ್ಯಾಲಯದಲ್ಲಿ ಅಂಬಿಕಾ ಯಕ್ಷಕಲಾ ವೃಂದಕ್ಕೆ ಚಾಲನೆ- ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ರೂಪುಗೊಂಡಿರುವ ಯಕ್ಷಗಾನ ತರಬೇತಿ ಮತ್ತು ಪ್ರದರ್ಶನ ಘಟಕವಾದ ‘ಅಂಬಿಕಾ ಯಕ್ಷಕಲಾ ವೃಂದ’ಕ್ಕೆ ಚಾಲನೆ ನೀಡಿ, ‘ಪುರಾಣ ಪಾತ್ರ ಶಿಲ್ಪ-ಅರ್ಜುನ’ ಎಂಬ ವಿಷಯದ ಬಗೆಗೆ ಮಾತನಾಡಿದ ರಾಮಕುಂಜದ ವಿಶ್ರಾಂತ ಕನ್ನಡ ಉಪನ್ಯಾಸಕರಾದ ಗಣರಾಜ ಕುಂಬ್ಳೆ ವ್ಯಾಸ, ಪಂಪ, ಕುಮಾರವ್ಯಾಸನಂತಹ ಕವಿಗಳು ಚಿತ್ರಿಸಿದ ಅರ್ಜುನನ ಪಾತ್ರ ಅತ್ಯಂತ ಉತ್ಕøಷ್ಟವಾದದ್ದು. ಇಂದ್ರನಂದನನಾದ ಆತ ಸಾಹಸಕ್ಕೆ ಪ್ರತಿರೂಪನಾಗಿ ನಮ್ಮ ಕಣ್ಣಮುಂದೆ ಕಾಣಿಸುತ್ತಾನೆ....
1 82 83 84 85 86 126
Page 84 of 126