Recent Posts

Tuesday, November 26, 2024

archiveಕಹಳೆ ನ್ಯೂಸ್

ಪುತ್ತೂರು

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ‘ಇಂಜಿನಿಯರ್ಸ್ ಡೇ’ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಬುಧವಾರ ನಡೆದ ‘ಇಂಜಿನಿಯರ್ಸ್ ಡೇ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಭಟ್ ಇಂಜಿನಿಯರಿಂಗ್ ಅಂದರೆ ವಿಜ್ಞಾನ ಮತ್ತು ಸಾಮಾನ್ಯ ಜ್ಞಾನಗಳ ಸಮ್ಮಿಲನ. ನಮ್ಮ ಪೂರ್ವಜರು, ಋಷಿಮುನಿಗಳು ನಮಗೆ ನೀಡಿರುವಂತಹ ವೇದ, ಉಪನಿಷದ್‍ಗಳು ಹಲವಾರು ವೈಜ್ಞಾನಿಕ ಆವಿಷ್ಕಾರದ ಮೂಲಗಳಾಗಿವೆ. ನಮ್ಮ ನಿತ್ಯ ಜೀವನದಲ್ಲಿ ಬಳಸುವ...
ಸುದ್ದಿ

ಸಾಧನೆಯ ಶಿಖರದತ್ತ ಪವಿತ್ರ ಗಾಣಿಗ- ಕಹಳೆ ನ್ಯೂಸ್

ಮಂಗಳೂರು : ಹೆಣ್ಣು ಮನಸು ಮಾಡಿದ್ರೆ ಏನ್ ಬೇಕಾದ್ರೂ ಸಾದಿಸ್ಬೋದು ಅನ್ನೋದು ಅಕ್ಷರಶಃ ನಿಜ....ಹೌದು ಖಂಡಿತ ಹೆಣ್ಣು ಈಗ ಗಂಡಿಗೆ ಸಮಾನಾಗಿ ಸಮಾಜದಲ್ಲಿ ತನ್ನದೇ ಆದ ಹೆಸರನ್ನು ಅಚ್ಚೊತ್ತಿದ್ದಾಳೆ.ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅನ್ನುವಂತೆ ಮಂಗಳೂರು ಭಾಗದ ಪವಿತ್ರ ಗಾಣಿಗ ಸಾಕ್ಷಿಯಾಗಿದ್ದಾರೆ. ಮೋದಿಕೇರ್ ಎಂಬ ನೆಟ್ ವರ್ಕ್ ಮಾರ್ಕೆಟಿಂಗ್ ಮಾಡೋ ಮೂಲಕ ಬರೀ 2ವರ್ಷದಲ್ಲಿ 28ಲಕ್ಷದ ಟಾಟಾ ಹೇರಿಯರ್ ಕಾರ್ ಹಾಗೂ ತಿಂಗಳಿಗೆ 1ಲಕ್ಷದ 4 ಸಾವಿರ ಪಡೆಯುತ್ತ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ......
ಸುದ್ದಿ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತ ಶ್ರೀಮತಿ ಸುಚೇತಾ ಇವರಿಗೆ ಯುವಕೇಸರಿ ಗಡಿಯಾರ ವತಿಯಿಂದ ಅಭಿನಂದನಾ ಕಾರ್ಯಕ್ರಮ- ಕಹಳೆ ನ್ಯೂಸ್

ಉಪ್ಪಿನಂಗಡಿ: 2021/22ನೇ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತ ಶ್ರೀಮತಿ ಸುಚೇತಾ ಇವರಿಗೆ ಅಭಿನಂದನಾ ಕಾರ್ಯಕ್ರಮವು ಗಡಿಯಾರ ಶಾಲೆಯಲ್ಲಿ ಅಧ್ಯಾಪಕ ವೃಂದ, ಯುವ ಕೇಸರಿ ಗಡಿಯಾರ ಹಾಗೂ ಹಲವು ಸಂಘ ಸಂಸ್ಥೆಗಳಿಂದ ನಡೆಯಿತು.         ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸಮುದಾಯವನ್ನು ಸಮರ್ಥವಾಗಿ ಬಳಸಿ.. ಶಿಕ್ಷಣಕ್ಕೆ ಆಧುನಿಕ ಸ್ಪರ್ಶ ನೀಡಿ. ಶಾಲೆಯಲ್ಲಿ ವ್ಯವಸ್ಥಿತ ಪ್ರಯೋಗಾಲಯ, ಗ್ರಂಥಾಲಯ. ಕಂಪ್ಯೂಟರ್ ಕಲಿಕಾ ಕೊಠಡಿ. ಸ್ಮಾರ್ಟ್ ಕ್ಲಾಸ್. ಸಭಾಭವನ....
ಸುದ್ದಿ

ಸುಳ್ಳು ದಾಖಲೆ ಸೃಷ್ಟಿಸಿ ಗೋಸಾಗಾಟ, ಕೇಸ್ ದಾಖಲಿಸಲು ಪೊಲೀಸರು ಹಿಂದೇಟು… ಖಡಕ್ ವಾರ್ನಿಂಗ್ ನೀಡಿದ ಭಜರಂಗದಳ !- ಕಹಳೆ ನ್ಯೂಸ್

ಮುಡಿಪು: ಮುಡಿಪು ಗ್ರಾಮದ ಮರೀಕಳದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕ್‍ಅಪ್‍ನ್ನು ಬಜರಂಗದಳದ ಕಾರ್ಯಕರ್ತರ ಮಾಹಿತಿ ಮೇರೆಗೆ ಕೋಣಾಜೆಯ ಪೊಲೀಸರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಎರಡು ಗೋವುಗಳನ್ನು ರಕ್ಷಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಈ ಕುರಿತಾಗಿ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಿರುವುದಕ್ಕೆ ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಮರೀಕಳದಲ್ಲಿ ಕಾನೂನು ಬಾಹಿರವಾಗಿ ದನಗಳನ್ನು ವಧೆಗೋಸ್ಕರ KA 18 8539 ಪಿಕ್‍ಅಪ್ ವಾಹನದಲ್ಲಿ ನಿರಂತರವಾಗಿ ಸಾಗಿಸಲಾಗುತ್ತಿತ್ತು. ಈ ಪಿಕ್‍ಅಪ್‍ನ್ನು ಪೊಲೀಸರು...
ಪುತ್ತೂರು

ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ: ಪ್ರೀತಂ ಗೆ ರಾಷ್ಟ್ರ ಮಟ್ಟದಲ್ಲಿ 852ನೇ ರ‍್ಯಾಂಕ್-ಕಹಳೆ ನ್ಯೂಸ್

ಪುತ್ತೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಉತ್ತಮ ರ‍್ಯಾಂಕ್ ಗಳನ್ನು ಪಡೆದು ವಿಶೇಷ ಸಾಧನೆಯನ್ನು ಮಾಡಿದ್ದಾರೆ. ನಾಲ್ಕು ಹಂತಗಳ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಅಂಕಗಳನ್ನು ಪರಿಗಣಿಸಿ ಪ್ರಕಟಿಸಲಾದ ಫಲಿತಾಂಶದಲ್ಲಿ ಪ್ರೀತಂ ಜಿ ರಾಷ್ಟ್ರಮಟ್ಟದಲ್ಲಿ 852 ನೇ ರ‍್ಯಾಂಕ್ ಗಳಿಸಿದ್ದಾರೆ.     ವಿದ್ಯಾರ್ಥಿಗಳಾದ ಚಿನ್ಮಯಿ (96.67) (30757ನೇ ರ‍್ಯಾಂಕ್), ಅವನೀಶ ಕೆ(95.22) (42988ನೇ ರ‍್ಯಾಂಕ್), ಗಣೇಶಕೃಷ್ಣ...
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಜಿನಿಯರ್ಸ್ ಡೇ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತಾಡಿದ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ & ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ. ಡಿ. ಕಲ್ಲಾಜೆ ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್.ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು...
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಐಕ್ಯೂಎಸಿ ಹಾಗೂ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ’ ಆಚರಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಐಕ್ಯೂಎಸಿ ಹಾಗೂ ಹಿಂದಿ ವಿಭಾಗದ ವತಿಯಿಂದ 'ಹಿಂದಿ ದಿವಸ'ವನ್ನು ಆಚರಿಸಲಾಯಿತು. ನೆಲ್ಯಾಡಿ ಬೆಥನಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ಪೂರ್ಣಿಮಾ ಬಿ. ಶೆಣೈ ಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಐಕ್ಯೂಎಸಿ ಸಂಯೋಜಕರು ಡಾ. ಪ್ರಸಾದ ಎನ್. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಹಿಂದಿ ವಿಭಾಗದ ವಿದ್ಯಾರ್ಥಿಗಳಿಗೆ 'ಸ್ವಾಭಿಮಾನ...
ಪುತ್ತೂರು

ಬಹುನಿರೀಕ್ಷೆಯ ತುಳು ಕಿರುಚಿತ್ರ ಅಜ್ಜನ ಮಾಯೆ ಶುಕ್ರವಾರ ಸಂಜೆ 6ಕ್ಕೆ ಬಿಡುಗಡೆ – ಕಹಳೆ ನ್ಯೂಸ್

ಬಹುನಿರೀಕ್ಷಿತ ತುಳು ಕಿರುಚಿತ್ರ ” ಅಜ್ಜನ ಮಾಯೆ “ 17-09-2021 ಶುಕ್ರವಾರದಂದು ಸಂಜೆ 6 ಗಂಟೆಗೆ Talkies ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ .. ACEECARTZ ಪುತ್ತೂರು ನಿರ್ಮಾಣದ, ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಅಭಿನಯದ, ರವಿಚಂದ್ರ ರೈ ಬಿ ಮುಂಡೂರು ಕಥೆ-ಚಿತ್ರಕಥೆ-ನಿರ್ದೇಶನದ ,Inspire Films ತಂಡದ ತುಳುನಾಡ ಕಾರಣಿಕ ಶಕ್ತಿ ಕೊರಗಜ್ಜ ದೈವದ ಮಹಿಮೆಯ ಕುರಿತಾದ ಕುತೂಹಲಕಾರಿ ಚಿತ್ರಕಥೆಯನ್ನು ಹೊಂದಿರುವ ಕಿರುಚಿತ್ರ ಅಜ್ಜನ ಮಾಯೆ ಇದೇ ಶುಕ್ರವಾರ...
1 86 87 88 89 90 126
Page 88 of 126