Recent Posts

Tuesday, November 26, 2024

archiveಕಹಳೆ ನ್ಯೂಸ್

ಮೂಡಬಿದಿರೆ

ಎಕ್ಸಲೆಂಟ್ ಮೂಡುಬಿದಿರೆ ಆವರಣದಲ್ಲಿ ನೂತನ ಭೋಜನ ಶಾಲೆ ನಿರ್ಮಾಣ- ಕಹಳೆ ನ್ಯೂಸ್

ಮೂಡುಬಿದಿರೆ: ಜೈನ ಕಾಶಿ ಈಗ ಶಿಕ್ಷಣ ಕಾಶಿಯಾಗಿ ಗುರುತಿಸಿಕೊಳ್ಳುವಲ್ಲಿ ಮೂಡುಬಿದಿರೆ ಪರಿಸರದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಮಹತ್ತರ ಕೊಡುಗೆಯನ್ನು ಸಲ್ಲಿಸುತ್ತಿದೆ. ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳ ಮತ್ತು ಪೋಷಕರ ಅಗತ್ಯತೆ ಮತ್ತು ಅನುಕೂಲತೆಗಳಿಗೆ ಸ್ಪಂದಿಸುತ್ತ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಆವರಣದಲ್ಲಿ ಇದೀಗ ಸುಸಜ್ಜಿತವಾದ ನೂತನ ಭೋಜನ ಶಾಲೆ ನಿರ್ಮಾಣಗೊಂಡು ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮತ್ತು ಕಾರ್ಯದರ್ಶಿ ಶ್ರೀಮತಿ...
ಸುದ್ದಿ

ಕೃಷಿ ಅಧ್ಯಯನಕ್ಕೆಂದು ಫಾರ್ಮ್ ಹೌಸ್‍ಗೆ ತೆರಳಿದ್ದ ವೈದ್ಯೆಯ ದುರಂತ ಅಂತ್ಯ – ಕಹಳೆ ನ್ಯೂಸ್

ವಿಟ್ಲ : ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್‍ಗೆ ಹೋಗಿದ್ದ ವೈದ್ಯೆಯೊಬ್ಬರು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಅಡ್ಯನಡ್ಕ ವಾರಣಾಶಿಯಲ್ಲಿ ನಡೆದಿದೆ. ಡಾ.ಮೈಜೀ ಕರೋಲ್ ಫರ್ನಾಂಡೀಸ್ (31) ಮೃತ ಯುವತಿ. ಕೃಷಿ ಅಧ್ಯಯನಕ್ಕೆಂದು ಕೇಪು ಗ್ರಾಮದ ವಾರಾಣಸಿ ಫಾರ್ಮ್ ಹೌಸ್‍ಗೆ ಎರಡು ದಿನಗಳ ಹಿಂದೆ ಆಗಮಿಸಿದ್ದರು. ಮಂಗಳವಾರ ಸೆಪ್ಟೆಂಬರ್ 14 ರಂದು ಸಂಜೆ 5.45 ರ ಫಾರ್ಮ್ ಹೌಸ್‍ನ ಕೃಷಿ ಹೊಂಡದ ಬಳಿ ತೆರಳಿದ್ದ ವೇಳೆ...
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಗಳಿಗೆ ಪುಸ್ತಕ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ನೆರವೇರಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್.ಅಧ್ಯಕ್ಷ ಸ್ಥಾನವನ್ನು ವಹಿಸಿ ಪ್ರಾಸ್ತಾವಿಕ ಮಾತುಗಳನ್ನು ನುಡಿದು ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಪಠ್ಯ ಪಠ್ಯೇತರ ಚಟುವಟಿಕೆಗಳ ಕುರಿತು ವಿವಿಧ ವಿಭಾಗದ ಉಪನ್ಯಾಸಕರುಗಳು ಮಾಹಿತಿಯನ್ನು ನೀಡಿದರು. ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಧನ್ಯವಾದ ಸಮರ್ಪಿಸಿದರು . ನಂತರ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಆಶ್ರಯದಲ್ಲಿ ‘ಕೋವಿಡ್ 19 ನಂತರದ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿ’ ಎಂಬ ವಿಷಯದ ಕುರಿತು ಆಯೋಜಿಸಲಾದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರಾ ಇವರು ದ್ವಿತೀಯ ಬಹುಮಾನ ಗಳಿಸಿರುತ್ತಾರೆ. ಇವರು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಾವಿಲಕೊಚ್ಚಿ ನಿವಾಸಿ ಕೊರಗಪ್ಪ ನಾಯ್ಕ ಹಾಗೂ ರತ್ನಾ ದಂಪತಿ ಪುತ್ರಿ....
ಪುತ್ತೂರು

ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ರಿಕ್ಷಾ, ಕಾರು ಡಿಕ್ಕಿ : ಮೂವರಿಗೆ ಗಾಯ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ. ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ....
ಕ್ರೈಮ್

ಪುತ್ತೂರು: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿ ಭಿಕ್ಷಾಟನೆ:; ಚೈಲ್ಡ್ ಹೆಲ್ಪ್ ಲೈನ್ ನಿಂದ ಖಾಸಗಿ ಬಸ್ ನಿಲ್ದಾಣದ ಬಳಿ ದಾಳಿ: ಮಕ್ಕಳ ರಕ್ಷಣೆ- ಕಹಳೆ ನ್ಯೂಸ್

ಪುತ್ತೂರು: ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಬಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಚಿಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ಮಾಹಿತಿ ಮೇರೆಗೆ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಸೆ.13 ರಂದು ನಡೆದಿದೆ. ಅಪ್ರಾಪ್ತ ವಯಸ್ಸಿನ...
ಬಂಟ್ವಾಳ

ಬಂಟ್ವಾಳದ ಕೊಡ್ಯಮಲೆಯಲ್ಲಿ ಯುವಕನ ಕಡಿದು ಕೊಲೆ – ಕಹಳೆ ನ್ಯೂಸ್

ಬಂಟ್ವಾಳ: ಕಕ್ಕೆಪದವು ಸಮೀಪದ ಕೊಡ್ಯಮಲೆ ಅರಣ್ಯ ಪ್ರದೇಶದಲ್ಲಿ ಯುವಕನೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದ್ದು, ರಫೀಕ್ (26) ಎಂಬಾತ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ....
ಬಂಟ್ವಾಳ

ಪಂಜಿಕಲ್ಲು ಭಾಲೇಶ್ವರ ಗರಡಿ ಕೊಡಮಣಿತ್ತಾಯ ದೈವಕ್ಕೆ ಹಗಲು ‘ಸೋಣ ನೇಮ’ – ಕಹಳೆ ನ್ಯೂಸ್

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಪ್ರಸಿದ್ಧ ಭಾಲೇಶ್ವರ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಕೊಡಮಣಿತ್ತಾಯ ದೈವಕ್ಕೆ ಸಾಂಪ್ರದಾಯಿಕ ಹಗಲು 'ಸೋಣ ನೇಮ’ವು ಪಂಜಿಕಲ್ಲು ಗುತ್ತಿನ ಮನೆಯಿಂದ ದೈವದ ಭಂಡಾರ ಬಂದು ಸಂಪ್ರದಾಯದಂತೆ ಹಗಲು ನೇಮ ನಡೆಯಿತು. ಇದೇ ವೇಳೆ ದೈವ ಮತ್ತು ಬಸವ ಭೇಟಿ, ಹುಲಿ ವಾಹನ ಭೇಟಿಯು ನಡೆಯಿತು. ಪುರೋಹಿತ ಶ್ರೀಪತಿ ಭಟ್ ಪುಂಚೋಡಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಕುಮಾರ್ ಜೈನ್ ಪೀರ್ದೊಟ್ಟು, ಪ್ರಮುಖರಾದ ಕೃಷ್ಣರಾಜ್ ಜೈನ್, ವಿದ್ಯಾ ಕುಮಾರ್...
1 87 88 89 90 91 126
Page 89 of 126