Recent Posts

Sunday, January 19, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೋಳಂತೂರು ಗ್ರಾಮದ ಕೊಕ್ಕಪುಣಿ ಬೈಲು ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿ ರಸ್ತೆಯ 10 ಲಕ್ಷ ರೂಗಳ ಕಾಂಕ್ರಿಟೀಕರಣದ ಕಾಮಗಾರಿ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಬೋಳಂತೂರು ಗ್ರಾಮದ ಕೊಕ್ಕಪುಣಿ ಬೈಲು ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿ ರಸ್ತೆಯ 10 ಲಕ್ಷ ರೂಗಳ ಕಾಂಕ್ರಿಟೀಕರಣದ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ರಾಜ್ಯ ಓಳಚರಂಡಿ ನಿಗಮದ ಸದಸ್ಯರಾದ ಸುಲೋಚನ ಜಿ ಕೆ ಭಟ್, ಬಿಜೆಪಿ ಬೋಳಂತೂರು ಶಕ್ತಿಕೇಂದ್ರದ ಸಂಚಾಲಕರಾದ ಜಯರಾಮ್ ರೈ , ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್, ನರಿಕೊಂಬು ಯುವಮೋರ್ಚ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಚಿಗುರು ವಿಭಾಗದ ವತಿಯಿಂದ ಸಂಯೋಜಿಸಲಾದ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ, ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಅವರು ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು. ರವಿ ಕಾಣದನ್ನು ಕವಿಕಂಡ ಎಂಬ ಮಾತಿದೆ. ನಮ್ಮ ಭಾವನೆಗಳು,...
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ನಾರಾಯಣ ಗುರು ವೃತ್ತಕ್ಕೆ ಭಜರಂಗದಳದಿಂದ ಮತ್ತೆ ಅದೇ ಹೆಸರು ಅಳವಡಿಸುವಂತೆ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಲೇಡಿಹಿಲ್ ಸರ್ಕಲ್ ಗೆ ವಿಶ್ವ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡುವಂತೆ ವಿಶ್ವಹಿಂದು ಪರಿಷತ್ ಬಜರಂಗದಳ ಮಂಗಳೂರು ಆಗ್ರಹಿಸಿದೆ. ಗಣರಾಜ್ಯೋತ್ಸವದ ಪರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ತ ಚಿತ್ರಕ್ಕೆ ಸರ್ಕಾರ ಅವಕಾಶ ನೀಡದ ಹಿನ್ನಲೆ ಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಮಂಗಳೂರು ಅಕ್ರೋಶಗೊಂಡಿದೆ . ಇನ್ನು ಲೇಡಿಹಿಲ್ ಸರ್ಕಲ್‍ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಧಿಕೃತವಾಗಿ ಘೋಷಿಸಬೇಕಾಗಿ...
ಹೆಚ್ಚಿನ ಸುದ್ದಿ

ಕರ್ನಾಟಕದ ಐವರಿಗೆ ಒಲಿದ ಪದ್ಮಶ್ರೀ ; ವಿಟ್ಲದ ಅಮೈ ಮಹಾಲಿಂಗ ನಾಯ್ಕರಿಗೂ ಪ್ರಶಸ್ತಿ – ಕಹಳೆ ನ್ಯೂಸ್

ಹೊಸದಿಲ್ಲಿ: ಬಹು ನಿರೀಕ್ಷೆಯ ಪದ್ಮಶ್ರೀ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ ಸಂದಿದೆ. ಕರ್ನಾಟಕದ ಅಮೈ ಮಹಾಲಿಂಗ ನಾಯ್ಕ, ಎಚ್.ಆರ್. ಕೇಶವಮೂರ್ತಿ, ಸುಬ್ಬಣ್ಣ ಅಯ್ಯಪ್ಪನ್, ಅಬ್ದುಲ್ ಖಾದರ್ ನಡಕಟ್ಟಿನ್ ಮತ್ತು ಮರಣೋತ್ತರವಾಗಿ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಕಲೆ, ಸಾಮಾಜಿಕ ಕೆಲಸ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು...
ದಕ್ಷಿಣ ಕನ್ನಡಸುದ್ದಿ

ವರ್ಷಂಪ್ರತಿ ನಡೆಯುವ ಮುಂಚೂರು ಅರಂತಬೆಟ್ಟುವಿನ ನೇಮೋತ್ಸವದಲ್ಲಿ ಭಾಗವಹಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮುಂಚೂರು ಅರಂತಬೆಟ್ಟುವಿನಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಮಹಾ ನಗರ ಪಾಲಿಕೆ ಅನುದಾನದಿಂದ ದೈವಸ್ಥಾನದ ಎದುರಿನಲ್ಲಿ ನೂತನವಾಗಿ ಅಳವಡಿಸಲಾದ ಹೈಮಾಸ್ಟ್ ಲೈಟ್‍ನ ಉದ್ಘಾಟನೆಯನ್ನು ನೆರವೇರಿಸಿದರು. Wacth Video: ಲೇಡಿಹಿಲ್ ವೃತ್ತಕ್ಕೆ ನಾರಾಯಣಗುರು ಹೆಸರಿಡೋಣ ಅಂದಾಗ ವಿರೋಧಿಸಿದವರು ಇಂದು ನಾರಾಯಣಗುರುಗಳ ವಿಚಾರದಲ್ಲಿ ಬೆಂಬಲ ಸೂಚಿಸಿದ್ದಾರೆ : ಇದು ರಾಜಕೀಯ ನಾಟಕ...❗: ಬಿರುವೆರ್ ಕುಡ್ಲದ ಸದಸ್ಯೆ ಸಹನ ಕುಂದಾರ್...!!  ಸ್ಥಳೀಯ ಮಹಾ ನಗರ ಪಾಲಿಕೆ...
ಹಾಸನ

ಲಿಫ್ಟ್ ಒಳಗೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯ ಅಮಾನತು – ಕಹಳೆ ನ್ಯೂಸ್

ಹಾಸನ: ವೈದ್ಯ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಸ್ಪತ್ರೆಯ ವೈದ್ಯರೊಬ್ಬರನ್ನು ಅಮಾನತು ಮಾಡಿದ ಘಟನೆ ಹಾಸನದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 12 ರಂದು ವೈದ್ಯ ವಿದ್ಯಾರ್ಥಿಯೋರ್ವಳು ಲಿಫ್ಟ್ ನಲ್ಲಿ ಹೋಗುವಾಗ ವಿದ್ಯಾರ್ಥಿನಿಯನ್ನು ತಬ್ಬಿಕೊಂಡ ಆರೋಪಿ ವೈದ್ಯ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಎಚ್‍ಒಡಿಗೆ ವಿದ್ಯಾರ್ಥಿನಿ ದೂರು ನೀಡಿದ್ದಳು. ಅದರಂತೆ ಆರೋಪಿ ವೈದ್ಯನನ್ನು ಅಮಾನತು ಮಾಡಲಾಗಿದೆ. ಇದೀಗ ವಿಶೇಷ ತಂಡ ರಚಿಸಿ ಘಟನೆ ಕುರಿತು ತನಿಖೆ...
ಮೈಸೂರುಸುದ್ದಿ

ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್…!- ಕಹಳೆ ನ್ಯೂಸ್

ಮೈಸೂರು : ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ನಡೆದಿದೆ. ಮಕ್ಕಳಿಗೆ ಸರಿಯಾಗಿ ಪಾಠ ಮಾಡಬೇಕಾದ ಮುಖ್ಯ ಶಿಕ್ಷಕನ ಈ ರಾಸಲೀಲೆಯನ್ನು ಶಾಲೆಯ ಇತರ ವಿದ್ಯಾರ್ಥಿಗಳು ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ....
ಬೆಂಗಳೂರುರಾಜ್ಯಸುದ್ದಿ

2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆ : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಕೊಟ್ಟ ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇನ್ನೂ 2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಜಿಲ್ಲೆಗಳಲ್ಲಿ ಕೊರೊನಾ ಹೊಸ ಪ್ರಕರಣಗಳು ಏರಿಕೆಯಾಗುತ್ತಿವೆ. 2-3 ವಾರಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಸದ್ಯ ಸೋಂಕು ಪ್ರಕರಣಗಳಿಂದ ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದ್ದು, ಸದ್ಯ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಒಂದು ವೇಳೆ ಹೆಚ್ಚಾದ್ರೆ ನಿಬರ್ಂಧ ಹೆಚ್ಚಿಸಲು ಕ್ರಮ...
1 7 8 9 10 11 126
Page 9 of 126