Wednesday, January 22, 2025

archiveಕಹಳೆ ನ್ಯೂಸ್

ಬಂಟ್ವಾಳ

ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಜ್ಜಿಬೆಟ್ಟು ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಅಪ್ಪದ ಪೂಜೆ – ಕಹಳೆ ನ್ಯೂಸ್

ಬಂಟ್ವಾಳ: ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಜ್ಜಿಬೆಟ್ಟುವಿನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀಪಾದ ಪಾಂಗಣ್ಣಾಯ ಇವರ ಪೌರೋಹಿತ್ಯದಲ್ಲಿ ದೇವರಿಗೆ ವಿಶೇಷ ಅಪ್ಪದ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಬಂಟ್ವಾಳ, ಪದವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಪೂಜಾರಿ ಕಲ್ಲುಕೊಡಂಗೆ ಅರ್ಚಕರಾದ ಅನಂತ ಮಹಿಮ ಮುಚ್ಚಿಂತ್ತಾಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೋಹನ್ ದಾಸ್ ಗಟ್ಟಿ, ದಯಾನಂದ ಎಸ್.ಎರ್ಮೆನಾಡು, ದೇವಿಪ್ರಸಾದ್...
ಪುತ್ತೂರು

ಅಂಬಿಕಾ ಮಹಾವಿದ್ಯಾಲಯದಲ್ಲಿ ‘ಸುವಸ್ತು ಮತ್ತು ಸುವ್ಯವಸ್ಥೆ’ ಕುರಿತಾಗಿ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗಾಗಿ ಆಯೋಜಿಸಲಾದ ‘ಸುವಸ್ತು ಮತ್ತು ಸುವ್ಯವಸ್ಥೆ’ ಎಂಬ ವಿಷಯದ ಬಗೆಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಕ್ಯಾಂಪಸ್ ನಿರ್ದೇಶಕ ಭಾಸ್ಕರ ಶೆಟ್ಟಿಯವರು ಯಾವುದೇ ಸಂಸ್ಥೆ ಶಿಸ್ತುಬದ್ಧವಾಗಿ ಮುನ್ನಡೆಯಬೇಕಾದರೆ ಅಲ್ಲಿರುವ ವಸ್ತುಗಳ ವಿವರಗಳನ್ನೊಳಗೊಂಡ ದಾಖಲೆ ಅತ್ಯಂತ ಅಗತ್ಯ. ಸರ್ಕಾರಿ ಕಾಲೇಜುಗಳಲ್ಲಿ ಇಂತಹ ವಿಚಾರ ಕಡ್ಡಾಯವಾಗಿ ಜಾರಿಯಲ್ಲಿದೆ....
ಪುತ್ತೂರು

ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಗಣೇಶ ಚತುರ್ಥಿ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ವಿವೇಕ “ನಮಿಪ-ಯಕ್ಷ ಗಣಪ” ಎಂಬ ಗಾನ ನಾಟ್ಯ ಸಂದೇಶ ಕಾರ್ಯಕ್ರಮವು ಇಂದು ಸಂಜೆ ಐದು ಗಂಟೆಗೆ ಯುಟ್ಯೂಬ್‍ನಲ್ಲಿ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಶ್ರೇಯಾ ಎ ಹಾಡುಗಾರಿಕೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಲಕ್ಷ್ಮೀಶ ಭಟ್, ಚಕ್ರತಾಳದಲ್ಲಿ ನವೀನಕೃಷ್ಣ, ನಾಟ್ಯದಲ್ಲಿ ದೇವಿಕಾ ಕುರಿಯಾಜೆ ಹಾಗೂ ಭಾರ್ಗವಿ, ಸಂದೇಶದಲ್ಲಿ ಕೃತಿ ಸನ್ಮಯಾ ಐ ಕೆ, ಆಶ್ರಯಾ, ಪೃಥ್ವಿ...
ಸುದ್ದಿ

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್ –ಕಹಳೆ ನ್ಯೂಸ್

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣದಿಂದ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್ ಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ಕ್ಕೆ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲೆಕ್ಟ್ರಿಕ್ ವಾಹನ ಸೌಕರ್ಯಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳು,...
ಪುತ್ತೂರು

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ವಿದ್ಯಾಲಯ ಆಯೋಜಿಸಿದ್ದ, ರಾಷ್ಟ್ರಮಟ್ಟದ ವರ್ಚುವಲ್ ಫೆಸ್ಟ್‍ನಲ್ಲಿ ವಿವೇಕಾನಂದ ಕಾಲೇಜಿಗೆ ಬಹುಮಾನ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರಿನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ವಿದ್ಯಾಲಯ ಆಯೋಜಿಸಿದ್ದ, SCINTILLATE – 2021 ರಾಷ್ಟ್ರಮಟ್ಟದ ವರ್ಚುವಲ್ Management   ಫೆಸ್ಟ್ ನಲ್ಲಿ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು ಆಯೋಜಿಸಲಾಗಿದ್ದ ಒಟ್ಟು ಏಳು ಸ್ಪರ್ಧೆಗಳಲ್ಲಿ, ಕಾಲೇಜಿನ ವಾಣಿಜ್ಯ ವಿಭಾಗದ ಹತ್ತು ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಹಂತಗಳನ್ನು ತಲುಪಿದ್ದು, ದ್ವಿತೀಯ ಬಿಕಾಂ ವಿದ್ಯಾರ್ಥಿನಿ, ಸೌಮ್ಯ ವರ್ಚುವಲ್ ಎಂಬ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ. ಅವರನ್ನು ವಿವೇಕಾನಂದ ಮಹಾವಿದ್ಯಾಲಯದ ಆಡಳಿತ...
ಪುತ್ತೂರು

ಗಣೇಶ ಚತುರ್ಥಿ ಮತ್ತು ಗಾಂಧಿ ಜಯಂತಿಯ ದಿನವನ್ನು ಮಾಂಸ ರಹಿತ ದಿನವಾಗಿ ಆಚರಿಸಿ – ಪುತ್ತೂರು ಸಹಾಯಕ ಕಮಿಷನರ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಮನವಿ- ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಪುತ್ತೂರು ವತಿಯಿಂದ ಕರ್ನಾಟಕ ಸರ್ಕಾರದ 11 ದಿನಗಳನ್ನು ಮಾಂಸಾಹಾರ ರಹಿತ ದಿನಗಳಾಗಿ ಆಚರಿಸುವಂತೆ (ಆದೇಶ ಸಂಖ್ಯೆ 2 HUD, 5 CGL/78 ತಾರೀಕು 08.01.1979) ಆದೇಶ ನೀಡಿದ್ದು, ಆ ಆದೇಶದಂತೆ ಬರುವ ಸೆಪ್ಟೆಂಬರ್ 10 ನೇ ತಾರೀಕು ಗಣೇಶ ಚತುರ್ಥಿಯಂದು ಮತ್ತು ಒಕ್ಟೋಬರ್ 2 ಗಾಂಧಿ ಜಯಂತಿಯಂದು ತಮ್ಮ ವ್ಯಾಪ್ತಿಯಲ್ಲಿ ಮಾಂಸಾಹಾರ ರಹಿತ ದಿನಗಳಾಗಿ ಆಚರಿಸಲು ಆ ದಿನದಂದು ಕಸಾಯಿಖಾನೆಗಳನ್ನು...
ಸಿನಿಮಾ

ಸದ್ದು ಮಾಡಿ, ಸುದ್ದಿಯಾಗುತ್ತಿದೆ ‘ ಎಲ್ಲಾರೂ ಮಾಡುವುದು ಹೊಟ್ಟೆಗಾಗಿ ‘ ಕಿರುಚಿತ್ರದ ಫೋಸ್ಟರ್..! – ಕಹಳೆ ನ್ಯೂಸ್

ಮಂಗಳೂರು: ವೇಗವಾಗಿ ಮುನ್ನುಗ್ಗುತ್ತಿರುವ ಈ ಜಗತ್ತಿನಲ್ಲಿ ಅತ್ತಿತ್ತ ಕಡೆಯ ಸುಖ ದುಃಖಗಳ ಬಗ್ಗೆ ಯೋಚಿಸದೇ ಹಗಲು ರಾತ್ರಿ ಕಷ್ಟ ಪಟ್ಟು ಒಬ್ಬ ವ್ಯಕ್ತಿ ದುಡೀತಾನೆ ಅಂತ ಆದ್ರೆ ಅದು ಹೊಟ್ಟೆಗಾಗಿ. ಅದೇ ರೀತಿ ಹೊಟ್ಟೆ ಪಾಡಿಗಾಗಿ ಹಾಗೂ ಕನಸಿನ ಪಾಡಿಗಾಗಿ ಸಿನಿಮಾದ ಬೆನ್ನು ಬಿದ್ದ ಕೆಲವರು ‘ಎಲ್ಲಾರೂ ಮಾಡುವುದು ಹೊಟ್ಟೆಗಾಗಿ’ ಎಂದು ಹೇಳೋಕೆ ಹೊರಟಿದ್ದಾರೆ.  ಮಂಗಳೂರಿನ ಸಿನಿ ತಂಡವೊಂದು ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ’ ಎಂಬ ಶೀರ್ಷಿಕೆಯ ಹೊಚ್ಚ ಹೊಸ ಕಿರು...
ಸುದ್ದಿ

ಭಾರತೀಯ ಜನತಾ ಪಾರ್ಟಿ ವತಿಯಿಂದ ಬಂಗ್ರಕೂಳೂರು 16ನೇ ವಾರ್ಡಿನ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಅಭಿಯಾನವು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಬಂಗ್ರ ಕೂಳೂರು 16ನೇ ವಾರ್ಡಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಹಾ ನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್, ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಸಿತೇಶ್ ಕೊಂಡೆ, ಶಕ್ತಿ ಕೇಂದ್ರ ಪ್ರಮುಖರುಗಳಾದ ಉಮೇಶ್, ಹರಿಪ್ರಸಾದ್ ಶೆಟ್ಟಿ, ಹಿರಿಯರಾದ ಗೋಪಾಲ್ ಕೋಟ್ಯಾನ್, ಹರೀಶ್ ಎಂ ಶೆಟ್ಟಿ, ಬೂತ್ ಅಧ್ಯಕ್ಷರುಗಳಾದ ಜಯಪ್ರಕಾಶ್ ಕುಲಾಲ್, ಜೀವನ್...
1 89 90 91 92 93 126
Page 91 of 126