Wednesday, January 22, 2025

archiveಕಹಳೆ ನ್ಯೂಸ್

ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಶಕ್ತಿನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಶಕ್ತಿನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಶಕ್ತಿನಗರದಲ್ಲಿ 46 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ಪೋರ್ಟಿಕೋ ಮತ್ತು ಎಂಟ್ರೆನ್ಸ್ ಲಾಬಿ, ರಿಸೆಪ್ಷಮ್ ಕೌಂಟರ್, ಡಿಸ್ಪೆನ್ಸರಿ, ಸ್ಟೋರ್, ಪ್ರಯೋಗಾಲಯ, ಗಂಡಸರ ಹಾಗೂ ಹೆಂಗಸರ...
ಬೆಳ್ತಂಗಡಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ರಾಷ್ಟ್ರೀಯ ಪೌಷ್ಟಿಕ ಸಪ್ತಾಹದ ತಾಲೂಕು ಮಟ್ಟದ ಸಮಾರೋಪ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಪಂಚಾಯತ್ ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಮತ್ತು ಶಿಶು ಅಭಿವೃದ್ಧಿಇಲಾಖೆಯ ಸಹಯೋಗದಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ರಾಷ್ಟ್ರೀಯ ಪೌಷ್ಟಿಕ ಸಪ್ತಾಹದ ತಾಲೂಕು ಮಟ್ಟದ ಸಮಾರೋಪ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಗೋಪಾಲಕೃಷ್ಣ ಅವರು ಬೆಳೆವ ಸಿರಿ ಮೊಳಕೆಯಲ್ಲಿ ಎಂಬುದು ಅರ್ಥಪೂರ್ಣವಾದ ಗಾದೆ. ಯಾವುದೇ ಒಂದು...
ಪುತ್ತೂರು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಪೂರ್ಣಕಾಲಿಕ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಶ್ರೀ ಎಮ್. ಕೆ. ನವೀನ್ ಕುಮಾರ್ ನೇಮಕ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್‍ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಎಮ್. ಕೆ. ನವೀನ್ ಕುಮಾರ್ ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲದಲ್ಲಿ ಪೂರ್ಣಕಾಲಿಕ ದೈಹಿಕ ಶಿಕ್ಷಣ ನಿರ್ದೇಶಕರಾಗಿ ನೇಮಕಗೊಂಡಿದ್ದು, ಈ ಮೂಲಕ ಕಾನೂನು ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲೂ ಭಾಗವಹಿಸಲು ಉತ್ತೇಜನ ನೀಡಲಾಗುತ್ತಿದೆ....
ದಕ್ಷಿಣ ಕನ್ನಡ

ದಕ್ಷಿಣ ಕನ್ನಡದಲ್ಲಿ ಕೇವಲ ಮೂರು ದಿನ ಮಾತ್ರ ಸರಳ ಗಣೇಶೋತ್ಸವ ಆಚರಣೆಗೆ ಆದೇಶ ನೀಡಿದ ಜಿಲ್ಲಾಡಳಿತ – ಕಹಳೆ ನ್ಯೂಸ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ನಿಯಾಮವಳಿ ಪ್ರಕಟಗೊಂಡಿದೆ. ಸರ್ಕಾರದ ಆದೇಶದಲ್ಲಿ ಕೆಲವು ಬದಲಾವಣೆ ಮಾಡಿ ದ.ಕ. ಜಿಲ್ಲಾಡಳಿತ ಮಾರ್ಗಸೂಚಿ ಪ್ರಕಟಿಸಿದೆ. ದ.ಕ ಜಿಲ್ಲೆಯಲ್ಲಿ 3 ದಿನ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದ್ದು, ದೇವಸ್ಥಾನ, ಸಮುದಾಯ ಭವನ, ಮನೆಗಳಲ್ಲಿ ಸರಳ ಆಚರಣೆಗೆ ಸೂಚಿಸಿದೆ, ಶಾಮಿಯಾನ ಪೆಂಡಾಲ್ ಹಾಕಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ಯಾವುದೇ ಮೈದಾನ ಅಥವಾ ಜನನಿಬಿಡ ಪ್ರದೇಶಗಳಲ್ಲಿ ಆಚರಣೆ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಬಂಟ್ವಾಳ

ಇನ್‌ಸ್ಟಾಗ್ರಾಂನಲ್ಲಿ ಪರಿಚಯ : ಅತ್ಯಾಚಾರ ಎಸಗಿ ಆರೋಪಿ ವಿದೇಶಕ್ಕೆ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು ಇದೀಗ ಆಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು...
ಪುತ್ತೂರು

ಬನ್ನೂರು ನಿವಾಸಿ ಚಂದ್ರಶೇಖರ ಮೂಲ್ಯ ಇವರ ಮಗನ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು : ಬನ್ನೂರು ನಿವಾಸಿ ಚಂದ್ರಶೇಖರ ಮೂಲ್ಯ ಇವರ ಮಗನ ವಿದ್ಯಾಭ್ಯಾಸಕ್ಕೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು....
ಬಂಟ್ವಾಳ

ಸುಳ್ಳ ಮಲೆಯಲ್ಲಿ ಗುಹಾ ತೀರ್ಥಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ಇಡುವ ಸಂಪ್ರದಾಯ – ಕಹಳೆ ನ್ಯೂಸ್

ಬಂಟ್ವಾಳ: ಸುಳ್ಳ ಮಲೆ ನಮ್ಮ ತುಳುನಾಡಿನಲ್ಲಿ ಅತ್ಯಂತ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆಯಲ್ಲಿ ಸೋಣ ಅಮವಾಸ್ಯೆಯಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಗುಹಾ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ, ಬಿದಿರಿನ ಕೇರ್ಪು (ಏಣಿ) ಇಟ್ಟು ದಾರ್ಮಿಕ ವಿಧಿ-ವಿದಾನವನ್ನು ನೆರವೇರಿಸಿ, ಅರಸು ಗುಡ್ಡೆಚಾಮುಂಡಿ ಮತ್ತು ಪ್ರಧಾನ ಪಂಜುರ್ಲಿ ದೈವಗಳಿಗೆ ತಂಬಿಲ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೈವದ ಅರ್ಚಕರಾದ ಪಳನೀರು...
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 107 : ಬಲ್ನಾಡ್ ಗ್ರಾಮದ ಭರತ್ ಚನಿಲರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 107ನೇ , ಪುತ್ತೂರು ಗ್ರಾಮಾಂತರ ಮಂಡಲದ ಬಲ್ನಾಡ್ ಗ್ರಾಮದ ಭರತ್ ಚನಿಲರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠ0ದೂರು, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ, ಆಳ್ವ, ಓ.ಬಿ.ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಆರ್.ಸಿ.ನಾರಾಯಣ್,ಬಲ್ನಾಡ್ ದಂಡನಾಯಕ ಉಳಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮದವ...
1 91 92 93 94 95 126
Page 93 of 126