Tuesday, January 21, 2025

archiveಕಹಳೆ ನ್ಯೂಸ್

ಮೂಡಬಿದಿರೆ

ದಸರಾ ಹಬ್ಬದ ಪ್ರಯುಕ್ತ ಆನ್ ಲೈನ್ ಭಕ್ತಿ ಗಾಯನ ಸ್ಪರ್ಧೆ-2021 ಆಯೋಜನೆ-ಕಹಳೆ ನ್ಯೂಸ್

ಇಂಚರ ಮೆಲೋಡಿಸ್ ಸುಂಕದಕಟ್ಟೆ, ಬಜಪೆ , ಗ್ಲೋ ಡೆಕೊರೇಟರ್ಸ್ ಕೆಸರುಗದ್ದೆ ಹಾಗೂ ನಮ್ಮ ಜವನೆರ್ ಮಂಜನಕಟ್ಟೆ ಜಂಟಿ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ "ಭಕ್ತಿ ಗಾಯನ ಸ್ಪರ್ಧೆ-2021ನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ 6 ರಿಂದ 10 ಹಾಗೂ 11 ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯು ಆನ್ ಲೈನ್‍ನಲ್ಲಿ ಮೂಲಕ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಯು ಪ್ರವೇಶ ಶುಲ್ಕ 50 ರೂಪಾಯಿಯನ್ನು 9632508494 ಈ ನಂಬರ್‍ಗೆ, ಗೂಗಲ್...
ಮೂಡಬಿದಿರೆ

ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾರಚರಣೆ ಹಾಗೂ ಶಿಕ್ಷಣ ಸಂಸ್ಥೆಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ ಶಿಕ್ಷಕರ ದಿನಾರಚರಣೆ ಹಾಗೂ ಶಿಕ್ಷಣ ಸಂಸ್ಥೆಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಶ್ರ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಮತ್ತು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕಲ್ಲಡ್ಕ ಡಾ.ಪ್ರಭಾಕರ ಭಟ್ ರವರು ಸಂಸ್ಕøತಿ, ದೇಶಿಯ ಶಿಕ್ಷಣ ವ್ಯವಸ್ಥೆಯಿಂದಾಗಿ ಭಾರತವು ಜಗತ್ತಿನಲ್ಲಿ ಶ್ರೇಷ್ಠವಾದ ಸ್ಥಾನಮಾನ ಪಡೆದಿದೆ. ನಮ್ಮ ದೇಶವನ್ನು ಸರ್ವಶ್ರೇಷ್ಠ ಎಂದು ಭಾವಿಸಿ, ದೇಶಿಯ ಶೈಕ್ಷಣಿಕ ವ್ಯವಸ್ಥೆಯೊಂದಿಗೆ...
ಸುದ್ದಿ

ಅಂಬಿಕಾ ಸಮೂಹಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರ ದಿನಾಚರಣೆ ಹಾಗೂ ಅಭಿವಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು:  ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ, ಬಪ್ಪಳಿಗೆ ಕ್ಯಾಂಪಸ್‍ನಲ್ಲಿ ಶಿಕ್ಷಕ ದಿನಾಚರಣೆ ಹಾಗೂ ಅಭಿವಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಶ್ರಾಂತ ಪ್ರಾಧ್ಯಾಪಕ, ವಿದ್ವಾಂಸ ಡಾ.ತಾಳ್ತಜೆ ವಸಂತ ಕುಮಾರ ಭಾಗಿಯಾಗಿದ್ರು. ಬಳಿಕ ಮಾತನಾಡಿದ ಇವರು ಶಿಕ್ಷಕರಾಗುವವರಿಗೆ ಸ್ವಸ್ಥಾನ ಪರಿಜ್ಞಾನ ಇರಬೇಕಾದ್ದು ಅತ್ಯಂತ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ವಹಿಸಿದ್ರು....
ಸುಳ್ಯ

ಸುಳ್ಯ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ವತಿಯಿಂದ ಸಚಿವ ಅಂಗಾರರಿಗೆ ಅಭಿನಂದನೆ – ಕಹಳೆ ನ್ಯೂಸ್

ಸುಳ್ಯ: ಕರ್ನಾಟಕ ಸರ್ಕಾರದ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್.ಅಂಗಾರರನ್ನು ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ (ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ) ವತಿಯಿಂದ ಸುಳ್ಯದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು. ನಂತರ ರಬ್ಬರ್ ಟ್ಯಾಪರ್ಸ್ ಕೃಷಿ ಕಾರ್ಮಿಕರ ಕಷ್ಟ ನಷ್ಟಗಳನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ಪರವಾಗಿ ಕಾರ್ಮಿಕರ ವಿವಿಧ ಬೇಡಿಕೆಯ ಮನವಿಯನ್ನು ಅರ್ಜಿಯ...
ಸುದ್ದಿ

ಉಪ್ಪಿನಂಗಡಿ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ: ಕಲ್ಲೇರಿಯ ಬಾಲಕ ಮೃತ್ಯು – ತಾಯಿ ಗಂಭೀರ – ಕಹಳೆ ನ್ಯೂಸ್

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟು ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ನಡೆದಿದೆ. ಅಪಘಾತವೂ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ, ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ತನ್ನ...
ಪುತ್ತೂರು

ನೆಟ್ಟಾರು:ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಅಕ್ಷಯ ಯುವಕ ಮಂಡಲ(ರಿ)ನೆಟ್ಟಾರು, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಹಾಗೂ ಶಾಲಾಭಿವೃದ್ಧಿ ಸಮಿತಿ ನೆಟ್ಟಾರು ಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನೆಟ್ಟಾರು ಪರಿಸರದ ಸ್ವಚ್ಛತಾ ಕಾರ್ಯಕ್ರಮ ಸೆ. 05ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಯುವಕ ಮಂಡಲದ ಅಧ್ಯಕ್ಷ ಶ್ರೀಜಿತ್ ರೈ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಮಾತನಾಡಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸೂಚನೆಯಂತೆ ದೇಶಾದ್ಯಂತ 75ನೇ ಸ್ವಾತಂತ್ರ್ಯ ಮಹೋತ್ಸವದ ಕಾರ್ಯಕ್ರಮವನ್ನು ಪ್ರತೀ...
ಬಂಟ್ವಾಳ

ಅನಾರೋಗ್ಯ ದಿಂದ ಬಳಲುತ್ತಿರುವ ಇಡ್ಕಿದ್ದು ಗ್ರಾಮದ ಸೂರ್ಯ ನಿವಾಸಿ ಕಿಶೋರ್ ಎಂಬವರ ಪತ್ನಿಯ ಚಿಕಿತ್ಸೆಗೆ ಬೇಕಾದ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ- ಕಹಳೆ ನ್ಯೂಸ್

ಬಂಟ್ವಾಳ : ಇಡ್ಕಿದ್ದು ಗ್ರಾಮದ ಸೂರ್ಯ ನಿವಾಸಿ ಕಿಶೋರ್ ಎಂಬವರ ಪತ್ನಿ ಅನಾರೋಗ್ಯ ದಿಂದ ಬಳಲುತ್ತಿದ್ದು ,ಇವರ ಚಿಕಿತ್ಸೆಗೆ ಉದ್ಯಮಿ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಚಿಕ್ಕ ನ್ನು ಹಸ್ತಾಂತರಿಸಿದರು....
ಪುತ್ತೂರು

ಮಹಮ್ಮದ್ ಎಸ್ ಇವರ ಮಗ ಸಾವದ್‍ನ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಮಾಡಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ- ಕಹಳೆ ನ್ಯೂಸ್

ಪುತ್ತೂರು : ಕೆಮ್ಮಿಂಜೆ ಗ್ರಾಮದ ಬೊಳ್ಳಗುಡ್ಡೆ ನಿವಾಸಿ ಮಹಮ್ಮದ್ ಎಸ್ ಇವರ ಮಗ ಸಾವದ್‍ನ ವಿದ್ಯಾಭ್ಯಾಸಕ್ಕೆ ಉದ್ಯಮಿ ಹಾಗೂ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತಮ್ಮ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು....
1 92 93 94 95 96 126
Page 94 of 126