Tuesday, January 21, 2025

archiveಕಹಳೆ ನ್ಯೂಸ್

ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40 : ಉಪ್ಪಿನಂಗಡಿ ಗ್ರಾಮದ ಪ್ರಶಾಂತ್ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40 ನೇ , ಪುತ್ತೂರು ಗ್ರಾಮಾಂತರ ಮಂಡಲ ದ ಉಪ್ಪಿನಂಗಡಿ ಗ್ರಾಮದ ಪ್ರಶಾಂತ್ ರವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠ0ದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ....
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 39 : ಉಪ್ಪಿನಂಗಡಿ ಗ್ರಾಮದ ಜಯಗೋವಿಂದ ಶರ್ಮರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 39, ಪುತ್ತೂರು ಗ್ರಾಮಾಂತರ ಮಂಡಲ ದ ಉಪ್ಪಿನಂಗಡಿ ಗ್ರಾಮದ ಜಯಗೋವಿಂದ ಶರ್ಮ ಯವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠ0ದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ. ಬಿ....
ಸುದ್ದಿ

ಮಂಗಳೂರು ದಕ್ಷಿಣದ ಪಳನೀರು ಮುಖ್ಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಶಾಸಕರ ವಿಶೇಷ ಮುತುವರ್ಜಿಯಿಂದ 20ಲಕ್ಷ ರೂಪಾಯಿ ವೆಚ್ಚದಲ್ಲಿ ಪಾಲಿಕೆ ವ್ಯಾಪ್ತಿಯ ವಾರ್ಡ್ 15 ರ ಕುಂಜತ್ತಬೈಲ್ ದಕ್ಷಿಣದ ಪಳನೀರು ಮುಖ್ಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ಸುಮಂಗಲಾ, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಕಾವೂರು 1 ನೇ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸಿತೇಶ್ ಕೊಂಡೆ, ಪ್ರಮುಖರಾದ ಅಜಿತ್ ಶೆಟ್ಟಿ ಹಾಗೂ...
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 45 : ಬಜತ್ತೂರು ಗ್ರಾಮದ ದೇರಣ್ಣ ಗೌಡ ಒಮಂದೂರು ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 45, ಪುತ್ತೂರು ಗ್ರಾಮಾಂತರ ಮಂಡಲದ ಬಜತ್ತೂರು ಗ್ರಾಮ ದಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಘಾಟನಾ ಸಮಾರಂಭ ಪೂರ್ವಾಹ್ನ 7 ಗಂಟೆಗೆ ರವರ ಮನೆಯಲ್ಲಿ ಮಾಡಲಾಯಿತು.. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ. ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು...
ಸುದ್ದಿ

ವಿಟ್ಲ : ವಿವಾಹಿತನಿಂದ ಅಪ್ರಾಪ್ತೆಯ ಅಪಹರಣ ಪ್ರಕರಣ; ದೂರು ದಾಖಲು– ಕಹಳೆ ನ್ಯೂಸ್

ವಿಟ್ಲ : ವಿವಾಹಿತ ಯುವಕನೊಬ್ಬನು ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬAಧ ಬಾಲಕಿಯ ಹೆತ್ತವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸೂಚನೆಯಂತೆ ವಿಟ್ಲ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಆರೋಪಿಯನ್ನು ಇಡ್ಕಿದು ಗ್ರಾಮದ ಕೋಲ್ಪೆ ನಿವಾಸಿ ಮಹಮ್ಮದ್ ಎಂಬವರ ಮಗ ಶಮೀರ್ ಎನ್ನಲಾಗಿದೆ. ಎಳೆವಯಸ್ಸಲ್ಲೇ ಹೆತ್ತವರ ವಿರೋಧದ ನಡುವೆಯೂ ಪುಣಚದ ಯುವತಿಯನ್ನು ವಿವಾಹವಾಗಿದ್ದ ಶಮೀರ್ ಬಳಿಕ ಆಕೆಯನ್ನು ತ್ಯಜಿಸಿದ್ದಾನೆ. ಈತನು ಆಕೆಗೆ ಬೇರೆ...
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 41 : ಉಪ್ಪಿನಂಗಡಿ ಗ್ರಾಮದ ಗಣೇಶ್ ಕುಕ್ಕಾಡಿಯವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 41, ಪುತ್ತೂರು ಗ್ರಾಮಾಂತರ ಮಂಡಲ ದ ಉಪ್ಪಿನಂಗಡಿ ಗ್ರಾಮದ ಗಣೇಶ್ ಕುಕ್ಕಾಡಿ ಯವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ. ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ. ಬಿ....
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 44 : ಬಜತ್ತೂರು ಗ್ರಾಮದ ಉಮೇಶ್ ಬಂಡಾರಿ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 44, ಪುತ್ತೂರು ಗ್ರಾಮಾಂತರ ಮಂಡಲ ದ ಬಜತ್ತೂರು ಗ್ರಾಮದ ಉಮೇಶ್ ಬಂಡಾರಿ ಯವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ. ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ. ಬಿ....
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 42 : ಬಜತ್ತೂರು ಗ್ರಾಮದ ಉಮೇಶ್ ಟೈಲರ್ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 42, ಪುತ್ತೂರು ಗ್ರಾಮಾಂತರ ಮಂಡಲ ದ ಬಜತ್ತೂರು ಗ್ರಾಮದ ಉಮೇಶ್ ಟೈಲರ್ ರವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ. ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ. ಬಿ. ಸಿ...
1 95 96 97 98 99 126
Page 97 of 126