Monday, November 25, 2024

archiveಕಹಳೆ ನ್ಯೂಸ್

ಪುತ್ತೂರು

ಕೆಮ್ಮಾರ ಹೊಳೆ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಕೊಚ್ಚಿ ಹೋಗಿ ಮೃತ ಪಟ್ಟ ಶಫೀಕ್ ಮನೆಗೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರ್ ಭೇಟಿ- ಕಹಳೆ ನ್ಯೂಸ್

ಉಪ್ಪಿನಂಗಡಿ: ಕೆಮ್ಮಾರ ಹೊಳೆಯ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಕೊಚ್ಚಿ ಹೋಗಿ ಮೃತ ಪಟ್ಟ ಶಫೀಕ್‍ರವರ ಮನೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರ್ ಭೇಟಿ ನೀಡಿ ಸಾಂತ್ವನ ನೀಡಿದರಲ್ಲದೆ, ನೆರೆ ಸಂತ್ರಸ್ತರ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಹಿರೇಬಂಡಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶೌಕತ್ ಆಲಿ, ಮಾಜಿ ಅಧ್ಯಕ್ಷರಾದ ಮಾಲತಿ ಹರಿನಾರಾಯಣ, ಪಂಚಾಯತ್ ಸದಸ್ಯರಾದ ಹೇಮಂತ್ ಮೈತಲಿಕೆ,...
ಪುತ್ತೂರು

ಕುಡಿಪಾಡಿಯಲ್ಲಿ ‘ಆರೋಗ್ಯ ಮಿತ್ರ’ ಕೊರೊನ ಬಗ್ಗೆ ಜಾಗೃತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ವಿವೇಕಾನಂದ ಆಯುರ್ವೇದ ಆಸ್ಪತ್ರೆ, ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ 90.8ಎಫ್.ಎಮ್. ವಿವೇಕಾನಂದ ಮಹಾವಿದ್ಯಾಲಯ, ಗ್ರಾಮ ವಿಕಾಸ ಸಮಿತಿ, ಐಕ್ಯುಎಸಿ ಘಟಕ, ರಾಷ್ಟ್ರೀಯ ಸೇವಾಯೋಜನೆ, ರೋವರ್ಸ್ & ರೇಂಜರ್ಸ್, ರೆಡ್‍ಕ್ರಾಸ್ ಮತ್ತು ದ.ಕ.ಜಿ.ಪಂ.ಉ.ಹಿ. ಪ್ರಾಥಮಿಕ ಶಾಲೆ ಕುಡಿಪಾಡಿಯ ಶಾಲಾಭಿವೃದ್ಧಿ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ‘ಆರೋಗ್ಯ ಮಿತ್ರ’ ಕೊರೊನ ಬಗ್ಗೆ ಜಾಗೃತಿ ಕಾರ್ಯಾಗಾರವು ದ.ಕ.ಜಿ.ಪಂ.ಉ.ಹಿ. ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಡಿಪಾಡಿ ಗ್ರಾಮ...
ಸುದ್ದಿ

ಗೋರಕ್ಷಣೆ ಧ್ವನಿಗೆ ಬಲ ನೀಡಿದ ಅಲಹಾಬಾದ್ ಹೈ ಕೋರ್ಟ್!! – ಕಹಳೆ ನ್ಯೂಸ್

ಅಲಹಾಬಾದ್ : ಗೋ ಹತ್ಯೆ ಆರೋಪದಲ್ಲಿ ಜಾವೇದ್ ಎಂಬಾತನಿಗೆ ಜಾಮೀನು ನಿರಾಕರಿಸುವ ವೇಳೆ ಅಲಹಾಬಾದ್ ಕೋರ್ಟ್ ಮಹತ್ವದ ಸೂಚನೆ ನೀಡಿದ್ದು, ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹೈಕೋರ್ಟ್‍ನ ಈ ನಿಲುವು ದೇಶದಲ್ಲಿ ಗೋರಕ್ಷಣೆ ಕುರಿತ ದನಿಗೆ ಹೆಚ್ಚಿನ ಬಲ ನೀಡುವ ನಿರೀಕ್ಷೆಯಿದೆ. ದೇಶದ ಸಂಸ್ಕøತಿ ಮತ್ತು ನಂಬಿಕೆಗೆ ಧಕ್ಕೆಯಾದಾಗ ಇಡೀ ದೇಶ ದುರ್ಬಲವಾಗುತ್ತದೆ ಎಂಬುದು ನಮಗೆ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ವೋಟರ್ಸ್ ಅವೇರ್‍ನೆಸ್’ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಮತದಾರರ ಸಾಕ್ಷರತಾ ಕ್ಲಬ್ ಹಾಗೂ ಐಕ್ಯುಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ‘ವೋಟರ್ಸ್ ಅವೇರ್‍ನೆಸ್’ ಎಂಬ ವಿಷಯದ ಕುರಿತಾಗಿ ವಿಶೇಷ ಕಾರ್ಯಗಾರ ಆನ್ಲೈನ್ ಮೂಲಕ ನಡೆಯಿತು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕಿ ದೀಪಿಕ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, 18 ವರ್ಷ ಪೂರ್ಣಗೊಂಡ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ....
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21ನೇ ಸಾಲಿನ ಚಿಗುರು ವಾರ್ಷಿಕ ಸಂಚಿಕೆ ಅನಾವರಣ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡುವ ವೇದಿಕೆಯಾದ ಚಿಗುರು ವಾರ್ಷಿಕ ಸಂಚಿಕೆ ಬಿಡುಗಡೆಯ ಸಮಾರಂಭವು ನಡೆಯಿತು. ಆಡಳಿತ ಮಂಡಳಿಯ ಸದಸ್ಯೆ ವತ್ಸಲಾರಾಜ್ಞಿ ಚಿಗುರು ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಿ, ಸಂಚಿಕೆಯು ಸುಂದರವಾಗಿ ಮೂಡಿಬರಲು ಕಾರಣಕರ್ತರಾದ ಚಿಗುರು ಸಮಿತಿ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸಂಚಾಲಕ ಸಂತೋಷ್ ಬಿ, ಸದಸ್ಯ ರವಿ ಮುಂಗ್ಲಿಮನೆ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಅಧ್ಯಾಪಕ ಮತ್ತು...
ಸುದ್ದಿ

ಉಪ್ಪಿನಂಗಡಿಯ ಕೆಮ್ಮಾರ ಮಸೀದಿ ಬಳಿಯ ಸೇತುವೆಯಲ್ಲಿ ವ್ಯಕ್ತಿಯೊಬ್ಬರು ನೀರುಪಾಲು – ಕಹಳೆ ನ್ಯೂಸ್

ಉಪ್ಪಿನಂಗಡಿಯ ಕೆಮ್ಮಾರ ಮಸೀದಿ ಬಳಿಯ ಸೇತುವೆಯಲ್ಲಿ ವ್ಯಕ್ತಿಯೊಬ್ಬರು ನೀರುಪಾಲಾದ ಘಟನೆ ನಡೆದಿದೆ. ಕೆಮ್ಮಾರಾ ಮಸೀದಿ ಬಳಿಯ ನಿವಾಸಿ ನೀರುಪಾಲಾಗಿದ್ದು, ಹಳೇ ಸೇತುವೆಯಲ್ಲಿ ಸ್ಲಿಪ್ ಆಗಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ. ಇನ್ನು ಮೃತದೇಹಕ್ಕಾಗಿ ಹುಡುಕಾಟ ಮುಂದುವರಿಸಲಾಗಿದ್ದು, ಸ್ಧಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹದ ಹುಡುಕಾಟ ನಡೆಸುತ್ತಿದ್ದಾರೆ....
ಸುದ್ದಿ

ಲಸಿಕೆ ಪಡೆಯದಿದ್ದರೆ ರೇಷನ್ ಕಟ್ : ಗೊಂದಲ ಬಗೆಹರಿಸಿದ ಸಚಿವ ಡಾ. ಕೆ. ಸುಧಾಕರ್– ಕಹಳೆ ನ್ಯೂಸ್

ಬೆಂಗಳೂರು - ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ ವಿತರಣೆ ನಿಲ್ಲಿಸುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತಾನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಸರ್ಕಾರ ಈ ರೀತಿಯ ಯಾವುದೇ ಸೂಚನೆ ಕೊಟ್ಟಿಲ್ಲ. ಈ ಬಗ್ಗೆ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರದಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ...
ಸುದ್ದಿ

ಮಹಿಳೆಯರಿಗೆ ಸುರಕ್ಷತೆಗೆ ಟಾಸ್ಕ್ ಫೋರ್ಸ್ ರಚಿಸುವ ಬಗ್ಗೆ ದುರ್ಗಾವಾಹಿನಿ ಮಂಗಳೂರು ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಕಳೆದ ಕೆಲವು ತಿಂಗಳುಗಳಿ0ದ ಕೆಲಸ ಬಿಟ್ಟು ಮನೆಗೆ ಹೋಗುವ ಮಹಿಳೆಯರ ಮೈಮೇಲಿನ ಚಿನ್ನದ ಆಭರಣಗಳನ್ನು ಕಸಿಯುವ ಕೆಲಸ, ಅಲ್ಲದೆ ಅವರ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಡುವ ಕೆಲಸ, ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಹಾಕುವ ಕೃತ್ಯ, ಅಲ್ಲದೆ ಅಪ್ರಾಪ್ತ ಬಾಲಕಿಯರಿಗೆ ಫೋನ್ ಮೂಲಕ ಲೈಂಗಿಕ ಕಿರುಕುಳ ಹೆಚ್ಚಾಗುತ್ತಿದ್ದು ಇದನೆಲ್ಲ ತಾವುಗಳು ಪರಿಶೀಲಿಸಿ ನಿಮ್ಮ ನೇತೃತ್ವದಲ್ಲಿ ಮಹಿಳಾ ಸುರಕ್ಷತೆಗೆ ಒಂದು ಪಡೆಯನ್ನು (ಟಾಸ್ಕ್ ಫೋರ್ಸ್) ರಚಿಸಿ...
1 97 98 99 100 101 126
Page 99 of 126