Recent Posts

Sunday, January 19, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಏ.27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಏಪ್ರಿಲ್ 27ರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ ನಡೆಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ...
ದಕ್ಷಿಣ ಕನ್ನಡಸುದ್ದಿ

ರಾಷ್ಟ್ರ ಧ್ವಜದ ಅಪಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ- ಕಹಳೆ ನ್ಯೂಸ್ 

ಪುತ್ತೂರು : ಗಣರಾಜ್ಯೋತ್ಸವದ ಸಮಯದಲ್ಲಿ ರಾಷ್ಟ್ರ ಧ್ವಜದ ಮೇಲಾಗುವ ಅಪಮಾನವನ್ನು ತಡೆಯಲು ಮತ್ತು ಉಚ್ಚ ನ್ಯಾಯಾಲಯದ ಆದೇಶದಂತೆ ಕಾರ್ಯಚರಣೆ ಮಾಡಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಧ್ವಜದ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೆಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರಿನ ಉಪವಿಭಾಗಾಧಿಕಾರಿಗಳಾದ "ಶ್ರೀ ಯತೀಶ್ ಉಳ್ಳಾಲ್" ಇವರಿಗೆ ಮನವಿ ನೀಡಲಾಗಿದೆ. ಜೊತೆಗೆ ಮಂಗಳೂರಿನ ಚುನಾವಣಾ ತಹಸೀಲ್ದಾರ್ ಕೆ.ಯಸ್ ದಯಾನಂದ ಇವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮತ್ತು ಕಮಿಷನರ್ ಕಚೇರಿಯ ಪೊಲೀಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ವಿಕಾಸ ಸಪ್ತಾಹ ಸಮಾರೋಪ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವಿವೇಕ ವಿಕಾಸ ಸಪ್ತಾಹ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮೀಜಿ ರಘುರಾಮನಂದಜಿ ವಿವೇಕಾನಂದರ ಹೆಸರು ಕೇಳಿದರಷ್ಟೇ ಸಾಕು ಎಲ್ಲರಲ್ಲೂ ಅಗಾಧವಾದ ಒಂದು ಶಕ್ತಿ ಜಾಗೃತವಾಗುವುದು. ಅಲ್ಲದೇ ನಾವು ಭಾರತದ ಬಗ್ಗೆ ತಿಳಿಯಬೇಕಾದರೆ ವಿವೇಕಾನಂದರ ಜೀವನವನ್ನು ತಿಳಿದರೆ ಸಾಕು ಎಂದು ಹೇಳಿದರು .   ನಾವು ವಿವೇಕಾನಂದರ ವ್ಯಕ್ತಿತ್ವವನ್ನು ಬೇರೆ ಬೇರೆ ರೀತಿಯಲ್ಲಿ ಕಾಣುತ್ತೇವೆ. ಅವರ ವ್ಯಕ್ತಿತ್ವ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಹೆರಿಗೆಗೆಂದು ಬಂದಿದ್ದ ತಾಯಿ, ಮಗು ಸಾವು: ವೈದ್ಯಕೀಯ ನಿರ್ಲಕ್ಷ್ಯ ಆರೋಪ – ಕಹಳೆ ನ್ಯೂಸ್

ಮಂಗಳೂರು : ಹೆರಿಗೆಗೆಂದು ಬಂದಿದ್ದ ತಾಯಿ ಮತ್ತು ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಕ್ರವಾರ ನಡೆದಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ. ವಿಟ್ಲ ಮೂಲದ ಸವಿತಾ (33) ಎಂಬವರು ತುಂಬು ಗರ್ಭಿಣಿಯಾಗಿದ್ದು , ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿದ್ದ ಮಗು ಮೃತ ಪಟ್ಟಿದೆ ಎಂದು ವೈದ್ಯರು ತಿಳಿಸಿದ್ದು, ಸಂಜೆಯವರೆಗೂ ಯಾವುದೇ ಅಗತ್ಯ ಕ್ರಮ ಕೈಗೊಳ್ಳದ ಆಸ್ಪತ್ರೆ ಸಿಬ್ಬಂದಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಇವರ ಸಹಯೋಗದೊಂದಿಗೆ, ಪೋಷನ್ ಅಭಿಯಾನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಇವರ ಸಹಯೋಗದೊಂದಿಗೆ, ಪೋಷನ್ ಅಭಿಯಾನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವು ಮಹಾಶಕ್ತಿ ಕೇಂದ್ರ 1ರ ಬೊಳುವಾರು ‘ನವನೀತಂ' ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮವನ್ನು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮಿ ಗಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸದಾ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ನಾವು ಇಂತಹ...
ದಕ್ಷಿಣ ಕನ್ನಡಸುದ್ದಿ

ಕಾರ್ಕಳ: ಕೊರೊನಾ ಸೋಂಕಿನ ಭೀತಿಯಿಂದ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ – ಕಹಳೆ ನ್ಯೂಸ್

ಕಾರ್ಕಳ : ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ಕೊರೊನಾ ಸೋಂಕಿನ ಭಯದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ. ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀ ಅವರು ಕೊರೊನಾ ಸೋಂಕು ದೃಢಪಡದಿದ್ದರು, ಸೋಂಕು ತಗುಲುವ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದುಕೊಂಡು ಬೆಂಕಿಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೆÇಲೀಸ್ ಠಾಣೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಿದ ಶಾಸಕ ಸಂಜೀವ ಮಠಂದೂರು- ಕಹಳೆ ನ್ಯೂಸ್

ಪುತ್ತೂರು: ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು ರೂ.91ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಬಿಜೆಪಿ ಬೂತ್ ಅಧ್ಯಕ್ಷರುಗಳು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಸುದ್ದಿ

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂದರು ಪೊಲೀಸರು- ಕಹಳೆ ನ್ಯೂಸ್

ಕಾರ್ಕಳ : ಕಳೆದ 20 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂದು ಗುರುತಿಸಲಾಗಿದೆ. 2000ರಲ್ಲಿ ಈತನ ವಿರುದ್ಧ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ....
1 8 9 10 11 12 126
Page 10 of 126