Tuesday, January 21, 2025

archiveಕಹಳೆ ನ್ಯೂಸ್

ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವತಿಯಿಂದ ಧಾರ್ಮಿಕ ಶಿಕ್ಷಣ ಮತ್ತು ಸಂಸ್ಕಾರದ ಶಿಕ್ಷಣವನ್ನು ಕೊಡುವ ಯೋಚನೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸ್ವಾಗತ- ಕಹಳೆ ನ್ಯೂಸ್

ಪುತ್ತೂರು:  ಶ್ರೀ ಮಹಾಲಿಂಗೇಶ್ವರ ದೇವಾಲಯದ ವತಿಯಿಂದ ಧಾರ್ಮಿಕ ಶಿಕ್ಷಣ ಮತ್ತು ಸಂಸ್ಕಾರದ ಶಿಕ್ಷಣವನ್ನು ಕೊಡುವ ಯೋಚನೆಯನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಅತ್ಯಂತ ಹರ್ಷದಿಂದ ಸ್ವಾಗತಿಸುತ್ತಿದ್ದೇವೆ ಮತ್ತು ಇದಕ್ಕೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದೇವೆ. ಧಾರ್ಮಿಕ ಶಿಕ್ಷಣ ಮತ್ತು ಸಂಸ್ಕಾರವನ್ನು ಮಕ್ಕಳಿಗೆ ಕಳಿಸುವಂತಹ ಕಾರ್ಯಾ ಇತರ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಎಲ್ಲಾ ದೇವಸ್ಥಾನಗಳಿಗೆ ಮಾದರಿಯಾಗಲಿ ಮತ್ತು ಪ್ರೇರಣೆಯಾಗಲಿ. ಈ ರೀತಿಯ ದಿಟ್ಟ ನಿಲುವನ್ನು ತೆಗೆದುಕೊಂಡಿರುವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್...
ಅಂಕಣ

‘ದಿ ಎಂಪಾಯರ್ : ಕ್ರೂರಿ ಇಸ್ಲಾಮಿಕ್ ಆಕ್ರಮಣಕಾರಿಗಳ ಗುಣಗಾನ’ ಈ ವಿಷಯದಲ್ಲಿ ಆನ್‌ಲೈನ್ ವಿಶೇಷ ಸಂವಾದ !- ಕಹಳೆ ನ್ಯೂಸ್

ಕ್ರೂರ ಮೊಘಲರ ವೈಭವೀಕರಿಸುವ ಚಲನಚಿತ್ರಗಳನ್ನು ಮತ್ತು ಅವರ ಪ್ರಾಯೋಜಕರನ್ನು ಹಿಂದೂಗಳು ಬಹಿಷ್ಕರಿಸಬೇಕು ! - ನ್ಯಾಯವಾದಿ ಸುಭಾಷ ಝಾ, ಸರ್ವೋಚ್ಚ ನ್ಯಾಯಾಲಯ ಇಂದು ಬಾಲಿವುಡ್‌ನವರು ಮುಸಲ್ಮಾನರ ಶ್ರದ್ಧಾಸ್ಥಾನಗಳ ಮೇಲೆ ಆಘಾತ ಮಾಡುವ ಚಲನಚಿತ್ರಗಳನ್ನು ನಿರ್ಮಿಸಲು ಹೆದರುತ್ತಿದ್ದಾರೆ; ಏಕೆಂದರೆ ಅವರಿಗೆ ತಮ್ಮ ಜೀವ ಹೋಗಬಹುದು ಅಥವಾ ತಾವು ದೊಡ್ಡ ವಿರೋಧವನ್ನು ಎದುರಿಸಬೇಕಾಗುತ್ತದೆ, ಎಂಬ ಭಯ ಕಾಡುತ್ತಿದೆ. ಹಿಂದೂಗಳ ಶ್ರದ್ಧಾಸ್ಥಾನಗಳ ಮೇಲೆ ಆಘಾತ ಮಾಡಿದರೆ ಹಿಂದೂ ಸಮಾಜವೂ ತಮಗೆ ಹಾನಿ ಮಾಡಬಹುದೆಂದು ಅರಿತುಕೊಂಡರೆ,...
ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮತದಾರರ ಪಟ್ಟಿಗೆ ಹೆಸರು ನೋಂದಾವನೆ ಅಭಿಯಾನ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮತದಾರರ ಪಟ್ಟಿಗೆ ಹೆಸರು ನೋಂದಾವನೆ ಅಭಿಯಾನ ಇಂದು ಮಂಡಲ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಪದವು ಪಶ್ಚಿಮ ವಾರ್ಡಿನಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರಿ ಮೋನಪ್ಪ ಭಂಡಾರಿ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರೂಪ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರೊಫೆಷನಲ್ ಸ್ಕಿಲ್ ಡೆವಲ್ಪಮೆಂಟ್ ವಿಷಯದ ಬಗ್ಗೆ ವರ್ಚುವಲ್ ವರ್ಕ್ ಶಾಪ್- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜು ವ್ಯವಹಾರ ಆಡಳಿತ ವಿಭಾಗ, ಉದ್ಯೋಗ ಹಾಗೂ ತರಬೇತಿ ಘಟಕ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ, ವ್ಯವಹಾರ ಆಡಳಿತ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರೊಫೆಷನಲ್ ಸ್ಕಿಲ್ ಡೆವಲ್ಪಮೆಂಟ್ ವಿಷಯದ ಬಗ್ಗೆ ವರ್ಚುವಲ್ ವರ್ಕ್ ಶಾಪ್ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಹಿರಿಯ ವಿದ್ಯಾರ್ಥಿ ಪ್ರಸ್ತುತ ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ, ಅರೋಮ ಡಿಸೆಬಿಲಿಟಿ ಸಪೋರ್ಟ್ ಸಂಸ್ಥೆಯಲ್ಲಿ ಅಲ್ಲೋಕೇಷನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಉದಯಕುಮಾರ್, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು....
ದಕ್ಷಿಣ ಕನ್ನಡ

ಸೆ.1ರಿಂದ ದ್ವಿತೀಯ ಪಿಯು ಕಾಲೇಜು ಆರಂಭ – ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ದ್ವಿತೀಯ ಪಿಯು ಕಾಲೇಜುಗಳನ್ನು ಸೆ.1ರಿಂದ ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ನಿರ್ಧರಿಸಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಅನುಮತಿಯೊಂದಿಗೆ ಹಾಗೂ ಕಾಲೇಜು ಜಂಟಿ ನಿರ್ದೇಶಕ ಅನುಮತಿ ಪಡೆದು ಪ್ರಥಮ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಸೆ.15ರ ಬಳಿಕ ಆರಂಭಿಸಬಹುದು ಎಂದು ಆದೇಶಿಸಿರುವ ಜಿಲ್ಲಾಧಿಕಾರಿಗಳು ಪ್ರಮಾಣಿತ ಕಾರ್ಯಾಚರಣಾ ಪ್ರಕ್ರಿಯೆ (ಎಸ್‍ಒಪಿ) ಅನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು...
ಸುದ್ದಿ

ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ಉಪ್ಪಿನಂಗಡಿ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಮತ್ತು ಮನ್ ಕೀ ಬಾತ್ ಕಾರ್ಯಕ್ರಮ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ಉಪ್ಪಿನಂಗಡಿ ಇದರ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಮತ್ತು ಮನ್ ಕೀ ಬಾತ್ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮ ದಲ್ಲಿ ಸಭಾಧ್ಯಕ್ಷತೆ : ಮುಕುಂದ ಬಜತ್ತೂರ್, ಅಧ್ಯಕ್ಷರು ಮಹಾಶಕ್ತಿ ಕೇಂದ್ರ ಸುನಿಲ್ ದಡ್ಡು, ಅಧ್ಯಕ್ಷರು,ತಾಲೂಕು ಗ್ರಾಮಾಂತರ ಮಂಡಲದ ಓ ಬಿ ಸಿ ಮೋರ್ಚಾ ಪ್ರಸಾದ್ ಭಂಡಾರಿ , ಅಧ್ಯಕ್ಷರು,ಮಹಾಶಕ್ತಿ ಕೇಂದ್ರ ಓ ಬಿ ಸಿ ಮೋರ್ಚಾ ಪ್ರವೀಣ್ ಪ್ರಭು, ಪ್ರಧಾನ ಕಾರ್ಯದರ್ಶಿ ಓ ಬಿ...
ಪುತ್ತೂರು

ಬಿಜೆಪಿ ಕೋಡಿಂಬಾಡಿ ಗ್ರಾಮ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಕೋಡಿಂಬಾಡಿ ಗ್ರಾಮ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಶಯನ ಜಯಾನಂದ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಲಕ್ಷ್ಮಣ ಬೆಳ್ಳಿಪ್ಪಾಡಿ, ಬಿಜೆಪಿ ಪ್ರಮುಖರಾದ ಶ್ರೀ ಜಯಾನಂದ, ಶ್ರೀ ರಾಮಣ್ಣ ಗುಂಡೋಲೆ, ಶ್ರೀ ಮೋಹನ ಪಕ್ಕಳ, ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಮಚಂದ್ರ, ಪಂಚಾಯತ್...
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವಳದ ಗದ್ದೆಯಲ್ಲಿ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ: ವ್ಯವಸ್ಥಾಪನಾ ಸಮಿತಿಯಿಂದ ಮಹತ್ವದ ನಿರ್ಧಾರ-ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಈ ದೇವಸ್ಥಾನವೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದೂ, ಈ ದೇವಳಕ್ಕೆ ಸಂಬಂಧಪಟ್ಟ ಜಾಗದಲ್ಲಿ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಇರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾತ್ರವಲ್ಲದೇ ಹಿಂದೂ...
1 99 100 101 102 103 126
Page 101 of 126