Monday, November 25, 2024

archiveಕಹಳೆ ನ್ಯೂಸ್

ಸುದ್ದಿ

ಉಳ್ಳಾಲದ ಇಬ್ಬರು ಯುವಕರು ಒಮನ್‍ನ ಕಡಲಲ್ಲಿ ಮುಳುಗಿ ಸಾವು-ಕಹಳೆ ನ್ಯೂಸ್

ಮಂಗಳೂರು: ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮನ್‍ಗೆ ಉದ್ಯೋಗಕ್ಕೆಂದು ತೆರಳಿದ್ದ ಇಬ್ಬರು ಯುವಕರು ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೆಕಳ (25), ಉಳ್ಳಾಲ ಕೋಡಿ ಜಹೀರ್ (25) ಮೃತಪಟ್ಟವರು ಎಂದು ತಿಳಿದುಬಂದಿದೆ. ಒಮನ್‍ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ರಿಜ್ವಾನ್ ಅಲೆಕಳ ಹಾಗೂ ಉಳ್ಳಾಲ ಕೋಡಿ ಜಹೀರ್‍ರವರು ಒಮನ್‍ನ ದುಕ್ಕುಂ ಎಂಬ ಕಡಲತೀರಕ್ಕೆ ಶುಕ್ರವಾರ ಸಂಜೆ ವೇಳೆ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ರಿಜ್ವಾನ್...
ಕಡಬ

ಮುಂಬಯಿಯಲ್ಲಿ ನೆಲೆಸಿದ್ದ ಕಡಬದ ಹಿರಿಯ ಪತ್ರಕರ್ತ ಜನಾರ್ಧನ ಪುರಿಯ ನಿಧನ- ಕಹಳೆ ನ್ಯೂಸ್

ಕಡಬ:ಜರ್ನಲಿಸ್ಟ್ ಯೂನಿಯನ್ ಕಡಬ ಘಟಕದ ಗೌರವ ಅಧ್ಯಕ ಕುಟ್ರುಪಾಡಿ ಗ್ರಾಮದ ಪುರಿಯ ನಿವಾಸಿ, ಪ್ರಸ್ತುತ ಮುಂಬಯಿಯಲ್ಲಿ ನೆಲೆಸಿದ್ದ ಜನಾರ್ದನ ಇ0ದು ನಿಧನ ಹೊಂದಿದ್ದಾರೆ. ಇವರು ಮುಂಬಯಿಯಲ್ಲಿದ್ದು ಅಸೌಖ್ಯದಿಂದ ಕೆಲ ದಿನಗಳ ಹಿಂದೆ ಎರಡು ಬಾರಿ ಆಸ್ಪತ್ರೆ ಗೆ ದಾಖಲಾಗಿದ್ದರು. ರಾತ್ರಿ ಮುಂಬಾಯಿಯ ಅವರ ನಿವಾಸದಲ್ಲಿ ಅಸ್ವಸ್ಥ ಗೊಂಡು ಕೊನೆಯುಸಿರೆಳೆದಿದ್ದಾರೆ. ಇವರು ಪತ್ನಿ ಪ್ರೇಮ, ಪುತ್ರ ಪ್ರತೀಕ್,ಪುತ್ರಿ ಪ್ರಿಯಾಂಕ ಅವರನ್ನು ಅಗಲಿದ್ದಾರೆ. ಮುಂಬಯಿ ಯಲ್ಲಿ ಪ್ರಕಟಗೊಳ್ಳುತ್ತಿದ್ದ ಪರಿವರ್ತನಾ ಸುದ್ದಿ ಎಂಬ ಮಾಸ...
ಅಂಕಣ

ಆಕ್ರಮಣಕಾರಿ ಮೊಘಲರು ರಾಷ್ಟ್ರ ಕಟ್ಟಿದ್ದರೆ ಭಾರತದಲ್ಲಿನ ಪ್ರಭು ಶ್ರೀರಾಮನಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜರ ವರೆಗಿನ ಹಿಂದೂ ರಾಜರು ಏನಾಗಿದ್ದರು?-ಹಿಂದು ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಕ್ರೂರ ಮೊಘಲ್ ಆಕ್ರಮಣಕಾರರು ರಾಷ್ಟ್ರ ಕಟ್ಟಿದವರು ಎಂದಾದರೆ ಪ್ರಭು ಶ್ರೀರಾಮನಿಂದ ಹಿಡಿದು ಛತ್ರಪತಿ ಶಿವಾಜಿಯ ವರೆಗಿನ ಹಿಂದೂ ರಾಜರು ಏನಾಗಿದ್ದರು ಎಂದು ಕಬೀರ್ ಖಾನ್‍ಗೆ ಹಿಂದೂ ಜನಜಾಗೃತಿ ಸಮಿತಿ ಪ್ರಶ್ನಿಸಿದೆ ತಾಲಿಬಾನಿಗಳು ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ನಂತರ, ಅಲ್ಲಿಯ ಜನರ ಮೇಲಿನ ದೌರ್ಜನ್ಯಗಳು ಮತ್ತು ದೇಶದಿಂದ ಪಲಾಯನ ಮಾಡಲು ಅವರ ಹೋರಾಟವು ಬೆಳಕಿಗೆ ಬಂದಿದೆ. 12 ವರ್ಷದ ಬಾಲಕಿಯರನ್ನು ಪತ್ತೆಹಚ್ಚಿ ಬಲವಂತವಾಗಿ ಅಪಹರಿಸುವುದರಿಂದ ಹಿಡಿದು ಪತ್ರಕರ್ತರು ಮತ್ತು...
ಸುದ್ದಿ

ಅಧಿವೇಶನದ ವೇಳೆ ಸಚಿವರು, ಶಾಸಕರು, ಅಧಿಕಾರಿ ವರ್ಗ ಕಡ್ಡಾಯವಾಗಿ ಹಾಜರಿರಬೇಕು:ಯಾರೂ ರಜೆ ಕೇಳುವಂತಿಲ್ಲ: ಸ್ಪೀಕರ್-ಕಹಳೆ ನ್ಯೂಸ್

ಮಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಲು ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳು ಸಂಪೂರ್ಣವಾಗಿ ಜವಾಬ್ದಾರರಾಗಿರುತ್ತಾರೆ, ರಾಜ್ಯದಲ್ಲಿ ಅಂದಾಜು ಒಂದು ಸಾವಿರ ಕೋಟಿ ರೂ. ಈ ರೀತಿಯ ಕಾಮಗಾರಿಗಳಿಂದಾಗಿ ಬಾಕಿ ಉಳಿದಿದ್ದು, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೆ ಸೇರಿದ ವಿವಿಧ ಪಿಡಿ ಖಾತೆಗಳಲ್ಲಿವೆ ಎಂದು ಹೇಳಿದರು. ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳ ಮಂಜೂರಾತಿ ಹಾಗೂ ಅವುಗಳ ಪ್ರಗತಿ ಪರಿಶೀಲನೆ ಕುರಿತ ಸಭೆಯಲ್ಲಿ...
ಅಂಕಣ

ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ? – ಕಹಳೆ ನ್ಯೂಸ್

ಪ್ರತಿ ವರ್ಷ ಭಾರತ ಮಾತ್ರವಲ್ಲ ವಿಶ್ವದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬಹಳ ವಿಜೃಂಭಣೆಯಿ0ದ ಆಚರಿಸಲಾಗುತ್ತದೆ. ಆದರೆ ಈ ವರ್ಷ ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಒಟ್ಟಿಗೆ ಸೇರುವುದು ಸಮಂಜಸವಲ್ಲ. ಆದುದರಿಂದ ನಾವೆಲ್ಲರೂ ನಮ್ಮ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ. 1. ಶ್ರೀಕೃಷ್ಣನಿಗೆ ಯಾವ ಸಮಯದಲ್ಲಿ ಪೂಜೆ ಮಾಡಬೇಡು ? ಶ್ರೀಕೃಷ್ಣನ ಜನ್ಮವು ಮಧ್ಯರಾತ್ರಿ 12 ಗಂಟೆಗೆ ಆಯಿತು. ಆದುದರಿಂದ ಅದಕ್ಕಿಂತ ಮೊದಲೇ ಪೂಜೆಯ...
ಅಂಕಣ

ಶ್ರೀಕೃಷ ಜನ್ಮಾಷ್ಟಮಿ ವಿಶೇಷ ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ : ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ – ಕಹಳೆ ನ್ಯೂಸ್

ಅವತಾರ : ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. ಶ್ರೀಕೃಷ್ಣನಿಗೆ ಸಂಬಂಧಿಸಿದ ನದಿ : ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು : ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. ಶ್ರೀಕೃಷ್ಣನಿಗೆ ಸಂಬಂಧಿಸಿದ ದಿನಗಳು : ಬುಧವಾರ ವಿಠ್ಠಲನ ದಿನವಾಗಿದೆ....
ಅಂಕಣ

ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ರಾಧಾ-ಕೃಷ್ಣ : ಒಂದು ಭಕ್ತಿಯ ಸಂಬಂಧ – ಕಹಳೆ ನ್ಯೂಸ್

ಉತ್ತರ ಭಾರತದಲ್ಲಿನ ಅನೇಕ ಸಂತರು-ಕವಿಗಳು ಭಗವಾನ ಶ್ರೀಕೃಷ್ಣ ಮತ್ತು ರಾಧೆ ಇವರ ಬಗ್ಗೆ ಶೃಂಗಾರರಸಪೂರ್ಣ ಕಾವ್ಯರಚನೆ ಮಾಡಿದ್ದಾರೆ. ಅನಂತರ ಹಿಂದಿ ಮತ್ತು ಇತರ ಭಾಷೆಯಲ್ಲಿನ ಕವಿಗಳೂ ಇದೇ ರೀತಿ ಅನೇಕ ಗೀತೆಗಳನ್ನು ರಚಿಸಿದ್ದಾರೆ. ಅವರ ಲಾವಣ್ಯ, ಅವರ ಶೃಂಗಾರ, ಅವರೊಳಗಿನ ಸಂವಾದ, ಅವರ ಭಾವನೆ ಈ ಎಲ್ಲವನ್ನು ರಸಭರಿತವಾಗಿ ವರ್ಣಿಸುವ ಅನೇಕ ಕಾವ್ಯಗಳಿವೆ. ಇತ್ತೀಚಿನ ಕೆಲವು ಕಥಾವಾಚಕರು, ಮಠಾಧೀಶರು, ಸಂತರು, ಪೀಠಾಧೀಶರು ಮುಂತಾದವರು ಶ್ರೀಕೃಷ್ಣ ಮತ್ತು ರಾಧೆ ಇವರ ಕಥೆಯನ್ನು...
ಅಂಕಣ

ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಆಗಸ್ಟ್ 30 ಮತ್ತು 31 ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಒಡೆಯುವ ದಿನ- ಸನಾತನ ಸಂಸ್ಥೆಯ ವಿಶೇಷ ಲೇಖನ ! – ಕಹಳೆ ನ್ಯೂಸ್

ಮೊಸರು ಕುಡಿಕೆ ದಹೀಕಾಲಾ : ವಿವಿಧ ಖಾದ್ಯಪದಾರ್ಥಗಳು, ಮೊಸರು, ಹಾಲು ಮತ್ತು ಬೆಣ್ಣೆ ಇವುಗಳ ಮಿಶ್ರಣ ಮಾಡುವುದೇ ‘ಕಾಲಾ’. ಶ್ರೀಕೃಷ್ಣನು ವ್ರಜಮಂಡಲದಲ್ಲಿ ಗೋವುಗಳನ್ನು ಮೇಯಿಸುವಾಗ ಸ್ವಂತದ ಮತ್ತು ಇತರ ಮಿತ್ರರ ಬುತ್ತಿಗಳನ್ನು ಒಟ್ಟಿಗೆ ಕೂಡಿಸಿ ಆ ಖಾದ್ಯಪದಾರ್ಥಗಳ ‘ಕಾಲಾ’ ಮಾಡಿದನು ಮತ್ತು ಎಲ್ಲರೊಂದಿಗೆ ತಿಂದನು. ಈ ಕಥೆಗನುಸಾರ ಮುಂದೆ ಗೋಕುಲಾಷ್ಟಮಿಯ ಮರುದಿನ ಕಾಲಾವನ್ನು ಮಾಡುವ ಮತ್ತು ಮೊಸರು ಕುಡಿಕೆಯನ್ನು ಒಡೆಯುವ ರೂಢಿಯು ನಿರ್ಮಾಣವಾಯಿತು. ಮೊಸರು ಕುಡಿಕೆಯ ವೈಶಿಷ್ಟ್ಯಗಳು : ಗೋಪಾಲಕಾಲಾ...
1 101 102 103 104 105 126
Page 103 of 126