Tuesday, January 21, 2025

archiveಕಹಳೆ ನ್ಯೂಸ್

ಪುತ್ತೂರು

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ; ಮಾಣಿ ಮಠಕ್ಕೆ ಭೇಟಿ – ತನ್ನ ರಾಜಕೀಯ ಗುರು, ಆರ್.ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪಾದಮುಟ್ಟಿ ಆಶೀರ್ವಾದ ಪಡೆದ ಕಟೀಲ್ – ಕಹಳೆ ನ್ಯೂಸ್

ರಾಜ್ಯ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ 18 ಬಾರಿ ಪೂರ್ತಿ ರಾಜ್ಯ ಹಾಗೂ ರಾಜ್ಯದ 311 ಮಂಡಲಗಳಲ್ಲಿ 300 ಮಂಡಲದ ಪ್ರವಾಸ ಮಾಡಿ ತನ್ನ ಅಧಿಕಾರದ ಅವಧಿಯ ಎಲ್ಲ ಚುನಾವಣೆಗಳಲ್ಲಿ ಸಂಘಟನಾತ್ಮಕ ಗೆಲುವು ಸಾಧಿಸಿ ಯಶಸ್ವಿ 2 ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ರವರು ಈ ದಿನ ಖಾಸಾಗಿ ಕಾರ್ಯಕ್ರಮಕ್ಕಾಗಿ ಪೆರಾಜೆಯ ಶ್ರೀ ರಾಮಚಂದ್ರಾಪುರ ಮಠಕ್ಕೆ ಬೇಟಿ ನೀಡಿದರು. ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸಂಘದ ಹಿರಿಯರು, ನಳಿನ್...
ಪುತ್ತೂರು

ಪುತ್ತೂರಿನ ಡಾಕ್ಟರ್ ಶಿವರಾಮ ಕಾರಂತ ಬಾಲವನಕ್ಕೆ ನಮ್ಮೂರಿನ ಉತ್ತಮ ಕಲಾವಿದರನ್ನು ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕೆಂದು ಶಾಸಕರಿಗೆ ಮನವಿ-ಕಹಳೆ ನ್ಯೂಸ್

ಪುತ್ತೂರಿನಲ್ಲಿ ಡಾಕ್ಟರ್ ಶಿವರಾಮ ಕಾರಂತ ಬಾಲವನಕ್ಕೆ ಉತ್ತಮ ಕಲಾವಿದರನ್ನು ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕೆಂದು ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪುತ್ತೂರಿನಲ್ಲಿ ಡಾಕ್ಟರ್ ಶಿವರಾಮ ಕಾರಂತ ಬಾಲವನ ಸಾಂಸ್ಕøತಿಕ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ಮೂಡಿ ಬರುತಿದ್ದು, ಪುತ್ತೂರಿನ ಕಲಾವಿದರನ್ನು ಗುರುತಿಸಿ, ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ, ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಮಾಡುತ್ತಿದ್ದು, ಸಧ್ಯ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು. ಅದಕ್ಕಾಗಿ...
ಪುತ್ತೂರು

ನಿರಂತರ ಪ್ರಯತ್ನವೇ ಸಾಧನೆಗೆ ಹಾದಿ: ಶ್ರೀಮತಿ ಜ್ಯೋತ್ಸ್ನಾ ಡಿ –ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಹಾಗು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಸಾಧನಾ” ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ನ್ಯಾಯವಾದಿಗಳಾದ ಪಿ ಈಶ್ವರ ಭಟ್, ಬೆಟ್ಟ ಅಸೋಸಿಯೇಟ್ಸ್, ಪುತ್ತೂರು ಮಾತಾನಾಡಿ ಶ್ರೀಮತಿ ಜ್ಯೋತ್ಸ್ನಾ ಡಿಯವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿನಿಯಾಗಿ ಇದೇ ಕಾಲೇಜಿನ ಉಪನ್ಯಾಸಕಿಯಾಗಿ, ಪ್ರಬಾರ ಪ್ರಾಂಶುಪಾಲೆಯಾಗಿ ಹಾಗೂ ಇದೀಗ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಪ್ರಸ್ತುತ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮೂವರು...
ಉಡುಪಿ

ಉಡುಪಿಯಲ್ಲಿ ಸರಳ ಸಂಪ್ರದಾಯಬದ್ಧ ಕೃಷ್ಣಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣನ ನೆಲೆಬೀಡಾಗಿರುವ ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿಗೆ ಅದರದ್ದೇ ಆದ ವೈಭವ-ಸಂಭ್ರಮ ಇದೆ. ಕೋವಿಡ್‍ನಿಂದಾಗಿ ಕೃಷ್ಣಜನ್ಮಾಷ್ಟಮಿಯ ವೈಭವ ವಿಜೃಂಭಣೆ ಇಲ್ಲದೆ ಸರಳವಾಗಿ, ಸಂಪ್ರದಾಯಬದ್ಧವಾಗಿ ನಡೆಯಲಿದ್ದು, ಸಂಕೇತವಾಗಿ ಉತ್ಸವವನ್ನು ಆಚರಿಸಲು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಯೋಚಿಸಿದ್ದು, ಮಠದೊಳಗಿನ ಧಾರ್ಮಿಕ ಆಚರಣೆಗಳು ಎಂದಿನಂತೆ ಸಂಪ್ರದಾಯ ಬದ್ಧವಾಗಿ ನಡೆಯುತ್ತವೆ. ಅಘ್ರ್ಯ ಪ್ರದಾನ, ರಥಬೀದಿಯಲ್ಲಿ ಲೀಲೋತ್ಸವ - ವಿಟ್ಲಪಿಂಡಿ ಉತ್ಸವ ನಡೆಸಲು ಸಿದ್ದತೆಗಳನ್ನು ನಡೆಸಲಾಗುತ್ತದೆ....
ಸುದ್ದಿ

ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಗೆ ಶುಭಕೋರಿದ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಟ್ವೀಟ್ ಮೂಲಕ ಶುಭಕೋರಿರುವ ಸಿಎಂ ಬಸವರಾಜ ಬೊಮ್ಮಾಯಿ "ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಪಕ್ಷವು ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿ, ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗಿ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.  ...
ಪುತ್ತೂರು

ಅಂಬಿಕಾ ಪದವಿ ಕಾಲೇಜಿನಿಂದ ಸಿಇಟಿ ಒತ್ತಡ ನಿರ್ವಹಣಾ ಕಾರ್ಯಕ್ರಮ ವಿವಿಧ ಆಯಾಮಗಳಲ್ಲಿ ಮನೋ ನಿರ್ವಹಣೆಯ ಬಗೆಗೆ ವಿದ್ಯಾರ್ಥಿಗಳಿಗೆ ಮಾಹಿತಿ- ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಕಾಲೇಜಿನ ಐಕ್ಯುಎಸಿ, ತರಬೇತಿ ಮತ್ತು ಉದ್ಯೋಗ ಘಟಕ, ಪತ್ರಿಕೋದ್ಯಮ, ಮನಃಶಾಸ್ತ್ರ ಹಾಗೂ ತತ್ತ್ವಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳು ಹಾಗೂ ಹೆತ್ತವರಿಗಾಗಿ ‘ಸಿಇಟಿ ಮತ್ತು ಮಾನಸಿಕ ಒತ್ತಡ’ ಎಂಬ ವಿಷಯದಡಿ ಒತ್ತಡ ನಿರ್ವಹಣೆ ಹೇಗೆ? ಮಾಡಬೇಕಾದ್ದೇನು? ಎಂಬಿತ್ಯಾದಿ ಪ್ರಶ್ನೆಗಳಿಗೆ ತಜ್ಞರಿಂದ ಮಾಹಿತಿ ಕಾರ್ಯಕ್ರಮ ಆನ್ ಲೈನ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ‘ಭಗವದ್ಗೀತೆಯ ಆಧಾರದಲ್ಲಿ ಮನೋನಿರ್ವಹಣೆ’...
ಸುದ್ದಿ

ಸಮಾಜಕ್ಕಾಗಿ ಮಾಡುವ ಸಮರ್ಪಣೆ ಔದಾರ್ಯವಲ್ಲ ; ಅದು ಕರ್ತವ್ಯ – ಬೆಂಗಳೂರಿನಲ್ಲಿ ರಾಘವೇಶ್ವರಭಾರತೀ ಶ್ರೀ – ಕಹಳೆ ನ್ಯೂಸ್

ಸಮಾಜಕ್ಕಾಗಿ ಮಾಡುವ ಸಮರ್ಪಣೆ ಅಥವಾ ಕೆಲಸವು ಔದಾರ್ಯವಲ್ಲ. ಅದು ಕರ್ತವ್ಯವೇ ಆಗಿದೆ. ಮನುಷ್ಯ ಸಂಘಜೀವಿಯಾಗಿದ್ದು, ಸಮಾಜದಲ್ಲಿ ಪರಸ್ಪರ ಸಹಕಾರವಿಲ್ಲದೇ ಜೀವನನಡೆಸಲು ಸಾಧ್ಯವಿಲ್ಲ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ "ವಿಶ್ವವಿದ್ಯಾ~ ಚಾತುರ್ಮಾಸ್ಯ" ದ ಸಂದರ್ಭದಲ್ಲಿ ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾ ಸೇವೆ ಸ್ವೀಕರಿಸಿ ಮಾತನಾಡಿದ ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಂಘಟನೆಗೆ ಹಾಗೂ ಸಮಾಜಕ್ಕೆ ಇರುವೆಯು ಪರಮಾದರ್ಶವಾಗಿದೆ. ಇರುವೆಯ ಶಿಸ್ತು, ವಿಘ್ನಗಳಿಗೆ...
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೊಗ್ರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಅಂಗವಾಗಿ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಭಜನಾ ಮಂದಿರದ ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರು , ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ, ಶೌರ್ಯ ವಿಪತ್ತು...
1 102 103 104 105 106 126
Page 104 of 126