Monday, January 20, 2025

archiveಕಹಳೆ ನ್ಯೂಸ್

ಬೆಳ್ತಂಗಡಿ

ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ತಾಲೂಕಿನ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ-ಕಹಳೆ ನ್ಯೂಸ್

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ವಾರದ ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಸ್.ಎಸ್.ಎಲ್.ಸಿ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದ ಸೈಂಟ್ ಮೇರೀಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಸಂಯುಕ್ತಾ ಪ್ರಭು, ಗಿಲ್ಲಾ ಮಾಥು, ಜೀವನ್ ಆಶಿತ್ ಪಿರೇರಾ ಹಾಗೂ ರೋಟರಿ ಕುಟುಂಬದ ಸದಸ್ಯ, ಎಸ್.ಡಿ.ಎಂ. ಹೈಸ್ಕೂಲ್ ಉಜಿರೆ ವಿದ್ಯಾರ್ಥಿನಿ ಅನಘಾ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ಶರತ್ ಕೃಷ್ಣ ಪಡುವಟ್ನಾಯ,...
ಬೆಳ್ತಂಗಡಿ

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಳಾಲು ವತಿಯಿಂದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ-ಕಹಳೆ ನ್ಯೂಸ್

ಬೆಳಾಲು: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಳಾಲು ಇದರ ವತಿಯಿಂದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಏಳನೇ ವರ್ಷದ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಪೂಜಾ ಕಾರ್ಯಕ್ರಮವನ್ನು ಶ್ರೀ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ ಮತ್ತು ಗಿರೀಶ್ ಬಾರಿತ್ತಾಯ ನೆರವೇರಿಸಿಕೊಟ್ಟರು. ಅದರಂತೆ ವೃತಧಾರಿಗಳು ಪೂಜೆಗೆ ಕುಳಿತು ಪೂಜೆಯನ್ನು ಯಶಸ್ವಿಗೊಳಿಸಿದರು. ಈ ಪೂಜೆಗೆ ವಿಶೇಷವಾಗಿ ರವಕೆ ಕಣದ ದಾನಿಗಳಾಗಿ ಶ್ರೀ ಅನಿಲ್ ಕುಂಬ್ಲೆ ಸಂಪೂರ್ಣ ಟೆಕ್ಸ್ ಟೈಲ್ ಉಜಿರೆ ಹಾಗೂ ಅಡುಗೆ ಸಾಮಾನು...
ಅಂಕಣ

ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಯ ಪಣತೊಟ್ಟು ನಿಂತಿದೆ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜು- ಕಹಳೆ ನ್ಯೂಸ್

ಮಾನವೀಯತೆಯ ಮಿಡಿತ ಖಾಸಗಿ ಶಿಕ್ಷಣ ಸಂಸ್ಥೆಗಳೆಂದರೆ ಬರೀ ಅಂಕಗಳಿಗೆ ಅನುಗುಣವಾಗಿ, ದಾಖಲಾತಿ ಮಾಡಿ, ಶಿಕ್ಷಣವನ್ನು ಹಣದ ತಟ್ಟೆಯಲ್ಲಿ ತೂಗಿಬಿಡುವಂತವುಗಳು ಅನ್ನುವ ಮಾತಿಗೆ ವ್ಯತಿರಿಕ್ತವಾಗಿ ಪುತ್ತೂರಿನ ಹೃದಯ ಭಾಗದ ಪಕ್ಕದಲ್ಲೇ ಇರುವ ನೆಹರೂನಗರದಲ್ಲಿ ನೆಲೆನಿಂತಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜು ಕಳೆದ ಹಲವು ವರುಷಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಆಶೋತ್ತರಗಳನ್ನು ಈಡೇರಿಸುತ್ತಾ ಬಂದಿದೆ. ಜ್ಞಾನಾರ್ಜನೆಗೆಂದು ಬರುವ ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಅದ್ಭುತಗಳನ್ನು ಕಲಿಸುವುದು ಅಷ್ಟೇ ಅಲ್ಲದೆ ಆಕಾಶದ...
ಕಡಬ

ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕಡಬ ಯುವ ಸಾಹಿತಿ ಸಮ್ಯಕ್ತ್ ಜೈನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಡಬ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಶ್ರೀ ಧರಣೇಂದ್ರ ಇಂದ್ರ ಮತ್ತು ಮಂಜುಳಾ ದಂಪತಿಯ ಸುಪುತ್ರರಾದ ಸಮ್ಯಕ್ತ್ ಜೈನ್ ತೃತೀಯ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುವ ಸಮ್ಯಕ್ತ್ ಕವಿ , ಸಾಹಿತಿ, ಕಾರ್ಯಕ್ರಮದ ನಿರೂಪಕ, ವಾಗ್ಮಿಯಾಗಿ ,ಅಭಿನಯಕಾರರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ...
ಸುದ್ದಿ

ಮಂಗಳೂರಿನಲ್ಲಿ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಸಾವು- ಕಹಳೆ ನ್ಯೂಸ್

ಮಂಗಳೂರು: ಮಹಾಕಾಳಿ ಪಡ್ಪು ಎಂಬಲ್ಲಿ ಹಳಿ ದಾಟುವಾಗ ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸಾವನ್ನಪ್ಪಿದ ಮಹಿಳೆಯರಿಬ್ಬರು, ಬೀಡಿ ಕೊಡಲೆಂದು ಬೀಡಿ ಬ್ರೆಂಚ್ ಗೆ ಹೋಗುವಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿ ರೈಲ್ವೆ ಪೆÇಲೀಸರು ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಪಾರ್ಥಿವ ಶರೀರವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ....
ಪುತ್ತೂರು

ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 14ನೇ ವರ್ಷದ ಓಣಂ ಹಬ್ಬ ಆಚರಣೆ-ಕಹಳೆ ನ್ಯೂಸ್

ಪುತ್ತೂರು: ಈ ಬಾರಿ ಕೋವಿಡ್ ಸಾಂಕ್ರಾಮಿಕ ಪಿಡುಗಿನಿಂದ ಸಂಭ್ರಮಾಚರಣೆಗೆ ನಿರ್ಬಂಧವನ್ನು ಹೇರಲಾಗಿದ್ದು, ಕೊರೊನಾ ಮಾರ್ಗಸೂಚಿಗೆ ಅನುಸಾರವಾಗಿ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 14ನೇ ವರ್ಷದ ಓಣಂ ಹಬ್ಬವನ್ನು ಬಹಳ ಸರಳವಾಗಿ ಆಚರಿಸಲಾಯಿತು. ಇನ್ನು ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಹೂವಿನ ರಂಗೋಲಿಯ ಭವ್ಯ ಅಲಂಕಾರದ ಮೂಲಕ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಕೆ.ಹೇಮಲತಾ ಗೋಕುಲ್‍ನಾಥ್, ಉಪನ್ಯಾಸಕರ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು....
ಪುತ್ತೂರು

ವಿವೇಕಾನಂದ ಸೆಂಟ್ರಲ್ ಸ್ಕೂಲ್‍ನಲ್ಲಿ ವೆಬಿನಾರ್- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ನೆಹರುನಗರ, ಪುತ್ತೂರು, ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್, UNICEF ಮತ್ತು ರೇಡಿಯೋ ಪಾಂಚಜನ್ಯ ಇದರ ಸಹಯೋಗದಲ್ಲಿ “ಕೋವೀಡ್-19 ಸಂದರ್ಭದಲ್ಲಿ ಪೋಷಣೆಯ ಅಗತ್ಯತೆ” ಎಂಬ ವಿಷಯದ ಕುರಿತು ಡಾ. ಶಿವಾನಂದ ನಾಯಕ್, ನಿರ್ದೇಶಕರು ಶಿವಾನಿ ಡಯೋಗ್ನೋಸ್ಟಿಕ್ ಮತ್ತು ಪ್ರಾಧ್ಯಾಪಕರು ಜೀವರಸಾಯನಶಾಸ್ತ್ರ ವಿಭಾಗ (ಸುಬ್ಬಯ್ಯ ಇನ್‍ಸ್ಟಿಟ್ಯೂಷನ್ ಆಫ್ ಮೆಡಿಕಲ್ ಸೈನ್ಸ್, ಶಿವಮೊಗ್ಗ) ಇವರಿಂದ ವೆಬಿನಾರ್ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ...
ಪುತ್ತೂರು

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮ-ಕಹಳೆ ನ್ಯೂಸ್

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಸಮಾಜ ಸೇವಾ ಕಾರ್ಯಗಳಲ್ಲಿ ಒಂದಾಗಿರುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿಯನ್ನು ವಿತರಿಸುವ ಕಾರ್ಯಕ್ರಮ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನಡೆಯಿತು. ಕಾರ್ಮಿಕರು ಗುರುತಿನ ಚೀಟಿ ಮಾಡಿಸಲು ತಗಲುವ ಶುಲ್ಕ ವನ್ನು ಕಾರ್ಮಿಕರಿಂದ ಪಡೆಯದೆ ಟ್ರಸ್ಟ್‍ನ ಪ್ರವರ್ತಕ ರಾದ ಅಶೋಕ್ ಕುಮಾರ್ ರೈ ಪಾವತಿಸಿ ಉಚಿತವಾಗಿ ಮಾಡಿಕೊಡಲಾಗುತ್ತದೆ. ಗುರುತಿನ ಚೀಟಿಯನ್ನು ವಿತರಿಸಿ ಮಾತನಾಡಿದ ಟ್ರಸ್ಟ್...
1 106 107 108 109 110 126
Page 108 of 126