Recent Posts

Monday, January 20, 2025

archiveಕಹಳೆ ನ್ಯೂಸ್

ಪುತ್ತೂರು

ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ ಎಸ್ ಡಿ.ಪಿ.ಐ ಕಾರ್ಯಕರ್ತರಿಬ್ಬರ ಬಂಧನ- ಕಹಳೆ ನ್ಯೂಸ್

ಕಬಕ: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಸ್ವಾತಂತ್ರ‍್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷ ವಿನಯ ಕುಮಾರ್ ಕಲ್ಲೇಗ ಅವರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆಯೇ, ಎಸ್.ಡಿ.ಪಿ.ಐ. ಕಾರ್ಯಕರ್ತರು ಧಿಕ್ಕಾರ ಕೂಗಿ ಸ್ವಾತಂತ್ರ‍್ಯ ರಥಕ್ಕೆ ತಡೆ ಒಡ್ಡಿದ್ದಾರೆ. ಸ್ವಾತಂತ್ರ‍್ಯ ರಥ ತಡೆದು ವೀರ ಸಾವರ್ಕರ್ ಫೋಟೋ ಬದಲು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಆಗ್ರಹಿಸಿದ ಎಸ್ ಡಿ.ಪಿ.ಐ ಕಾರ್ಯಕರ್ತರಿಬ್ಬರನ್ನು ಪುತ್ತೂರು ಪೋಲಿಸರು ಬಂಧಿಸಿದ್ದಾರೆ....
ಪುತ್ತೂರು

ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ರಥಯಾತ್ರೆಗೆ ಮತಾಂಧ ದೇಶದ್ರೋಹಿ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ಅಡ್ಡಿ – ದೇಶದ್ರೋಹದ ಕೇಸ್ ದಾಖಲು ಮಾಡಿ ಬಂಧಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹ- ಕಹಳೆ ನ್ಯೂಸ್

ಇಂದು ಪುತ್ತೂರು ತಾಲೂಕಿನ ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ಹಿನ್ನೆಲೆ ಸರಕಾರಿ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಜಾಗೃತಿ ರಥಯಾತ್ರೆ ಹೊರಟ್ಟಿದ್ದ ಸಂದರ್ಭದಲ್ಲಿ ರಥಕ್ಕೆ ಅಳವಡಿಸಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ತೆರವುಗೊಳಿಸಿ ಮತಾಂಧ ಟಿಪ್ಪುವಿನ ಭಾವಚಿತ್ರವನ್ನು ಅಳವಡಿಸಬೇಕೆಂದು ಎಸ್,ಡಿ,ಪಿ,ಐ ದೇಶದ್ರೋಹಿ ಕಾರ್ಯಕರ್ತರು ಧಿಕ್ಕಾರವನ್ನು ಕೂಗಿ ಅಡ್ಡಿಪಡಿಸಿ ಗಲಾಟೆ ಎಬ್ಬಿಸಿ ದೇಶ ದ್ರೋಹದ ಕೃತ್ಯವನ್ನು ಮಾಡಿದ್ದಾರೆ.ಇಂತಹ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಹಳ ಉಗ್ರವಾಗಿ ಖಂಡಿಸುತ್ತದೆ. ರಾಷ್ಟ್ರೀಯ ಹಬ್ಬದ...
ಬಂಟ್ವಾಳ

ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕು ವಾಮದಪದವು ವಲಯದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕು ವಾಮದಪದವು ವಲಯದ ವತಿಯಿಂದ ಮೂರ್ಜೆ, ಮೂಡುಪಡುಕೊಡಿ, ಪಿಲಾತಬೆಟ್ಟು, ಪಿಲಿಮೊಗರು ಮತ್ತು ನೈನಾಡು ಸಹಬಾಗಿತ್ವದಲ್ಲಿ ವಿಷ್ಣು ಮೂರ್ತಿ ದೇವಸ್ಥಾನ ಪಾಂಗಲ್ಪಾಡಿಯಲ್ಲಿ ಅಖಂಡ ಭಾರತ ಸಂಕಲ್ಪ ದಿನವನ್ನು ಆಚರಿಸಲಾಯಿತು. ದಿಕ್ಸೂಚಿ ಭಾಷಣವನ್ನು ಮನ್ಮಥ ಶೆಟ್ಟಿ ಪುತ್ತೂರು ಮಾಡಿದರು. ಊರ ಹಿರಿಯರ ನೆಲೆಯಲ್ಲಿ ದೇವಪ್ಪ ಶೆಟ್ಟಿ ಕುಂಟೆಜಾಲು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೂ ಸೇನೆಯ ನಿವೃತ್ತ ಸೈನಿಕ ಸುಧೀರ್ ಶೆಟ್ಟಿ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷ ದಿನೇಶ್...
ಸುದ್ದಿ

ಕಲರ್ಸ್ ಕನ್ನಡದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋಗೆ ಮಂಗಳೂರಿನ ಸಂದೇಶ್ ನೀರುಮಾರ್ಗ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು: ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸವಿ ನೆನಪಿಗಾಗಿ ಕಲರ್ಸ ಕನ್ನಡ ವಾಹಿನಿ ಮುನ್ನಡೆಸಿ ಕೊಂಡು ಬರುತ್ತಿರುವ ಪ್ರತಿಷ್ಟಿತ ರಿಯಾಲಿಟಿ ಶೊ ಎದೆ ತುಂಬಿ ಹಾಡುವೆನು ಕಾರ್ಯಕ್ರಮದ ಅಡಿಷನ್‍ನಲ್ಲಿ ಮಂಗಳೂರಿನ ಗೋಪಾಲಕೃಷ್ಣ ಮತ್ತು ನಳಿನಾಕ್ಷಿ ಇವರ ಪುತ್ರ ಸಂದೇಶ್ ನೀರುಮಾರ್ಗ ಇವರು ತೀರ್ಪು ಗಾರರ ಮನಗೆದ್ದು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಸಂದೇಶ್ ನೀರುಮಾರ್ಗ ಅವರು ಜೀವನ ನಿರ್ವಹಣೆಗಾಗಿ ಆಟೋ ಚಾಲಕನಾಗಿ ದುಡಿಯುತ್ತ, ಸಮಯ ಸಿಕ್ಕಾಗ ಮದುವೆ ಹಾಗೂ ಇನ್ನಿತರ ಸಮಾರಂಭ ರಸಮಂಜರಿ ಕಾರ್ಯಕ್ರಮಗಳನ್ನು...
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡ ವಾರ್ಡಿನ ಮೇಯರ್ ಬಂಗ್ಲೆಯ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಮಣ್ಣಗುಡ್ಡ ವಾರ್ಡಿನ ಮೇಯರ್ ಬಂಗ್ಲೆಯ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಮಣ್ಣಗುಡ್ಡೆ ವಾರ್ಡಿನ ಮೇಯರ್ ಬಂಗ್ಲೆಯ ಬಳಿ ಅಭಿವೃದ್ಧಿ ಕಾಮಗಾರಿಗೆ 20 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ,...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ-ಕಹಳೆ ನ್ಯೂಸ್

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 75 ನೇ ಸ್ವಾತಂತ್ರೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಸಂಚಾಲಕ ಚಂದ್ರಶೇಖರ ನಾಯರ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ನಾಯರ್, ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ದೈಹಿಕ ಶಿಕ್ಷಣ ಶಿಕ್ಷಕ ದಿನಕರ ದೇರಪ್ಪಜ್ಜನ ಮನೆ, ಶಿಕ್ಷಕ ಯೋಗನಾಥ್ ಮತ್ತಿತರರು ಉಪಸ್ಥಿತರಿದ್ದರು....
ಮೂಡಬಿದಿರೆ

ಮೂಡುಬಿದಿರೆ ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ- ಕಹಳೆ ನ್ಯೂಸ್

ಮೂಡಬಿದ್ರೆ: ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೂಡಬಿದಿರೆ ತಹಶಿಲ್ದಾರ್ ಪುಟ್ಟರಾಜು ಡಿ.ಎ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಹಲವಾರು ಮಹಾತ್ಮರ ಬಲಿದಾನ ಹಾಗೂ ತ್ಯಾಗದ ಸಂದೇಶವನ್ನು ಸ್ಮರಿಸಿಕೊಳ್ಳುವುದರ ಜತೆಗೆ ನಮ್ಮಲ್ಲಿ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.       ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವರು ಹಾಗೂ ಸಂಸ್ಥೆಯ ಗೌರವ ಅಧ್ಯಕ್ಷರಾದ ಅಭಯಚಂದ್ರ ಜೈನ್ ಮಾತನಾಡುತ್ತಾ...
ಪುತ್ತೂರು

ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜಿನಲ್ಲಿ ಭಾಷಣ ಸ್ಪರ್ಧೆ ಉದ್ಘಾಟನೆ: ಸುಭದ್ರ ನಾಯಕತ್ವದಿಂದಾಗಿ ಕಾಶ್ಮೀರದಲ್ಲೂ ತ್ರಿವರ್ಣ ಧ್ವಜ ಹಾರಾಟ : ರಾಮಚಂದ್ರ ಭಟ್-ಕಹಳೆ ನ್ಯೂಸ್

ಪುತ್ತೂರು: ದೇಶದಲ್ಲೀಗ ಸುಭದ್ರ ನಾಯಕತ್ವವಿದೆ. ಹಾಗಾಗಿ ಕಾಶ್ಮೀರದಲ್ಲೂ ತ್ರಿವರ್ಣ ಧ್ವಜ ರಾರಾಜಿಸುವುದನ್ನು ಕಾಣುವಂತಾಗಿದೆ. ಹಾಗೆಂದು ದೇಶಕ್ಕೆ ವಿದ್ವಂಸಕ ಶಕ್ತಿಗಳು ಮತ್ತೆ ಮತ್ತೆ ಸವಾಲುಗಳಾಗಿ ಪರಿಣಮಿಸುತ್ತಿವೆ. ಇದೀಗ ಪತ್ರಕರ್ತರ ಸೋಗಿನಲ್ಲಿಯೂ ಭಯೋತ್ಪಾದಕರು ನುಸುಳಿಕೊಳ್ಳುತ್ತಿರುವುದು ಆತಂಕಕಾರಿ. ಇತ್ತೀಚೆಗಷ್ಟೇ ಅಂತಹ ಭಯೋತ್ಪಾದಕನನ್ನು ಸೇನೆ ಸೆರೆ ಹಿಡಿದಿದೆ ಎಂದು ವಿಶ್ರಾಂತ ಇಂಗ್ಲಿಷ್ ಉಪನ್ಯಾಸಕ ಹಾಗೂ ಇಂಗ್ಲಿಷ್ ವಿಷಯದಲ್ಲಿನ ಸಂಪನ್ಮೂಲ ವ್ಯಕ್ತಿ ರಾಮಚಂದ್ರ ಭಟ್ ಪನೆಯಾಲ ಹೇಳಿದರು. ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ...
1 111 112 113 114 115 126
Page 113 of 126