Recent Posts

Monday, January 20, 2025

archiveಕಹಳೆ ನ್ಯೂಸ್

ಸುದ್ದಿ

ಚಾರ್ಮಾಡಿಯಲ್ಲಿ ಲಘು ವಾಹನಗಳ ರಾತ್ರಿ ಸಂಚಾರಕ್ಕೆ ಪ್ರವೇಶಕ್ಕೆ ಅನುಮತಿ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ – ಕಹಳೆ ನ್ಯೂಸ್

ಚಾರ್ಮಾಡಿ: ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ಲಘು ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದ್ದು, ದಿನದ 24 ಗಂಟೆ ಚಾರ್ಮಾಡಿ ಮೂಲಕ ಎಲ್ಲಾ ಲಘು ವಾಹನಗಳು ಸಂಚರಿಸಬಹುದಾಗಿದ್ದು, ಕೆಎಸ್‍ಆರ್‍ಟಿಸಿ ಬಸ್ ಮತ್ತು 6 ಚಕ್ರದ ಲಾರಿಗಳ ಸಂಚಾರಕ್ಕೆ ಬೆಳಿಗ್ಗೆ 6ರಿಂದ ಸಂಜೆ 7ರವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾತ್ರಿ ಸಮಯದಲ್ಲಿ ಲಘು ವಾಹನಗಳು ಸಂಚಾರ ನಡೆಸಬಹುದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್...
ಸುದ್ದಿ

ಹಿಂದು ಜಾಗರಣ ವೇದಿಕೆ ಕಡೇಶಿವಾಲಯ ವತಿಯಿಂದ ಅಮೈ ಮಾಡತ್ತಾರು ದೈವಸ್ಥಾನದ ಆವರಣದಲ್ಲಿ ಭಾರತ್ ಮಾತಾ ಪೂಜನಾ ಕಾರ್ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ: ಹಿಂದು ಜಾಗರಣ ವೇದಿಕೆ ಕಡೇಶಿವಾಲಯ ವತಿಯಿಂದ ಅಮೈ ಮಾಡತ್ತಾರು ದೈವಸ್ಥಾನದ ಆವರಣದಲ್ಲಿ ಭಾರತ್ ಮಾತಾ ಪೂಜನಾ ಕಾರ್ಯಕ್ರಮವು ನೆರವೇರಿತು. ಕಡೇಶಿವಾಲಯ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ನಾರಾಯಣ್ ನಾಯ್ಕ್ ಸೂರಂಗೊಲು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ , ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆ ಅಧ್ಯಕ್ಷರಾದ ಗಣೇಶ್ ಕುಲಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ರು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಉಪನ್ಯಾಸಕರಾದ ಸಚಿನ್ ಜೈನ್ ಹಳೆಯೂರು ಬೌದ್ದಿಕ್ ನೇರವೇರಿಸಿದ್ರು, ಹಾಗೂ...
ಪುತ್ತೂರು

ಕ್ಯಾನ್ಸರ್ ಜಾಗೃತಿ- 3 ದಿನಗಳ ಆನ್‍ಲೈನ್ ಸಂವಾದ- ಕಹಳೆ ನ್ಯೂಸ್

ಪುತ್ತೂರು: ಕ್ಯಾನ್ಸರ್ ಜಾಗೃತಿ 3 ದಿನಗಳ ಆನ್‍ಲೈನ್ ಸಂವಾದ ಆಗಸ್ಟ್ 13, 14 ಮತ್ತು 16 ರಂದು Zoom App ನಲ್ಲಿ ನಡೆಯಲಿದ್ದು, ಮುಳಿಯ ಫೌಂಡೇಷನ್, ಆಕಾಂಶ ಚಾರಿಟೇಬಲ್ ಟ್ರಸ್ಟ್ ಮಾರ್ಗದರ್ಶನದೊಂದಿಗೆ ಸೀಡ್ಸ್ ಆಫ್ ಹೋಪ್ ಮತ್ತು ಜೆಸಿಐ ಪುತ್ತೂರಿನ ಸಹಯೋಗದೊಂದಿಗೆ, 3 ದಿನಗಳ ಆನ್‍ಲೈನ್ ಸಂವಾದ ಕಾರ್ಯಕ್ರಮವು “SAKHYAM” ನಡೆಯಲಿದೆ. ಇದು ಕ್ಯಾನ್ಸರ್ ಸಂಬಂಧಿತ ವಿಷಯಗಳ ಬಗ್ಗೆ ತಿಳಿಸಿಕೊಡುವ ಬಗೆಗಿನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವಾಗಿದ್ದು, ಕ್ಯಾನ್ಸರ್ ಸರ್ವೈವರ್ ಮತ್ತು...
ಪುತ್ತೂರು

ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ-ಕಹಳೆ ನ್ಯೂಸ್

ಪುತ್ತೂರು; 2020-21 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಮನಸ್ವಿ ಭಟ್(623 ಅಂಕ), ಆಶ್ರಯ ಪಿ(621 ಅಂಕ), ಶ್ರೀರಾಮಭಟ್(615 ಅಂಕ), ಕ್ಷತಿ ಕಶ್ಯಪ್(615 ಅಂಕ), ದೈವಿಕ್ ರಾಜೇಶ್(615 ಅಂಕ), ದೀಪ್ತಿಲಕ್ಷ್ಮಿ (615 ಅಂಕ),...
ಹೆಚ್ಚಿನ ಸುದ್ದಿ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ ಶ್ರೀ ಅನಂತ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾ ಸ್ವಾಮೀಜಿಯವರಿಂದ ಚೆಕ್ ವಿತರಣೆ- ಕಹಳೆ ನ್ಯೂಸ್

ಉಡುಪಿ : ಕಾಪು ತಾಲೂಕಿನ ಪಡುಕುತ್ಯಾರು ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ ಶ್ರೀ ಅನಂತ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾ ಸ್ವಾಮೀಜಿಯವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1,23,456.00(ಒಂದು ಲಕ್ಷದ ಇಪ್ಪತ್ತಮೂರು ಸಾವಿರದ ನಾನೂರ ಐವತ್ತಾರು) ರೂಪಾಯಿ ಚೆಕ್‍ನ್ನು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪರಿಹಾರ ನಿಧಿಗೆ ಚೆಕ್ ಹಸ್ತಾಂತರಿಸಿದ್ದು, ಚೆಕ್‍ನ್ನು ಬಳಿಕ ಸಚಿವ ಕೊಟ ಶ್ರೀನಿವಾಸ್ ಪೂಜಾರಿಯವರು...
ಸುದ್ದಿ

ಮಂಗಳೂರಿನ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ಉದ್ಘಾಟಿಸಿದ ಸಿಎಂ- ಕಹಳೆ ನ್ಯೂಸ್

ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ...
ಸುದ್ದಿ

ನಾಳೆ ಸಿಎಂ ಬೊಮ್ಮಾಯಿ ಕರಾವಳಿ ಜಿಲ್ಲೆಗಳಿಗೆ ಪ್ರವಾಸ-ಕಹಳೆ ನ್ಯೂಸ್

ಮಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ನಾಳೆ ಮೊದಲ ಬಾರಿಗೆ ಕರಾವಳಿ ಪ್ರವಾಸ ಕೈಗೊಂಡಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಪ್ರದೇಶದಲ್ಲೂ ಪರಿಶೀಲನೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 9.50ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಮೂಲಕ ಆಗಮಿಸಲಿದ್ದು, 10.50ಕ್ಕೆ ಬಜ್ಪೆಯಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. 11.30ಕ್ಕೆ ದ.ಕ. ಜಿಲ್ಲಾ ಕೋವಿಡ್-19 ನಿಯಂತ್ರಣ ಕುರಿತಂತೆ ಜಿಲ್ಲಾಡಳಿತದೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ...
ಪುತ್ತೂರು

ಎಸ್‍ಎಸ್‍ಎಲ್‍ಸಿಯಲ್ಲಿ ಪೂರ್ಣಾಂಕ ಪಡೆದು, ಅಂಬಿಕಾ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ದಾಖಲಾತಿ ಪಡೆದ ಮೂವರು ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು : ಎಸ್‍ಎಸ್‍ಎಲ್‍ಸಿಯಲ್ಲಿ 625ಕ್ಕೆ 625 ಅಂಕ ದಾಖಲಿಸಿ ರಾಜ್ಯಕ್ಕೆ ಟಾಪರ್‍ಗಳಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಾದ ಶ್ರೀಶ ಶರ್ಮ, ಅನನ್ಯ ಹಾಗೂ ತನೀಶಾ ರೈ ತಮ್ಮ ಮುಂದಿನ ಪಿಯು ಶಿಕ್ಷಣಕ್ಕಾಗಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ದಾಖಲಾತಿ ಪಡೆದುಕೊಂಡಿದ್ದು, ವಿದ್ಯಾರ್ಥಿಗಳ ಸಾಧನೆಯನ್ನ ಗುರುತಿಸಿ ಬಪ್ಪಳಿಗೆಯಲ್ಲಿ ಅವರನ್ನು ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ಮೂರೂ ಮಂದಿ ಸಾಧಕ ವಿದ್ಯಾರ್ಥಿಗಳಿಗೆ ಉಚಿತ...
1 114 115 116 117 118 126
Page 116 of 126