Saturday, September 21, 2024

archiveಕಹಳೆ ನ್ಯೂಸ್

ಉಡುಪಿಸುದ್ದಿ

ಉಡುಪಿ: ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಣೆ ವಿಚಾರ : ಬೇಸರ ವ್ಯಕ್ತ ಪಡಿಸಿದ ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ – ಕಹಳೆ ನ್ಯೂಸ್

ಉಡುಪಿ: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿರುವ ಕುರಿತು ಉಡುಪಿಯ ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ ಬೇಸರ ವ್ಯಕ್ತಪಡಿಸಿದೆ. ಇಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಜಿ. ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು, “ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದವರು. ವಿದ್ಯಾಭ್ಯಾಸ ಕ್ರಾಂತಿಮಾಡಿದವರು. ಇಂತಹ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ...
ಸುದ್ದಿ

ಬೆಳಗಾವಿ: ರುಬೆಲ್ಲಾ ಚುಚ್ಚುಮದ್ದು ಪಡೆದ ಮೂರು ಕಂದಮ್ಮಗಳ ನಿಗೂಢ ಸಾವು- ಕಹಳೆ ನ್ಯೂಸ್

ಬೆಳಗಾವಿ: ಮೈಲಿಬೇನೆ ನಿಯಂತ್ರಣಕ್ಕಾಗಿ ರುಬೆಲ್ಲಾ ಚುಚ್ಚುಮದ್ದು ನೀಡಲಾಗಿದ್ದ ಮೂವರು ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಉಮೇಶ ಕುರಗುಂದಿ (14 ತಿಂಗಳು) ಹಾಗೂ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ (15 ತಿಂಗಳು) ಮೃತ ಕಂದಮ್ಮಗಳು. ಜ. 13ರಂದು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಟ್ಟು 17 ಮಕ್ಕಳಿಗೆ ಮೈಲಿಬೇನೆ ನಿಯಂತ್ರಣದ ರುಬೆಲ್ಲಾ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಬೆಂದೂರ್ ಆಗ್ನೇಸ್ ವಾಜ್ ಬೇಕರಿಯಿಂದ ಕದ್ರಿ ಸರ್ಕಲ್ ತನಕ ರಸ್ತೆ ವಿಭಜಕಗಳ ದಾರಿದೀಪವನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶಿವಭಾಗ್ ವಾರ್ಡಿನ ಬೆಂದೂರ್ ಆಗ್ನೇಸ್ ವಾಜ್ ಬೇಕರಿಯಿಂದ ಕದ್ರಿ ಸರ್ಕಲ್ ತನಕ ರಸ್ತೆ ವಿಭಜಕಗಳ ದಾರಿದೀಪವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಸ್ಥಳೀಯ ಕಾಪೆರ್Çರೇಟರ್ ಕಾವ್ಯ ನಟರಾಜ್ ಆಳ್ವ, ಸ್ಥಳೀಯ ಕಾಪೆರ್Çರೇಟರ್ ಮನೋಹರ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ವರುಣ್ ಅಂಬಟ್ ಪೂರ್ವ ಶಕ್ತಿಕೇಂದ್ರದ ಅಧ್ಯಕ್ಷರಾದ...
ದಕ್ಷಿಣ ಕನ್ನಡಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ – ಕಹಳೆ ನ್ಯೂಸ್

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ರಾಷ್ಟ್ರೀಯ ಯುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಡಾ. ನಾಗರತ್ನ ಕೆ ಎ ತಮ್ಮನ್ನು ತಾವು ಗುರುತಿಸಿಕೊಳ್ಳುವ ಮೂಲಕ ತನ್ನೊಳಗಿನ ಅರಿವನ್ನು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆ. ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲಿಸಿದರೆ ನವ ಸಮಾಜದ ನಿರ್ಮಿಸಬಹುದು, ಅವರ ತತ್ತ್ವಾದರ್ಶಗಳಾದ ಹೊಸತನ, ಆಶಾವಾದ ಮತ್ತು...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ವೃದ್ದ ಬಲಿ- ಕಹಳೆ ನ್ಯೂಸ್

ಮಂಗಳೂರು : ಹಿಮ್ಮುಖವಾಗಿ ಬಂದ ಪಿಕ್‍ಅಪ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯಲ್ಲಿ ನಡೆದಿದೆ. ಮನೆಯ ಮುಂಭಾಗದ ಅಂಗಳದಲ್ಲಿ ವಯೋವೃದ್ಧ ಕೊರಗಪ್ಪ (85) ನಿಂತಿದ್ದ, ಸಂದರ್ಭದಲ್ಲಿ ಮೋಹನ್ ಎಂಬವರು ಫೆÇ್ಲೀರಿಂಗ್ ಟೈಲ್ಸ್ ತುಂಬಿಕೊಂಡ ಪಿಕ್ ಅಪ್ ನ್ನು ನಿರ್ಲಕ್ಷ್ಯವಾಗಿ ಗಮನಿಸದೆ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಕೊರಗಪ್ಪ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತಲೆಗೆ ಗಾಯವಾಗಿದ್ದು, ತಕ್ಷಣ ಅವರನ್ನು ವೆನ್ಲಾಕ್...
ಸುದ್ದಿ

ಹಾವೇರಿ : ಲಾರಿ- ಎರಡು ಕಾರುಗಳ ಮಧ್ಯೆ ಬೀಕರ ರಸ್ತೆ ಅಪಘಾತ ದೇವರ ಒಂದೇ ಕುಟುಂಬದ ನಾಲ್ವರು ‘ದುರಂತ ಅಂತ್ಯ’- ಕಹಳೆ ನ್ಯೂಸ್

ಹಾವೇರಿ: ಮೆಕ್ಕೇಜೋಳ ತುಂಬಿಕೊಂಡು ಸಾಗುತ್ತಿದ್ದಂತ ಲಾರಿಯೊಂದು 2 ಕಾರುಗಳಿಗೆ ಡಿಕ್ಕಿಯೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿಯ ರಟ್ಟಿಹಳ್ಳಿಯಲ್ಲಿ ನಡೆದಿದೆ. ರಟ್ಟಿಹಳ್ಳಿ ತಾಲೂಕಿನ ಕಡೂರಿನಲ್ಲಿ ನಿನ್ನೆ ಮೆಕ್ಕೆಜೋಳ ತುಂಬಿದ್ದಂತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ 2 ಕಾರುಗಳಿಗೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ ಇಬ್ಬರು ಮಕ್ಕಳು ಸೇರಿ, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 2 ಕಾರಿನಲ್ಲಿದ್ದಂತ ಎಲ್ಲರೂ ಒಂದೇ ಕುಟುಂಬದವರು ಎನ್ನಲಾಗುತ್ತಿದೆ. ಮೃತರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ದೇವಸ್ಥಾನಕ್ಕೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ : ಪ್ರಥಮ ದಿನದ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಭಾಗಿ – ಕಹಳೆ ನ್ಯೂಸ್

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ರಥಬೀದಿ, ಮಂಗಳೂರು ಇಲ್ಲಿ ಬ್ರಹ್ಮ ಕಲಶೋತ್ಸವದ ಅಂಗವಾಗಿ ಶ್ರೀಮತ್ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರು ಕ್ಷೇತ್ರದ ಕಲಾ ರಂಗ ಮಂಟಪವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಜಿಯವರು ಕರಾವಳಿ ಕರ್ನಾಟಕದ ಕಾಳಿಕಾಂಬಾ ಕ್ಷೇತ್ರಗಳಲ್ಲಿ ಅತ್ಯಂತ ಮನಮೋಹಕವಾಗಿ ಮಂಗಳೂರಿನ ಶ್ರೀ ಕಾಳಿಕಾಂಬಾ ಕ್ಷೇತ್ರವು ನಿರ್ಮಾಣಗೊಂಡಿದ್ದು, ಶಿಲಾ ಶಿಲ್ಪ, ಕಾಷ್ಟ ಶಿಲ್ಪ ಕೆಲಸವು ನೋಡುಗರ ಕಣ್ಮನ ತುಂಬುವಂತಾಗಿದೆ. ಕೋವಿಡ್ ನಿಂದಾಗಿ...
ಸುದ್ದಿ

ಟಿಪ್ಪರ್- ಆಲ್ಟೊ ಕಾರ್ ನಡುವೆ ಅಪಘಾತ : ಸಾವನ್ನಪ್ಪಿದ ಇಬ್ಬರು ಯುವಕರು-ಕಹಳೆ ನ್ಯೂಸ್

ಚೆನ್ನರಾಯಪಟ್ಟಣ: ಬೆಂಗಳೂರಿನಿ0ದ ವಿಟ್ಲ ಕಡೆಗೆ ಆಲ್ಟೋ ಕಾರ್‌ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಈಶ್ವರಮಂಗಲದ ದೇವಿಪ್ರಸಾದ್ ಹಾಗೂ ಮತ್ತು ವಿಟ್ಲದ ಸುದರ್ಶನ್ ಎಂಬವರು ಆಲ್ಟೋ ಕಾರಿನಲ್ಲಿ ಬರುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ....
1 10 11 12 13 14 126
Page 12 of 126