Monday, November 25, 2024

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದಪದವಿ ಪೂರ್ವಕಾಲೇಜಿನಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಬಗ್ಗೆ ವಿಶೇಷ ಉಪನ್ಯಾಸ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಮಾಧ್ಯಮ ವಿಭಾಗದ ವತಿಯಿಂದ ಸಂಯೋಜಿಸಲಾದ ಉಪನ್ಯಾಸ ಮಾಲಿಕೆಯಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಎಂಬ ವಿಷಯವಾಗಿ ಮಾತನಾಡಿದ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಹರೀಶ್ ರೈ ಪಿ. ಬಿ. ಯವರು ವರದಿಗಾರಿಕೆ ಒಂದು ಕಲೆ. ಇದು ಸ್ವಯಂಚಾಲಿತವಾಗಿ ಒಬ್ಬರ ಭಾಷಾಕೌಶಲ್ಯವನ್ನು ಸುಧಾರಿಸುತ್ತದೆ. ವರದಿ ಬರೆಯುವುದು ವಿದ್ಯಾರ್ಥಿಗಳಲ್ಲಿ ಹವ್ಯಾಸವಾಗಿ ಮಾರ್ಪಟ್ಟರೆ ಭವಿಷ್ಯದಲ್ಲಿ ಅವರಿಗೆ ಬಹಳ ಉಪಯೋಗವಿದೆ. ವರದಿಗಾರರು ನೇರವಂತಿಕೆ, ವಸ್ತುನಿಷ್ಠ ಮತ್ತು ಸತ್ಯನಿಷ್ಠ ವರದಿಗಳನ್ನು ನೀಡುತ್ತಾ,...
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣ ಹಂತದಲ್ಲಿರುವ ಶ್ರೀನಿಕೇತನ ಮಂದಿರಕ್ಕೆ ಸುಮಾರು ಒಂದುವರೆ ಲಕ್ಷ ಮೊಬಲಗಿನ ಡಿಡಿ ಹಸ್ತಾಂತರ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀನಿಕೇತನ ಮಂದಿರಕ್ಕೆ ಸುಮಾರು ಒಂದುವರೆ ಲಕ್ಷದ ಮೊಬಲಗಿನ ಡಿಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಯೋಜನಾಧಿಕಾರಿ ಶ್ರೀಯುತ ಚೆನ್ನಪ್ಪ ಗೌಡ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಯುತ ಪದ್ಮನಾಭ ಗೌಡ ಅಢೈಯಿಯವರಿಗೆ ಹಸ್ತಾಂತರಿಸಿದರು ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಮಹಾಸಭೆ- ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪೋಷಕರ ಮಹಾಸಭೆಯಲ್ಲಿ ಮಾತನಾಡಿದ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಅವರು “ಮಕ್ಕಳ ಉತ್ತಮ ಭವಿಷ್ಯವನ್ನು ಮತ್ತು ಸಕರಾತ್ಮಕ ವ್ಯಕ್ತಿತ್ವವನ್ನು ರೂಪುಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಜೊತೆಗೆ ವಿದ್ಯಾರ್ಥಿಯ ಸಾಧನೆಗೆ ಪೂರಕವಾದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪೋಷಕರೊಂದಿಗಿನ ಒಡನಾಟ ಹೆಚ್ಚಿನ ಪ್ರಭಾವ ಬೀರುತ್ತದೆ. ಒಬ್ಬ ವಿದ್ಯಾರ್ಥಿಗೆ ಬೇಕಾದ ಯೋಚನಾ ಶಕ್ತಿ ,ಸಮಾಜದಲ್ಲಿ ಬದುಕಲು ಬೇಕಾಗುವ ಕೌಶಲ್ಯಗಳನ್ನು ಗಳಿಸಿಕೊಳ್ಳುವಲ್ಲಿ ಪೋಷಕರ...
ದಕ್ಷಿಣ ಕನ್ನಡಸುದ್ದಿ

ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡ ವಿಶ್ವ ಗಾಣಿಗರ ಚಾವಡಿ (ರಿ.) ಸೋಶಿಯಲ್ ಮೀಡಿಯಾ ತಂಡ ಆಯೋಜಿಸಿದ ವಿಶ್ವ ಗಾಣಿಗ ಟ್ರೋಫಿ- 2022- ಕಹಳೆ ನ್ಯೂಸ್

ವಿಶ್ವ ಗಾಣಿಗರ ಚಾವಡಿ (ರಿ.) ಸೋಶಿಯಲ್ ಮೀಡಿಯಾ ತಂಡ ಆಯೋಜಿಸಿದ ವಿಶ್ವ ಗಾಣಿಗ ಟ್ರೋಫಿ- 2022 ಕ್ರಿಕೆಟ್ ಹಾಗೂ ಲಗೋರಿ ಪಂದ್ಯಾಟ ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡಿದ್ದು, ಅತ್ಯುತ್ತಮವಾಗಿ ಮೂಡಿಬಂದಿದೆ.. ಸಹಾಯಾರ್ಥವಾಗಿ ನಡೆಸಿದ ಲಕ್ಕಿಡಿಪ್ ವಿತರಣೆ ದಾಖಲೆ ಬರೆದಿದೆ. ವಿಶ್ವ ಗಾಣಿಗ ಚಾವಡಿ ಟ್ರೋಫಿ-2022ಗಾಗಿ ತಯಾರಿಸಿದ ವಿಶ್ವ ಗಾಣಿಗರ ಚಾವಡಿ ಟಿ-ಶರ್ಟ್ ಸಂಪೂರ್ಣ ವಿತರಣೆಯಾಗಿದ್ದು, ಕಡೇ ಕ್ಷಣದಲ್ಲಿ ಬೇಡಿಕೆ ಹೆಚ್ಚಾಗಿದ್ದರಿಂದ ಹೆಚ್ಚಿನವರಿಗೆ ವಿತರಿಸಲು ಸಾಧ್ಯವಾಗಿಲ್ಲ. ಕಳೆದ ಬಾರಿ ಕ್ರೀಡಾಕೂಟದಲ್ಲಿ ನೂರಕ್ಕೂ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಹುಲಿ ಸಾವು- ಕಹಳೆ ನ್ಯೂಸ್

ಮಂಗಳೂರು: ಆರೋಗ್ಯವಂತ, ಸದೃಢವಾಗಿದ್ದ 9 ವರ್ಷ ಪ್ರಾಯದ ಒಲಿವರ್ ಹೆಸರಿನ ಹುಲಿ ಏಕಾಏಕಿ ಕುಸಿದು ಬಿದ್ದು, ಸಾವನ್ನಪ್ಪಿದ ಘಟನೆ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಮೃತಪಟ್ಟ ಹುಲಿಯ ಅಂಗಾಗ ಮಾದರಿಯನ್ನು ಬೆಂಗಳೂರು ಹಾಗೂ ಭೋಪಾಲ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ಜೈವಿಕ ಉದ್ಯಾನವನದಲ್ಲಿನ ಪ್ರಾಣಿಗಳ ಪ್ರತಿ ಬ್ಯಾರಕ್ ಗಳಿಗೆ ರೋಗ ನಿರೋಧಕ ದ್ರಾವಣ ಸಿಂಪಡಣೆ ಮಾಡಲಾಗಿದೆ....
ದಕ್ಷಿಣ ಕನ್ನಡಸುದ್ದಿ

2.5 ಕೋಟಿ ವೆಚ್ಚದಲ್ಲಿ ಮಣ್ಣಗುಡ್ಡೆ ಗುರ್ಜಿ – ಉರ್ವ ಜಂಕ್ಷನ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿದ ಶಾಸಕ ವೇದವ್ಯಾಸ ಕಾಮತ್- ಕಹಳೆ ನ್ಯೂಸ್

ಮಂಗಳೂರು: ಮಣ್ಣಗುಡ್ಡೆ ಗುರ್ಜಿಯಿಂದ ಉರ್ವ ಮಾರ್ಕೆಟ್ ಜಂಕ್ಷನ್ ವರೆಗೆ 2.5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಮಂಗಳೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ನಗರದ ಬೆಳವಣಿಗೆಗೆ ತಕ್ಕಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ದೃಷ್ಟಿಯಿಂದ ಅನೇಕ ಯೋಜನೆಗಳಿಗೆ ಯೋಜನೆ ರೂಪಿಸಲಾಗುತ್ತಿದೆ. ಮಣ್ಣಗುಡ್ಡೆ ಗುರ್ಜಿಯಿಂದ ಉರ್ವ ಮಾರ್ಕೆಟ್ ಜಂಕ್ಷನ್ ವರೆಗೆ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ 2.5 ಕೋಟಿ ಅನುದಾನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಜ. 17 ರಿಂದ ಜ.26 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಸಮಾರಂಭದ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಿ . ವೀರೇಂದ್ರ ಹೆಗ್ಗಡೆಯವರಿಗೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ ನೀಡಿದರು . ಈ ಸಂದರ್ಭದಲ್ಲಿ ಕ್ಷೇತ್ರದ 3ನೇ ಮೊಕ್ತೇಸರ್ ಶ್ರೀ ಲೋಕೇಶ್ ಆಚಾರ್ಯ ಬಿಜೈ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಆಡಳಿತ ಮಂಡಳಿಯ ಸದಸ್ಯರಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲದಲ್ಲಿ ಪ್ರಧಾನಮಂತ್ರಿ ಉಜ್ವಲ-2 ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲದಲ್ಲಿ ಪ್ರಧಾನಮಂತ್ರಿ ಉಜ್ವಲ-2 ಯೋಜನೆಯಡಿ ಉಚಿತ ಗ್ಯಾಸ್ ವಿತರಣೆಯನ್ನು ಮಾಡಲಾಯಿತು. ಬಳಿಕ ಮಾತನಾಡಿದ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರವು ಜನಪರ ಯೋಜನೆಗಳನ್ನು ರೂಪಿಸುವ ಮೂಲಕ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆಯನ್ನು ಮಾಡಿ ಮಹಿಳೆಯರು ಆರೋಗ್ಯಕರ ಜೀವನವನ್ನು ನಡೆಸಲು ಸಹಕಾರಿಯಾಗುವಂತಹ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಹೊಸ ಯೋಚನೆ, ಹೊಸ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ...
1 17 18 19 20 21 126
Page 19 of 126