Monday, November 25, 2024

archiveಕಹಳೆ ನ್ಯೂಸ್

ದಕ್ಷಿಣ ಕನ್ನಡ

ನಾಡದೋಣಿ ತಂಗಲು ರೇವು ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‍ರಿಂದ ಶಿಲನ್ಯಾಸ- ಕಹಳೆ ನ್ಯೂಸ್

ಮಂಗಳೂರು: ನಗರದ ಬೆಂಗ್ರೆ ಪ್ರದೇಶದಲ್ಲಿ 3.70 ಕೋಟಿ ರೂ.ಗಳ ಅನುದಾನದಲ್ಲಿ ನಾಡದೋಣಿ ತಂಗಲು ರೇವು ನಿರ್ಮಾಣ ಕಾಮಗಾರಿ ಹಾಗೂ 2 ಕೋಟಿ ಅನುದಾನದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕರಾದ ವೇದವ್ಯಾಸ ಕಾಮತ್ ಅವರು ಡಿ.18ರ ಶನಿವಾರದಂದು ಭೂಮಿಪೂಜೆ ನೆರವೇರಿಸಿದರು. 90 ಮೀ. ಉದ್ದದ ನಾಡದೋಣಿ ತಂಗಲು ಬೀಚ್ ಲ್ಯಾಂಡಿಂಗ್, 90 ಮೀ. ಉದ್ದದ ಕಂಕ್ರೀಟ್ ರಸ್ತೆ, ನಾಡದೋಣಿ ತಂಗಲು 2.0 ಮೀ ಅಳಕ್ಕೆ ಹೂಳೆತ್ತುವುದು,...
ದಕ್ಷಿಣ ಕನ್ನಡಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ, ಪೂರ್ವ ಮಹಾಶಕ್ತಿ ಕೇಂದ್ರದ ಶಕ್ತಿ ಕೇಂದ್ರ ಪ್ರಮುಖರ ಮನೆಗಳಿಗೆ ಭೇಟಿ -ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ, ಮಂಡಲ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಪೂರ್ವ ಮಹಾಶಕ್ತಿ ಕೇಂದ್ರದ ಶಕ್ತಿ ಕೇಂದ್ರ ಪ್ರಮುಖರ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿನ್ನೆ ನಡೆದಿದೆ.    ಈ ಕಾರ್ಯಕ್ರಮದಲ್ಲಿ ಮಂಡಲ ಉಪಾಧ್ಯಕ್ಷರು ಹಾಗೂ ಪೂರ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ಅಜಯ ಕುಲಶೇಖರ್, ಮಂಡಲ ಉಪಾಧ್ಯಕ್ಷರಾದ ಶ್ರೀ ರಮೇಶ್ ಕಂಡೆಟ್ಟು,ಶ್ರೀ ದೀಪಕ್ ಪೈ, ಶ್ರೀ ರಮೇಶ್...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ವಿವಿ ಫುಟ್ ಬಾಲ್ ಕ್ರೀಡಾಕೂಟ: ಸಂತ ಫಿಲೋಮಿನಾ ಕಾಲೇಜು ಚಾಂಪಿಯನ್- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದ ಫುಟ್ ಬಾಲ್ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಕಾಲೇಜು ಚಾಂಪಿಯನ್ ಆಗಿ ಮೂಡಿ ಬಂದಿದೆ. ಮಂಗಳೂರು ವಿಶ್ವವಿದ್ಯಾಲಯ ಮತ್ತು ಮೂಡಬಿದಿರೆಯ ಆಳ್ವಾಸ್ ಕಾಲೇಜು ವತಿಯಿಂದ ಆಳ್ವಾಸ್ ಕಾಲೇಜಿನಲ್ಲಿ ಫುಟ್ ಬಾಲ್ ಕ್ರಿಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಕಾಲೇಜುಗಳನ್ನು ಉಡುಪಿ ಮತ್ತು ಮಂಗಳೂರು ವಲಯಗಳಾಗಿ ವರ್ಗೀಕರಿಸಿ ಮೊದಲ ಸುತ್ತಿನ ಸ್ಪರ್ಧೆ ನಡೆದು, ಪ್ರತಿ ವಲಯದಿಂದ ಮೊದಲೆರಡು ಸ್ಥಾನ ಪಡೆದ ನಾಲ್ಕು ಕಾಲೇಜುಗಳ ನಡುವೆ ಕ್ವಾರ್ಟರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದಿಂದ ಇ-ಶ್ರಮಿಕ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಎಪಿಯಲ್ ರೇಷನ್ ಕಾರ್ಡ್ ನವೀಕರಣ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ವತಿಯಿಂದ ಇ-ಶ್ರಮಿಕ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಎಪಿಯಲ್ ರೇಷನ್ ಕಾರ್ಡ್ ನವೀಕರಣ ಕಾರ್ಯಕ್ರಮ ಡಿ.16ರಂದು ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಸಹಕಾರ ಜ್ಯೋತಿ ಸಭಾಭವನದಲ್ಲಿ ನಡೆದಿದೆ. 'ಸಹಕಾರ ಜ್ಯೋತಿ ಸಭಾಭವನದಲ್ಲಿ 'ಸರ್ಕಾರದ ಯೋಜನೆಯ ಅಭಿಯಾನದ ಅಂಗವಾಗಿ ಈ ಕಾರ್ಯಕ್ರಮ ನಡೆದಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಹಾಗೂ ಎಸ್.ಡಿ.ಪಿ. ಸಂಸ್ಥೆಯ ಪಾಲುದಾರರಾದ ರೂಪಲೇಖ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಶಾರದಾಂಭ ಸೇವಾ ಸುಧಾರಣಾ ಸಂಘ (ರಿ) ಬಪ್ಪಳಿಗೆ: ಮಾಸಿಕಸಭೆ ಹಾಗೂ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಶಾರದಾಂಭ ಸೇವಾ ಸುಧಾರಣಾ ಸಂಘ (ರಿ ) ಬಪ್ಪಳಿಗೆ ಪುತ್ತೂರು ಇದರ ಮಾಸಿಕಸಭೆ ಹಾಗೂ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ನೂತನ ಕಛೇರಿಗೆ ದೀಪಬೆಳಗಿ ಚಾಲನೆ ನೀಡಲಾಯಿತು. ಬಳಿಕ ನಡೆದ ಮಾಸಿಕ ಸಭೆಯಲ್ಲಿ ನಿಕಟಪೂರ್ವ ಸಮಿತಿಯ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು.  ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ ಪುರುಷೋತ್ತಮ ನಾಯ್ಕ್ ಕೈರಂಗಳ, ಗೌರವಧ್ಯಕ್ಷರಾಗಿ ವಾಸುದೇವ ನಾಯ್ಕ್ ಮಡಿಕೇರಿ, ಉಪಾಧ್ಯಕ್ಷರು ರಾಜೇಶ್ ನಾಯಕ್ ಉಪ್ಪಿನಂಗಡಿ, ಪ್ರಧಾನಕಾರ್ಯದಶಿ...
ಹೆಚ್ಚಿನ ಸುದ್ದಿ

ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಗೆ ಎಂ.ಎಂ.ನರವಣೆ ಅಧಿಕಾರ ಸ್ವೀಕಾರ –ಕಹಳೆ ನ್ಯೂಸ್

ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಡಿಸೆಂಬರ್ 8ರಂದು ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನಿಧನರಾದ ನಂತರ ತೆರವಾಗಿದ್ದ ಸ್ಥಾನಕ್ಕೆ ನರವಣೆ ಅವರನ್ನು ನೇಮಕ ಮಾಡಲಾಗಿದೆ. ಚೀಫ್ ಆಫ್ ಆರ್ಮಿ ಸ್ಟಾಫ್(COAS) ಜನರಲ್ ಬಿಪಿನ ರಾವತ್ ಅವರನ್ನು 2019ರಲ್ಲಿ ಮೂರು ಸೇನೆಗಳ ಮುಖ್ಯಸ್ಥರನ್ನಾಗಿ(CDS)...
ರಾಜ್ಯಸುದ್ದಿ

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – ಕಹಳೆ ನ್ಯೂಸ್

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ಧಾರೆ. ಬೆಳಗಾವಿಯಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಘೋಷಿಸಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ. ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಲ್ಲಿದ್ದಲು ತುಂಬಿದ್ದ ಲಾರಿ ಪಲ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿಸಿದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ತುಂಬೆ ಎಂಬಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ನಡೆದಿದೆ.   ಘಟನೆಯಿಂದ ಲಾರಿ ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಆಡ್ಡಿಯಾಗಿತ್ತು. ಮೆಲ್ಕಾರ್ ಟ್ರಾಫಿಕ್ ಎಸ್.ಐ ರಾಜೇಶ್ ಹಾಗೂ ಸಿಬ್ಬಂದಿ ಗಳು ಸ್ಥಳಕ್ಕೆ...
1 28 29 30 31 32 126
Page 30 of 126