Tuesday, January 21, 2025

archiveಕಹಳೆ ನ್ಯೂಸ್

ಸುದ್ದಿ

ಯುವತಿಯರ ಮದುವೆಯ ವಯೋಮಿತಿ 18 ರಿಂದ 21ಕ್ಕೆ ಹೆಚ್ಚಳ –ಕಹಳೆ ನ್ಯೂಸ್

ಭಾರತದಲ್ಲಿ ಯುವತಿಯರ ಮದುವೆಗೆ ಕನಿಷ್ಠ ವಯೋಮಿತಿಯನ್ನು 18 ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಯುವತಿಯರ ಮದುವೆ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸಿದ್ದರು. ಕನಿಷ್ಠ ಮಿತಿಯನ್ನು 18 ರಿಂದ 21ಕ್ಕೆ ಏರಿಕೆ ಮಾಡುವ ಕುರಿತು ಉಲ್ಲೇಖಿಸಿದ್ದರು. ಕೇಂದ್ರ ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯಿದೆ, ವಿಶೇಷ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ – ಕಹಳೆ ನ್ಯೂಸ್

ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಡಿ.16 ರಂದು ಬೊಳ್ವಾರ್ ನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ಮಹಿಳೆಯ ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. Exclusive Story : ಪಿ.ಎಫ್.ಐ ಹಾಗೂ ಎಸ್‍ಡಿಪಿಐ ಪುಂಡಾಟಿಕೆಯ ಸಂಪೂರ್ಣ ಡಿಟೇಲ್ಸ್....!  ...
ಹೆಚ್ಚಿನ ಸುದ್ದಿ

ಹಿಂದೂ ಧರ್ಮದಿಂದ ಅನ್ಯ ಧರ್ಮಕ್ಕೆ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು : ಮೋಹನ್ ಭಾಗವತ್ – ಕಹಳೆ ನ್ಯೂಸ್

ಚಿತ್ರಕೂಟದಲ್ಲಿ ಹಿಂದೂ ಮಹಾಕುಂಭ ನಡೆಯುತ್ತಿದ್ದು, ಮಹಾಕುಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಚಾಲಕ ಮೋಹನ್ ಭಾಗವತ್ ಭಾಗಿಯಾಗಿದ್ದಾರೆ. ಆನರನ್ನ ಉದ್ದೇಶಿಸಿ ಮಾತನಾಡಿದ ಇವರು ಅನ್ಯ ಧರ್ಮಗಳಿಗೆ ಹಿಂದೂ ಧರ್ಮದಿಂದ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಲು ಹಿಂದೂಗಳು ಪ್ರತಿಜ್ಞೆ ಮಾಡಬೇಕು. ಜೊತೆಗೆ ಹಿಂದೂಗಳು ಮತಾಂತರ ಆಗದಂತೆಯೂ ನೋಡಿಕೊಳ್ಳಬೇಕಿದೆ. ನಾವೆಲ್ಲರೂ ಹಿಂದೂ ಸಹೋದರಿಯರ ಘನತೆಯನ್ನು ಕಾಪಾಡುವ ಪ್ರತಿಜ್ಞೆ ಮಾಡಬೇಕಿದೆ" ಎಂದಿದ್ದಾರೆ. "ಮಹಾಕುಂಭದಲ್ಲಿ ಭಾಗವಹಿಸಿರುವ ಸ್ವಾಮೀಜಿಗಳು ಹಾಗೂ ದಾರ್ಶನಿಕರು ಲವ್ ಜಿಹಾದ್, ಮತಾಂತರಕ್ಕೆ...
ದಕ್ಷಿಣ ಕನ್ನಡಸುದ್ದಿ

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಭರ್ಜರಿ ಗೆಲುವು –ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ದ.ಕ. ಮತ ಕ್ಷೇತ್ರದಿಂದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ. ರೇಣುಕಾ ಪ್ರಸಾದ್ ರವರು ಗೆಲುವು ಸಾಧಿಸಿದ್ದು, ತಮ್ಮ ಸಮೀಪದ ಪ್ರತಿಸ್ಪರ್ಧಿ, ಸಹೋದರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ, ಡಾ.ಕೆ.ವಿ.ಚಿದಾನಂದರವರನ್ನು 1554 ಮತಗಳಿಂದ ಅವರು ಸೋಲಿಸಿದ್ದಾರೆ. ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಮತಕ್ಷೇತ್ರ ಇದಾಗಿದ್ದು, ಡಿ.12 ರಂದು ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆದಿತ್ತು. ಡಾ.ಕೆ.ವಿ.ಚಿದಾನಂದ, ಡಾ.ಕೆ.ವಿ. ರೇಣುಕಾ...
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ಕೆಯ್ಯೂರು ಆಯ್ಕೆ- ಕಹಳೆ ನ್ಯೂಸ್

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ಕೆಯ್ಯೂರು ಆಯ್ಕೆಯಾಗಿದ್ದಾರೆ . ಡಿಸೆಂಬರ್ 18 ರಂದು ಶ್ರವಣಬೆಳಗೊಳದ ಜೈನ ಮಠದ ಆವರಣದ ತುಳುವ ವೇದಿಕೆಯಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೆಯ್ಯೂರು ದೇರ್ಲ ಜಯರಾಮ ಶೆಟ್ಟಿ ಹಾಗೂ ಇಂದಿರಾ. ಜೆ ಶೆಟ್ಟಿ ದಂಪತಿಗಳ ಪುತ್ರಿಯಾದ ಅಖಿಲಾ ಶೆಟ್ಟಿ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿಯೂ ತನ್ನದೇ ಛಾಪು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅದ್ದೂರಿಯಾಗಿ ಸಜ್ಜಾದ ಕೋಡಿಂಬಾಡಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು – ಕಹಳೆ ನ್ಯೂಸ್

ಪುತ್ತೂರು: 700 ವರ್ಷಗಳ ಇತಿಹಾಸವಿರುವ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.21ರಿಂದ 27ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೆ.ಯಸ್‍ರವರು, 2007ರಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಲಾಗಿದೆ. ಕೋವಿಡ್ ಕಾರಣದಿಂದಾಗಿ ಎರಡು ಬಾರಿ ಬ್ರಹ್ಮಕಲಶ...
ಕೊಡಗುಸಂತಾಪಸುದ್ದಿ

ಪೊಲೀಸ್ ಸೇವೆಯಿಂದ ನಿವೃತ್ತಿ ಪಡೆಯುವ ಒಂದು ತಿಂಗಳ ಮುಂಚೆಯೇ ಕೊನೆಯುಸಿರೆಳೆದ ಮಡಿಕೇರಿಯ ಎಸ್.ಐ.ಚಿನ್ನಪ್ಪ ನಾಯ್ಕ- ಕಹಳೆ ನ್ಯೂಸ್

ಕಡಬ: ಮಡಿಕೇರಿಯಲ್ಲಿ ಎಸ್.ಐ.ಯಾಗಿ ಸೇವೆ ಸಲ್ಲಿಸುತ್ತಿದ್ದ ಸುಳ್ಯ ತಾಲೂಕು ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ (59) ನವೆಂಬರ್ ತಿಂಗಳಿನಲ್ಲಿ ಎಸ್.ಐ.ಆಗಿ ಭಡ್ತಿಗೊಂಡಿದ್ದರು. ಆರೋಗ್ಯವಾಗಿದ್ದ ಇವರು ರಜೆಯ ಹಿನ್ನಲೆಯಲ್ಲಿ ಮನೆಗೆ ಬಂದಿದ್ದರು. ಆದರೆ ಇಂದು ಮುಂಜಾನೆ ಏಕಾಏಕಿ ಅಸ್ವಸ್ಥಗೊಂಡ ಇವರು, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಸ್ವಸ್ಥಗೊಂಡ ತಕ್ಷಣವೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದರು. ಮುಂದಿನ ತಿಂಗಳು ನಿವೃತ್ತಿ ಹೊಂದಲಿದ್ದ ಇವರು, ನಿವೃತ್ತಿಗೂ ಮುನ್ನವೇ ಬದುಕಿನ ಪಯಣಕ್ಕೆ ಪೂರ್ಣವಿರಾಮವಿಟ್ಟಿದ್ದಾರೆ. ಕಡಬ...
ಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಪ್ ಮಾಡಿ ಬೆದರಿಕೆ : ದೂರು ದಾಖಲು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೊಬ್ಬರಿಗೆ ವಾಟ್ಸಪ್ ಮೂಲಕ ಅಪರಿಚಿತ ಕರೆ ಮತ್ತು‌ ಸಂದೇಶ ರವಾನೆ ಮಾಡಿ ಬೆದರಿಕೆಯೊಡ್ಡಿದ ಘಟನೆ ಡಿ.15 ರ ಬೆಳಿಗ್ಗೆ ನಡೆದಿದೆ. ವಿದ್ಯಾರ್ಥಿ ಈ‌ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ಕೊಡಲು ತೆರಳಿದ್ದಾರೆ.   ಕೊಂಬೆಟ್ಟು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯೊಬ್ಬರಿಗೆ ಅಪರಿಚಿತ ನಂಬರ್ ನಿಂದ ವಾಟ್ಸಪ್ ಮೂಲಕ ಸಂದೇಶ ಮತ್ತು ಆತನ ವಿದ್ಯಾರ್ಥಿ ಪೊಟೋ ಕಳಿಸಿ...
1 29 30 31 32 33 126
Page 31 of 126