ವಿವೇಕಾನಂದ ಕಾಲೇಜಿನಲ್ಲಿ ಐಕ್ಯುಎಸಿ ಘಟಕ ಮತ್ತು ಆಂಗ್ಲ ವಿಭಾಗದ ಸಹಯೋಗದಲ್ಲಿ ಲಿಟರರಿ ಕ್ಲಬ್ ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಹಾಗೂ ಆ್ಯಕರಿಂಗ್ ಕುರಿತಾದ ಕಾರ್ಯಗಾರ – ಕಹಳೆ ನ್ಯೂಸ್
ಪುತ್ತೂರು: ಬರವಣಿಗೆಯ ಅನ್ನೋದು ಓದುಗರನ್ನು ಆಕರ್ಷಿಸುವಂತಿರಬೇಕು ಹಾಗಾಗಿ ನಾವು ಆಯ್ಕೆ ಮಾಡಿಕೊಳ್ಳುವಂತಹ ವಿಷಯ ಅರ್ಥಪೂರ್ಣವಾಗಿ ಮತ್ತು ಕೊನೆಯ ತನಕ ಓದುವಂತಿರಬೇಕು ಎಂದು ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ಕಾಲೇಜಿನ ಸ್ನಾತಕೋತ್ತರ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ರೀ ಪ್ರಿಯ ಪಿ. ಹೇಳಿದರು. ವಿವೇಕಾನಂದ ಕಾಲೇಜಿನ ಐಕ್ಯುಎಸಿ ಘಟಕ ಮತ್ತು ಆಂಗ್ಲ ವಿಭಾಗದ ಸಹಯೋಗದಲ್ಲಿ ಲಿಟರರಿ ಕ್ಲಬ್ ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಹಾಗೂ ಆ್ಯಕರಿಂಗ್ ಕುರಿತಾದ ಕಾರ್ಯಗಾರದಲ್ಲಿ ಮುಖ್ಯ...