Wednesday, January 22, 2025

archiveಕಹಳೆ ನ್ಯೂಸ್

ಸುದ್ದಿ

ಬಿಜೆಪಿ ಮೂಲ್ಕಿ ಮೂಡಬಿದ್ರೆ ಮಂಡಲ ಕಿನ್ನಿಗೋಳಿ ಮತ್ತು ಮೂಲ್ಕಿ ನಗರ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ –ಕಹಳೆ ನ್ಯೂಸ್

ಕಿನ್ನಿಗೋಳಿ ಮತ್ತು ಮೂಲ್ಕಿ ನಗರ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ದೀಪ ಬೆಳಗಿಸಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಅತಿಥಿಗಳನ್ನು ಮೂಲ್ಕಿ ಮೂಡಬಿದ್ರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಸ್ವಾಗತಿಸಿದರು. ಬಳಿಕ ಮಾತಾಡಿದ ಶಾಸಕ ಉಮಾನಾಥ್ ಕೋಟ್ಯಾನ್ "ಡಿ.10 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೂಲ್ಕಿ ಮೂಡಬಿದ್ರೆ ಮಂಡಲ ವ್ಯಾಪ್ತಿಯ 6 ಗ್ರಾಮ ಪಂಚಾಯತ್...
ಸುದ್ದಿ

ಮಂಗಳೂರಿನಲ್ಲಿ ವಕೀಲನಿಂದ ಮಹಾವಂಚನೆ – ನ್ಯಾಯ ಕೊಡಿಸುತ್ತೇನೆಂದು 15 ಲಕ್ಷ ಇನ್ಸೂರೆನ್ಸ್ ಹಣ ಗುಳುಂ ಮಾಡಿದ ವಕೀಲ! – ಕಹಳೆ ನ್ಯೂಸ್

ಮಂಗಳೂರು: ಅಪಘಾತದಲ್ಲಿ ಮಗನನ್ನು ಕಳೆದುಕೊಂಡ ಪೋಷಕರು ಇನ್ನೂಕಣ್ಣೀರು ಸುರಿಸುತ್ತಲೇ ಇದ್ದಾರೆ. ಆದರೆ, ಈ ಕುಟುಂಬಕ್ಕೆ ಸಂದಾಯವಾಗಬೇಕಾಗಿದ್ದ 15 ಲಕ್ಷರೂ.ಇನ್ಸೂರೆನ್ಸ್ ಹಣವನ್ನೇ ವಕೀಲನೊಬ್ಬ ಚಾಣಾಕ್ಷತನದಿಂದ ತನ್ನ ಜೇಬಿಗೆ ಹಾಕಿಕೊಂಡಿದ್ದಾನೆ! 2019ರಲ್ಲಿ ಬಜಪೆಯ ಶರಣ್ ಎಂಬವರು ಬೆಂಗಳೂರಿನ ಪೀಣ್ಯದಲ್ಲಿತನ್ನ ಗೆಳೆಯನ ಜತೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ ಮೃತಪಟ್ಟಿದ್ದರು. ಪರಿಹಾರಕ್ಕಾಗಿ ಪೋಷಕರು ಗ್ರಾಹಕರ ಕೋರ್ಟ್ ಮೊರೆ ಹೋಗಿದ್ದರು. ಸಂಬಂಧಿ ವಕೀಲನನ್ನು ನೇಮಿಸಿದ್ದರು. ಹಲವು ದಾಖಲೆಗಳ ಅವಶ್ಯಕತೆಯಿದೆ ಎಂದು ಆ ವಕೀಲ ಮೃತ ಶರಣ್ ಪೋಷಕರನ್ನು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನಕ್ಕೆ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್- ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾವೇಶಗೊಂಡ 89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನವನ್ನು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ರಾಜ್ಯಪಾಲರು, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದ ವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಆರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ,...
ದಕ್ಷಿಣ ಕನ್ನಡ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅನ್ಯಾಮತೀಯರ ವಾಹನ ಪಾರ್ಕಿಂಗ್; ಹಿಂ.ಜಾ.ವೇ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯಿಂದ ತೆರವು- ಕಹಳೆ ನ್ಯೂಸ್

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ನಿಲ್ಲಿಸಿದ್ದ ಅನ್ಯಮತೀಯರ ವಾಹನವನ್ನು (KA01MS4233) ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಪೋಲಿಸ್ ಇಲಾಖೆಯ ಮೂಲಕ ತೆರವುಗೊಳಿಸಿದೆ. ಈ ಹಿಂದೆಯೇ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯು ಅನ್ಯಾಮತೀಯರ ವಾಹನ ನಿಲುಗಡೆಗೆ ದೇವಸ್ಥಾನದ ಗದ್ದೆಯಲ್ಲಿ ನಿಷೇದ ಹೇರಿದ್ದು ನಿಯಮ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ.  ...
ದಕ್ಷಿಣ ಕನ್ನಡ

ಪುತ್ತೂರು: ಕೇಪುಳು ನಲ್ಲಿ ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾ ಪಲ್ಟಿ, ಬೈಕ್ ಸವಾರ ಗಂಭೀರ – ಕಹಳೆ ನ್ಯೂಸ್

ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಕೇಪುಳು ಎಂಬಲ್ಲಿ ನಡೆದಿದೆ.   ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ .....
ಸುದ್ದಿ

ಪುತ್ತೂರು: ದಾರಂದಕುಕ್ಕುವಿನಲ್ಲಿ 20ವರ್ಷದ ವಿವಾಹಿತ ಮಹಿಳೆ ಆತ್ಮಹತ್ಯೆ- ಕಹಳೆ ನ್ಯೂಸ್

ಪುತ್ತೂರು: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾರಂದಕ್ಕುಕ್ಕು ಎಂಬಲ್ಲಿ ನಡೆದಿದೆ. ಮೃತರನ್ನು ದಾರಂದಕ್ಕುಕ್ಕು ನಿವಾಸಿ ಭಾಸ್ಕರ್ ಪ್ರಭು ರವರ ಪತ್ನಿ ಆಶಿಕಾ(20) ಎನ್ನಲಾಗಿದೆ. ಆಶಿಕಾ ರವರಿಗೆ ಚಿಕ್ಕ ವಯಸ್ಸಿನಿಂದಲೇ ಅನಾರೋಗ್ಯ ಸಮಸ್ಯೆಯಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಮೃತರು ಪತಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ....
ಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಸಿ ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಇನ್ಸಿಟ್ಯೂಟ್ ಆಫ್ ಸಿಎ ಸ್ಟಡೀಸ್ (ವಿಕಾಸ್), ವಿವೇಕಾನಂದ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಸಿಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮಾಹಿತಿ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ, ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿಎ...
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ : ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಮತ್ತು ರೆಡ್ ಕ್ರಾಸ್ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಹಾಗೂ ರೆಡ್ ಕ್ರಾಸ್ ಘಟಕದ ಉದ್ಘಾಟನ ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಘಟಕವನ್ನು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಗಿನಿ ಹಿರಣ್ಮಯಿ ಫಲಕದ ಪರದೆ ಸರಿಸುವ ಮೂಲಕ ಉದ್ಘಾಟಿಸಿದರು. ಶ್ರೀರಾಮ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಹಾಗೂ ಹಿಂದು ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾಗಿರುವ ರಾಧಾಕೃಷ್ಣ ಅಡ್ಯಂತಾಯರವರು ಸ್ವಾತಂತ್ರ್ಯ ಹೋರಾಟಗಾರ ಮಹಾಪುರುಷರ ಬಗ್ಗೆ...
1 36 37 38 39 40 126
Page 38 of 126